• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಡಿಸೆಂಬರ್ 26ರಿಂದ ಟ್ರೈನ್ ಟಿಕೆಟ್ ದರ ಹೆಚ್ಚಳ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 2:28 pm
in ದೇಶ
0 0
0
Untitled design 2025 12 21T141739.952

RelatedPosts

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!

ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ

ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ

ADVERTISEMENT
ADVERTISEMENT

ನವದೆಹಲಿ: ಭಾರತೀಯ ರೈಲ್ವೆಯಲ್ಲಿ (Indian Railway) ಪ್ರಯಾಣಿಸುವ ಲಕ್ಷಾಂತರ ಪ್ರಯಾಣಿಕರಿಗೆ ಹೊಸ ವರ್ಷಕ್ಕೂ ಮುನ್ನ ಬಿಗ್‌ ಶಾಕ್ ಎದುರಾಗಿದೆ. ರೈಲ್ವೆ ಇಲಾಖೆ ಡಿಸೆಂಬರ್ 26ರಿಂದ ಜಾರಿಗೆ ಬರುವಂತೆ ಹೊಸ ರೈಲು ಟಿಕೆಟ್ ದರಗಳನ್ನು ಪರಿಷ್ಕರಿಸಿದೆ. ಪ್ರಯಾಣಿಕರಿಗೆ ಹೆಚ್ಚಿನ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ, ರೈಲ್ವೆ ವ್ಯವಸ್ಥೆಯನ್ನು ಅಂತಾರಾಷ್ಟ್ರೀಯ ಮಟ್ಟದ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಉದ್ದೇಶದಿಂದ ಈ ದರ ಪರಿಷ್ಕರಣೆ ಮಾಡಲಾಗಿದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.

ಹೊಸ ದರದ ಪ್ರಕಾರ, 215 ಕಿಲೋಮೀಟರ್‌ಗಳವರೆಗೆ ಪ್ರಯಾಣಿಸುವ ಸಾಮಾನ್ಯ ದರ್ಜೆಯ ಟಿಕೆಟ್‌ಗಳ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಇದರಿಂದ ಕಡಿಮೆ ದೂರದ ಪ್ರಯಾಣಿಕರಿಗೆ ಸ್ವಲ್ಪ ಮಟ್ಟಿಗೆ ನೆಮ್ಮದಿ ದೊರೆತಿದೆ. ಆದರೆ, 215 ಕಿಮೀ ಮೀರಿದ ದೂರಕ್ಕೆ ಪ್ರಯಾಣಿಸುವವರ ಮೇಲೆ ಹೆಚ್ಚುವರಿ ಹೊರೆ ಬೀಳಲಿದೆ.

ಪ್ರತಿ ಕಿಮೀಗೆ ಎಷ್ಟು ಹೆಚ್ಚಳ?

ರೈಲ್ವೆ ಇಲಾಖೆ ಪ್ರಕಟಿಸಿರುವ ವಿವರಗಳ 

  • 215 ಕಿಮೀಗಿಂತ ಹೆಚ್ಚು ದೂರಕ್ಕೆ ಸಾಮಾನ್ಯ ಪ್ರಯಾಣಿಕರು ಪ್ರತಿ ಕಿಮೀಗೆ 1 ಪೈಸೆ ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುತ್ತದೆ.

  • ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳಲ್ಲಿ ಹವಾನಿಯಂತ್ರಿತವಲ್ಲದ (Non-AC) ಕೋಚ್‌ಗಳಿಗೆ ಪ್ರತಿ ಕಿಮೀಗೆ 2 ಪೈಸೆ ಹೆಚ್ಚಳ ಮಾಡಲಾಗಿದೆ.

  • ಅದೇ ರೀತಿ, ಹವಾನಿಯಂತ್ರಿತ (AC) ಕೋಚ್‌ಗಳಲ್ಲೂ ಪ್ರತಿ ಕಿಮೀಗೆ 2 ಪೈಸೆ ಹೆಚ್ಚಳ ಜಾರಿಯಾಗಿದೆ.

500 ಕಿ.ಮೀ ಪ್ರಯಾಣಕ್ಕೆ ಎಷ್ಟು ಹೆಚ್ಚಾಗಿ ಕಟ್ಟಬೇಕು?

ಹೊಸ ದರ ಜಾರಿಗೆ ಬಂದ ನಂತರ, ಹವಾನಿಯಂತ್ರಿತವಲ್ಲದ ಬೋಗಿಗಳಲ್ಲಿ 500 ಕಿಲೋಮೀಟರ್ ಪ್ರಯಾಣಕ್ಕೆ ಸುಮಾರು 10 ರೂ. ಹೆಚ್ಚುವರಿ ವೆಚ್ಚವಾಗಲಿದೆ. ದೂರ ಪ್ರಯಾಣ ಮಾಡುವ ಮಧ್ಯಮ ಹಾಗೂ ದೀರ್ಘ ದೂರದ ಪ್ರಯಾಣಿಕರಿಗೆ ದರ ಏರಿಕೆಯಾಗಲಿದೆ.

