• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಡೀಸೆಲ್ ಮತ್ತು ಜೆಟ್ ಇಂಧನ ರಫ್ತು ಸುಂಕ ಏರಿಕೆ

ಕವಿತಾ by ಕವಿತಾ
June 16, 2026 - 12:38 pm
in ದೇಶ, ವಾಣಿಜ್ಯ, ವಿದೇಶ
0 0
0
Untitled design (10)

ಡೀಸೆಲ್ ಮತ್ತು ವಿಮಾನ ಇಂಧನ (ATF) ರಫ್ತು ಮೇಲಿನ ಸುಂಕವನ್ನು ಹೆಚ್ಚಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಜಾಗತಿಕ ತೈಲ ಮಾರುಕಟ್ಟೆಯ ಬದಲಾವಣೆಗಳು ಹಾಗೂ ದೇಶೀಯ ಇಂಧನ ಪೂರೈಕೆಯನ್ನು ಗಮನದಲ್ಲಿಟ್ಟುಕೊಂಡು ಈ ಪರಿಷ್ಕರಣೆ ಕೇಂದ್ರ ಮಾಡಿದೆ. 

ಹೊಸ ದರಗಳ ಪ್ರಕಾರ ಡೀಸೆಲ್ ರಫ್ತಿನ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು (SAED) ಪ್ರತಿ ಲೀಟರ್‌ಗೆ 13.5 ರೂ.ನಿಂದ 14 ರೂ.ಗೆ ಹೆಚ್ಚಿಸಲಾಗಿದೆ. ಅದೇ ರೀತಿ ವಿಮಾನ ಇಂಧನದ ರಫ್ತು ಸುಂಕವನ್ನು ಪ್ರತಿ ಲೀಟರ್‌ಗೆ 9.5 ರೂ.ನಿಂದ 12.5 ರೂ.ಗೆ ಏರಿಸಲಾಗಿದೆ. ಆದರೆ ಪೆಟ್ರೋಲ್ ರಫ್ತು ಮೇಲಿನ ಸುಂಕದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ 1.5 ರೂ. ಸುಂಕ ಮುಂದುವರಿಯಲಿದೆ.

RelatedPosts

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಇಂದು ಬಂಗಾರದ ಬೆಲೆಯಲ್ಲಿ ಇಳಿಕೆ

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ADVERTISEMENT
ADVERTISEMENT

ಈ ತೆರಿಗೆ ಬದಲಾವಣೆ ದೇಶೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಮೇಲೆ ನೇರ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರವು ಸ್ಪಷ್ಟಪಡಿಸಿದೆ. ಅಂದರೆ, ಸಾಮಾನ್ಯ ಗ್ರಾಹಕರು ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ದರ ಏರಿಕೆ ಅಥವಾ ಇಳಿಕೆಯನ್ನು ಈ ಕಾರಣದಿಂದ ಎದುರಿಸುವ ಸಾಧ್ಯತೆ ಇಲ್ಲ.

ಇರಾನ್, ಇಸ್ರೇಲ್, ಅಮೆರಿಕ ದೇಶಗಳ ಸಂಘರ್ಷ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳ ಏರಿಳಿತದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಕೆಲವು ತೈಲ ಸಂಸ್ಕರಣಾ ಕಂಪನಿಗಳು ದೇಶೀಯ ಮಾರುಕಟ್ಟೆಗಿಂತ ವಿದೇಶಿ ಮಾರುಕಟ್ಟೆಗಳಲ್ಲಿ ಹೆಚ್ಚಿನ ಲಾಭಕ್ಕಾಗಿ ಇಂಧನ ರಫ್ತು ಮಾಡುವ ಸಾಧ್ಯತೆಯನ್ನು ನಿಯಂತ್ರಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

ದೇಶದೊಳಗೆ ಇಂಧನ ಲಭ್ಯತೆ ಖಚಿತಪಡಿಸಿಕೊಳ್ಳುವುದು ಮತ್ತು ದೇಶೀಯ ಗ್ರಾಹಕರಿಗೆ ಆದ್ಯತೆ ನೀಡುವಂತೆ ಕಂಪನಿಗಳನ್ನು ಪ್ರೋತ್ಸಾಹಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ.

ಪರಿಷ್ಕೃತ ದರಗಳು ಜೂನ್ 16ರಿಂದಲೇ ಅಂದರೆ ಇಂದಿನಿಂದಲೇ ಜಾರಿಗೆ ತಂದಿದೆ. ಸರ್ಕಾರ ಪ್ರತಿ 15 ದಿನಗಳಿಗೊಮ್ಮೆ ಜಾಗತಿಕ ತೈಲ ಬೆಲೆಗಳನ್ನು ಪರಿಶೀಲಿಸಿ ರಫ್ತು ಸುಂಕದಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುತ್ತದೆ. ಜಾಗತಿಕ ಕಚ್ಚಾ ತೈಲ ಬೆಲೆ ಮತ್ತಷ್ಟು ಇಳಿಕೆಯಾದರೆ ಭವಿಷ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲೂ ಬದಲಾವಣೆ ಕಾಣುವ ಸಾಧ್ಯತೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

by ದಿಶಾ ಕೆ. ಎಸ್.
September 21, 2026 - 12:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (52)

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

by ದಿಶಾ ಕೆ. ಎಸ್.
September 21, 2026 - 12:29 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ದಿಶಾ ಕೆ. ಎಸ್.
September 21, 2026 - 11:58 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ

by ದಿಶಾ ಕೆ. ಎಸ್.
September 21, 2026 - 11:26 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)
    ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    September 21, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version