• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಾರತದ AI ಶೃಂಗಸಭೆಯಲ್ಲಿ ರೋಬೋಟಿಕ್ ಡಾಗ್ ವಿವಾದ: ಏನಿದು ಗದ್ದಲ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 18, 2026 - 4:20 pm
in ದೇಶ
0 0
0

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಭಾರತದ ಎಐ (AI) ಶೃಂಗಸಭೆಯಲ್ಲಿ ರೋಬೋಟಿಕ್ ಡಾಗ್ ಪ್ರದರ್ಶನದ ವಿಚಾರ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿರುವ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯ (Galgotias University) ತನ್ನ ಬೂತ್‌ನಲ್ಲಿ ‘ಓರಿಯೊನ್’ ಎಂಬ ಹೆಸರಿನಲ್ಲಿ ರೋಬೋಟಿಕ್ ಡಾಗ್ ಅನ್ನು ಪ್ರದರ್ಶಿಸಿತ್ತು. ಆದರೆ ಈ ರೋಬೋಟ್ ಚೀನಾ ನಿರ್ಮಿತ ಉತ್ಪನ್ನವೆಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸಮಿಟ್ ವಾತಾವರಣವೇ ಗದ್ದಲಗೊಳಿಸಿದೆ.

‘ಇನ್‌ಹೌಸ್’ ನಿರ್ಮಿತವೆಂಬ ದಾವೆ

ವೈರಲ್ ಆದ ವಿಡಿಯೋದಲ್ಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ನೇಹಾ ಸಿಂಗ್ ರೋಬೋಟಿಕ್ ಡಾಗ್ ಅನ್ನು ಪ್ರದರ್ಶಿಸಿ, ಇದು ಎಐ ಇನಿಶಿಯೇಟಿವ್ ಅಡಿ ವಿಶ್ವವಿದ್ಯಾಲಯವೇ ಅಭಿವೃದ್ಧಿಪಡಿಸಿದ ‘ಇನ್‌ಹೌಸ್’ ಉತ್ಪನ್ನ ಎಂದು ಹೇಳಿದ್ದಾರೆ.. ಇದಕ್ಕಾಗಿ ಸುಮಾರು ₹350 ಕೋಟಿ ವೆಚ್ಚ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ..

RelatedPosts

ಉತ್ತರ ಪ್ರದೇಶದಲ್ಲಿ ಮಳೆ ಆರ್ಭಟ: 15 ಮಂದಿ ಸಾ*ವು, 100ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು!

ಭಯೋತ್ಪಾದನೆಗೆ ತಕ್ಕ ಬೆಲೆ ತೆರಲೇಬೇಕು: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಪತಿ-ಪತ್ನಿ ಆತ್ಮಹತ್ಯೆಗೆ ಶರಣು: ಪೊಲೀಸರ ಕಿರುಕುಳ ಶಂಕೆ

ADVERTISEMENT
ADVERTISEMENT

ಆದರೆ ಕೆಲವು ಟೆಕ್‌ ಬಳಕೆದಾರರು ಮತ್ತು ವಿಶ್ಲೇಷಕರು ಈ ರೋಬೋಟಿಕ್ ಡಾಗ್ ವಾಸ್ತವವಾಗಿ ಚೀನಾ ಕಂಪನಿಯಾದ ಯುನಿಟ್ರೀ ರೊಬೊಟಿಕ್ಸ್ (Unitree Robotics) ನಿರ್ಮಿಸಿರುವ ಯುನಿಟ್ರೀ Go2 ಮಾದರಿಯೇ ಆಗಿದೆ ಎಂದು ಪ್ರತಿಪಾದಿಸಿದರು. ಈ ಮಾದರಿ ವಾಣಿಜ್ಯವಾಗಿ ಸುಮಾರು 2,800 ಡಾಲರ್‌ (ಸುಮಾರು ₹2.3 ಲಕ್ಷ) ದರಕ್ಕೆ ಲಭ್ಯವಿದೆ ಎಂದು ಅವರು ಉಲ್ಲೇಖಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಟೀಕಾಪ್ರಹಾರ

ವಿಡಿಯೋ ವೈರಲ್ ಆದ ತಕ್ಷಣವೇ, ‘ಇನ್‌ಹೌಸ್’ ಅಭಿವೃದ್ಧಿ ಎಂಬ ಹೇಳಿಕೆಗೆ ವಿರುದ್ಧವಾಗಿ ಸಾಕ್ಷ್ಯಾಧಾರಗಳೊಂದಿಗೆ ಹಲವರು ಪ್ರಶ್ನೆ ಎತ್ತಿದರು. ರೋಬೋಟ್‌ನ ವಿನ್ಯಾಸ, ಚಲನೆ ಹಾಗೂ ತಾಂತ್ರಿಕ ವೈಶಿಷ್ಟ್ಯಗಳು ಯುನಿಟ್ರಿ GO2 ಮಾದರಿಯೊಂದಿಗೆ ಹೋಲಿಕೆಯಾಗುತ್ತವೆ ಎಂಬ ಅಭಿಪ್ರಾಯಗಳು ಹರಿದಾಡಿದವು.

