• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಬದಲಾವಣೆ; ಆಗಸ್ಟ್ 1ರಿಂದ ಹೊಸ ದರ ಜಾರಿ

ಕವಿತಾ by ಕವಿತಾ
July 28, 2026 - 8:19 pm
in ದೇಶ
0 0
0
ಪೊಲೀಸರ (14)

ನವದೆಹಲಿ, (ಜುಲೈ 28): ಭಾರತ ಅಂಚೆ ಇಲಾಖೆ (India Post) ಮೊದಲ ಬಾರಿಗೆ ‘ದಾಖಲೆ’ (Document) ಎಂಬ ಪದಕ್ಕೆ ಅಧಿಕೃತ ವ್ಯಾಖ್ಯಾನ ನೀಡಿದ್ದು, ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದೆ. ಹೊಸ ಅಧಿಸೂಚನೆಯ ಪ್ರಕಾರ, ಪತ್ರಗಳು, ಮುದ್ರಿತ ದಾಖಲೆಗಳು ಹಾಗೂ ಮರುಮಾರಾಟ ಮೌಲ್ಯವಿಲ್ಲದ ಉಚಿತ (Complimentary) ವಸ್ತುಗಳನ್ನು ಮಾತ್ರ ‘ದಾಖಲೆ’ ವಿಭಾಗಕ್ಕೆ ಸೇರಿಸಲಾಗುತ್ತದೆ. ಉಳಿದ ಎಲ್ಲಾ ವಸ್ತುಗಳನ್ನು ಇನ್ನು ಮುಂದೆ ‘ಪಾರ್ಸೆಲ್’ (Parcel) ವಿಭಾಗದಲ್ಲಿ ಸಾಗಿಸಲಾಗುತ್ತದೆ.

ಈ ಹೊಸ ವ್ಯವಸ್ಥೆಯೊಂದಿಗೆ ಅಂಚೆ ಇಲಾಖೆ ಚಿಲ್ಲರೆ (Retail) ಹಾಗೂ ಸಗಟು (Wholesale) ಗ್ರಾಹಕರಿಗಾಗಿ 24 ಗಂಟೆ ಮತ್ತು 48 ಗಂಟೆಗಳ ಸ್ಪೀಡ್ ಪೋಸ್ಟ್ ಸೇವೆಗಳ ಹೊಸ ದರಗಳನ್ನು ಸಹ ಪ್ರಕಟಿಸಿದೆ. ಹೊಸ ದರಗಳು ಆಗಸ್ಟ್ 1ರಿಂದ ಜಾರಿಗೆ ಬರಲಿವೆ.

RelatedPosts

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

ಗುರುವಾಯೂರು ದೇವಾಲಯ ದರ್ಶನಕ್ಕೆ ಆ. 4ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

ಲೋಕಸಭೆಯಲ್ಲಿ ಕನ್ನಡದಲ್ಲೇ ಸಿಎಂ ಡಿಕೆಶಿ ವಿರುದ್ಧ ತೇಜಸ್ವಿ ಸೂರ್ಯ ಚಾಟಿ..!

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ADVERTISEMENT
ADVERTISEMENT

ಹೊಸ ನಿಯಮದ ಪ್ರಕಾರ, ಬ್ಯಾಂಕಿಂಗ್, ಹಣಕಾಸು ಸೇವೆಗಳು ಮತ್ತು ವಿಮೆ (BFSI) ಕ್ಷೇತ್ರಕ್ಕೆ ಸಂಬಂಧಿಸಿದ ವೆಲ್ಕಮ್ ಕಿಟ್‌ಗಳು, ಪತ್ರಗಳು, ಪಾಸ್‌ಬುಕ್, ಚೆಕ್‌ಬುಕ್, ಬ್ಯಾಂಕ್ ದಾಖಲೆಗಳು, ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್‌ಗಳು, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್ ಹಾಗೂ ಚಾಲನಾ ಪರವಾನಗಿ ಸೇರಿದಂತೆ ಹಲವು ದಾಖಲೆಗಳನ್ನು ‘ಡಾಕ್ಯುಮೆಂಟ್’ ಎಂದು ಪರಿಗಣಿಸಲಾಗುತ್ತದೆ.

