• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂದಿನಿಂದ ಆನ್‌ಲೈನ್ ಲಗೇಜ್ ಬುಕ್ಕಿಂಗ್ ಸೇವೆ ಆರಂಭ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 31, 2026 - 11:52 am
in ದೇಶ
0 0
0
ಕೈಗೊಳ್ಳಲಿರುವ (30)

ಭಾರತೀಯ ರೈಲ್ವೆ  ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಮಹತ್ವದ ಡಿಜಿಟಲ್ ಸೇವೆಯನ್ನು ಆರಂಭಿಸಿದೆ. ಇಂದಿನಿಂದ ದೇಶಾದ್ಯಂತ ರೈಲು ಪ್ರಯಾಣಿಕರಿಗೆ ಆನ್‌ಲೈನ್ ಲಗೇಜ್ ಬುಕ್ಕಿಂಗ್ ಸೌಲಭ್ಯ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಹೊಸ ವ್ಯವಸ್ಥೆಯ ಮೂಲಕ ಹೆಚ್ಚುವರಿ ಸಾಮಾನು ಸಾಗಿಸಲು ಇನ್ನು ಮುಂದೆ ರೈಲು ನಿಲ್ದಾಣದ ಪಾರ್ಸೆಲ್ ಕಚೇರಿಯಲ್ಲಿ ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಮನೆಯಲ್ಲಿಯೇ ಆನ್‌ಲೈನ್ ಮೂಲಕ ಲಗೇಜ್ ಬುಕ್ ಮಾಡಿಕೊಂಡು ಪ್ರಯಾಣವನ್ನು ಇನ್ನಷ್ಟು ಸುಲಭಗೊಳಿಸಬಹುದು.

ರೈಲುಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಭಾರದ ಲಗೇಜ್‌ಗಳನ್ನು ಕೋಚ್‌ಗಳ ಒಳಗೆ ತೆಗೆದುಕೊಂಡು ಬರುವುದರಿಂದ ಸಹ-ಪ್ರಯಾಣಿಕರಿಗೆ ಆಗುತ್ತಿದ್ದ ತೊಂದರೆಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಭಾರತೀಯ ರೈಲ್ವೆ ಈ ಹೊಸ ವ್ಯವಸ್ಥೆಯನ್ನು ಪರಿಚಯಿಸಿದೆ. ಜೊತೆಗೆ ಹೆಚ್ಚುವರಿ ಸಾಮಾನುಗಳಿಗೆ ನಿಯಮಾನುಸಾರ ಮುಂಗಡ ಬುಕ್ಕಿಂಗ್ ಮಾಡುವ ಅವಕಾಶ ನೀಡುವ ಮೂಲಕ ಪಾರದರ್ಶಕ ಹಾಗೂ ಸುಗಮ ಸೇವೆಯನ್ನು ಒದಗಿಸಲು ರೈಲ್ವೆ ಮುಂದಾಗಿದೆ.

RelatedPosts

ಭಿವಂಡಿಯಲ್ಲಿ ಭೀಕರ ದುರಂತ: ನಾಲ್ಕು ಮಹಡಿ ಕಟ್ಟಡ ಕುಸಿದು 6 ಮಂದಿ ಸಾವು

ಪರೀಕ್ಷಾ ಅಕ್ರಮಕ್ಕೆ ಬ್ರೇಕ್: ಕಠಿಣ ಕಾನೂನು ಬಗ್ಗೆ ಮೋದಿ ಖಡಕ್ ಸಂದೇಶ

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

ADVERTISEMENT
ADVERTISEMENT

ಈ ಸೌಲಭ್ಯವನ್ನು ದೃಢೀಕೃತ (Confirmed) ಟಿಕೆಟ್ ಹೊಂದಿರುವ ಪ್ರಯಾಣಿಕರು ಮಾತ್ರ ಬಳಸಬಹುದಾಗಿದೆ. ಐಆರ್‌ಸಿಟಿಸಿ (IRCTC) ವೆಬ್‌ಸೈಟ್ ಅಥವಾ ಮೊಬೈಲ್ ಆ್ಯಪ್‌ನಲ್ಲಿ ಟಿಕೆಟ್ ಕಾಯ್ದಿರಿಸುವ ವೇಳೆ ಅಥವಾ ನಂತರ ಹೆಚ್ಚುವರಿ ಲಗೇಜ್‌ಗೆ ಆನ್‌ಲೈನ್ ಮೂಲಕ ಬುಕ್ಕಿಂಗ್ ಮಾಡಬಹುದು. ಇದರಿಂದ ಪಾರ್ಸೆಲ್ ಕಚೇರಿಗೆ ಭೇಟಿ ನೀಡುವ ತೊಂದರೆ ತಪ್ಪುವುದಲ್ಲದೆ, ರೈಲು ಪ್ರಯಾಣದ ವೇಳೆ ಟಿಟಿಇ ಅಥವಾ ರೈಲ್ವೆ ಅಧಿಕಾರಿಗಳ ಪರಿಶೀಲನೆಯಲ್ಲಿ ಹೆಚ್ಚುವರಿ ಲಗೇಜ್‌ಗೆ ವಿಧಿಸಲಾಗುವ ದಂಡದಿಂದಲೂ ಪಾರಾಗಬಹುದು.