ಈ ದರ ಪರಿಷ್ಕರಣೆಯಿಂದ ಈ ವರ್ಷ ಮಾತ್ರವೇ ಸುಮಾರು 6 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ದೊರೆಯುವ ಸಾಧ್ಯತೆ ಇದೆ. ಈ ಹಣವನ್ನು ರೈಲ್ವೆ ಮೂಲಸೌಕರ್ಯ ಸುಧಾರಣೆ, ಭದ್ರತೆ, ಸ್ವಚ್ಛತೆ ಹಾಗೂ ಆಧುನಿಕ ಸೌಲಭ್ಯಗಳ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಉಪನಗರ ಮತ್ತು ಸೀಸನ್ ಟಿಕೆಟ್‌ಗಳಿಗೆ ರಿಲೀಫ್

ಕಡಿಮೆ ಮತ್ತು ಮಧ್ಯಮ ಆದಾಯದ ಕುಟುಂಬಗಳಿಗೆ ಅನುಕೂಲವಾಗುವಂತೆ, ರೈಲ್ವೆ ಉಪನಗರ ರೈಲುಗಳು ಹಾಗೂ ಮಾಸಿಕ ಸೀಸನ್ ಟಿಕೆಟ್‌ಗಳ ದರದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ. ದೈನಂದಿನ ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರೈಲ್ವೆ ಸಚಿವಾಲಯ ಹೇಳಿದೆ.

ಹಿಂದಿನ ದರ ಏರಿಕೆಯ ಪರಿಣಾಮ

ರೈಲ್ವೆ ಸಚಿವಾಲಯದ ಮಾಹಿತಿಯಂತೆ, ಜುಲೈ 2025ರಲ್ಲಿ ಜಾರಿಗೊಂಡಿದ್ದ ಹಿಂದಿನ ದರ ಏರಿಕೆಯಿಂದ ಈಗಾಗಲೇ 700 ಕೋಟಿ ರೂಪಾಯಿ ಆದಾಯ ಲಭಿಸಿದೆ. ಆ ಸಂದರ್ಭದಲ್ಲಿ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ಹವಾನಿಯಂತ್ರಿತವಲ್ಲದ ವರ್ಗಕ್ಕೆ ಪ್ರತಿ ಕಿಮೀಗೆ 1 ಪೈಸೆ ಹಾಗೂ AC ವರ್ಗಕ್ಕೆ 2 ಪೈಸೆ ದರ ಹೆಚ್ಚಿಸಲಾಗಿತ್ತು.

ಕ್ರಿಸ್‌ಮಸ್–ಹೊಸ ವರ್ಷ ವಿಶೇಷ ರೈಲುಗಳು

ದರ ಏರಿಕೆಯ ನಡುವೆಯೇ, ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ 2025–26ರ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಅವಧಿಯಲ್ಲಿ ವಿಶೇಷ ರೈಲುಗಳನ್ನು ಘೋಷಿಸಿದೆ. ದೇಶದ ಎಂಟು ವಲಯಗಳಲ್ಲಿ ಒಟ್ಟು 244 ವಿಶೇಷ ಟ್ರಿಪ್‌ಗಳನ್ನು ಸೇರಿಸಲಾಗಿದ್ದು, ದೆಹಲಿ, ಹೌರಾ, ಲಕ್ನೋ ಸೇರಿದಂತೆ ಪ್ರಮುಖ ನಗರಗಳನ್ನು ಸಂಪರ್ಕಿಸುವ ಕಾರ್ಯನಿರತ ಕಾರಿಡಾರ್‌ಗಳಲ್ಲಿ ಈ ವಿಶೇಷ ರೈಲುಗಳು ಸಂಚರಿಸಲಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 24T162704.954

ಟಾಕ್ಸಿಕ್ v/s ಧುರಂಧರ್-2 ಮಾರ್ಚ್ 19ಕ್ಕೆ ಬಿಗ್ ಕ್ಲ್ಯಾಶ್..!!

by ಯಶಸ್ವಿನಿ ಎಂ
February 24, 2026 - 4:34 pm
0

Untitled design 2026 02 24T162037.916

ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 24, 2026 - 4:12 pm
0

Untitled design 2026 02 24T154641.950

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

by ಯಶಸ್ವಿನಿ ಎಂ
February 24, 2026 - 3:52 pm
0

BeFunky collage 2026 02 24T144712.980

ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!

by ಶ್ರೀದೇವಿ ಬಿ. ವೈ
February 24, 2026 - 2:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T154641.950
    ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
    February 24, 2026 | 0
  • BeFunky collage 2026 02 24T144712.980
    ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!
    February 24, 2026 | 0
  • BeFunky collage 2026 02 24T091007.511
    ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ
    February 24, 2026 | 0
  • BeFunky collage 2026 02 24T104627.233
    ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ
    February 24, 2026 | 0
  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version