• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈ 31ರಿಂದ ಆನ್‌ಲೈನ್ ಲಗೇಜ್ ಬುಕಿಂಗ್ ಸೇವೆ ಆರಂಭ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 30, 2026 - 5:02 pm
in ದೇಶ
0 0
0
ಬಲಿಷ್ಠ (7)

ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಇಲಾಖೆ ಮತ್ತೊಂದು ಮಹತ್ವದ ಡಿಜಿಟಲ್ ಸೇವೆಯನ್ನು ಪರಿಚಯಿಸುತ್ತಿದೆ. ಉಚಿತ ಮಿತಿಗಿಂತ ಹೆಚ್ಚಿನ ಲಗೇಜ್ ಸಾಗಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಜುಲೈ 31ರಿಂದ ಹೊಸ ಆನ್‌ಲೈನ್ ಲಗೇಜ್ ಬುಕಿಂಗ್ ವ್ಯವಸ್ಥೆ ಜಾರಿಗೆ ಬರಲಿದೆ. ಈ ಮೂಲಕ ರೈಲ್ವೆ ನಿಲ್ದಾಣಗಳ ಲಗೇಜ್ ಬುಕಿಂಗ್ ಕೌಂಟರ್‌ಗಳಲ್ಲಿ ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವ ತೊಂದರೆ ತಪ್ಪಲಿದ್ದು, ಪ್ರಯಾಣಕ್ಕೂ ಮುನ್ನವೇ ಹೆಚ್ಚುವರಿ ಲಗೇಜ್ ಅನ್ನು ಆನ್‌ಲೈನ್‌ನಲ್ಲಿ ಕಾಯ್ದಿರಿಸಬಹುದಾಗಿದೆ.

ಇದುವರೆಗೆ ಹೆಚ್ಚುವರಿ ಲಗೇಜ್ ಹೊಂದಿರುವ ಪ್ರಯಾಣಿಕರು ನಿಲ್ದಾಣದಲ್ಲಿರುವ ಪಾರ್ಸೆಲ್ ಅಥವಾ ಲಗೇಜ್ ಕೌಂಟರ್‌ಗೆ ತೆರಳಿ ಪ್ರತ್ಯೇಕವಾಗಿ ಬುಕ್ಕಿಂಗ್ ಮಾಡಬೇಕಾಗುತ್ತಿತ್ತು. ಸಮಯದ ಅಭಾವ ಅಥವಾ ಮಾಹಿತಿ ಕೊರತೆಯಿಂದ ಹಲವು ಮಂದಿ ಈ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗದೆ, ಪ್ರಯಾಣದ ವೇಳೆ ಟಿಕೆಟ್ ತಪಾಸಕರಿಂದ (TTE) ದಂಡವನ್ನು ಪಾವತಿಸುವ ಪರಿಸ್ಥಿತಿ ಎದುರಾಗುತ್ತಿತ್ತು. ಆದರೆ ಹೊಸ ವ್ಯವಸ್ಥೆ ಜಾರಿಯಾದ ಬಳಿಕ, ಪ್ರಯಾಣಕ್ಕೂ ಮುನ್ನವೇ ಹೆಚ್ಚುವರಿ ಲಗೇಜ್ ಅನ್ನು ಆನ್‌ಲೈನ್‌ನಲ್ಲಿ ನೋಂದಾಯಿಸಿ ಶುಲ್ಕ ಪಾವತಿಸಬಹುದಾಗಿದೆ.

RelatedPosts

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

ಜಪಾನ್‌ ಸಂಸ್ಥೆಯೊಂದಿಗೆ ಒಪ್ಪಂದ: ಸದ್ಯದಲ್ಲೇ ಭಾರತಕ್ಕೆ ಡೆಂಗ್ಯೂ ಲಸಿಕೆ

ADVERTISEMENT
ADVERTISEMENT

ರೈಲ್ವೆ ಇಲಾಖೆಯ ಪ್ರಕಾರ, ಈ ಹೊಸ ಸೇವೆಯು ಅನಗತ್ಯ ಪೇಪರ್‌ವರ್ಕ್ ಕಡಿಮೆ ಮಾಡುವುದರ ಜೊತೆಗೆ ಲಗೇಜ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ವೇಗವಾಗಿಸುತ್ತದೆ. ಅಲ್ಲದೆ, ಪ್ರಮುಖ ರೈಲು ನಿಲ್ದಾಣಗಳಲ್ಲಿನ ಜನಸಂದಣಿ ಮತ್ತು ಕೌಂಟರ್‌ಗಳ ಮೇಲಿನ ಒತ್ತಡವೂ ಕಡಿಮೆಯಾಗಲಿದೆ. ಡಿಜಿಟಲ್ ಸೇವೆಗಳ ವಿಸ್ತರಣೆಯ ಭಾಗವಾಗಿ ಈ ವ್ಯವಸ್ಥೆಯನ್ನು ದೇಶಾದ್ಯಂತ ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದೆ.

