• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಕ್ಕಳ ಮೇಲಿನ ದೌರ್ಜನ್ಯ ಕಂಟೆಂಟ್ ಆರೋಪ: 7 ದಿನಗಳಲ್ಲಿ ಉತ್ತರಿಸಲು ಮೆಟಾಗೆ ಗಡುವು

ಕವಿತಾ by ಕವಿತಾ
July 5, 2026 - 1:41 pm
in ದೇಶ
0 0
0
Untitled design (71)

ದೆಹಲಿ (ಜುಲೈ 5): ಇನ್‌ಸ್ಟಾಗ್ರಾಂ ವೇದಿಕೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಗೆ ಸಂಬಂಧಿಸಿದ ಆಕ್ಷೇಪಾರ್ಹ ಜಾಹೀರಾತುಗಳು ಕಾಣಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೆಟಾ ಸಂಸ್ಥೆಗೆ ಕಠಿಣ ನೋಟಿಸ್ ಜಾರಿ ಮಾಡಿದೆ. ಮೂಲಗಳ ಪ್ರಕಾರ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮಕ್ಕಳ ಶೋಷಣೆಯನ್ನು ಪ್ರೋತ್ಸಾಹಿಸುವ ಅಥವಾ ಅಂತಹ ವಿಷಯಗಳಿಗೆ ಪ್ರವೇಶ ಕಲ್ಪಿಸುವ ಎಲ್ಲಾ ಪಾವತಿ ಜಾಹೀರಾತುಗಳು ಮತ್ತು ಸಂಬಂಧಿತ ಕಂಟೆಂಟ್‌ಗಳನ್ನು ತಕ್ಷಣವೇ ನಿಷ್ಕ್ರಿಯಗೊಳಿಸುವಂತೆ ಇನ್‌ಸ್ಟಾಗ್ರಾಂಗೆ ಕೇಂದ್ರವು ನಿರ್ದೇಶನ ನೀಡಿದೆ.

ಮೆಟಾಗೆ ಕೇಂದ್ರ ಸರ್ಕಾರ ನೋಟಿಸ್

RelatedPosts

ಬಿಲ್ಡಿಂಗ್ ಇಲ್ಲ, ಬೆಡ್ ಇಲ್ಲ… ಕಾಗದದಲ್ಲೇ ಆಸ್ಪತ್ರೆ: ಇಂಧೋರ್‌ನಲ್ಲಿ ಕೋಟಿ ಕೋಟಿ ಸಂಬಳ ಹಗರಣ ಬಯಲು!

ಅಪ್ರಾಪ್ತ ಬಾಲಕಿಯ ಅಪಹರಣ: 30 ಮಂದಿಯಿಂದ ಅ*ತ್ಯಾ*ಚಾರ!

