• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs AUS: ಮೊದಲ ಟಿ20ಯಲ್ಲಿ ಆಸ್ಟ್ರೇಲಿಯಾ ಪಡೆಗೆ ಮಣ್ಣುಮುಕ್ಕಿಸಿದ ಟೀಂ ಇಂಡಿಯಾ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 15, 2026 - 7:24 pm
in Flash News, ಕ್ರೀಡೆ, ದೇಶ
0 0
0
Untitled design 2026 02 15T191908.073

ಭಾರತದ ಪುರುಷರ ತಂಡ ವಿಶ್ವಕಪ್ ಸಂಭ್ರಮದಲ್ಲಿದ್ದರೆ, ಇತ್ತ ಭಾರತದ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದೆ. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಸಾರಥ್ಯದ ಟೀಂ ಇಂಡಿಯಾ, ಡಕ್ವರ್ತ್-ಲೂಯಿಸ್ (DLS) ನಿಯಮದ ಅಡಿಯಲ್ಲಿ 21 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಸಿಡ್ನಿಯ ಪಿಚ್ ಬೌಲರ್‌ಗಳಿಗೆ ಹೆಚ್ಚಿನ ನೆರವು ನೀಡುತ್ತಿದ್ದುದನ್ನು ಬಳಸಿಕೊಂಡ ಭಾರತ, ಆಸ್ಟ್ರೇಲಿಯಾ ತಂಡವು ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಸಿಲುಕಿ 18 ಓವರ್‌ಗಳಲ್ಲಿ ಕೇವಲ 133 ರನ್‌ಗಳಿಗೆ ಆಲೌಟ್ ಆಯಿತು.

RelatedPosts

ಚಿಕ್ಕಬಳ್ಳಾಪುರ ಈಶಾ ಫೌಂಡೇಶನ್‌ನಲ್ಲಿ ಶಿವರಾತ್ರಿ ಸಂಭ್ರಮದ ನಡುವೆ ಬೆಂಕಿ ಅವಘಡ

ಶಾಹೀನ್ ಅಫ್ರಿದಿಗೆ ಸಿಕ್ಸರ್ ರುಚಿ ತೋರಿಸಿದ ಕಿಶನ್: ಪಾಕ್ ವಿರುದ್ಧ ಅಬ್ಬರಿಸಿದ ಯುವ ಆಟಗಾರ

ಆಸ್ತಿಗಾಗಿ ಸ್ವಂತ ತಂಗಿಗೆ ಮಾಜಿ ಶಾಸಕ ಭೀಮಾ ನಾಯಕ್ ಕಿರುಕುಳ..?

ಟಿ20 ವಿಶ್ವಕಪ್ 2026: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ: ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ

ADVERTISEMENT
ADVERTISEMENT

ಭಾರತದ ಪರ ಅರುಂಧತಿ ರೆಡ್ಡಿ ಉತ್ತಮ ಪ್ರದರ್ಶನ ನೀಡಿ, 4 ಓವರ್‌ಗಳಲ್ಲಿ ಕೇವಲ 22 ರನ್ ನೀಡಿ 4 ಪ್ರಮುಖ ವಿಕೆಟ್ ಪಡೆದರು. ಇವರಿಗೆ ಉತ್ತಮ ಸಾಥ್ ನೀಡಿದ ರೇಣುಕಾ ಸಿಂಗ್ ಠಾಕೂರ್ 14 ರನ್‌ಗಳಿಗೆ 2 ವಿಕೆಟ್ ಉರುಳಿಸಿದರು. ಆಸ್ಟ್ರೇಲಿಯಾ ಪರ ಜಾರ್ಜಿಯಾ ವೇರ್‌ಹ್ಯಾಮ್ (30) ಮತ್ತು ಫೋಬೆ ಲಿಚ್‌ಫೀಲ್ಡ್ (26) ಹೊರತುಪಡಿಸಿ ಉಳಿದವರಿಂದ ನಿರೀಕ್ಷಿತ ರನ್ ಬರಲಿಲ್ಲ.

