• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತ-ನ್ಯೂಜಿಲೆಂಡ್ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ: ಶೇ. 95% ಸರಕುಗಳ ಮೇಲಿನ ಸುಂಕ ಕಡಿತ..!

admin by admin
December 22, 2025 - 2:31 pm
in Flash News, ದೇಶ, ವಿದೇಶ
0 0
0
Untitled design (77)

ಜಾಗತಿಕ ವ್ಯಾಪಾರ ರಂಗದಲ್ಲಿ ಭಾರತ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ (Free Trade Agreement – FTA) ಮಾತುಕತೆಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಉಭಯ ದೇಶಗಳ ನಡುವಿನ ಆರ್ಥಿಕ ಸಂಬಂಧ ಉತ್ತಮಗೊಳಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಇಬ್ಬರು ದೂರವಾಣಿ ಮೂಲಕ ಮಾತನಾಡಿ ಈ ಐತಿಹಾಸಿಕ ಒಪ್ಪಂದವನ್ನು ಜಂಟಿಯಾಗಿ ಘೋಷಿಸಿದ್ದಾರೆ.

ಕೇವಲ 9 ತಿಂಗಳಲ್ಲಿ ಒಪ್ಪಂದ:

RelatedPosts

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

ADVERTISEMENT
ADVERTISEMENT

ವಿಶೇಷವೆಂದರೆ, 2025ರ ಮಾರ್ಚ್‌ನಲ್ಲಿ ಆರಂಭವಾದ ಈ ಮಾತುಕತೆಗಳು ದಾಖಲೆ ಎಂಬಂತೆ ಕೇವಲ ಒಂಬತ್ತು ತಿಂಗಳಲ್ಲಿ ಪೂರ್ಣಗೊಂಡಿವೆ. 2025ರಲ್ಲಿ ಯುನೈಟೆಡ್ ಕಿಂಗ್‌ಡಮ್ (UK) ಮತ್ತು ಒಮನ್ ನಂತರ ಭಾರತ ಮಾಡಿಕೊಂಡ ಮೂರನೇ ಪ್ರಮುಖ ಮುಕ್ತ ವ್ಯಾಪಾರ ಒಪ್ಪಂದ ಇದಾಗಿದೆ.

ಒಪ್ಪಂದದ ಪ್ರಮುಖ ಅಂಶಗಳು:

ಈ ಒಪ್ಪಂದದ ಅಡಿಯಲ್ಲಿ ನ್ಯೂಜಿಲೆಂಡ್‌ನಿಂದ ಭಾರತಕ್ಕೆ ರಫ್ತಾಗುವ ಶೇ. 95ರಷ್ಟು ಸರಕುಗಳ ಮೇಲಿನ ಆಮದು ಸುಂಕವನ್ನು (Customs Duty) ಗಣನೀಯವಾಗಿ ಕಡಿತಗೊಳಿಸಲಾಗಿದೆ ಅಥವಾ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಇದು ನ್ಯೂಜಿಲೆಂಡ್‌ನ ಕೃಷಿ ಮತ್ತು ಕೈಗಾರಿಕಾ ಉತ್ಪನ್ನಗಳಿಗೆ ಭಾರತದ ಬೃಹತ್ ಮಾರುಕಟ್ಟೆಯನ್ನು ಮುಕ್ತಗೊಳಿಸಲಿದೆ.

ನಿರೀಕ್ಷಿತ ಆರ್ಥಿಕ ಲಾಭಗಳು:

  • ರಫ್ತು ಏರಿಕೆ: ಮುಂದಿನ ಎರಡು ದಶಕಗಳಲ್ಲಿ ವಾರ್ಷಿಕವಾಗಿ 1.1 ರಿಂದ 1.3 ಬಿಲಿಯನ್ ಡಾಲರ್‌ಗಳಷ್ಟು ರಫ್ತು ಹೆಚ್ಚಾಗುವ ನಿರೀಕ್ಷೆಯಿದೆ.

  • ವ್ಯಾಪಾರ ದ್ವಿಗುಣ: ಮುಂದಿನ ಐದು ವರ್ಷಗಳಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರವನ್ನು ಈಗಿರುವುದಕ್ಕಿಂತ ದ್ವಿಗುಣಗೊಳಿಸುವ ಗುರಿ ಹೊಂದಲಾಗಿದೆ.

  • ಹೂಡಿಕೆ: ಮುಂದಿನ 15 ವರ್ಷಗಳಲ್ಲಿ ನ್ಯೂಜಿಲೆಂಡ್‌ನಿಂದ ಭಾರತಕ್ಕೆ ಸುಮಾರು 20 ಬಿಲಿಯನ್ ಡಾಲರ್ ಹೂಡಿಕೆಯನ್ನು ಆಕರ್ಷಿಸುವ ಬೃಹತ್ ಯೋಜನೆ ಇದರಲ್ಲಿದೆ.

ಯಾರಿಗೆ ಲಾಭ ? ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ತಿಳಿಸಿರುವಂತೆ, ಈ ಒಪ್ಪಂದವು ಕೇವಲ ವ್ಯಾಪಾರಕ್ಕೆ ಸೀಮಿತವಾಗಿಲ್ಲ. ಇದು ಭಾರತದ ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSME), ರೈತರು, ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಅಪಾರ ಅವಕಾಶಗಳನ್ನು ಸೃಷ್ಟಿಸಲಿದೆ. ಹೂಡಿಕೆ ಮತ್ತು ನಾವೀನ್ಯತೆ ಹೆಚ್ಚಳದಿಂದಾಗಿ ಉದ್ಯೋಗ ಸೃಷ್ಟಿ, ವೇತನ ಹೆಚ್ಚಳ ಮತ್ತು ಹೊಸ ಮಾರುಕಟ್ಟೆ ಅವಕಾಶಗಳು ತೆರೆದುಕೊಳ್ಳಲಿವೆ.

ಭಾರತದ ಜಾಗತಿಕ ವ್ಯಾಪಾರ ಕಾರ್ಯತಂತ್ರದಲ್ಲಿ ಇದು ಮಹತ್ವದ ಹೆಜ್ಜೆಯಾಗಿದ್ದು, ದಕ್ಷಿಣ ಏಷ್ಯಾ ಮತ್ತು ಓಷಿಯಾನಿಯಾ ವಲಯದಲ್ಲಿ ಆರ್ಥಿಕ ಸ್ಥಿರತೆಗೆ ಇದು ನಾಂದಿ ಹಾಡಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 12T191218.369

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

by ಶಾಲಿನಿ ಕೆ. ಡಿ
April 12, 2026 - 9:04 pm
0

Untitled design 2026 04 12T185407.311

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

by ಶಾಲಿನಿ ಕೆ. ಡಿ
April 12, 2026 - 8:01 pm
0

Untitled design 2026 04 12T180859.233

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 12, 2026 - 6:47 pm
0

Untitled design 2026 04 12T180001.684

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

by ಶಾಲಿನಿ ಕೆ. ಡಿ
April 12, 2026 - 6:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T191218.369
    ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ
    April 12, 2026 | 0
  • Untitled design 2026 04 12T185407.311
    ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು
    April 12, 2026 | 0
  • Untitled design 2026 04 12T180859.233
    CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ
    April 12, 2026 | 0
  • Untitled design 2026 04 12T180001.684
    ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ
    April 12, 2026 | 0
  • Untitled design 2026 04 12T174039.120
    ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version