ಅಮರನಾಥ ಯಾತ್ರೆಗೂ ಮುನ್ನ ಭಕ್ತರಿಗೆ ಮೋದಿ ಪತ್ರ: ಐದು ಪ್ರತಿಜ್ಞೆ

23 ಮಂದಿಗೆ ಉಗ್ರರ ಪಟ್ಟ: ಕೇಂದ್ರ ಗೃಹ ಸಚಿವಾಲಯ ಆದೇಶ

ADVERTISEMENT
ADVERTISEMENT

ಆಕ್ಷೇಪಾರ್ಹ ಜಾಹೀರಾತು ಕಾಣಿಸಿಕೊಂಡಿರುವ ಆರೋಪದ ಹಿನ್ನೆಲೆ ನೋಟಿಸ್ 

ಮೆಟಾ ಸಂಸ್ಥೆಗೆ 7 ದಿನಗಳೊಳಗೆ ಲಿಖಿತ ಉತ್ತರ ನೀಡುವಂತೆ ಗಡುವು

ಆಕ್ಷೇಪಾರ್ಹ ಜಾಹೀರಾತುಗಳ ಬಗ್ಗೆ ಸವಿಸ್ತಾರ ವಿವರಣೆ ಕೇಳಿದ ಸರ್ಕಾರ

ಕೆಂದ್ರ ಸರ್ಕಾರ, ಇನ್‌ಸ್ಟಾಗ್ರಾಂನಲ್ಲಿ ಇಂತಹ ಆಕ್ಷೇಪಾರ್ಹ ವಿಷಯಗಳು ಹೇಗೆ ಪ್ರಕಟವಾಗಲು ಅವಕಾಶ ಸಿಕ್ಕಿತು, ಅವುಗಳನ್ನು ಪತ್ತೆಹಚ್ಚಲು ಮತ್ತು ತಡೆಯಲು ಕಂಪನಿಯು ಯಾವ ರೀತಿಯ ಸುರಕ್ಷತಾ ಕ್ರಮಗಳನ್ನು ಜಾರಿಗೆ ತಂದಿದೆ, ಇಂತಹ ಘಟನೆ ಮರುಕಳಿಸದಂತೆ ಏನು ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದರ ಕುರಿತು ಸವಿಸ್ತಾರವಾದ ಸ್ಪಷ್ಟೀಕರಣವನ್ನು ಕೇಳಿದೆ. ಈ ಬಗ್ಗೆ ಮೆಟಾ ಸಂಸ್ಥೆ 7 ದಿನಗಳ ಒಳಗಾಗಿ ಲಿಖಿತ ಉತ್ತರ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ಈ ಕ್ರಮವು ಅಂತರ್ಜಾಲದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಯ ವಿಷಯಗಳ ಪ್ರಸಾರವನ್ನು ಸಂಪೂರ್ಣವಾಗಿ ಹತ್ತಿಕ್ಕುವ ಉದ್ದೇಶದ ಭಾಗವಾಗಿದೆ. ಡಿಜಿಟಲ್ ವೇದಿಕೆಗಳು ಕೇವಲ ಬಳಕೆದಾರರ ಕಂಟೆಂಟ್‌ಗಳಷ್ಟೇ ಅಲ್ಲ, ಪಾವತಿಸಿ ಪ್ರಕಟಿಸಲಾಗುವ ಜಾಹೀರಾತುಗಳ ಮೇಲೂ ಸಮರ್ಪಕ ನಿಗಾವಹಿಸಬೇಕು ಎಂಬ ಸಂದೇಶವನ್ನು ಕೇಂದ್ರ ಸರ್ಕಾರ ಈ ಮೂಲಕ ನೀಡಿದೆ. ಮಕ್ಕಳ ಸುರಕ್ಷತೆ ಮತ್ತು ಆನ್‌ಲೈನ್ ಭದ್ರತೆ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸಿಕೊಳ್ಳುವುದಿಲ್ಲ ಎಂಬ ಸ್ಪಷ್ಟ ನಿಲುವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಮೂಲಗಳ ಪ್ರಕಾರ, ಕೇಂದ್ರದ ನೋಟಿಸ್‌ನಲ್ಲಿ ಇಂತಹ ಕಾನೂನುಬಾಹಿರ ವಿಷಯಗಳು ವೇದಿಕೆಯಲ್ಲಿ ಹೇಗೆ ಕಾಣಿಸಿಕೊಂಡವು, ಅವುಗಳನ್ನು ತಡೆಯುವ ಪ್ರಸ್ತುತ ಫಿಲ್ಟರಿಂಗ್ ವ್ಯವಸ್ಥೆ ಎಷ್ಟು ಪರಿಣಾಮಕಾರಿ, ಹಾಗೂ ಜಾಹೀರಾತು ಪರಿಶೀಲನಾ ವ್ಯವಸ್ಥೆಯಲ್ಲಿ ಏನು ದೋಷ ಉಂಟಾಯಿತು ಎಂಬ ಪ್ರಶ್ನೆಗಳನ್ನೂ ಮೆಟಾಗೆ ಕೇಳಲಾಗಿದೆ. ಸರ್ಕಾರದ ಮುಂದಿನ ಕ್ರಮವು ಮೆಟಾ ನೀಡುವ ಉತ್ತರ ಹಾಗೂ ಕಂಪನಿ ಕೈಗೊಳ್ಳುವ ತಿದ್ದುಪಡಿ ಕ್ರಮಗಳ ಮೇಲೆ ಅವಲಂಬಿತವಾಗಿರಲಿದೆ.

