• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಿಒಕೆ ವಾಪಸ್‌ ಇಲ್ಲದೆ ಮಾತುಕತೆ ಇಲ್ಲ: ಅಮೆರಿಕ ಉಪಾಧ್ಯಕ್ಷಗೆ ಮೋದಿ ಸಂದೇಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 12, 2025 - 7:29 am
in Flash News, ದೇಶ, ವಿದೇಶ
0 0
0
Untitled design 2025 05 12t072051.871

RelatedPosts

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

ಟ್ರಂಪ್ ಜತೆ ವಿವಾದಕ್ಕೆ ಆಸಕ್ತಿ ಇಲ್ಲ ಎಂದ ಪೋಪ್

ಹರ್ಮುಜ್ ಆಯ್ತು..ಈಗ ಬಾಬ್ ಅಲ್ ಮಂದೆಬ್ ಜಲಸಂದಿ ಬಂದ್..!

ADVERTISEMENT
ADVERTISEMENT

ನವದೆಹಲಿ : ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆ ನಡೆಸುವುದಾದರೆ, ಅದು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತಕ್ಕೆ ಮರಳಿಸುವ ಕುರಿತು ಮತ್ತು ಪಾಕಿಸ್ತಾನದ ನೆಲದಲ್ಲಿರುವ ಭಯೋತ್ಪಾದಕರನ್ನು ಹಸ್ತಾಂತರಿಸುವ ಕುರಿತು ಮಾತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್‌ಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಈ ಮೂಲಕ ಭಾರತ-ಪಾಕ್ ಸಂಬಂಧದ ಭವಿಷ್ಯದ ದಿಕ್ಕಿನ ಬಗ್ಗೆ ಸ್ಪಷ್ಟ ಸುಳಿವು ನೀಡಿದ್ದಾರೆ.

‘ಆಪರೇಷನ್ ಸಿಂದೂರ’ ಮೂಲಕ ಪಾಕಿಸ್ತಾನಕ್ಕೆ ಭಾರತ ತೀವ್ರ ಎಚ್ಚರಿಕೆ ನೀಡಿದ ಬಳಿಕ, ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡು ಮಾತುಕತೆಯ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಅಮೆರಿಕದ ಉಪಾಧ್ಯಕ್ಷ ಕರೆ ನೀಡಿದ್ದರು. ಆದರೆ, ಮೋದಿ ಈ ಸಂದರ್ಭದಲ್ಲಿ ತಮ್ಮ ನಿಲುವನ್ನು ದೃಢವಾಗಿ ವ್ಯಕ್ತಪಡಿಸಿದ್ದಾರೆ.

“ಕಾಶ್ಮೀರದ ಬಗ್ಗೆ ಭಾರತಕ್ಕೆ ಸ್ಪಷ್ಟ ದೃಷ್ಟಿಕೋನವಿದೆ. ಪಿಒಕೆ ಭಾರತದ ಅವಿಭಾಜ್ಯ ಭಾಗವಾಗಿದ್ದು, ಅದನ್ನು ಮರಳಿಸಬೇಕು. ಭಯೋತ್ಪಾದನೆಯ ಕುರಿತು ಚರ್ಚಿಸಲು ನಾವು ಸಿದ್ಧರಿದ್ದೇವೆ. ಆದರೆ, ಇವುಗಳಿಗೆ ಹೊರತಾಗಿ ಬೇರೆ ಯಾವುದೇ ವಿಷಯದ ಬಗ್ಗೆ ಮಾತುಕತೆಗೆ ಒಡಂಬಡಿಕೆ ಇಲ್ಲ. ಕಾಶ್ಮೀರ ವಿಷಯದಲ್ಲಿ ಮೂರನೇ ದೇಶದ ಮಧ್ಯಸ್ಥಿಕೆಗೆ ಭಾರತ ಒಪ್ಪುವುದಿಲ್ಲ, ಅದಕ್ಕೆ ಅಗತ್ಯವೂ ಇಲ್ಲ,” ಎಂದು ಮೋದಿ ತಿಳಿಸಿದ್ದಾರೆ.