ಇದರ ಪರಿಣಾಮವಾಗಿ ವಿಶ್ವವಿದ್ಯಾಲಯದ ಹೇಳಿಕೆಗಳ ಬಗ್ಗೆ ಅನುಮಾನ ಮೂಡಿದ್ದು, ಪ್ರೊಫೆಸರ್ ನೇಹಾ ಸಿಂಗ್ ಅವರ ಹೇಳಿಕೆಗಳ ಸತ್ಯಾಸತ್ಯತೆ ಪ್ರಶ್ನಿಸಲಾಯಿತು. ₹350 ಕೋಟಿ ವೆಚ್ಚದ ದಾವೆ ಮತ್ತು ಮಾರುಕಟ್ಟೆಯಲ್ಲಿ ಲಭ್ಯವಿರುವ ಉತ್ಪನ್ನದ ಬೆಲೆ ನಡುವೆ ಭಾರೀ ವ್ಯತ್ಯಾಸವಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಯಿತು.

https://www.guaranteenews.com/wp-content/uploads/2026/02/ssstwitter.com_1771412933663.mp4
ರಾಜಕೀಯ ಆರೋಪ–ಪ್ರತ್ಯಾರೋಪ

ಈ ವಿವಾದ ರಾಜಕೀಯ ತಿರುವನ್ನೂ ಪಡೆದಿದೆ. ಭಾರತದ AI ಶೃಂಗದಲ್ಲಿ ಚೀನಾ ಉತ್ಪನ್ನ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂಬ ಆರೋಪವನ್ನು ಕೆಲವು ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಹೊರಿಸಿವೆ. ಸ್ವದೇಶಿ ತಂತ್ರಜ್ಞಾನ ಪ್ರೋತ್ಸಾಹದ ಮಾತುಗಳ ನಡುವೆಯೇ ವಿದೇಶಿ ಉತ್ಪನ್ನ ಪ್ರದರ್ಶನ ನಡೆದಿರುವುದು ಪ್ರಶ್ನಾರ್ಥಕ ಎಂದು ಟೀಕಿಸಲಾಗಿದೆ.

ಸಮಿಟ್‌ನಿಂದ ಹೊರನಡೆದ ವಿವಿ?

ವಿವಾದ ಗಂಭೀರವಾಗುತ್ತಿದ್ದಂತೆ, ಸಂಬಂಧಿತ ವಿಶ್ವವಿದ್ಯಾಲಯಕ್ಕೆ ಶೃಂಗಸಭೆಯಿಂದ ಹೊರನಡೆಯುವಂತೆ ಸೂಚಿಸಲಾಗಿದೆ ಎಂಬ ವರದಿಗಳು ಹೊರಬಿದ್ದಿವೆ. ಈ ಬೆಳವಣಿಗೆ AI ಶೃಂಗಸಭೆಯ ಪ್ರತಿಷ್ಠೆಗೆ ಧಕ್ಕೆಯಾಯಿತೆಂಬ ಮಾತುಗಳೂ ಕೇಳಿಬಂದಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (35)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

by ದಿಶಾ ಕೆ. ಎಸ್.
September 28, 2026 - 6:55 pm
0

Your paragraph text (34)

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 28, 2026 - 5:53 pm
0

Your paragraph text (31)

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

by ದಿಶಾ ಕೆ. ಎಸ್.
September 28, 2026 - 5:22 pm
0

Your paragraph text (30)

ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!

by ದಿಶಾ ಕೆ. ಎಸ್.
September 28, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 27T113603.387
    ಉತ್ತರ ಪ್ರದೇಶದಲ್ಲಿ ಮಳೆ ಆರ್ಭಟ: 15 ಮಂದಿ ಸಾ*ವು, 100ಕ್ಕೂ ಹೆಚ್ಚು ಮನೆಗಳಿಗೆ ಹಾನಿ
    September 27, 2026 | 0
  • Your paragraph text (32)
    ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು!
    September 26, 2026 | 0
  • ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತಿರುಗೇಟು
    ಭಯೋತ್ಪಾದನೆಗೆ ತಕ್ಕ ಬೆಲೆ ತೆರಲೇಬೇಕು: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತಿರುಗೇಟು
    September 26, 2026 | 0
  • ಜ್ಞಾನೇಶ್ (1)
    ಪತಿ-ಪತ್ನಿ ಆತ್ಮಹತ್ಯೆಗೆ ಶರಣು: ಪೊಲೀಸರ ಕಿರುಕುಳ ಶಂಕೆ
    September 25, 2026 | 0
  • ಜ್ಞಾನೇಶ್
    CEC ಜ್ಞಾನೇಶ್ ಕುಮಾರ್‌ಗೆ ರಾಜೀನಾಮೆ ಕೊಡದಿದ್ರೆ ಹೋರಾಟ: CJP ಆಗ್ರಹ
    September 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version