ಪ್ರಯಾಣಿಕರು ತಮ್ಮ ಟಿಕೆಟ್‌ನ ಕ್ಲಾಸ್‌ಗೆ ಅನುಗುಣವಾಗಿ ಉಚಿತ ಲಗೇಜ್ ಮಿತಿಯನ್ನು ಬಳಸಿಕೊಳ್ಳಬಹುದು. ಎಸಿ ಫಸ್ಟ್ ಕ್ಲಾಸ್ ಪ್ರಯಾಣಿಕರಿಗೆ 70 ಕೆಜಿ ಉಚಿತ ಲಗೇಜ್ ಸಾಗಿಸಲು ಅವಕಾಶವಿದ್ದು, ಗರಿಷ್ಠ 150 ಕೆಜಿವರೆಗೆ ಬುಕ್ ಮಾಡಬಹುದು. ಫಸ್ಟ್ ಕ್ಲಾಸ್ ಮತ್ತು ಎಸಿ 2-ಟೈಯರ್ ಪ್ರಯಾಣಿಕರಿಗೆ 50 ಕೆಜಿ ಉಚಿತ ಮಿತಿ ಹಾಗೂ 100 ಕೆಜಿವರೆಗೆ ಬುಕಿಂಗ್ ಅವಕಾಶವಿದೆ.

ಎಸಿ 3-ಟೈಯರ್, ಎಸಿ 3 ಇಕಾನಮಿ ಮತ್ತು ಎಸಿ ಚೇರ್ ಕಾರ್ ಪ್ರಯಾಣಿಕರಿಗೆ 40 ಕೆಜಿ ಉಚಿತ ಲಗೇಜ್ ಸಾಗಿಸಲು ಅವಕಾಶ ನೀಡಲಾಗಿದೆ. ಸ್ಲೀಪರ್ ಕ್ಲಾಸ್ ಪ್ರಯಾಣಿಕರಿಗೆ 40 ಕೆಜಿ ಉಚಿತ ಮಿತಿ ಇದ್ದು, ಗರಿಷ್ಠ 80 ಕೆಜಿವರೆಗೆ ಹೆಚ್ಚುವರಿ ಲಗೇಜ್ ಬುಕ್ ಮಾಡಬಹುದು. ಸೆಕೆಂಡ್ ಕ್ಲಾಸ್ ಮತ್ತು ಜನರಲ್ ಕೋಚ್ ಪ್ರಯಾಣಿಕರಿಗೆ 35 ಕೆಜಿ ಉಚಿತ ಲಗೇಜ್ ಮಿತಿ ಹಾಗೂ 70 ಕೆಜಿವರೆಗೆ ಬುಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ.

ಪ್ರಯಾಣಕ್ಕೂ ಮುನ್ನವೇ ಹೆಚ್ಚುವರಿ ಲಗೇಜ್ ಅನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡುವ ಮೂಲಕ ದಂಡದ ಆತಂಕವಿಲ್ಲದೆ ಸುಗಮವಾಗಿ ಪ್ರಯಾಣಿಸಬಹುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಹೊಸ ಸೇವೆ ಪ್ರಯಾಣಿಕರ ಸಮಯ ಉಳಿಸುವುದರ ಜೊತೆಗೆ ರೈಲ್ವೆ ಸೇವೆಯನ್ನು ಇನ್ನಷ್ಟು ಆಧುನಿಕ, ಪಾರದರ್ಶಕ ಹಾಗೂ ಪ್ರಯಾಣಿಕ ಸ್ನೇಹಿಯಾಗಿಸುವ ಮಹತ್ವದ ಹೆಜ್ಜೆಯಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 19T153658.306

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

by ಶಾಲಿನಿ ಕೆ. ಡಿ
September 19, 2026 - 3:37 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)
    ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ
    September 19, 2026 | 0
  • ಹ್ಮೋ (47)
    ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T201648.521
    ಜಪಾನ್‌ ಸಂಸ್ಥೆಯೊಂದಿಗೆ ಒಪ್ಪಂದ: ಸದ್ಯದಲ್ಲೇ ಭಾರತಕ್ಕೆ ಡೆಂಗ್ಯೂ ಲಸಿಕೆ
    September 18, 2026 | 0
  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version