• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪಾಕ್ ದಾಳಿಗೆ ಇಬ್ಬರು ಬಲಿ: ಭಾರತದ ಬೆನ್ನಿಗೆ ನಿಂತ ಅಮೆರಿಕ-ಬ್ರಿಟನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 9, 2025 - 7:58 pm
in ದೇಶ
0 0
0
Untitled design 2025 05 09t194909.723

RelatedPosts

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

ಇಂಡಿಗೋದಿಂದ ಇಂಧನ ಬೆಲೆ ಏರಿಕೆ: ಟಿಕೆಟ್ ದರ ಕೂಡಾ ದುಬಾರಿ

ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ

ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ

ADVERTISEMENT
ADVERTISEMENT

ನವದೆಹಲಿ: ಪಾಕಿಸ್ತಾನವು ಗುರುದ್ವಾರಗಳು, ಚರ್ಚ್‌ಗಳು ಮತ್ತು ಶಾಲೆಗಳಂತಹ ಧಾರ್ಮಿಕ ಹಾಗೂ ಶೈಕ್ಷಣಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಮೂಲಕ ತನ್ನ ಹೇಡಿತನವನ್ನು ಮತ್ತೊಮ್ಮೆ ತೋರಿಸಿದೆ ಎಂದು ಭಾರತದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಆರೋಪಿಸಿದ್ದಾರೆ.

ಪೂಂಚ್‌ನಲ್ಲಿ ನಡೆದ ಪಾಕಿಸ್ತಾನ ಸೇನೆಯ ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಗೆ ಪ್ರತಿಕಾರವಾಗಿ ಭಾರತವು ಪಾಕಿಸ್ತಾನದ ನಾಲ್ಕು ಸ್ಥಳಗಳ ಮೇಲೆ ತಕ್ಕ ಉತ್ತರ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಮೇ 7 ರ ಮುಂಜಾನೆ, ಗಡಿರೇಖೆಯ (LOC) ಉದ್ದಕ್ಕೂ ಪಾಕಿಸ್ತಾನವು ಭಾರೀ ಶೆಲ್ ದಾಳಿಯನ್ನು ನಡೆಸಿತ್ತು. ಈ ದಾಳಿಯ ಸಂದರ್ಭದಲ್ಲಿ, ಪೂಂಚ್‌ನ ಕ್ರೈಸ್ಟ್ ಶಾಲೆಯ ಹಿಂಬದಿಯಲ್ಲಿ ಶೆಲ್ ಬಿದ್ದಿತ್ತು. ಈ ಶೆಲ್ ದಾಳಿಯಿಂದ ಇಬ್ಬರು ವಿದ್ಯಾರ್ಥಿಗಳ ಮನೆಗೆ ತಗುಲಿದ್ದು, ದುರದೃಷ್ಟವಶಾತ್ ಅವರು ಮೃತಪಟ್ಟಿದ್ದಾರೆ. ಇದರ ಜೊತೆಗೆ, ವಿದ್ಯಾರ್ಥಿಗಳ ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಾಲೆಯನ್ನು ಆ ದಿನ ಮುಚ್ಚಲಾಗಿತ್ತು, ಇದರಿಂದಾಗಿ ದೊಡ್ಡ ಪ್ರಮಾಣದ ಹಾನಿಯನ್ನು ತಪ್ಪಿಸಲಾಯಿತು. ಶಾಲಾ ಸಿಬ್ಬಂದಿ ಮತ್ತು ಸ್ಥಳೀಯರು ಶಾಲೆಯ ಭೂಗತ ಸಭಾಂಗಣದಲ್ಲಿ ಆಶ್ರಯ ಪಡೆದಿದ್ದರು ಎಂದು ವಿಕ್ರಮ್ ಮಿಶ್ರಿ ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನದ ಈ ಕೃತ್ಯವನ್ನು ಖಂಡಿಸಿರುವ ವಿಕ್ರಮ್ ಮಿಶ್ರಿ, ಭಾರತವು ಸಂಯಮದಿಂದ ವರ್ತಿಸಿದೆ ಎಂದು ಹೇಳಿದ್ದಾರೆ. ಆದರೆ, ದಾಳಿಗೆ ತಕ್ಕ ಪ್ರತಿಕಾರವನ್ನು ತೀರಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನವು ಭಾರತದ ವಾಯು ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿತು ಎಂದು ಆರೋಪಿಸಿದ ಅವರು, ಈ ದಾಳಿಗಳು ಉಗ್ರವಾದ ವಿರುದ್ಧದ ಭಾರತ ಹೋರಾಟವನ್ನು ಇನ್ನಷ್ಟು ದೃಢವಾಗಿಸಿವೆ ಎಂದಿದ್ದಾರೆ. ಈ ಹೋರಾಟಕ್ಕೆ ಅಂತಾರಾಷ್ಟ್ರೀಯ ಸಮುದಾಯದಿಂದ, ವಿಶೇಷವಾಗಿ ಅಮೆರಿಕ ಮತ್ತು ಬ್ರಿಟನ್‌ನಿಂದ ಬೆಂಬಲ ವ್ಯಕ್ತವಾಗಿದೆ ಎಂದು ಅವರು ತಿಳಿಸಿದ್ದಾರೆ.

