• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಾರತ-ಪಾಕ್‌ ಉದ್ವಿಗ್ನತೆ: ಬೆಂಗಳೂರು ಏರ್ಪೋರ್ಟ್‌ಗೆ ಬಂದ ಯೋಧನ ಪಾರ್ಥಿವ ಶರೀರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2025 - 4:55 pm
in ದೇಶ
0 0
0
Untitled design 2025 05 10t165047.016

RelatedPosts

ಇರಾನ್ ಸಂಘರ್ಷದ ಬೆನ್ನಲ್ಲೇ ಇಸ್ರೇಲ್‌‌ ಬೆಂಬಲಕ್ಕೆ ನಿಂತ ಮೋದಿಗೆ ನೆತನ್ಯಾಹು ಧನ್ಯವಾದ

ಒಮನ್ ಕರಾವಳಿಯಲ್ಲಿ ಇರಾನ್ ದಾಳಿ: ತೈಲ ಟ್ಯಾಂಕರ್ ಸ್ಫೋಟದಲ್ಲಿ ಭಾರತೀಯ ಸಿಬ್ಬಂದಿ ಸಾವು!

ಇರಾನ್-ಇಸ್ರೇಲ್ ಮಹಾಯುದ್ಧ: ಭಾರತೀಯರ ರಕ್ಷಣೆಗೆ ಪ್ರಧಾನಿ ಮೋದಿ ಮಾಸ್ಟರ್ ಪ್ಲಾನ್

ಮಧ್ಯಪ್ರಾಚ್ಯದಲ್ಲಿ ಯುದ್ಧ: ಪರದೇಶದಲ್ಲಿ ಸಿಲುಕಿ ಪರದಾಡುತ್ತಿರುವ ಕನ್ನಡಿಗರು, ಸರ್ಕಾರದಿಂದ ತುರ್ತು ಸಹಾಯವಾಣಿ!

ADVERTISEMENT
ADVERTISEMENT

ಬೆಂಗಳೂರು: ಭಾರತ-ಪಾಕಿಸ್ತಾನ ನಡುವಿನ ಗಡಿ ಸಂಘರ್ಷದಲ್ಲಿ ಕರ್ನಾಟಕ-ಆಂಧ್ರ ಗಡಿಯ ಗ್ರಾಮದ ಯೋಧ ಮುರಳಿ ನಾಯಕ್, ಪಾಕ್ ಸೇನೆಯ ಡ್ರೋನ್ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಜಮ್ಮುವಿನಲ್ಲಿ ದೇಶರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ಈ ವೀರನ ಪಾರ್ಥಿವ ಶರೀರವನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗಿದೆ. ಇಲ್ಲಿಂದ ಆರ್ಮಿ ಆಂಬುಲೆನ್ಸ್ ಮೂಲಕ ಆಂಧ್ರ ಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಗೋರಂಟ್ಲಾಕ್ಕೆ ರವಾನಿಸಲಾಗಿದೆ.

ಮುರುಳಿ ನಾಯಕ್ ಅವರ ಮೃತದೇಹವನ್ನು ಮೊದಲು ಜಮ್ಮುವಿನಿಂದ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು. ಅಲ್ಲಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ರವಾನಿಸಲಾಯಿತು. ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್‌ನಲ್ಲಿ ಶರೀರವನ್ನು ಇರಿಸಿ, ಭಾರತೀಯ ಸೇನೆಯಿಂದ ಅಂತಿಮ ಗೌರವ ಸಲ್ಲಿಕೆ ನಡೆಸಲಾಯಿತು. ಚಿಕ್ಕಬಳ್ಳಾಪುರ ಮಾರ್ಗವಾಗಿ ರಸ್ತೆಯ ಮೂಲಕ ಗೋರಂಟ್ಲಾಕ್ಕೆ ಶರೀರವನ್ನು ಕೊಂಡೊಯ್ಯಲಾಗುತ್ತಿದೆ. ಆಂಧ್ರ ಪ್ರದೇಶ ಸರ್ಕಾರವು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಕಾನೂನು ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದೆ.