ರೈಲ್ವೆ ನಿಯಮಗಳ ಪ್ರಕಾರ ಪ್ರತಿ ಪ್ರಯಾಣ ವರ್ಗಕ್ಕೂ ಉಚಿತ ಲಗೇಜ್ ಸಾಗಿಸುವ ಮಿತಿ ನಿಗದಿಯಾಗಿದೆ. ಎಸಿ ಪ್ರಥಮ ದರ್ಜೆ ಪ್ರಯಾಣಿಕರು 70 ಕೆಜಿ ವರೆಗೆ ಉಚಿತವಾಗಿ ಸಾಮಾನು ಸಾಗಿಸಬಹುದು. ಹೆಚ್ಚುವರಿ ಶುಲ್ಕ ಪಾವತಿಸಿದರೆ ಗರಿಷ್ಠ 150 ಕೆಜಿ ವರೆಗೆ ಅವಕಾಶವಿದೆ. ಪ್ರಥಮ ದರ್ಜೆ ಹಾಗೂ ಎಸಿ 2-ಟೈರ್ ಪ್ರಯಾಣಿಕರಿಗೆ 50 ಕೆಜಿ ಉಚಿತ ಮಿತಿ ಇದ್ದು, ಗರಿಷ್ಠ 100 ಕೆಜಿ ಸಾಗಿಸಬಹುದು. ಸ್ಲೀಪರ್ ಕ್ಲಾಸ್ ಪ್ರಯಾಣಿಕರಿಗೆ 40 ಕೆಜಿ ಉಚಿತ ಮಿತಿ ಹಾಗೂ ಶುಲ್ಕ ಪಾವತಿಸಿ 80 ಕೆಜಿ ವರೆಗೆ ಸಾಗಿಸಬಹುದು. ಎರಡನೇ ದರ್ಜೆ ಪ್ರಯಾಣಿಕರಿಗೆ 35 ಕೆಜಿ ಉಚಿತ ಮಿತಿ ಮತ್ತು ಗರಿಷ್ಠ 70 ಕೆಜಿ ಅವಕಾಶವಿದೆ.

ಇನ್ನು ಎಸಿ 3-ಟೈರ್, ಎಸಿ 3-ಇಕಾನಮಿ ಹಾಗೂ ಎಸಿ ಚೇರ್ ಕಾರ್ ಕೋಚ್‌ಗಳಲ್ಲಿ ಉಚಿತ ಹಾಗೂ ಗರಿಷ್ಠ ಲಗೇಜ್ ಮಿತಿ ಎರಡೂ 40 ಕೆಜಿಯಾಗಿರುವುದರಿಂದ, ಈ ಕೋಚ್‌ಗಳಲ್ಲಿ ಹೆಚ್ಚುವರಿ ಲಗೇಜ್ ಅನ್ನು ಕೋಚ್ ಒಳಗೆ ಸಾಗಿಸಲು ಆನ್‌ಲೈನ್ ಬುಕ್ಕಿಂಗ್ ಸೌಲಭ್ಯ ಇರುವುದಿಲ್ಲ. 40 ಕೆಜಿಗಿಂತ ಹೆಚ್ಚಿನ ಸಾಮಾನು ಇದ್ದರೆ ಅದನ್ನು ಲಗೇಜ್ ವ್ಯಾನ್‌ನಲ್ಲಿ ಪ್ರತ್ಯೇಕವಾಗಿ ಬುಕ್ ಮಾಡಬೇಕಾಗುತ್ತದೆ.

ಉಚಿತ ಮಿತಿಗಿಂತ ಹೆಚ್ಚಿನ ಲಗೇಜ್ ಸಾಗಿಸುವ ಪ್ರಯಾಣಿಕರು ಸಾಮಾನ್ಯ ಲಗೇಜ್ ದರಕ್ಕಿಂತ 1.5 ಪಟ್ಟು ಶುಲ್ಕ ಪಾವತಿಸಬೇಕಾಗುತ್ತದೆ. ಕನಿಷ್ಠ ಶುಲ್ಕ 30 ರೂಪಾಯಿಯಾಗಿದ್ದು, 10 ಕೆಜಿ ಸ್ಲ್ಯಾಬ್ ಆಧಾರದ ಮೇಲೆ ಶುಲ್ಕ ಲೆಕ್ಕ ಹಾಕಲಾಗುತ್ತದೆ. ಕನಿಷ್ಠ 50 ಕಿಲೋಮೀಟರ್ ದೂರವನ್ನು ಲೆಕ್ಕಾಚಾರಕ್ಕೆ ಪರಿಗಣಿಸಲಾಗುತ್ತದೆ.

