• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತದತ್ತ ಮುಖ ಮಾಡಿದ ಬಾಂಗ್ಲಾ ವಲಸಿಗರು? ಗಡಿಯಲ್ಲಿ ಹದ್ದಿನ ಕಣ್ಣಿಟ್ಟ ಬಿಎಸ್ಎಫ್

Hemanth Kumar S by Hemanth Kumar S
May 30, 2026 - 11:42 pm
in Flash News, ದೇಶ
0 0
0
Untitled design 2026 05 30T234052.913

ಭಾರತ ಹಾಗೂ ಬಾಂಗ್ಲಾದೇಶದ ಗಡಿ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಲಸಿಗರ ನುಸುಳುವಿಕೆ ಹೆಚ್ಚಾಗುತ್ತಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ. ಬಾಂಗ್ಲಾದೇಶದಲ್ಲಿನ ಪ್ರಸ್ತುತ ಆರ್ಥಿಕ ಮತ್ತು ರಾಜಕೀಯ ಸ್ಥಿತಿಗತಿಗಳಿಂದಾಗಿ ಅಲ್ಲಿನ ನಾಗರಿಕರು ಜೀವನೋಪಾಯಕ್ಕಾಗಿ ಗಡಿ ದಾಟಿ ಭಾರತದತ್ತ ಮುಖ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಗಡಿ ನುಸುಳುವಿಕೆಯನ್ನು ನಿಯಂತ್ರಿಸಲು ಬಾಂಗ್ಲಾದೇಶದ ನೂತನ ಸರ್ಕಾರವು ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದ್ದು, ಇದು ಅಲ್ಲಿನ ಗಡಿ ಭಾಗದ ಜನರಲ್ಲಿ ಅಸಮಾಧಾನ ಮೂಡಿಸಿದೆ ಎನ್ನಲಾಗಿದೆ.

ಗಡಿಯಲ್ಲಿ ಹದ್ದಿನ ಕಣ್ಣು ಇಟ್ಟ ಬಿಎಸ್ಎಫ್ ಬಾಂಗ್ಲಾದೇಶದಿಂದ ಅಕ್ರಮ ವಲಸಿಗರು ಭಾರತದೊಳಗೆ ಪ್ರವೇಶಿಸುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಗಡಿ ಭದ್ರತೆಯನ್ನು ತೀವ್ರಗೊಳಿಸಿದೆ. ಗಡಿ ಭದ್ರತಾ ಪಡೆಗೆ (BSF) ಕಟ್ಟುನಿಟ್ಟಿನ ‘ಹೈ ಅಲರ್ಟ್’ ಘೋಷಿಸಲಾಗಿದ್ದು, ಗಡಿ ಭಾಗಗಳಲ್ಲಿ ಸಂಚರಿಸುವ ವಾಹನಗಳು ಮತ್ತು ರೈಲುಗಳ ಮೇಲೆ ಬಿಎಸ್ಎಫ್ ಹಾಗೂ ಸ್ಥಳೀಯ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಒಂದು ವೇಳೆ ಭಾರತದ ಗಡಿಯೊಳಗೆ ಅಕ್ರಮವಾಗಿ ಪ್ರವೇಶಿಸಿರುವ ಬಾಂಗ್ಲಾ ಪ್ರಜೆಗಳು ಪತ್ತೆಯಾದಲ್ಲಿ, ಅವರನ್ನು ತಕ್ಷಣವೇ ಗಡೀಪಾರು ಮಾಡಲು ಪಶ್ಚಿಮ ಬಂಗಾಳ ಸರ್ಕಾರವು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