#WATCH | Delhi: On Pakistan targeting schools and religious places along the LOC, Foreign Secretary Vikram Misri says, “… During heavy shelling across the LOC in the early morning of 7 May, a shell fired from Pakistan landed just behind the Christ School in Poonch. The shell… pic.twitter.com/yvG3FBYkpJ

— ANI (@ANI) May 9, 2025

ಪಾಕಿಸ್ತಾನವು ಗುರುದ್ವಾರಗಳು, ಚರ್ಚ್‌ಗಳು, ದೇವಾಲಯಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ಶೆಲ್ ದಾಳಿಗಳನ್ನು ನಡೆಸುತ್ತಿರುವುದು ಯಾವುದೇ ನಾಗರಿಕ ಸಮಾಜವು ಸಹಿಸಲಾರದ ಕೃತ್ಯ ಎಂದು ವಿಕ್ರಮ್ ಮಿಶ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದಾಳಿಗಳು ಕೇವಲ ಭಾರತದ ಸಾರ್ವಭೌಮತೆಯ ಮೇಲೆ ಆಕ್ರಮಣವಷ್ಟೇ ಅಲ್ಲ, ಮಾನವೀಯ ಮೌಲ್ಯಗಳ ಮೇಲಿನ ದಾಳಿಯೂ ಹೌದು ಎಂದು ಅವರು ಹೇಳಿದ್ದಾರೆ. ಭಾರತವು ತನ್ನ ಗಡಿಯನ್ನು ರಕ್ಷಿಸಲು ಮತ್ತು ತನ್ನ ನಾಗರಿಕರ ಸುರಕ್ಷತೆಯನ್ನು ಖಾತ್ರಿಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

#WATCH | Delhi: On Pakistan targeting schools and religious places along the LOC, Foreign Secretary Vikram Misri says, “… During heavy shelling across the LOC in the early morning of 7 May, a shell fired from Pakistan landed just behind the Christ School in Poonch. The shell… pic.twitter.com/yvG3FBYkpJ

— ANI (@ANI) May 9, 2025

ಈ ಘಟನೆಯಿಂದಾಗಿ ಗಡಿರೇಖೆಯ ಉದ್ದಕ್ಕೂ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಸ್ಥಳೀಯ ಜನತೆಗೆ ರಕ್ಷಣೆ ನೀಡಲು ಭಾರತೀಯ ಸೇನೆಯು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದೆ. ಈ ದಾಳಿಗಳಿಂದಾಗಿ ಗಡಿಯ ಎರಡೂ ಬದಿಗಳಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಆದರೆ, ಭಾರತವು ಶಾಂತಿಯ ಮಾರ್ಗವನ್ನು ಬಿಡದೆ, ತನ್ನ ರಕ್ಷಣೆಗೆ ದೃಢವಾಗಿ ನಿಂತಿದೆ ಎಂದು ವಿಕ್ರಮ್ ಮಿಶ್ರಿ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (27)

ಸುಪ್ರೀಂ ಕೋರ್ಟ್ ನಕಲಿ ಆದೇಶ, ಜೀವಾವಧಿ ಕೈದಿ ಬಿಡುಗಡೆ; ಡಿಐಜಿ ಅರೆಸ್ಟ್!

by ಕವಿತಾ
October 5, 2026 - 10:34 pm
0

Untitled design (26)

ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!

by ಕವಿತಾ
October 5, 2026 - 10:19 pm
0

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (25)
    ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!
    October 5, 2026 | 0
  • Untitled design (12)
    ಇಂಡಿಗೋದಿಂದ ಇಂಧನ ಬೆಲೆ ಏರಿಕೆ: ಟಿಕೆಟ್ ದರ ಕೂಡಾ ದುಬಾರಿ
    October 5, 2026 | 0
  • 4 ಸಾವಿರ ಮಂದಿಜನಸಾಗರ
    ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ
    October 5, 2026 | 0
  • ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ
    ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ
    October 5, 2026 | 0
  • ಸರ್ಕಾರ (12)
    ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version