• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಾಕ್‌ಗೆ ಭಾರತ ತಿರುಗೇಟು: ಪಾಕಿಸ್ತಾನದ ಡ್ರೋನ್ ಧ್ವಂಸ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2025 - 11:52 pm
in Flash News, ದೇಶ
0 0
0
ಐಶ್ವರ್ಯ (14)

ಪಾಕಿಸ್ತಾನದಿಂದ ಭಾರತದ ಗಡಿ ಜಿಲ್ಲೆಗಳ ಮೇಲೆ ನಡೆಯುತ್ತಿರುವ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ಉದ್ವಿಗ್ನತೆಯನ್ನು ಹೆಚ್ಚಿಸಿವೆ. ಪಹಲ್ಗಾಮ್ ದಾಳಿಯ ಸೇಡನ್ನು ಭಾರತ ‘ಆಪರೇಷನ್ ಸಿಂಧೂರ್’ ಮೂಲಕ ತೀರಿಸಿಕೊಂಡರೂ, ಪಾಕಿಸ್ತಾನ ಗುರುವಾರ ಮತ್ತು ಶುಕ್ರವಾರ ರಾತ್ರಿ ಜಮ್ಮು, ಪಂಜಾಬ್, ರಾಜಸ್ಥಾನದಲ್ಲಿ ಮತ್ತೆ ದಾಳಿ ನಡೆಸಿದೆ. ಭಾರತದ ವಾಯು ರಕ್ಷಣಾ ವ್ಯವಸ್ಥೆ ಈ ದಾಳಿಗಳನ್ನು ವಿಫಲಗೊಳಿಸಿದರೂ, ಪಾಕಿಸ್ತಾನ ತನ್ನ ಆಕ್ರಮಣವನ್ನು ಮುಂದುವರೆಸಿದೆ.

ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಸೇರಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಇತ್ತೀಚಿನ ಬೆಳವಣಿಗೆಗಳಿಗೆ ತಕ್ಕ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

RelatedPosts

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

ADVERTISEMENT
ADVERTISEMENT

ಪಾಕಿಸ್ತಾನಕ್ಕೆ IMFನಿಂದ 1 ಬಿಲಿಯನ್ ಡಾಲರ್ ಸಾಲ ಮಂಜೂರಾಗಿದ್ದು, ದಾಳಿಗಳು ತೀವ್ರಗೊಂಡಿವೆ. ಜಮ್ಮು ಕಾಶ್ಮೀರ, ರಾಜಸ್ಥಾನದ ಗಡಿ ಜಿಲ್ಲೆಗಳಲ್ಲಿ ನಾಗರಿಕರನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆದಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಜಮ್ಮು ಕಾಶ್ಮೀರ ಆಡಳಿತ ಸೇವೆಯ ಅಧಿಕಾರಿ ಶ್ರೀ ರಾಜ್ ಕುಮಾರ್ ಥಪ್ಪಾ ಶೆಲ್ ದಾಳಿಯಲ್ಲಿ ಬಲಿಯಾಗಿದ್ದಾರೆ.

ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿದೆ. ಸೈರನ್ ಎಚ್ಚರಿಕೆಯೊಂದಿಗೆ ನಾಗರಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗಿದೆ. ಭಾರತ ಈ ದಾಳಿಗಳಿಗೆ ತಕ್ಕ ಉತ್ತರ ನೀಡುವ ತಯಾರಿಯಲ್ಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (51)

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

by ಕವಿತಾ
September 9, 2026 - 5:08 pm
0

Untitled design (50)

‘ನಮ್ಮ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ’: ಸರ್ಕಾರಕ್ಕೆ ರೈತರ ಮನವಿ

by ಕವಿತಾ
September 9, 2026 - 5:01 pm
0

Untitled design (49)

ಟ್ರ್ಯಾಕ್ಟರ್‌ ಗೆ ಬಸ್ ಡಿಕ್ಕಿ: ಕೆಎಸ್‌ಆರ್‌ಟಿಸಿ ಚಾಲಕ ಸ್ಥಳದಲ್ಲೇ ಸಾ*ವು

by ಕವಿತಾ
September 9, 2026 - 4:43 pm
0

Untitled design (48)

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2026 - 4:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (15)
    ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!
    September 9, 2026 | 0
  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • ವ್ಯರ್ಥವಾಗಬಹುದು, (12)
    ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!
    September 9, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ವ್ಯರ್ಥವಾಗಬಹುದು, (10)
    ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version