ಇದರ ಜೊತೆಗೆ, 500 ಗ್ರಾಂವರೆಗೆ ತೂಕವಿರುವ ವಾಣಿಜ್ಯೇತರ ರಾಖಿ ಕವರ್‌ಗಳು, ಶುಭಾಶಯ ಪತ್ರಗಳು ಹಾಗೂ ಉಚಿತ ಉಡುಗೊರೆ ಪ್ಯಾಕೆಟ್‌ಗಳು ಕೂಡ ದಾಖಲೆ ವಿಭಾಗದಲ್ಲೇ ಸಾಗಾಟವಾಗಲಿವೆ. ಆದರೆ, ಇವುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಸ್ತುಗಳನ್ನು ಪಾರ್ಸೆಲ್ ವಿಭಾಗದಲ್ಲಿ ವರ್ಗೀಕರಿಸಲಾಗುತ್ತದೆ.

ಚಿಲ್ಲರೆ ಗ್ರಾಹಕರಿಗೆ ಈಗಿರುವ ಮೂಲ ದರಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ, ಹೊಸ ವರ್ಗೀಕರಣದಂತೆ 50 ಗ್ರಾಂವರೆಗೆ ತೂಕದ ದಾಖಲೆಗಳಿಗೆ ಸ್ಥಳೀಯವಾಗಿ ರೂ. 38 ಹಾಗೂ ದೇಶದ ಇತರೆ ಭಾಗಗಳಿಗೆ 94 ರೂ. (ಜಿಎಸ್‌ಟಿ ಹೆಚ್ಚುವರಿ) ಶುಲ್ಕ ವಿಧಿಸಲಾಗುತ್ತದೆ. 51ರಿಂದ 250 ಗ್ರಾಂ ತೂಕದ ಪ್ಯಾಕೆಟ್‌ಗಳಿಗೆ 118 ರೂ. ರಿಂದ 154 ರೂ., ಹಾಗೂ 251ರಿಂದ 500 ಗ್ರಾಂ ತೂಕದ ದಾಖಲೆಗಳಿಗೆ 140 ರೂ. ರಿಂದ 186 ರೂ. ವರೆಗೆ ಶುಲ್ಕ ನಿಗದಿಯಾಗಿದೆ.

ಸಗಟು ಗ್ರಾಹಕರಿಗೆ 24 ಗಂಟೆಗಳ ಸ್ಪೀಡ್ ಪೋಸ್ಟ್ ಸೇವೆಗೆ 38ರೂ. ರಿಂದ 100 ರೂ. ಹಾಗೂ 48 ಗಂಟೆಗಳ ಸೇವೆಗೆ 48ರೂ. ರಿಂದ 72ರೂ. ವರೆಗೆ ದರ ನಿಗದಿಪಡಿಸಲಾಗಿದೆ. 48 ಗಂಟೆಗಳ ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಚಿಲ್ಲರೆ ಗ್ರಾಹಕರು 61 ರೂ. ರಿಂದ 121 ರೂ. ವರೆಗೆ ಶುಲ್ಕ ಪಾವತಿಸಬೇಕಾಗುತ್ತದೆ.

ಪ್ರಸ್ತುತ ಈ ವಿಶೇಷ 24 ಗಂಟೆ ಮತ್ತು 48 ಗಂಟೆಗಳ ಸ್ಪೀಡ್ ಪೋಸ್ಟ್ ಸೇವೆಗಳು ದೆಹಲಿ, ಮುಂಬೈ, ಚೆನ್ನೈ, ಕೊಲ್ಕತ್ತಾ, ಬೆಂಗಳೂರು ಮತ್ತು ಹೈದರಾಬಾದ್ ನಗರಗಳಲ್ಲಿ ಮಾತ್ರ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಇತರೆ ನಗರಗಳಿಗೂ ವಿಸ್ತರಣೆ ಮಾಡುವ ಸಾಧ್ಯತೆ ಇದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಪೊಲೀಸರ (22)

ಗುರುವಾಯೂರು ದೇವಾಲಯ ದರ್ಶನಕ್ಕೆ ಆ. 4ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

by ಕವಿತಾ
July 28, 2026 - 9:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸರ (25)
    ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ
    July 28, 2026 | 0
  • ಪೊಲೀಸರ (22)
    ಗುರುವಾಯೂರು ದೇವಾಲಯ ದರ್ಶನಕ್ಕೆ ಆ. 4ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ
    July 28, 2026 | 0
  • ಪೊಲೀಸರ (9)
    ಲೋಕಸಭೆಯಲ್ಲಿ ಕನ್ನಡದಲ್ಲೇ ಸಿಎಂ ಡಿಕೆಶಿ ವಿರುದ್ಧ ತೇಜಸ್ವಿ ಸೂರ್ಯ ಚಾಟಿ..!
    July 28, 2026 | 0
  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
  • ಪೊಲೀಸರ
    ಕನ್ವರ್ ಯಾತ್ರೆಗೆ ಉ.ಪ್ರ ಹೈ ಅಲರ್ಟ್: 1,100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version