• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಾರತಕ್ಕೆ ಬಂತು ನ್ಯೂಕ್ಲಿಯರ್ ಶೀಲ್ಡ್: ಮತ್ತಷ್ಟು ಬಲಗೊಂಡ ಭಾರತದ ಆಯುಧಾಗಾರ

Hemanth Kumar S by Hemanth Kumar S
June 15, 2026 - 4:14 pm
in ದೇಶ
0 0
0
1

ದೆಹಲಿ: ಭಾರತ ಇತ್ತೀಚಿನ ದಿನಗಳಲ್ಲಿ ಮಿಲಿಟರಿ ತಂತ್ರಜ್ಞಾನ ಮತ್ತು ರಕ್ಷಣಾ ವಲಯದಲ್ಲಿ ಜಾಗತಿಕವಾಗಿ ಅತ್ಯಂತ ವೇಗವಾಗಿ ಮುನ್ನುಗ್ಗುತ್ತಿರುವ ದೇಶವಾಗಿದೆ. ಭಾರತದ ಸೈನಿಕ ಶಕ್ತಿ ಹಾಗೂ ಆಧುನಿಕ ಆಯುಧಗಳ ಸಾಮರ್ಥ್ಯ ಎಂತಹುದ್ದು ಎಂಬುದು ಈಗಾಗಲೇ ಜಗತ್ತಿಗೆ ಮನವರಿಕೆಯಾಗಿದೆ. ಬರೀ ಸ್ವಾವಲಂಬನೆಯಷ್ಟೇ ಅಲ್ಲದೆ, ಇಂದು ಭಾರತದಲ್ಲಿ ತಯಾರಾಗುತ್ತಿರುವ ಅತ್ಯಾಧುನಿಕ ರಕ್ಷಣಾ ಆಯುಧಗಳು ವಿಶ್ವದ ಬೇರೆ ಬೇರೆ ದೇಶಗಳಿಗೆ ರಫ್ತಾಗುತ್ತಿರುವುದು ಭಾರತೀಯರೆಲ್ಲರೂ ಹೆಮ್ಮೆಪಡುವ ವಿಚಾರವಾಗಿದೆ.

ಭಾರತದ ತಂಟೆಗೆ ಬಂದರೆ ಬಿಡಲ್ಲ ಎಂಬ ಸಂದೇಶ!

ಹಿಂದೆ ನಡೆದ ಬಾಲಾಕೋಟ್ ಏರ್ಸ್ಟ್ರೈಕ್ ಮತ್ತು ಸರ್ಜಿಕಲ್ ಸ್ಟ್ರೈಕ್ ಸಂದರ್ಭದಲ್ಲಿ ಭಾರತ ತನ್ನ ಬತ್ತಳಿಕೆಯಲ್ಲಿದ್ದ ಶಕ್ತಿಶಾಲಿ ಆಯುಧಗಳ ಬಲದಿಂದ ಶತ್ರು ದೇಶಕ್ಕೆ ತಕ್ಕ ಪಾಠ ಕಲಿಸಿತ್ತು. ಆ ಮೂಲಕ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತಂದರೆ ಸುಮ್ಮನಿರಲ್ಲ ಎಂಬ ಬಲವಾದ ಸಂದೇಶ ಇಡೀ ಜಗತ್ತಿಗೆ ರವಾನೆಯಾಗಿತ್ತು. ಈಗಾಗಲೇ ಜಗತ್ತಿನ ಪ್ರಮುಖ ಅಣ್ವಸ್ತ್ರ ದೇಶಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ಭಾರತ, ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ದೇಶದ ಸುರಕ್ಷತೆಗಾಗಿ ‘ನ್ಯೂಕ್ಲಿಯರ್ ಶೀಲ್ಡ್’ (ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆ) ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಶತ್ರು ಪಾಳಯದಲ್ಲಿ ಭೀತಿ ಶುರುವಾಗಿದೆ.

