• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಿಫ್ಟ್‌ನಲ್ಲೇ ಸ್ಫೋಟಗೊಂಡ ಹೈಡ್ರೋಜನ್‌ ಬಲೂನ್‌; ಮೂವರಿಗೆ ಗಂಭೀರ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 4, 2026 - 10:30 pm
in Flash News, ದೇಶ
0 0
0
Untitled design 2026 02 04T222103.862

ಮುಂಬೈ (ಫೆ.4): ಮುಂಬೈನಲ್ಲಿ ನಡೆದ ಭಯಾನಕ ಘಟನೆಯೊಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಗೋರೆಗಾಂವ್ (ಪಶ್ಚಿಮ) ಪ್ರದೇಶದಲ್ಲಿರುವ ಅನ್ಮೋಲ್ ಟವರ್ ಕಟ್ಟಡದ ಲಿಫ್ಟ್‌ನಲ್ಲಿ ಹೈಡ್ರೋಜನ್ ಅನಿಲ ತುಂಬಿದ ಬಲೂನ್‌ಗಳು ಏಕಾಏಕಿ ಸ್ಫೋಟಗೊಂಡಿದ್ದು, ಮೂವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಈ ಶಾಕಿಂಗ್‌ ಘಟನೆ ಲಿಫ್ಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಪೊಲೀಸ್‌ ಮೂಲಗಳ ಪ್ರಕಾರ, ಈ ದುರ್ಘಟನೆ ಫೆಬ್ರವರಿ 2 ರಂದು ಅನ್ಮೋಲ್ ಟವರ್ ಕಟ್ಟಡದಲ್ಲಿ ನಡೆದಿದೆ. ಕಟ್ಟಡದ ಒಂದು ಮಹಡಿಯಲ್ಲಿ ಹುಟ್ಟುಹಬ್ಬದ ಪಾರ್ಟಿ ಆಯೋಜಿಸಲಾಗಿದ್ದು, ಅದಕ್ಕಾಗಿ ಡೆಕೋರೇಷನ್‌ ಕೆಲಸ ಭರದಿಂದ ನಡೆಯುತ್ತಿತ್ತು. ಈ ಸಂದರ್ಭ ಹೈಡ್ರೋಜನ್ ಅನಿಲದಿಂದ ತುಂಬಿದ ಹಲವಾರು ಬಲೂನ್‌ಗಳನ್ನು ಹೊತ್ತುಕೊಂಡು ಒಬ್ಬ ಯುವಕ ಲಿಫ್ಟ್‌ ಮೂಲಕ ಮೇಲಕ್ಕೆ ಹೋಗಲು ಪ್ರಯತ್ನಿಸಿದ್ದಾನೆ.

RelatedPosts

ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ಅಮೆರಿಕ & ಇರಾನ್ ನಡುವೆ ಸಂಧಾನಕ್ಕೆ ಭಾರತ ಮಧ್ಯಸ್ಥಿಕೆ ವಹಿಸಲಿ-ಇರಾನ್ ರಾಯಭಾರಿ ಮೊಹಮ್ಮದ್ ಫತಾಲಿ

ಬಂಗಾರ ಪ್ರಿಯರಿಗೆ ಶಾಕ್: ಒಂದೇ ದಿನ 3,760 ರೂ. ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಯೂ ಏರಿಕೆ

ಯುದ್ಧದ ನಡುವೆಯೂ ಬಂಗಾರ ಬೆಲೆ ಭಾರಿ ಇಳಿಕೆ: ಕಾರಣಗಳೇನು ?

ADVERTISEMENT
ADVERTISEMENT

ಅದೇ ಸಮಯದಲ್ಲಿ ಲಿಫ್ಟ್‌ನಲ್ಲಿ ಇನ್ನಿಬ್ಬರು ಯುವಕರು ಹಾಗೂ ಒಬ್ಬ ಯುವತಿ ಇದ್ದರು. ಲಿಫ್ಟ್ ಒಳಗೆ ಕಾಲಿಟ್ಟ ಕೆಲವೇ ಸೆಕೆಂಡುಗಳಲ್ಲಿ, ಯುವಕನ ಕೈಯಲ್ಲಿದ್ದ ಬಲೂನ್‌ಗಳು ಏಕಾಏಕಿ ಸ್ಫೋಟಗೊಂಡು ಭಾರೀ ಬೆಂಕಿ ಹೊತ್ತಿಕೊಂಡಿದೆ. ಸ್ಫೋಟದ ತೀವ್ರತೆಗೆ ಲಿಫ್ಟ್ ಸಂಪೂರ್ಣವಾಗಿ ಬೆಂಕಿಯಿಂದ ಆವರಿಸಿತ್ತು.

ಸಿಸಿಟಿವಿ ದೃಶ್ಯಗಳಲ್ಲಿ ಕಾಣಿಸುವಂತೆ, ಸ್ಫೋಟದ ನಂತರ ಲಿಫ್ಟ್‌ನೊಳಗಿನವರು ಗಾಬರಿಗೊಂಡು ಹೊರಗೆ ಓಡಿ ಬರುವುದು ಕಂಡುಬರುತ್ತದೆ. ಅದೃಷ್ಟವಶಾತ್ ಲಿಫ್ಟ್‌ನ ಬಾಗಿಲು ಸಂಪೂರ್ಣವಾಗಿ ಮುಚ್ಚಿರಲಿಲ್ಲ. ಇದರಿಂದಾಗಿ ಮೂವರು ಕೂಡಲೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೂ ಸ್ಫೋಟದ ವೇಳೆ ಉಂಟಾದ ಬೆಂಕಿಯಿಂದ ಮೂವರಿಗೂ ಸುಟ್ಟ ಗಾಯಗಳಾಗಿವೆ.

ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

मुंबई के गोरेगांव में लिफ्ट के भीतर गैस वाले गुब्बारों में विस्फोट हुआ.इस घटना में एक युवक और युवती घायल हो गए, CCTV फुटेज में हादसा कैद#mumbai #balloonblast #GasBalloons pic.twitter.com/Zm3BQqSttI

— Ravi Dalmia (@RaviDalmia13) February 4, 2026

ಹೈಡ್ರೋಜನ್ ಬಲೂನ್‌ಗಳು ಸ್ಫೋಟಗೊಳ್ಳಲು ಕಾರಣವೇನು?

ತಜ್ಞರ ಪ್ರಕಾರ, ಹೈಡ್ರೋಜನ್ ಅನಿಲ ಅತ್ಯಂತ ದಹನಕಾರಿ ಅನಿಲವಾಗಿದೆ. ಇದು ಗಾಳಿಯಲ್ಲಿ ಇರುವ ಆಮ್ಲಜನಕದೊಂದಿಗೆ ಅತೀ ಸುಲಭವಾಗಿ ಬೆರೆತು ಸ್ಫೋಟಕ ಮಿಶ್ರಣವನ್ನು ರೂಪಿಸುತ್ತದೆ. ಹೈಡ್ರೋಜನ್ ಉರಿಯಲು ಬಹಳ ಕಡಿಮೆ ಶಕ್ತಿಯೇ ಸಾಕಾಗುತ್ತದೆ. ಲಿಫ್ಟ್‌ನೊಳಗಿನ ಸಣ್ಣ ಕಿಡಿ, ವಿದ್ಯುತ್ ಸ್ಪಾರ್ಕ್‌ ಅಥವಾ ಸ್ಥಿರ ವಿದ್ಯುತ್‌ ಕೂಡ ಹೈಡ್ರೋಜನ್ ಅನ್ನು ಹೊತ್ತಿಸಲು ಕಾರಣವಾಗಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (21)

ಉತ್ತಮ ವ್ಯಕ್ತಿತ್ವ ಇದ್ದರೆ ಜಗತ್ತೇ ತಿರುಗಿ ನೋಡುತ್ತದೆ: ಡಾ.ವಿಎಸ್‌ವಿ ಪ್ರಸಾದ್

by ಯಶಸ್ವಿನಿ ಎಂ
March 25, 2026 - 2:22 pm
0

Untitled design (19)

ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

by ಯಶಸ್ವಿನಿ ಎಂ
March 25, 2026 - 2:06 pm
0

Untitled design (17)

ಅಮೆರಿಕ & ಇರಾನ್ ನಡುವೆ ಸಂಧಾನಕ್ಕೆ ಭಾರತ ಮಧ್ಯಸ್ಥಿಕೆ ವಹಿಸಲಿ-ಇರಾನ್ ರಾಯಭಾರಿ ಮೊಹಮ್ಮದ್ ಫತಾಲಿ

by ಯಶಸ್ವಿನಿ ಎಂ
March 25, 2026 - 1:26 pm
0

Untitled design (16)

ಬಂಗಾರ ಪ್ರಿಯರಿಗೆ ಶಾಕ್: ಒಂದೇ ದಿನ 3,760 ರೂ. ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಯೂ ಏರಿಕೆ

by ಯಶಸ್ವಿನಿ ಎಂ
March 25, 2026 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (19)
    ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
    March 25, 2026 | 0
  • Untitled design (17)
    ಅಮೆರಿಕ & ಇರಾನ್ ನಡುವೆ ಸಂಧಾನಕ್ಕೆ ಭಾರತ ಮಧ್ಯಸ್ಥಿಕೆ ವಹಿಸಲಿ-ಇರಾನ್ ರಾಯಭಾರಿ ಮೊಹಮ್ಮದ್ ಫತಾಲಿ
    March 25, 2026 | 0
  • Untitled design (16)
    ಬಂಗಾರ ಪ್ರಿಯರಿಗೆ ಶಾಕ್: ಒಂದೇ ದಿನ 3,760 ರೂ. ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಯೂ ಏರಿಕೆ
    March 25, 2026 | 0
  • Untitled design (13)
    ಯುದ್ಧದ ನಡುವೆಯೂ ಬಂಗಾರ ಬೆಲೆ ಭಾರಿ ಇಳಿಕೆ: ಕಾರಣಗಳೇನು ?
    March 25, 2026 | 0
  • Untitled design (15)
    ಇಸ್ರೇಲ್‌ ಸೈನಿಕರಿಂದ ಅಮಾನವೀಯ ಕೃತ್ಯ: 18 ತಿಂಗಳ ಮಗುವಿಗೆ ಸಿಗರೇಟ್‌ನಿಂದ ಸುಟ್ಟು ಮೊಳೆಯಿಂದ ಚುಚ್ಚಿ ಚಿತ್ರಹಿಂಸೆ..!
    March 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version