• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಾಕ್​​ ದಾಳಿಗೆ ಭಾರತ ಕೌಂಟರ್: ಲಾಹೋರ್‌-ಸಿಯಾಲ್‌ಕೋಟ್‌ ಮೇಲೆ ಡ್ರೋನ್ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 8, 2025 - 10:44 pm
in Flash News, ದೇಶ
0 0
0
Untitled design (96)

RelatedPosts

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

ADVERTISEMENT
ADVERTISEMENT

ನವದೆಹಲಿ: ಪಾಕಿಸ್ತಾನದಿಂದ ಭಾರತದ ಗಡಿಯಲ್ಲಿ ಮತ್ತೊಮ್ಮೆ ಹೇಡಿತನದ ದಾಳಿಯ ಪ್ರಯತ್ನ ನಡೆದಿದೆ. ಜಮ್ಮು, ಪಂಜಾಬ್, ಮತ್ತು ರಾಜಸ್ಥಾನದ ಹಲವು ಪ್ರದೇಶಗಳಲ್ಲಿ ರಾತ್ರಿಯ ವೇಳೆಯಲ್ಲಿ ಪಾಕ್‌ ಡ್ರೋಣ್‌ಗಳು ದಾಳಿಗೆ ಯತ್ನಿಸಿದ್ದವು. ಆದರೆ, ಭಾರತೀಯ ಸಶಸ್ತ್ರ ಪಡೆಗಳು ತಮ್ಮ S-400 ಮತ್ತು ‘ಆಕಾಶ್’ ವಾಯು ರಕ್ಷಣಾ ವ್ಯವಸ್ಥೆಗಳ ಮೂಲಕ ಈ ದಾಳಿಗಳನ್ನು ಸಂಪೂರ್ಣವಾಗಿ ವಿಫಲಗೊಳಿಸಿವೆ. ಈ ದಾಳಿಗೆ ಪ್ರತಿಯಾಗಿ, ಭಾರತವು ಪಾಕಿಸ್ತಾನದ ಪ್ರಮುಖ ನಗರಗಳಾದ ಲಾಹೋರ್‌ ಮತ್ತು ಸಿಯಾಲ್‌ಕೋಟ್‌ ಮೇಲೆ ಡ್ರೋನ್‌ ದಾಳಿಗಳನ್ನು ಪ್ರಾರಂಭಿಸಿದೆ. ಇದರ ಜೊತೆಗೆ, ಸಿಯಾಲ್‌ಕೋಟ್‌ನ ಬಜ್ವತ್‌ ಸೆಕ್ಟರ್‌ನಲ್ಲಿ ಫಿರಂಗಿ ಗುಂಡಿನ ದಾಳಿಯನ್ನೂ ನಡೆಸಲಾಗಿದೆ.

ಪಾಕಿಸ್ತಾನವು ಭಾರತದ ಜಮ್ಮು, ಬಾಲಾಕೋಟ್, ಶ್ರೀನಗರ, ಉಧಂಪುರ, ಮತ್ತು ಅಮೃತಸರದಂತಹ ನಗರಗಳ ಮೇಲೆ ಡ್ರೋಣ್‌ ದಾಳಿಗಳನ್ನು ನಡೆಸಿತ್ತು. ಈ ದಾಳಿಗಳಿಗೆ ತಕ್ಕ ಉತ್ತರವನ್ನು ನೀಡುವ ಸಲುವಾಗಿ, ಭಾರತೀಯ ಸೇನೆಯು ತನ್ನ ತಂತ್ರಗಾರಿಕೆಯನ್ನು ತೀವ್ರಗೊಳಿಸಿದೆ. ಲಾಹೋರ್‌ ಮತ್ತು ಸಿಯಾಲ್‌ಕೋಟ್‌ನಲ್ಲಿ ಭಾರತದ ಡ್ರೋಣ್‌ ದಾಳಿಗಳು ಯಶಸ್ವಿಯಾಗಿ ನಡೆದಿದ್ದು, ಇದು ಪಾಕಿಸ್ತಾನಕ್ಕೆ ಭಾರತದ ಶಕ್ತಿಯನ್ನು ಮತ್ತೊಮ್ಮೆ ತೋರಿಸಿದೆ.

ಈ ಘಟನೆಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ. ಪ್ರಧಾನಮಂತ್ರಿಯವರು ಈ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ರಾಜನಾಥ್‌ ಸಿಂಗ್‌ ಅವರು ಸಿಡಿಎಸ್‌ ಜನರಲ್‌ ಅನಿಲ್‌ ಚೌಹಾಣ್‌ ಮತ್ತು ಮೂವರು ಸೇನಾ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ಕಾರ್ಯಾಚರಣೆಗಳ ಬಗ್ಗೆ ಮತ್ತು ಗಡಿಯಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

by ಯಶಸ್ವಿನಿ ಎಂ
March 3, 2026 - 7:40 am
0

Untitled design (22)

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

by ಯಶಸ್ವಿನಿ ಎಂ
March 3, 2026 - 7:27 am
0

Untitled design (21)

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

by ಯಶಸ್ವಿನಿ ಎಂ
March 3, 2026 - 7:05 am
0

Untitled design (20)

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

by ಯಶಸ್ವಿನಿ ಎಂ
March 3, 2026 - 6:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ
    March 3, 2026 | 0
  • Untitled design (22)
    2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?
    March 3, 2026 | 0
  • Untitled design (21)
    100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 3, 2026 | 0
  • Untitled design (20)
    ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?
    March 3, 2026 | 0
  • Untitled design 2026 03 02T232440.991
    ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version