ಒಟ್ಟಿನಲ್ಲಿ, ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಯಾವುದೇ ಕಂಟೆಂಟ್‌ ಅಥವಾ ಜಾಹೀರಾತುಗಳಿಗೆ ಡಿಜಿಟಲ್ ವೇದಿಕೆಯಲ್ಲಿ ಅವಕಾಶ ಇರಬಾರದು ಎಂಬ ಸಂದೇಶವನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ಒತ್ತಿ ಹೇಳಿದೆ. ಆನ್‌ಲೈನ್ ಸುರಕ್ಷತೆಯ ವಿಷಯದಲ್ಲಿ ಟೆಕ್ ಕಂಪನಿಗಳು ಹೆಚ್ಚು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕೆಂಬ ಒತ್ತಡವೂ ಈ ಕ್ರಮದ ಮೂಲಕ ಹೆಚ್ಚಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

03

ಬಿಲ್ಡಿಂಗ್ ಇಲ್ಲ, ಬೆಡ್ ಇಲ್ಲ… ಕಾಗದದಲ್ಲೇ ಆಸ್ಪತ್ರೆ: ಇಂಧೋರ್‌ನಲ್ಲಿ ಕೋಟಿ ಕೋಟಿ ಸಂಬಳ ಹಗರಣ ಬಯಲು!

by ಪವಿತ್ರಾ ಗಣಪತಿ
July 5, 2026 - 4:54 pm
0

02

ಆಪರೇಷನ್ ಫುಟ್‌ಪಾತ್‌ಗೆ ಬೆಚ್ಚಿಬಿದ್ದ ಬೀದಿ ವ್ಯಾಪಾರಿಗಳು: ಖಾಲಿ ಖಾಲಿಯಾದ ಮಲ್ಲೇಶ್ವರಂ ಸಂಪಿಗೆ ರಸ್ತೆ

by ಪವಿತ್ರಾ ಗಣಪತಿ
July 5, 2026 - 4:26 pm
0

01

ಕೌಟುಂಬಿಕ ಕಲಹ.. ಮಗು ಜೊತೆ ಮಹಿಳೆ ಆತ್ಮಹತ್ಯೆಗೆ ಯತ್ನ

by ಪವಿತ್ರಾ ಗಣಪತಿ
July 5, 2026 - 4:06 pm
0

Satish jarkiholi visits dhupdal falls as ghataprabha inflow rises (1)

ಸ್ಯಾಂಡಲ್ ವುಡ್ ಗೆ ಯೋಗೇಶ್ವರ್ ಮಗ ಎಂಟ್ರಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 5, 2026 - 3:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • 03
    ಬಿಲ್ಡಿಂಗ್ ಇಲ್ಲ, ಬೆಡ್ ಇಲ್ಲ… ಕಾಗದದಲ್ಲೇ ಆಸ್ಪತ್ರೆ: ಇಂಧೋರ್‌ನಲ್ಲಿ ಕೋಟಿ ಕೋಟಿ ಸಂಬಳ ಹಗರಣ ಬಯಲು!
    July 5, 2026 | 0
  • Untitled design (63)
    ಅಪ್ರಾಪ್ತ ಬಾಲಕಿಯ ಅಪಹರಣ: 30 ಮಂದಿಯಿಂದ ಅ*ತ್ಯಾ*ಚಾರ!
    July 5, 2026 | 0
  • Untitled design (62)
    ಅಮರನಾಥ ಯಾತ್ರೆಗೂ ಮುನ್ನ ಭಕ್ತರಿಗೆ ಮೋದಿ ಪತ್ರ: ಐದು ಪ್ರತಿಜ್ಞೆ
    July 5, 2026 | 0
  • Untitled design (61)
    23 ಮಂದಿಗೆ ಉಗ್ರರ ಪಟ್ಟ: ಕೇಂದ್ರ ಗೃಹ ಸಚಿವಾಲಯ ಆದೇಶ
    July 5, 2026 | 0
  • Untitled design (60)
    ಹುಂಡಿ ಹಣ ದುರ್ಬಳಕೆ ಶಂಕೆ: ಬದರಿನಾಥ-ಕೇದಾರ ಸಮಿತಿಗೆ ಭೈರವ ಸೇನೆಯ ದೂರು
    July 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version