134 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಭಾರತಕ್ಕೆ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಜೋಡಿ ಅದ್ಭುತ ಆರಂಭ ನೀಡಿತು. ಶಫಾಲಿ ಕೇವಲ 11 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 1 ಬೌಂಡರಿ ನೆರವಿನಿಂದ 21 ರನ್ ಚಚ್ಚಿದರು. ಪಂದ್ಯದ 5.1 ಓವರ್‌ಗಳು ಮುಕ್ತಾಯಗೊಂಡಾಗ ಭಾರತ 1 ವಿಕೆಟ್ ನಷ್ಟಕ್ಕೆ 51 ರನ್ ಗಳಿಸಿತು. ಈ ವೇಳೆ ಮಳೆ ಸುರಿಯಲು ಆರಂಭಿಸಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ಬಹಳ ಹೊತ್ತು ಕಾದರೂ ಮಳೆ ನಿಲ್ಲದ ಕಾರಣ, ಪಂದ್ಯದ ಫಲಿತಾಂಶವನ್ನು ಡಕ್ವರ್ತ್-ಲೂಯಿಸ್ (DLS) ನಿಯಮದ ಅಡಿಯಲ್ಲಿ ನಿರ್ಧರಿಸಲಾಯಿತು. ನಿಯಮದ ಪ್ರಕಾರ ಆ ಸಮಯದಲ್ಲಿ ಭಾರತಕ್ಕೆ ಗೆಲ್ಲಲು ಬೇಕಾದ ಮೊತ್ತಕ್ಕಿಂತ 21 ರನ್‌ಗಳು ಹೆಚ್ಚುವರಿಯಾಗಿದ್ದವು. ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಭಾರತದ ರನ್ ರೇಟ್ ಉತ್ತಮವಾಗಿದ್ದರಿಂದ, ಅಂತಿಮವಾಗಿ ಟೀಂ ಇಂಡಿಯಾವನ್ನು 21 ರನ್‌ಗಳಿಂದ ವಿಜಯಿ ಎಂದು ಘೋಷಿಸಲಾಯಿತು. ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡವನ್ನು ಅವರದ್ದೇ ನೆಲದಲ್ಲಿ ಮೊದಲ ಪಂದ್ಯದಲ್ಲೇ ಮಣಿಸಿರುವುದು ಭಾರತೀಯ ಮಹಿಳಾ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 15T210702.014

ಚಿಕ್ಕಬಳ್ಳಾಪುರ ಈಶಾ ಫೌಂಡೇಶನ್‌ನಲ್ಲಿ ಶಿವರಾತ್ರಿ ಸಂಭ್ರಮದ ನಡುವೆ ಬೆಂಕಿ ಅವಘಡ

by ಯಶಸ್ವಿನಿ ಎಂ
February 15, 2026 - 9:07 pm
0

Untitled design 2026 02 15T203852.039

ಶಾಹೀನ್ ಅಫ್ರಿದಿಗೆ ಸಿಕ್ಸರ್ ರುಚಿ ತೋರಿಸಿದ ಕಿಶನ್: ಪಾಕ್ ವಿರುದ್ಧ ಅಬ್ಬರಿಸಿದ ಯುವ ಆಟಗಾರ

by ಯಶಸ್ವಿನಿ ಎಂ
February 15, 2026 - 8:49 pm
0

Untitled design 2026 02 15T202744.396

ಆಸ್ತಿಗಾಗಿ ಸ್ವಂತ ತಂಗಿಗೆ ಮಾಜಿ ಶಾಸಕ ಭೀಮಾ ನಾಯಕ್ ಕಿರುಕುಳ..?

by ಯಶಸ್ವಿನಿ ಎಂ
February 15, 2026 - 8:29 pm
0

Untitled design 2026 02 15T193404.117

ಟಿ20 ವಿಶ್ವಕಪ್ 2026: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ: ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ

by ಯಶಸ್ವಿನಿ ಎಂ
February 15, 2026 - 7:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 15T210702.014
    ಚಿಕ್ಕಬಳ್ಳಾಪುರ ಈಶಾ ಫೌಂಡೇಶನ್‌ನಲ್ಲಿ ಶಿವರಾತ್ರಿ ಸಂಭ್ರಮದ ನಡುವೆ ಬೆಂಕಿ ಅವಘಡ
    February 15, 2026 | 0
  • Untitled design 2026 02 15T203852.039
    ಶಾಹೀನ್ ಅಫ್ರಿದಿಗೆ ಸಿಕ್ಸರ್ ರುಚಿ ತೋರಿಸಿದ ಕಿಶನ್: ಪಾಕ್ ವಿರುದ್ಧ ಅಬ್ಬರಿಸಿದ ಯುವ ಆಟಗಾರ
    February 15, 2026 | 0
  • Untitled design 2026 02 15T202744.396
    ಆಸ್ತಿಗಾಗಿ ಸ್ವಂತ ತಂಗಿಗೆ ಮಾಜಿ ಶಾಸಕ ಭೀಮಾ ನಾಯಕ್ ಕಿರುಕುಳ..?
    February 15, 2026 | 0
  • Untitled design 2026 02 15T193404.117
    ಟಿ20 ವಿಶ್ವಕಪ್ 2026: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ: ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ
    February 15, 2026 | 0
  • Untitled design 2026 02 15T185123.156
    IND vs PAK T20 World Cup 2026: ಟಾಸ್ ಗೆದ್ದ ಪಾಕಿಸ್ತಾನ, ಹ್ಯಾಂಡ್‌ಶೇಕ್ ನಿರಾಕರಿಸಿದ ಭಾರತ
    February 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version