• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಭಾರತದಲ್ಲಿ 2050ರ ವೇಳೆಗೆ 44 ಕೋಟಿ ಜನರಿಗೆ ಬೊಜ್ಜಿನ ಸಮಸ್ಯೆ

ಭಾರತದಲ್ಲಿ 2050ರ ವೇಳೆಗೆ 44 ಕೋಟಿ ಜನರಿಗೆ ಬೊಜ್ಜಿನ ಸಮಸ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 5, 2025 - 9:17 am
in ಆರೋಗ್ಯ-ಸೌಂದರ್ಯ, ದೇಶ
0 0
0
Untitled Design 2025 03 05t091706.200

ನವದೆಹಲಿ: ಮುಂದಿನ 25 ವರ್ಷಗಳಲ್ಲಿ ಭಾರತದಲ್ಲಿ ಬರೋಬ್ಬರಿ 44 ಕೋಟಿ ಜನರು ಬೊಜ್ಜಿನ ಸಮಸ್ಯೆಗೆ ತುತ್ತಾಗುವ ಸಾಧ್ಯತೆಯಿದೆ. ದಿ ಲ್ಯಾನ್ಸೆಟ್ ಜಾಗತಿಕ ವಿಶ್ಲೇಷಣೆಯ ಪ್ರಕಾರ, ಈ ಮೂಲಕ ಭಾರತವು ಚೀನಾವನ್ನು ಮೀರಿಸಲಿದೆ.

2050ರ ವೇಳೆಗೆ ಭಾರತದಲ್ಲಿ 21.8 ಕೋಟಿ ಪುರುಷರು ಮತ್ತು 23.1 ಕೋಟಿ ಮಹಿಳೆಯರು ಬೊಜ್ಜಿನಿಂದ ಬಳಲಲಿದ್ದಾರೆ. ಒಟ್ಟಾರೆ ದೇಶದ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರು ಅಧಿಕ ತೂಕ ಮತ್ತು ಬೊಜ್ಜಿನ ಸಮಸ್ಯೆ ಎದುರಿಸಲಿದ್ದಾರೆ. ಈ ಮೂಲಕ, ವಿಶ್ವದಲ್ಲಿ ಅತಿ ಹೆಚ್ಚು ಬೊಜ್ಜಿನಿಂದ ಬಳಲುವ ದೇಶವಾಗಿ ಭಾರತ ಹೊರಹೊಮ್ಮಲಿದೆ.

RelatedPosts

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ: ನಾಲ್ವರು ಸಿಬ್ಬಂದಿ ಸಾವು!

ಆರ್‌ಬಿಐ ನೂತನ ಉಪ ಗವರ್ನರ್ ಆಗಿ ರೋಹಿತ್ ಜೈನ್ ನೇಮಕ

ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?

ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ

ADVERTISEMENT
ADVERTISEMENT

ಯುವಜನಾಂಗದಲ್ಲಿ ಹೆಚ್ಚುತ್ತಿರುವ ಸಮಸ್ಯೆ: 2021ರಲ್ಲಿ 15-24 ವರ್ಷ ವಯಸ್ಸಿನವರಲ್ಲಿ ಅತಿ ಹೆಚ್ಚು ತೂಕ ಮತ್ತು ಬೊಜ್ಜಿನ ಪ್ರಮಾಣ ಹೆಚ್ಚಿತ್ತು. 1.68 ಕೋಟಿ ಯುವಕರು ಮತ್ತು 1.3 ಕೋಟಿ ಯುವತಿಯರು ಈ ಸಮಸ್ಯೆಗೆ ತುತ್ತಾಗಿದ್ದರು. ಅದೇ ವರ್ಷ 18 ಕೋಟಿ ಭಾರತೀಯರು ಅಧಿಕ ತೂಕ ಮತ್ತು ಬೊಜ್ಜಿನಿಂದ ಬಳಲುತ್ತಿದ್ದು, ಜಾಗತಿಕವಾಗಿ ಎರಡನೇ ಸ್ಥಾನದಲ್ಲಿದ್ದರು. ಚೀನಾದಲ್ಲಿ ಈ ಸಂಖ್ಯೆ 40.2 ಕೋಟಿಯಾಗಿತ್ತು.

ಶೇ.150ರಷ್ಟು ಹೆಚ್ಚಳ: 2050ರ ವೇಳೆಗೆ ಭಾರತದಲ್ಲಿ ಈ ಸಮಸ್ಯೆಯು ಶೇ.150ರಷ್ಟು ಹೆಚ್ಚಾಗಲಿದೆ. ಜಾಗತಿಕ ಮಟ್ಟದಲ್ಲಿ ಬೊಜ್ಜು ಪ್ರಮಾಣ ಶೇ.121ರಷ್ಟು ಏರಿಕೆಯಾಗಲಿದ್ದು, 2050ರ ವೇಳೆಗೆ ಬೊಜ್ಜು ಹೊಂದಿರುವ ಮಕ್ಕಳು ಮತ್ತು ಹದಿಹರೆಯದವರ ಸಂಖ್ಯೆಯು 36 ಕೋಟಿಗೆ ತಲುಪಲಿದೆ. ಕಡಿಮೆ ಮತ್ತು ಮಧ್ಯಮ ಆದಾಯ ದೇಶಗಳಲ್ಲಿ ಅಪೌಷ್ಟಿಕತೆ, ಸಾಂಕ್ರಾಮಿಕ ರೋಗಗಳ ಹೆಚ್ಚಳ ಇದಕ್ಕೆ ಪ್ರಮುಖ ಕಾರಣಗಳಾಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (30)

ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು

by ಶ್ರೀದೇವಿ ಬಿ. ವೈ
May 2, 2026 - 8:40 pm
0

BeFunky collage (29)

KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 8:18 pm
0

Untitled design

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ: ನಾಲ್ವರು ಸಿಬ್ಬಂದಿ ಸಾವು!

by ಶ್ರೀದೇವಿ ಬಿ. ವೈ
May 2, 2026 - 8:06 pm
0

BeFunky collage (28)

ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 7:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 02T072031.292
    ಕಿಡ್ನಿ ಸಮಸ್ಯೆ ಇದ್ದವರು ಎಳನೀರು ಕುಡಿಯಬಹುದಾ? ತಜ್ಞರು ಹೇಳುವುದೇನು?
    May 2, 2026 | 0
  • Woman dead living relationship age gap kodigehalli (11)
    ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!
    May 1, 2026 | 0
  • Untitled design 2026 04 30T072158.942
    ನಿದ್ರೆ ಕಡಿಮೆ ಮಾಡಿದರೆ ಕಣ್ಣು ಹಾಳಾಗುತ್ತದೆಯೇ? ತಜ್ಞರು ಹೇಳೋದೇನು?
    April 30, 2026 | 0
  • Untitled design 2026 04 29T070417.777
    ಕೆಳ ಹೊಟ್ಟೆ ನೋವಿನ ಹಿಂದೆ ಇರುವ ಆರೋಗ್ಯ ಸಮಸ್ಯೆಗಳು..! ಇಲ್ಲಿದೆ ಸಂಪೂರ್ಣ ಮಾಹಿತಿ
    April 29, 2026 | 0
  • BeFunky collage (79)
    ಬಿರಿಯಾನಿ ಊಟದ ನಂತರ ಕಲ್ಲಂಗಡಿ ತಿಂದರೆ ಪ್ರಾಣಕ್ಕೆ ಕಂಟಕವೇ?
    April 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version