• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

ಕವಿತಾ by ಕವಿತಾ
July 16, 2026 - 10:17 pm
in ತಂತ್ರಜ್ಞಾನ, ದೇಶ
0 0
0
ಸ್ವ

ಚಂಡೀಗಢ, ಜುಲೈ 16: ಭಾರತೀಯ ರೈಲ್ವೆ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ನಿರ್ಮಿಸುವತ್ತಾ ದಾಪುಗಾಲು ಇಡುತ್ತಿದೆ. ಸಂಪೂರ್ಣ ಸ್ವದೇಶಿ ತಂತ್ರಜ್ಞಾನದಲ್ಲಿ ನಿರ್ಮಿಸಲಾದ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ನಾಳೆ ಜುಲೈ 17ರಂದು ಹರಿಯಾಣದ ಜಿಂದ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. ಈ ಮೂಲಕ ಪರಿಸರ ಸ್ನೇಹಿ ರೈಲು ಸಾರಿಗೆ ಕ್ಷೇತ್ರದಲ್ಲಿ ಭಾರತವು ಜರ್ಮನಿ, ಜಪಾನ್, ಚೀನಾ ಹಾಗೂ ಅಮೆರಿಕದಂತಹ ರಾಷ್ಟ್ರಗಳ ಸಾಲಿಗೆ ಸೇರ್ಪಡೆಯಾಗಲಿದೆ.

ಚೆನ್ನೈನ ಇಂಟಿಗ್ರೇಟೆಡ್ ಕೋಚ್ ಫ್ಯಾಕ್ಟರಿ (ICF)ಯಲ್ಲಿ ವಿನ್ಯಾಸಗೊಳಿಸಲಾದ ಈ ರೈಲು ಸಂಪೂರ್ಣ ಸ್ವದೇಶಿ ತಂತ್ರಜ್ಞಾನವನ್ನು ಒಳಗೊಂಡಿದೆ. ಪ್ರತಿ ರೈಲಿನ ನಿರ್ಮಾಣಕ್ಕೆ ಸುಮಾರು ₹80 ಕೋಟಿ ವೆಚ್ಚವಾಗಿದೆ. ಡೀಸೆಲ್ ರೈಲುಗಳಿಗೆ ಪರ್ಯಾಯವಾಗಿ ಶಬ್ದರಹಿತ ಹಾಗೂ ಮಾಲಿನ್ಯರಹಿತ ಸಂಚಾರವನ್ನು ಒದಗಿಸುವ ಉದ್ದೇಶ ಈ ರೈಲು ಹೊಂದಿದೆ.

RelatedPosts

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು

ADVERTISEMENT
ADVERTISEMENT

ರೈಲಿನ ವಿಶೇಷತೆಯೇನು?

ಹೈಡ್ರೋಜನ್ ಇಂಧನ ಬಳಕೆಯ ಕಾರಣ ಈ ರೈಲಿನಲ್ಲಿ ಕಾರ್ಬನ್ ಹೊರಸೂಸುವಿಕೆ ಅತಿ ಕಡಿಮೆಯಾಗಲಿದ್ದು, ಪರಿಸರ ಸಂರಕ್ಷಣೆಗೆ ಮಹತ್ವದ ಕೊಡುಗೆ ನೀಡಲಿದೆ. ಸುರಕ್ಷತೆಯ ದೃಷ್ಟಿಯಿಂದ ಹೈಡ್ರೋಜನ್ ಸೋರಿಕೆ ಪತ್ತೆ ಸಾಧನಗಳು, ಜ್ವಾಲೆ ಪತ್ತೆ ಸೆನ್ಸರ್‌ಗಳು ಹಾಗೂ ಸುಧಾರಿತ ಸುರಕ್ಷತಾ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. , ಧೂಳು ಕುಳಿತುಕೊಳ್ಳದಂತೆ ಇವುಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಲಾಗುತ್ತದೆ. ರೈಲು ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗಿದೆ.
ವಿಶ್ವದ ಬಹುತೇಕ ಹೈಡ್ರೋಜನ್ ರೈಲುಗಳು 2 ರಿಂದ 4 ಬೋಗಿಗಳನ್ನು ಮಾತ್ರ ಹೊಂದಿದ್ದರೆ, ಭಾರತದ ಈ ರೈಲು 10 ಬೋಗಿಗಳ ವಿನ್ಯಾಸದೊಂದಿಗೆ ವಿಶ್ವದ ಅತಿದೊಡ್ಡ ಹೈಡ್ರೋಜನ್ ಚಾಲಿತ ಪ್ರಯಾಣಿಕ ರೈಲುಗಳಲ್ಲಿ ಒಂದಾಗಿದೆ. ಇದರಲ್ಲಿ 2 ಹೈಡ್ರೋಜನ್ ಡ್ರೈವಿಂಗ್ ಪವರ್ ಕಾರ್‌ಗಳು ಹಾಗೂ 8 ಟ್ರೈಲರ್ ಕೋಚ್‌ಗಳು ಇರಲಿದ್ದು, ಒಂದೇ ಬಾರಿ ಸುಮಾರು 2,600 ಪ್ರಯಾಣಿಕರು ಪ್ರಯಾಣಿಸಬಹುದು.

