• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಮೆರಿಕದಲ್ಲಿ ಭಾರತೀಯ ಯುವತಿ ಭೀಕರ ಹತ್ಯೆ: ಮಾಜಿ ಬಾಯ್‌ಫ್ರೆಂಡ್ ಭಾರತಕ್ಕೆ ಪರಾರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 5, 2026 - 1:26 pm
in ದೇಶ, ವಿದೇಶ
0 0
0
Untitled design 2026 01 05T131332.559

RelatedPosts

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ADVERTISEMENT
ADVERTISEMENT

ನ್ಯೂಯಾರ್ಕ್: ಅಮೆರಿಕದಲ್ಲಿ ಭಾರತೀಯ ಮೂಲದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿರುವ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದೆ. 27 ವರ್ಷದ ನಿಕಿತಾ ಗೋಡಿಶಾಲ ಎಂಬ ಯುವತಿ ತನ್ನ ಮಾಜಿ ಗೆಳೆಯನ ಅಪಾರ್ಟ್‌ಮೆಂಟ್‌ನಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಮೃತ ನಿಕಿತಾ ಗೋಡಿಶಾಲ ಮೇರಿಲ್ಯಾಂಡ್‌ನ ಎಲ್ಲಿಕಾಟ್ ನಗರದಲ್ಲಿ ಡೇಟಾ ಮತ್ತು ಸ್ಟ್ರಾಟಜಿ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಹೊಸ ವರ್ಷಕ್ಕೂ ಮುನ್ನ ಡಿಸೆಂಬರ್ 31ರಂದು ಆಕೆ ತನ್ನ ಮಾಜಿ ಗೆಳೆಯ ಅರ್ಜುನ್ ಶರ್ಮಾ (26) ಒಡೆತನದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ವೇಳೆ ಈ ಭೀಕರ ಘಟನೆ ನಡೆದಿದೆ ಎನ್ನಲಾಗಿದೆ.

ಹೋವರ್ಡ್ ಕೌಂಟಿ ಪೊಲೀಸರು ನೀಡಿರುವ ಮಾಹಿತಿಯಂತೆ, ನಿಕಿತಾ ಗೋಡಿಶಾಲ ಅವರ ಮೃತದೇಹವು ಅರ್ಜುನ್ ಶರ್ಮಾ ವಾಸವಿದ್ದ ಅಪಾರ್ಟ್‌ಮೆಂಟ್‌ನಲ್ಲಿಯೇ ಪತ್ತೆಯಾಗಿದೆ. ಶವದ ಮೇಲೆ ಇರಿತದ ಗುರುತುಗಳು ಕಂಡುಬಂದಿದ್ದು, ಇದು ಕೊಲೆ ಪ್ರಕರಣ ಎಂಬುದು ಸ್ಪಷ್ಟವಾಗಿದೆ. ತನಿಖಾಧಿಕಾರಿಗಳು ಈ ಪ್ರಕರಣದಲ್ಲಿ ಮಾಜಿ ಗೆಳೆಯ ಅರ್ಜುನ್ ಶರ್ಮಾನೇ ಪ್ರಮುಖ ಆರೋಪಿ ಎಂದು ಶಂಕಿಸಿದ್ದಾರೆ.

