• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಭಾರತ ತೈಲ ಖರೀದಿ ನಿಲ್ಲಿಸುವ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದ ರಷ್ಯಾ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 3, 2026 - 5:23 pm
in Flash News, ದೇಶ, ವಿದೇಶ
0 0
0
Untitled design 2026 02 03T171501.432

ಮಾಸ್ಕೋ: ಭಾರತ ಮತ್ತು ಅಮೆರಿಕ ನಡುವಿನ ನೂತನ ವ್ಯಾಪಾರ ಒಪ್ಪಂದವು ಜಾಗತಿಕ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿ, ವೆನೆಜುವೆಲಾದಿಂದ ಹೆಚ್ಚಿನ ತೈಲ ಆಮದು ಮಾಡಿಕೊಳ್ಳಲು ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಮಹತ್ವದ ಬೆಳವಣಿಗೆಗೆ ರಷ್ಯಾ ಈಗ ಅಧಿಕೃತವಾಗಿ ಪ್ರತಿಕ್ರಿಯಿಸಿದ್ದು, ನಮಗೆ ದೆಹಲಿಯಿಂದ ಯಾವುದೇ ಅಧಿಕೃತ ಸಂದೇಶ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ಟ್ರಂಪ್ ಘೋಷಣೆ ಮತ್ತು ಸುಂಕದ ಆಮಿಷ

ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಡೊನಾಲ್ಡ್ ಟ್ರಂಪ್ ಭಾರತೀಯ ಉತ್ಪನ್ನಗಳ ಮೇಲೆ ಭಾರಿ ಸುಂಕ ವಿಧಿಸಿದ್ದರು. ಆದರೆ, ಇತ್ತೀಚಿನ ಮಾತುಕತೆಯ ನಂತರ ಭಾರತಕ್ಕೆ ದೊಡ್ಡ ಮಟ್ಟದ ರಿಯಾಯಿತಿ ಘೋಷಿಸಿದ್ದಾರೆ. ಭಾರತವು ರಷ್ಯಾದ ತೈಲವನ್ನು ತ್ಯಜಿಸಿ, ವೆನೆಜುವೆಲಾ ಮತ್ತು ಅಮೆರಿಕದ ಉತ್ಪನ್ನಗಳಿಗೆ ಆದ್ಯತೆ ನೀಡಲು ಒಪ್ಪಿಕೊಂಡಿದೆ. ಇದಕ್ಕೆ ಪ್ರತಿಯಾಗಿ, ಭಾರತದ ಮೇಲಿದ್ದ ಆಮದು ಸುಂಕವನ್ನು ಶೇ. 25ರಿಂದ ಶೇ. 18ಕ್ಕೆ ಇಳಿಸಲಾಗುವುದು ಎಂದು ಟ್ರಂಪ್ ತಿಳಿಸಿದ್ದಾರೆ.

RelatedPosts

ಮೋದಿ ರಾಜಿಯಾಗಿ, ದೇಶವನ್ನೇ ಮಾರಿದ್ದಾರೆ: ಅಮೆರಿಕ ವ್ಯಪಾರ ಒಪ್ಪಂದ ಬೆನ್ನಲೆ ರಾಹುಲ್ ಗಾಂಧಿ ಹೇಳಿಕೆ

ಲಂಡನ್-ಬೆಂಗಳೂರು ಏರ್ ಇಂಡಿಯಾ ವಿಮಾನದಲ್ಲಿ ಇಂಧನ ಸ್ವಿಚ್ ದೋಷ, ಸ್ವಲ್ಪದರಲ್ಲೇ ತಪ್ಪಿತು ಭಾರೀ ಅನಾಹುತ!

ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರ ತಡೆ: 29 ಆಕ್ಷೇಪಣೆಗಳೊಂದಿಗೆ ರಾಷ್ಟ್ರಪತಿಗೆ ಪತ್ರ ಬರೆದ ಥಾವರ್ ಚಂದ್ ಗೆಹೋಟ್

ಲೋಕಸಭೆಯ ಸ್ಪೀಕರ್ ಪೀಠಕ್ಕೆ ಪೇಪರ್ ಎಸೆದ 8 ಸಂಸದರು ಅಧಿವೇಶನದಿಂದ ಅಮಾನತು

ADVERTISEMENT
ADVERTISEMENT

ಈ ಹಿಂದೆ ಭಾರತ ರಷ್ಯಾದಿಂದ ತೈಲ ಖರೀದಿಸುತ್ತಿದೆ ಎಂಬ ಕಾರಣಕ್ಕೆ ಅಮೆರಿಕ ಒಟ್ಟು ಶೇ. 50ರಷ್ಟು ಸುಂಕ ಹೇರಿತ್ತು. ಇದೀಗ ಅದನ್ನು ಶೇ. 18ಕ್ಕೆ ಇಳಿಸಿರುವುದು ಭಾರತೀಯ ರಫ್ತುದಾರರಿಗೆ ಸಹಾಯವಾಗಿದೆ.

ರಷ್ಯಾದ ಕುತೂಹಲಕಾರಿ ಪ್ರತಿಕ್ರಿಯೆ

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ರಷ್ಯಾದ ವಕ್ತಾರ ಡಿಮಿಟ್ರಿ ಪೆಸ್ಕೋವ್, ತೈಲ ಖರೀದಿ ನಿಲ್ಲಿಸುವ ಕುರಿತು ಭಾರತ ಸರ್ಕಾರದಿಂದ ನಮಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ಸಂದೇಶ ಬಂದಿಲ್ಲ. ನಾವು ಭಾರತದೊಂದಿಗಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಗೌರವಿಸುತ್ತೇವೆ ಮತ್ತು ಅದನ್ನು ಮತ್ತಷ್ಟು ವೃದ್ಧಿಸಲು ಬಯಸುತ್ತೇವೆ ಎಂದು ಹೇಳಿದ್ದಾರೆ.

ರಷ್ಯಾದ ಉಪ ಪ್ರಧಾನಿ ಅಲೆಕ್ಸಾಂಡರ್ ನೊವಾಕ್ ಕೂಡ ಪ್ರತಿಕ್ರಿಯಿಸಿದ್ದು, ನಮ್ಮ ಇಂಧನಕ್ಕೆ ಜಗತ್ತಿನಾದ್ಯಂತ ಉತ್ತಮ ಬೇಡಿಕೆಯಿದೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದಿದ್ದಾರೆ.

2022ರ ರಷ್ಯಾ-ಉಕ್ರೇನ್ ಯುದ್ಧದ ನಂತರ ಪಾಶ್ಚಿಮಾತ್ಯ ರಾಷ್ಟ್ರಗಳ ಒತ್ತಡದ ನಡುವೆಯೂ ಭಾರತವು ರಿಯಾಯಿತಿ ದರದಲ್ಲಿ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿತ್ತು. ಆದರೆ, ಈಗ ಟ್ರಂಪ್ ಅವರ ‘ಅಮೆರಿಕ ಫಸ್ಟ್’ ನೀತಿ ಮತ್ತು ಸುಂಕದ ಅಸ್ತ್ರದ ಮುಂದೆ ಭಾರತ ತನ್ನ ನಿಲುವನ್ನು ಬದಲಿಸಿದೆಯೇ ಎಂಬ ಪ್ರಶ್ನೆ ಎದ್ದಿದೆ. ಒಂದು ವೇಳೆ ಭಾರತ ರಷ್ಯಾದ ತೈಲವನ್ನು ಕೈಬಿಟ್ಟರೆ, ಅದು ದಶಕಗಳ ಕಾಲದ ರಷ್ಯಾ-ಭಾರತ ಸ್ನೇಹ ಸಂಬಂಧದ ಮೇಲೆ ಯಾವ ಪರಿಣಾಮ ಬೀರಬಹುದು ಎಂಬುದು ಈಗಿನ ಕುತೂಹಲ.