RelatedPosts

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ: ವಿಪಕ್ಷ ನಾಯಕರ ಆಕ್ರೋಶ

ನಾಳೆ RCB-GT ನಡುವೆ ಫೈನಲ್‌ ಮ್ಯಾಚ್‌: ಬೆಂಗಳೂರಲ್ಲಿ ಸಂಚಾರ ಮಾರ್ಗಸೂಚಿ ಬಿಡುಗಡೆ

ADVERTISEMENT
ADVERTISEMENT

ಹೆಚ್ಚಿದ ಸೇನಾ ಗಸ್ತು: 4 ಸಾವಿರ ಕಿ.ಮೀ ಗಡಿಗೆ ಕಾವಲು ಅಕ್ರಮ ನುಸುಳುವಿಕೆಯನ್ನು ಸಂಪೂರ್ಣವಾಗಿ ತಡೆಯುವ ನಿಟ್ಟಿನಲ್ಲಿ ಭಾರತೀಯ ಸೇನೆ ಮತ್ತು ಬಿಎಸ್ಎಫ್ ಗಸ್ತು ತಿರುಗುವುದು ತೀವ್ರಗೊಳಿಸಿದೆ. ಒಂದು ವೇಳೆ ಗಡಿ ಭದ್ರತಾ ಪಡೆಗಳ ಕಣ್ಣು ತಪ್ಪಿಸಿ ಒಳನುಗ್ಗಲು ಯತ್ನಿಸುವ ನುಸುಳುಕೋರರು ಕಂಡುಬಂದಲ್ಲಿ, ಅವರನ್ನು ಕೂಡಲೇ ವಶಕ್ಕೆ ಪಡೆದು ಮರಳಿ ಕಳುಹಿಸಲು ಕಠಿಣ ಆದೇಶಗಳನ್ನು ನೀಡಲಾಗಿದೆ.

ಭಾರತ ಮತ್ತು ಬಾಂಗ್ಲಾದೇಶದ ನಡುವೆ ಸುಮಾರು 4,156 ಕಿಲೋಮೀಟರ್ ಉದ್ದದ ವಿಶಾಲವಾದ ಗಡಿಯಿರುವುದರಿಂದ, ಇಷ್ಟೊಂದು ದೊಡ್ಡ ಗಡಿ ಪ್ರದೇಶದಲ್ಲಿ ಅಕ್ರಮ ವಲಸೆಯನ್ನು ಸಂಪೂರ್ಣವಾಗಿ ತಡೆಯುವುದು ಭದ್ರತಾ ಪಡೆಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಾಗಲೇ ನೂರಾರು ವಲಸಿಗರು ಭಾರತದೊಳಗೆ ನುಸುಳಲು ಹೊಂಚು ಹಾಕುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಇರುವುದರಿಂದ ಗಡಿಯುದ್ದಕ್ಕೂ ನಿರಂತರ ಕಣ್ಗಾವಲು ಇಡಲಾಗಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Untitled design 2026 05 30T234052.913

ಭಾರತದತ್ತ ಮುಖ ಮಾಡಿದ ಬಾಂಗ್ಲಾ ವಲಸಿಗರು? ಗಡಿಯಲ್ಲಿ ಹದ್ದಿನ ಕಣ್ಣಿಟ್ಟ ಬಿಎಸ್ಎಫ್

by Hemanth Kumar S
May 30, 2026 - 11:42 pm
0

Untitled design 2026 05 30T232140.875

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

by ಶಾಲಿನಿ ಕೆ. ಡಿ
May 30, 2026 - 11:23 pm
0

Untitled design 2026 05 30T231917.883

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

by ಶಾಲಿನಿ ಕೆ. ಡಿ
May 30, 2026 - 11:19 pm
0

Untitled design 2026 05 30T223940.879

ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
May 30, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T231917.883
    ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್
    May 30, 2026 | 0
  • Untitled design 2026 05 30T223940.879
    ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!
    May 30, 2026 | 0
  • Untitled design 2026 05 30T221251.179
    ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ: ವಿಪಕ್ಷ ನಾಯಕರ ಆಕ್ರೋಶ
    May 30, 2026 | 0
  • Untitled design 2026 05 30T203137.730
    ನಾಳೆ RCB-GT ನಡುವೆ ಫೈನಲ್‌ ಮ್ಯಾಚ್‌: ಬೆಂಗಳೂರಲ್ಲಿ ಸಂಚಾರ ಮಾರ್ಗಸೂಚಿ ಬಿಡುಗಡೆ
    May 30, 2026 | 0
  • Untitled design 2026 05 30T195823.107
    ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version