ಜನವರಿ 2ರಂದು ಅರ್ಜುನ್ ಶರ್ಮಾ ಸ್ವತಃ ಪೊಲೀಸರಿಗೆ ನಿಕಿತಾ ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದಾನೆ. ಡಿಸೆಂಬರ್ 31ರಂದು ಸಂಜೆ 7 ಗಂಟೆಯ ನಂತರ ನಿಕಿತಾರನ್ನು ಕೊನೆಯ ಬಾರಿ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ನೋಡಿದ್ದಾಗಿ ಆತ ಹೇಳಿದ್ದಾನೆ. ಆದರೆ, ಈ ದೂರು ದಾಖಲಾದ ದಿನವೇ ಅರ್ಜುನ್ ಶರ್ಮಾ ಅಮೆರಿಕ ತೊರೆದು ಭಾರತಕ್ಕೆ ಪಲಾಯನಗೈದಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಜನವರಿ 3ರಂದು ಪೊಲೀಸರು ವಾರಂಟ್ ಪಡೆದು ಅದೇ ಅಪಾರ್ಟ್‌ಮೆಂಟ್‌ನಲ್ಲಿ ಪರಿಶೀಲನೆ ನಡೆಸಿದಾಗ, ನಿಕಿತಾ ಗೋಡಿಶಾಲ ಇರಿತದ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಅರ್ಜುನ್ ಶರ್ಮಾ ವಿರುದ್ಧ ಕೊಲೆ ಆರೋಪ ದಾಖಲಿಸಿ, ಆತನ ಬಂಧನಕ್ಕೆ ವಾರಂಟ್ ಜಾರಿಗೊಳಿಸಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಡಿಸೆಂಬರ್ 31ರಂದು ಸಂಜೆ 7 ಗಂಟೆಯ ನಂತರ ಅರ್ಜುನ್ ಶರ್ಮಾ ನಿಕಿತಾಳನ್ನು ಹತ್ಯೆ ಮಾಡಿರುವ ಸಾಧ್ಯತೆ ಇದೆ. ಆದರೆ, ಕೊಲೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವೈಯಕ್ತಿಕ ದ್ವೇಷ, ಸಂಬಂಧದ ಕಲಹ ಅಥವಾ ಇತರ ಕಾರಣಗಳ ಬಗ್ಗೆ ತನಿಖೆ ಮುಂದುವರೆದಿದೆ.

ಈ ಪ್ರಕರಣದಲ್ಲಿ ಆರೋಪಿ ಭಾರತಕ್ಕೆ ಪರಾರಿಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ, ಹೋವರ್ಡ್ ಕೌಂಟಿ ಪೊಲೀಸರು  ಆರೋಪಿ ಪತ್ತೆ ಮತ್ತು ಬಂಧನಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ.

ಇದೀಗ ಭಾರತೀಯ ರಾಯಭಾರ ಕಚೇರಿಯೂ ಪ್ರಕರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಮೃತ ನಿಕಿತಾ ಗೋಡಿಶಾಲ ಅವರ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ರಾಯಭಾರ ಕಚೇರಿ ತಿಳಿಸಿದ್ದು, ಸಾಧ್ಯವಿರುವ ಎಲ್ಲ ಕಾನ್ಸುಲರ್ ಸಹಾಯವನ್ನು ನೀಡಲಾಗುತ್ತಿದೆ ಎಂದು ಹೇಳಿದೆ. ಜೊತೆಗೆ, ಸ್ಥಳೀಯ ಅಮೆರಿಕನ್ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 30T145402.095

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

by Hemanth Kumar S
August 30, 2026 - 2:57 pm
0

Untitled design 2026 08 30T144330.653

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

by ದಿಶಾ ಕೆ. ಎಸ್.
August 30, 2026 - 2:44 pm
0

Untitled design 2026 08 30T134214.658

ಚಿಕ್ಕು weds ಪಾವನಾ: ಉದ್ಯಮಿ ಕೈ ಹಿಡಿದ ಕಾಮಿಡಿ ಸ್ಟಾರ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 1:44 pm
0

Untitled design 2026 08 30T132445.391

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

by ದಿಶಾ ಕೆ. ಎಸ್.
August 30, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 30T144330.653
    ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!
    August 30, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)
    ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (7)
    ಸೋನಿಯಾ ಗಾಂಧಿ ಪುಸ್ತಕಕ್ಕೆ ಬ್ರೇಕ್‌?: ಆತ್ಮಕಥೆ ಸುತ್ತ ರಾಜಕೀಯ ಕದನ!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (1)
    ಮಂತ್ರಾಲಯದಲ್ಲಿ ರಾಯರ 355ನೇ ಆರಾಧನೆ ಸಂಭ್ರಮ
    August 29, 2026 | 0
  • Untitled design (79)
    ನೇಪಾಳಕ್ಕೆ ಮತ್ತೊಂದು ಆಘಾತ: ಎರಡು ಸರೋವರಗಳಲ್ಲಿ ಅಪಾರ ನೀರು
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version