RelatedPosts

ಪ್ರಯಾಣಿಕರಿಗೆ ಸಿಹಿಸುದ್ದಿ: ನೂತನ ನೊಯ್ಡಾ ಏರ್‌ಪೋರ್ಟ್‌ನಿಂದ ಸೇವೆ ಆರಂಭಿಸಿದ ಆಕಾಶ ಏರ್

ರಾಂಚಿ: RSS ಕಚೇರಿಗೆ ಪೆಟ್ರೋಲ್ ಬಾಂಬ್ ದಾಳಿ ಯತ್ನ!

ಮುಂಬೈಗೆ ಜಲ ಸಂಕಷ್ಟ: ಈಜುಕೊಳಗಳಿಗೆ, ಕಟ್ಟಡ ಕಾಮಗಾರಿಗಳಿಗೆ ನೀರು ಸ್ಥಗಿತ

ಮಳೆ ಕೊರತೆ: ತಮಿಳುನಾಡಿಗೆ ಕಾವೇರಿ ನೀರಿನ ಹಂಚಿಕೆ ಶೇ.60ರಷ್ಟು ಕೊರತೆ

ADVERTISEMENT
ADVERTISEMENT
ಏನಿದು ನ್ಯೂಕ್ಲಿಯರ್ ಶೀಲ್ಡ್?

‘ನ್ಯೂಕ್ಲಿಯರ್ ಶೀಲ್ಡ್’ ಎಂದರೆ ಅದೊಂದು ಕಣ್ಣಿಗೆ ಕಾಣದ ರಕ್ಷಣಾ ಕವಚ. ಶತ್ರು ದೇಶಗಳು ಭಾರತದ ಮೇಲೆ ಪ್ರಯೋಗಿಸಬಹುದಾದ ಅಪಾಯಕಾರಿ ಅಣುಬಾಂಬ್ ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಆಕಾಶದಲ್ಲಿರುವಾಗಲೇ (ಭಾರತದ ಭೂಮಿಯನ್ನು ತಲುಪುವ ಮುನ್ನವೇ) ಪತ್ತೆಹಚ್ಚಿ, ಹಾರಾಡುತ್ತಿರುವಾಗಲೇ ಹೊಡೆದುರುಳಿಸುವ ಅತ್ಯಾಧುನಿಕ ತಂತ್ರಜ್ಞಾನ ಇದಾಗಿದೆ. ಸರಳವಾಗಿ ಹೇಳಬೇಕೆಂದರೆ, ಇದು ಭಾರತದ ಆಕಾಶಕ್ಕೆ ಅಳವಡಿಸಲಾದ ಒಂದು ‘ಬುಲೆಟ್ಪ್ರೂಫ್ ಜಾಕೆಟ್’ ಇದ್ದಂತೆ.

1995ರ ಕನಸು ಇದೀಗ ನನಸು!

ಯಾವುದೇ ದೇಶವೂ ಭಾರತದತ್ತ ಕಣ್ಣೆತ್ತಿ ನೋಡಲು ಹೆದರುವಂತಹ ಈ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆಯನ್ನು ಹೊಂದಲು ಭಾರತ ಇಂದು ನಿನ್ನೆಯಲ್ಲ, ಸುಮಾರು 1990 ರ ದಶಕದ ಉತ್ತರಾರ್ಧದಲ್ಲೇ (1995-96 ರ ಸುಮಾರಿಗೆ) ದೃಢ ನಿರ್ಧಾರ ಮಾಡಿತ್ತು. ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (DRDO) ವಿಜ್ಞಾನಿಗಳ ಸತತ ಪರಿಶ್ರಮದ ಫಲವಾಗಿ, ಇದೀಗ ಭಾರತ ದೇಶವು ಈ ನ್ಯೂಕ್ಲಿಯರ್ ಶೀಲ್ಡ್ ಅನ್ನು ಸಂಪೂರ್ಣವಾಗಿ ಹೊಂದಲು ಯಶಸ್ವಿಯಾಗಿದೆ.