‘ಆಪರೇಷನ್ ಸಿಂದೂರ’ನ ಭಾಗವಾಗಿ ಇತ್ತೀಚೆಗೆ ಪಾಕಿಸ್ತಾನದ ಭಯೋತ್ಪಾದಕ ತಾಣಗಳ ಮೇಲೆ ಭಾರತ ನಡೆಸಿದ ದಾಳಿಗಳು ಯಶಸ್ವಿಯಾಗಿವೆ. “ಭಯೋತ್ಪಾದಕರಿಗೆ ಇನ್ನು ಯಾವುದೇ ಸುರಕ್ಷಿತ ತಾಣ ಇಲ್ಲ. ಯಾರೂ ಇನ್ನು ತಪ್ಪಿಸಿಕೊಳ್ಳಲಾರರು. ಅಗತ್ಯವಿದ್ದರೆ ಎಲ್ಲಿಯೇ ಇದ್ದರೂ ಹುಡುಕಿ ಹೊಡೆಯುತ್ತೇವೆ,” ಎಂದು ಮೋದಿ ಎಚ್ಚರಿಕೆ ನೀಡಿದ್ದಾರೆ. ಮೂಲಗಳ ಪ್ರಕಾರ, ಈ ದಾಳಿಗಳಿಗೂ ಮುನ್ನ ಮೋದಿ, “ಇನ್ಕೋ ಮಿಟ್ಟಿ ಮೇ ಮಿಲಾ ದೋ” (ಅವರನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿ) ಎಂದು ಸೂಚಿಸಿದ್ದರು. ಆದೇಶದಂತೆ ಭಯೋತ್ಪಾದಕ ತಾಣವೊಂದು ಧ್ವಂಸಗೊಂಡಿದ್ದು, ಇನ್ನುಳಿದ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಯ ಬೆನ್ನಲ್ಲೇ, ಪ್ರಧಾನಿ ಮೋದಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. “ಸದಾ ಜಾಗರೂಕರಾಗಿರಿ, ಸ್ಪಷ್ಟ ಸಂವಹನವನ್ನು ಮುಂದುವರೆಸಿ,” ಎಂದು ಸೂಚಿಸಿದ್ದಾರೆ. ಈ ಮೂಲಕ ಪಾಕಿಸ್ತಾನದ ವಿರುದ್ಧ ಭಾರತದ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ಸಾರಿದ್ದಾರೆ. ದೇಶವು ಸೂಕ್ಷ್ಮ ಪರಿಸ್ಥಿತಿಯಲ್ಲಿರುವ ಈ ಸಂದರ್ಭದಲ್ಲಿ, ಎಲ್ಲ ಸಂಸ್ಥೆಗಳ ನಡುವೆ ಸಮನ್ವಯ, ಜಾಗರೂಕತೆ ಮತ್ತು ಸ್ಪಷ್ಟ ಸಂವಹನಕ್ಕೆ ಮೋದಿ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (62)

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ನಿಗೂಢ ಸಾವು: 56 ವರ್ಷದ ರಿಯಲ್ ಎಸ್ಟೇಟ್ ವ್ಯಕ್ತಿ ತನ್ನದೇ ಕಾರಿನಲ್ಲಿ ಶವವಾಗಿ ಪತ್ತೆ

by ಶ್ರೀದೇವಿ ಬಿ. ವೈ
April 20, 2026 - 7:01 am
0

Rashi bavishya

ಬಸವ ಜಯಂತಿ ದಿನ ಭವಿಷ್ಯ 2026: ಈ 5 ರಾಶಿಗಳಿಗೆ ಅದೃಷ್ಟದ ಮಳೆಯಾಗಲಿದೆ

by ಶ್ರೀದೇವಿ ಬಿ. ವೈ
April 20, 2026 - 6:47 am
0

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version