• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೈನಿಕರೇ ಹುಷಾರ್..! ಸೋಷಿಯಲ್‌ ಮೀಡಿಯಾದಲ್ಲಿ ಕಾಮೆಂಟ್‌, ಲೈಕ್‌ ಮಾಡುವಂತಿಲ್ಲ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 26, 2025 - 9:17 am
in Flash News, ದೇಶ
0 0
0
Untitled design 2025 12 26T091634.856

ದೇಶದ ರಕ್ಷಣೆ ಮಾಡುವ ಯೋಧರ ಶಿಸ್ತು ಮತ್ತು ಭದ್ರತೆಯ ದೃಷ್ಟಿಯಿಂದ ಭಾರತೀಯ ಸೇನೆಯು ತನ್ನ ಸಾಮಾಜಿಕ ಮಾಧ್ಯಮ (Social Media) ಬಳಕೆಯ ನೀತಿಯಲ್ಲಿ ಮಹತ್ವದ ತಿದ್ದುಪಡಿ ಮಾಡಿದೆ. ದಶಕಗಳಿಂದಲೂ ಯೋಧರು ಸಾರ್ವಜನಿಕವಾಗಿ ಸೋಶಿಯಲ್ ಮೀಡಿಯಾ ಬಳಸುವುದರ ಮೇಲೆ ಕಟ್ಟುನಿಟ್ಟಿನ ನಿಷೇಧವಿತ್ತು. ಈಗ ಆ ನಿಯಮದಲ್ಲಿ ಸಣ್ಣ ಸಡಿಲಿಕೆ ಮಾಡಲಾಗಿದ್ದು, ಜ್ಞಾನಾರ್ಜನೆಯ ಉದ್ದೇಶಕ್ಕಾಗಿ ಕೆಲವು ಸಾಮಾಜಿಕ ಜಾಲತಾಣಗಳನ್ನು ಬಳಸಲು ಅನುಮತಿ ನೀಡಲಾಗಿದೆ.

ಹೊಸ ನಿಯಮ ಏನು ಹೇಳುತ್ತದೆ ?

RelatedPosts

ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

ADVERTISEMENT
ADVERTISEMENT

ಭಾರತೀಯ ಸೇನೆಯ ಇತ್ತೀಚಿನ ಆದೇಶದಲ್ಲಿ ತಿಳಿಸಿದಂತೆ, ಯೋಧರು ಇನ್ನು ಮುಂದೆ ಇನ್‌ಸ್ಟಾಗ್ರಾಮ್ (Instagram) ಮತ್ತು ಎಕ್ಸ್ (X – ಹಿಂದೆ ಟ್ವಿಟರ್) ತಾಣಗಳನ್ನು ಬಳಸಬಹುದು. ಆದರೆ, ಈ ಬಳಕೆ ಕೇವಲ ಮಾಹಿತಿ ಪಡೆಯಲು ಅಥವಾ ವಿಡಿಯೋ/ಪೋಸ್ಟ್‌ಗಳನ್ನು ನೋಡಲು ಮಾತ್ರ ಸೀಮಿತವಾಗಿರುತ್ತದೆ. ಯೋಧರು ಯಾವುದೇ ಪೋಸ್ಟ್‌ಗಳನ್ನು ಹಾಕುವಂತಿಲ್ಲ, ಯಾವುದೇ ವಿಚಾರಕ್ಕೆ ಪ್ರತಿಕ್ರಿಯೆ (Comment) ನೀಡುವಂತಿಲ್ಲ ಅಥವಾ ಲೈಕ್ ಮಾಡುವಂತಿಲ್ಲ. ಕೇವಲ ಆ ಪೋಸ್ಟ್‌ಗಳನ್ನ ವೀಕ್ಷಿಸಬಹುದು ಬಹುದು ಎಂದು ತಿಳಿಸಿದೆ.