ಮುರುಳಿ ನಾಯಕ್, ಶ್ರೀ ಸತ್ಯಸಾಯಿ ಜಿಲ್ಲೆಯ ಪೆನುಕೊಂಡ ವಿಧಾನಸಭಾ ಕ್ಷೇತ್ರದ ಗೋರಂಟ್ಲಾ ಮಂಡಲದವರು. ಇಲ್ಲಿಯೇ ಜನಿಸಿ, ಶಿಕ್ಷಣ ಪಡೆದು ಭಾರತೀಯ ಸೇನೆಗೆ ಸೇರಿದ್ದರು. ದೇಶಕ್ಕಾಗಿ ತಮ್ಮ ಜೀವವನ್ನೇ ಅರ್ಪಿಸಿದ ಈ ಯೋಧನಿಗೆ ವಿಮಾನ ನಿಲ್ದಾಣದಲ್ಲಿ ಪುಷ್ಪಗುಚ್ಛ ಇಟ್ಟು ಗೌರವ ಸಲ್ಲಿಸಲಾಯಿತು. ಮುರಳಿಯವರ ತಂದೆಯವರು ಭಾರತೀಯ ಸೇನೆಯಿಂದ ಮಗನ ಮೃತದೇಹವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಸಚಿವ ಉದಯ್ ಸಾಮಂತ್, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ವೀರಯೋಧನಿಗೆ ನಮನ ಸಲ್ಲಿಸಿದರು. ಕರ್ನಾಟಕದ ಪರವಾಗಿ ದೇವನಹಳ್ಳಿ ತಹಸೀಲ್ದಾರ್ ಉಪಸ್ಥಿತರಿದ್ದು, ರಾಜ್ಯ ಸರ್ಕಾರದಿಂದ ಅಂತಿಮ ಗೌರವ ಸಲ್ಲಿಸಲಾಯಿತು. ದೇವನಹಳ್ಳಿ ವಿಮಾನ ನಿಲ್ದಾಣದಿಂದ ಶರೀರವನ್ನು ಕರ್ನಾಟಕ-ಆಂಧ್ರ ಗಡಿಗೆ ರವಾನಿಸಲು ಎಲ್ಲ ವ್ಯವಸ್ಥೆಗಳನ್ನು ಮಾಡಲಾಯಿತು.

దేశ రక్షణలో శ్రీ సత్యసాయి జిల్లా, పెనుకొండ శాసనసభ నియోజకవర్గం, గోరంట్ల మండలానికి చెందిన మురళి నాయక్ అనే సైనికుడు ప్రాణాలు కోల్పోవడం విషాదకరం. దేశం కోసం ప్రాణాలర్పించిన అమరవీరుడు మురళి నాయక్ కు నివాళులు. ఆయన కుటుంబ సభ్యులకు ప్రగాఢ సానుభూతిని తెలియజేస్తున్నాను. pic.twitter.com/QGtIAxMjug

— N Chandrababu Naidu (@ncbn) May 9, 2025

ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಈ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. “ಮುರುಳಿ ನಾಯಕ್ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದು ದುಃಖಕರ. ಅವರ ಕುಟುಂಬಕ್ಕೆ ನನ್ನ ಸಂತಾಪ,” ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

by ಯಶಸ್ವಿನಿ ಎಂ
March 3, 2026 - 7:40 am
0

Untitled design (22)

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

by ಯಶಸ್ವಿನಿ ಎಂ
March 3, 2026 - 7:27 am
0

Untitled design (21)

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

by ಯಶಸ್ವಿನಿ ಎಂ
March 3, 2026 - 7:05 am
0

Untitled design (20)

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

by ಯಶಸ್ವಿನಿ ಎಂ
March 3, 2026 - 6:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 02T230111.630
    ಇರಾನ್ ಸಂಘರ್ಷದ ಬೆನ್ನಲ್ಲೇ ಇಸ್ರೇಲ್‌‌ ಬೆಂಬಲಕ್ಕೆ ನಿಂತ ಮೋದಿಗೆ ನೆತನ್ಯಾಹು ಧನ್ಯವಾದ
    March 2, 2026 | 0
  • BeFunky collage 2026 03 02T182719.803
    ಒಮನ್ ಕರಾವಳಿಯಲ್ಲಿ ಇರಾನ್ ದಾಳಿ: ತೈಲ ಟ್ಯಾಂಕರ್ ಸ್ಫೋಟದಲ್ಲಿ ಭಾರತೀಯ ಸಿಬ್ಬಂದಿ ಸಾವು!
    March 2, 2026 | 0
  • Untitled design (15)
    ಇರಾನ್-ಇಸ್ರೇಲ್ ಮಹಾಯುದ್ಧ: ಭಾರತೀಯರ ರಕ್ಷಣೆಗೆ ಪ್ರಧಾನಿ ಮೋದಿ ಮಾಸ್ಟರ್ ಪ್ಲಾನ್
    March 2, 2026 | 0
  • ಮಧ್ಯಪ್ರಾಚ್ಯದಲ್ಲಿ ಯುದ್ಧ
    ಮಧ್ಯಪ್ರಾಚ್ಯದಲ್ಲಿ ಯುದ್ಧ: ಪರದೇಶದಲ್ಲಿ ಸಿಲುಕಿ ಪರದಾಡುತ್ತಿರುವ ಕನ್ನಡಿಗರು, ಸರ್ಕಾರದಿಂದ ತುರ್ತು ಸಹಾಯವಾಣಿ!
    March 2, 2026 | 0
  • ಉತ್ತರ ಪ್ರದೇಶದ
    ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್​ಮೇಲ್ ಮಾಡಿದ ಮಾಜಿ ಪ್ರಿಯಕರನ ಕೊಂದು ಮುಖಕ್ಕೆ ಆ್ಯಸಿಡ್ ಹಾಕಿದ ಮಹಿಳೆ
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version