ಈ ರೈಲಿನ ವೇಗ ಸಾಮರ್ಥ್ಯ ಎಷ್ಟು?

ಈ ರೈಲು ಹರಿಯಾಣದ ಜಿಂದ್–ಸೋನಿಪತ್ ನಡುವಿನ 89 ಕಿಲೋಮೀಟರ್ ಉದ್ದದ ಮಾರ್ಗದಲ್ಲಿ ಸಂಚರಿಸಲಿದೆ. ಸಾಮಾನ್ಯವಾಗಿ ಗಂಟೆಗೆ 75 ಕಿ.ಮೀ. ವೇಗದಲ್ಲಿ ಓಡಲಿದ್ದು, ಗರಿಷ್ಠ 110 ಕಿ.ಮೀ. ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ.

ರೈಲಿನ ವೇಳಾಪಟ್ಟಿ

ರೈಲು ಬೆಳಿಗ್ಗೆ 7:40ಕ್ಕೆ ಜಿಂದ್‌ನಿಂದ ಹೊರಟು 9:40ಕ್ಕೆ ಸೋನಿಪತ್ ತಲುಪಲಿದೆ. ಮಧ್ಯದಲ್ಲಿ ಜಿಂದ್ ಸಿಟಿ, ಪಾಂಡು ಪಿಂಡಾರಾ, ಲಲಿತ್ ಖೇರಾ, ಭಾಂಬೇವಾ, ಬುಟಾನಾ, ಖಾಂದ್ರೈ, ಗೋಹಾನಾ ಸೇರಿದಂತೆ ಒಟ್ಟು 12 ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಭಾರತೀಯ ರೈಲ್ವೆಯ ಈ ಪ್ರಾಯೋಗಿಕ ಯೋಜನೆ ಹಸಿರು ಇಂಧನ ಬಳಕೆಯನ್ನು ಉತ್ತೇಜಿಸುವುದರ ಜೊತೆಗೆ, ಭವಿಷ್ಯದ ಸುಸ್ಥಿರ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಹೊಸ ದಿಕ್ಕು ತೋರಿಸುವ ಮಹತ್ವದ ಹೆಜ್ಜೆಯಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (1)
    ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ
    July 16, 2026 | 0
  • ವಾಂಗ್ಚುಕ್ (15)
    2.19 ಲಕ್ಷ ಕೋಟಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ
    July 15, 2026 | 0
  • ವಾಂಗ್ಚುಕ್ (11)
    ಮೊಬೈಲ್ ಉತ್ಪಾದನೆಗೆ 62,500 ಕೋಟಿ ಯೋಜನೆ; ಕೇಂದ್ರ ಸರ್ಕಾರದ ಮಹತ್ವದ ಘೋಷಣೆ
    July 15, 2026 | 0
  • Untitled design 2026 07 11T163853.054
    ಪೊಲೀಸ್ ಇಲಾಖೆಗೆ 32 ಫೋರೆನ್ಸಿಕ್ ವ್ಯಾನ್‌, 75 ಬೊಲೆರೋ
    July 11, 2026 | 0
  • Untitled design (28)
    BSNL ಸ್ಯಾಟಲೈಟ್ ಫೋನ್ ಬಿಡುಗಡೆ: ಟವರ್ ಇಲ್ಲದ ಜಾಗದಲ್ಲೂ ಕರೆ, SMS ಸಾಧ್ಯ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version