ಶತ್ರು ರಾಷ್ಟ್ರಗಳ ಗುಪ್ತಚರ ಸಂಸ್ಥೆಗಳು ಸುಂದರ ಯುವತಿಯರ ಹೆಸರಿನಲ್ಲಿ ಫೇಕ್ ಪ್ರೊಫೈಲ್ ಸೃಷ್ಟಿಸಿ ಯೋಧರನ್ನು ಸ್ನೇಹದ ಜಾಲಕ್ಕೆ ಬೀಳಿಸುತ್ತವೆ. ಈ ಮೂಲಕ ಸೇನೆಯ ರಹಸ್ಯ ಮಾಹಿತಿಗಳನ್ನು ಕದಿಯುವ ಅಪಾಯವಿರುತ್ತದೆ. ತಿಳಿಯದೆಯೇ ಯೋಧರು ತಮ್ಮ ಸ್ಥಳ (Location) ಅಥವಾ ಸೇನಾ ನೆಲೆಯ ಫೋಟೋಗಳನ್ನು ಹಂಚಿಕೊಂಡಾಗ, ಅದು ದೇಶದ ಭದ್ರತೆಗೆ ದೊಡ್ಡ ಸಂಚಕಾರ ತರಬಲ್ಲದು ಎಂಬ ಎರಡು ಕಾರಣಗಳು ಈ ಕಠಿಣ ನಿರ್ಧಾರಕ್ಕೆ ಕಾರಣವಾಗಿದೆ.

ಫೇಸ್‌ಬುಕ್ ಸೇರಿದಂತೆ ಚೀನಾ ಮೂಲದ ಆಪ್‌ಗಳು ಮತ್ತು ಇತರ ಮೆಸೇಜಿಂಗ್ ಆಪ್‌ಗಳ ಮೇಲಿನ ಸಂಪೂರ್ಣ ನಿಷೇಧ ಹಾಗೆಯೇ ಮುಂದುವರಿಯಲಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಯೋಧರಿಗೆ ಸ್ಮಾರ್ಟ್‌ಫೋನ್ ಬಳಕೆಯ ಮೇಲೂ ಮಿತಿ ಹೇರಲಾಗಿದೆ. ಈ ಹೊಸ ಬದಲಾವಣೆಯು ಕೇವಲ ಯೋಧರು ಜಾಗತಿಕ ವಿದ್ಯಮಾನಗಳನ್ನು ತಿಳಿದುಕೊಳ್ಳಲಿ ಎಂಬ ಉದ್ದೇಶವನ್ನು ಹೊಂದಿದೆ.

ತಂತ್ರಜ್ಞಾನದ ಯುಗದಲ್ಲಿ ಮಾಹಿತಿ ಎಲ್ಲರಿಗೂ ಅಗತ್ಯ. ಆದರೆ ದೇಶದ ಭದ್ರತೆಯ ವಿಷಯ ಬಂದಾಗ ಶಿಸ್ತು ಅತಿ ಮುಖ್ಯ. ಭಾರತೀಯ ಸೇನೆಯ ಈ ಸಮತೋಲಿತ ನಿರ್ಧಾರವು ಯೋಧರಿಗೆ ಬಾಹ್ಯ ಪ್ರಪಂಚದ ಅರಿವು ಮೂಡಿಸುವ ಜೊತೆಗೆ ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 04T231024.386

ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?

by ಶಾಲಿನಿ ಕೆ. ಡಿ
March 4, 2026 - 11:18 pm
0

Untitled design 2026 03 04T225638.418

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

by ಶಾಲಿನಿ ಕೆ. ಡಿ
March 4, 2026 - 11:00 pm
0

Untitled design 2026 03 04T223846.612

ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್

by ಶಾಲಿನಿ ಕೆ. ಡಿ
March 4, 2026 - 10:46 pm
0

Untitled design 2026 03 04T221511.234

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

by ಶಾಲಿನಿ ಕೆ. ಡಿ
March 4, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T231024.386
    ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?
    March 4, 2026 | 0
  • Untitled design 2026 03 04T225638.418
    ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
    March 4, 2026 | 0
  • Untitled design 2026 03 04T223846.612
    ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್
    March 4, 2026 | 0
  • Untitled design 2026 03 04T221511.234
    ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version