ಈ ಸೇವೆಯನ್ನು ಬಳಸಲು ಪ್ರಯಾಣಿಕರು ಭಾರತೀಯ ರೈಲ್ವೆಯ ಪಾರ್ಸೆಲ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡು ಲಾಗಿನ್ ಆಗಬೇಕು. ನಂತರ ಮೂಲ ಮತ್ತು ಗಮ್ಯಸ್ಥಾನ ನಿಲ್ದಾಣ, ಪ್ರಯಾಣಿಸುವ ರೈಲು, ಲಗೇಜ್ ವಿವರಗಳು ಹಾಗೂ ಫಾರ್ವರ್ಡ್ ನೋಟ್ ಭರ್ತಿ ಮಾಡಿ ಅಂದಾಜು ಶುಲ್ಕವನ್ನು ಪರಿಶೀಲಿಸಿ ಆನ್‌ಲೈನ್ ಮೂಲಕ ಬುಕ್ಕಿಂಗ್ ಪೂರ್ಣಗೊಳಿಸಬಹುದು. ರೈಲ್ವೆಯ ಮಾಹಿತಿ ತಂತ್ರಜ್ಞಾನ ವಿಭಾಗವಾದ CRIS ಈ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದು, ಜುಲೈ 31ರಿಂದ ದೇಶದ ಎಲ್ಲಾ ವಲಯ ರೈಲ್ವೆಗಳಲ್ಲಿ ಜಾರಿಗೆ ತರಲು ರೈಲ್ವೆ ಮಂಡಳಿ ನಿರ್ದೇಶನ ನೀಡಿದೆ. ಈ ಹೊಸ ಸೇವೆಯಿಂದ ಹೆಚ್ಚುವರಿ ಲಗೇಜ್ ಸಾಗಿಸುವ ಪ್ರಕ್ರಿಯೆ ವೇಗವಾಗಿ, ಸುಲಭವಾಗಿ ಮತ್ತು ಸಂಪೂರ್ಣ ಡಿಜಿಟಲ್ ರೂಪದಲ್ಲಿ ಲಭ್ಯವಾಗಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (30)

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂದಿನಿಂದ ಆನ್‌ಲೈನ್ ಲಗೇಜ್ ಬುಕ್ಕಿಂಗ್ ಸೇವೆ ಆರಂಭ

by ದಿಶಾ ಕೆ. ಎಸ್.
July 31, 2026 - 11:52 am
0

ಕೈಗೊಳ್ಳಲಿರುವ (29)

6 ನಗರ 10,000 ಟೆಕ್ಕಿಗಳು: ಭಾರತದಲ್ಲಿ ಕಾಗ್ನಿಜೆಂಟ್‌ನಿಂದ ಬೃಹತ್ ‘ಓಪನ್‌ಎಐ ಕೋಡೆಕ್ಸ್‌ ಹ್ಯಾಕಥಾನ್’! ಏನಿದರ ಉದ್ದೇಶ?

by ದಿಶಾ ಕೆ. ಎಸ್.
July 31, 2026 - 11:37 am
0

ಕೈಗೊಳ್ಳಲಿರುವ (28)

ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್: ಹೈ ಕೋರ್ಟ್ ನಿಂದ ಜಾಮೀನು ಮಂಜೂರು

by ದಿಶಾ ಕೆ. ಎಸ್.
July 31, 2026 - 11:18 am
0

ಕೈಗೊಳ್ಳಲಿರುವ (27)

ಭಿವಂಡಿಯಲ್ಲಿ ಭೀಕರ ದುರಂತ: ನಾಲ್ಕು ಮಹಡಿ ಕಟ್ಟಡ ಕುಸಿದು 6 ಮಂದಿ ಸಾವು

by ದಿಶಾ ಕೆ. ಎಸ್.
July 31, 2026 - 10:43 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (27)
    ಭಿವಂಡಿಯಲ್ಲಿ ಭೀಕರ ದುರಂತ: ನಾಲ್ಕು ಮಹಡಿ ಕಟ್ಟಡ ಕುಸಿದು 6 ಮಂದಿ ಸಾವು
    July 31, 2026 | 0
  • ಕೈಗೊಳ್ಳಲಿರುವ (26)
    ಪರೀಕ್ಷಾ ಅಕ್ರಮಕ್ಕೆ ಬ್ರೇಕ್: ಕಠಿಣ ಕಾನೂನು ಬಗ್ಗೆ ಮೋದಿ ಖಡಕ್ ಸಂದೇಶ
    July 31, 2026 | 0
  • ಬಲಿಷ್ಠ (19)
    ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್
    July 30, 2026 | 0
  • ಬಲಿಷ್ಠ (17)
    ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ
    July 30, 2026 | 0
  • ಬಲಿಷ್ಠ (14)
    ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version