ಇದರಿಂದಾಗಿ ಭಾರತದ ರಕ್ಷಣಾ ಕೋಟೆ ಮತ್ತಷ್ಟು ಬಲಿಷ್ಠವಾಗಿದ್ದು, ವಿಶ್ವದಲ್ಲೇ ಅತ್ಯಂತ ಸುರಕ್ಷಿತ ದೇಶವಾಗಿ ಹೊರಹೊಮ್ಮಿದೆ. ಜಗತ್ತಿನಲ್ಲಿ ಈ ನ್ಯೂಕ್ಲಿಯರ್ ಶೀಲ್ಡ್ ತಂತ್ರಜ್ಞಾನ ಹೊಂದಿರುವ ಬೆರಳೆಣಿಕೆಯ ಬಲಿಷ್ಠ ದೇಶಗಳ ಪೈಕಿ ಭಾರತ ಕೂಡ ಮುಂಚೂಣಿಯಲ್ಲಿ ನಿಂತಿರುವುದು ಭಾರತದ ಹೆಮ್ಮೆಯ ಇತಿಹಾಸಕ್ಕೆ ಹೊಸ ಗರಿ ಮೂಡಿಸಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Untitled design (31)

ಸೇವಾ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ: ₹19.7 ಲಕ್ಷ ಕೋಟಿ ರಫ್ತು

by ಕವಿತಾ
June 17, 2026 - 3:30 pm
0

Untitled design 2026 06 17T150423.741

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಪ್ರಕಾಶ್ ರಾಜ್‌ಗೆ ಚಕ್ರವರ್ತಿ ಸೂಲಿಬೆಲೆ ಕೌಂಟರ್

by ಶಾಲಿನಿ ಕೆ. ಡಿ
June 17, 2026 - 3:05 pm
0

Untitled design 2026 06 17T152509.626

ಪ್ರಯಾಣಿಕರಿಗೆ ಸಿಹಿಸುದ್ದಿ: ನೂತನ ನೊಯ್ಡಾ ಏರ್‌ಪೋರ್ಟ್‌ನಿಂದ ಸೇವೆ ಆರಂಭಿಸಿದ ಆಕಾಶ ಏರ್

by ದಿಶಾ ಕೆ. ಎಸ್.
June 17, 2026 - 2:49 pm
0

Untitled design 2026 06 17T142809.466

ಸರ್ಕಾರಿ ನೌಕರರ ಮನೆಯ ಮಹಿಳೆಯರಿಗೆ ‘ಗೃಹಲಕ್ಷ್ಮಿ’ ಕಟ್‌? ಹೊಸ ರೂಲ್ಸ್ ಇಲ್ಲಿದೆ

by ಶಾಲಿನಿ ಕೆ. ಡಿ
June 17, 2026 - 2:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T152509.626
    ಪ್ರಯಾಣಿಕರಿಗೆ ಸಿಹಿಸುದ್ದಿ: ನೂತನ ನೊಯ್ಡಾ ಏರ್‌ಪೋರ್ಟ್‌ನಿಂದ ಸೇವೆ ಆರಂಭಿಸಿದ ಆಕಾಶ ಏರ್
    June 17, 2026 | 0
  • Untitled design (30)
    ರಾಂಚಿ: RSS ಕಚೇರಿಗೆ ಪೆಟ್ರೋಲ್ ಬಾಂಬ್ ದಾಳಿ ಯತ್ನ!
    June 17, 2026 | 0
  • Untitled design 2026 06 17T132704.465
    ಮುಂಬೈಗೆ ಜಲ ಸಂಕಷ್ಟ: ಈಜುಕೊಳಗಳಿಗೆ, ಕಟ್ಟಡ ಕಾಮಗಾರಿಗಳಿಗೆ ನೀರು ಸ್ಥಗಿತ
    June 17, 2026 | 0
  • Untitled design (27)
    ಮಳೆ ಕೊರತೆ: ತಮಿಳುನಾಡಿಗೆ ಕಾವೇರಿ ನೀರಿನ ಹಂಚಿಕೆ ಶೇ.60ರಷ್ಟು ಕೊರತೆ
    June 17, 2026 | 0
  • Untitled design 2026 06 17T114109.738
    ಹೈದರಾಬಾದ್‌‌ನ ಪ್ರಮುಖ ರಸ್ತೆಗೆ ಟ್ರಂಪ್ ಹೆಸರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version