ಸದ್ಯಕ್ಕೆ ಭಾರತ ಸರ್ಕಾರವು ಈ ಒಪ್ಪಂದದ ಅಧಿಕೃತ ವಿವರಗಳನ್ನು ಹೊರಹಾಕಿಲ್ಲ. ಅಮೆರಿಕದ ಸುಂಕ ಕಡಿತದ ಲಾಭ ಮತ್ತು ರಷ್ಯಾದ ಸ್ನೇಹದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಪ್ರಧಾನಿ ಮೋದಿಯವರ ಮುಂದಿರುವ ಸವಾಲಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಏನು ಪ್ರತಿಕ್ರಿಸಿಸುತ್ತಾರೆ ಎಂದು ಕಾದು ನೋಡಬೇಕಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 03T181441.085

10ನೇ ತರಗತಿ ಪಾಸಾದವರಿಗೆ ಲಿಖಿತ ಪರೀಕ್ಷೆ ಇಲ್ಲದೇ ಸರ್ಕಾರಿ ಉದ್ಯೋಗ: ಇಂಡಿಯಾ ಪೋಸ್ಟ್‌ನಿಂದ ಸುವರ್ಣಾವಕಾಶ

by ಶ್ರೀದೇವಿ ಬಿ. ವೈ
February 3, 2026 - 6:19 pm
0

Untitled design 2026 02 03T181029.480

ರಾತ್ರಿ ಪೂರ್ತಿ ನಿದ್ರಿಸಿದರೂ ಸುಸ್ತಾಗುತ್ತಿದೆಯೇ? ಇಲ್ಲಿವೆ ಪರಿಣಾಮಕಾರಿ ಮನೆಮದ್ದುಗಳು

by ಯಶಸ್ವಿನಿ ಎಂ
February 3, 2026 - 6:15 pm
0

Untitled design 2026 02 03T175528.102

ಮೋದಿ ರಾಜಿಯಾಗಿ, ದೇಶವನ್ನೇ ಮಾರಿದ್ದಾರೆ: ಅಮೆರಿಕ ವ್ಯಪಾರ ಒಪ್ಪಂದ ಬೆನ್ನಲೆ ರಾಹುಲ್ ಗಾಂಧಿ ಹೇಳಿಕೆ

by ಯಶಸ್ವಿನಿ ಎಂ
February 3, 2026 - 5:57 pm
0

BeFunky collage 2026 02 03T174815.165

ಲಂಡನ್-ಬೆಂಗಳೂರು ಏರ್ ಇಂಡಿಯಾ ವಿಮಾನದಲ್ಲಿ ಇಂಧನ ಸ್ವಿಚ್ ದೋಷ, ಸ್ವಲ್ಪದರಲ್ಲೇ ತಪ್ಪಿತು ಭಾರೀ ಅನಾಹುತ!

by ಶ್ರೀದೇವಿ ಬಿ. ವೈ
February 3, 2026 - 5:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 03T175528.102
    ಮೋದಿ ರಾಜಿಯಾಗಿ, ದೇಶವನ್ನೇ ಮಾರಿದ್ದಾರೆ: ಅಮೆರಿಕ ವ್ಯಪಾರ ಒಪ್ಪಂದ ಬೆನ್ನಲೆ ರಾಹುಲ್ ಗಾಂಧಿ ಹೇಳಿಕೆ
    February 3, 2026 | 0
  • Untitled design 2026 02 03T165337.453
    ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರ ತಡೆ: 29 ಆಕ್ಷೇಪಣೆಗಳೊಂದಿಗೆ ರಾಷ್ಟ್ರಪತಿಗೆ ಪತ್ರ ಬರೆದ ಥಾವರ್ ಚಂದ್ ಗೆಹೋಟ್
    February 3, 2026 | 0
  • Untitled design 2026 02 03T163252.178
    ಲೋಕಸಭೆಯ ಸ್ಪೀಕರ್ ಪೀಠಕ್ಕೆ ಪೇಪರ್ ಎಸೆದ 8 ಸಂಸದರು ಅಧಿವೇಶನದಿಂದ ಅಮಾನತು
    February 3, 2026 | 0
  • Untitled design 2026 02 03T160246.167
    8 ತಿಂಗಳು ಗಂಡನ ಸಮಾಧಿ ಮೇಲೆ ಮಲಗ್ತಿದ್ದ ಹೆಂಡತಿ, ಮುಂದಾಗಿದ್ದೇನು..?
    February 3, 2026 | 0
  • Untitled design 2026 02 03T134026.180
    ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಘೋಷಣೆ
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version