• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

6ನೇ ದಿನವೂ ಇಂಡಿಗೋ ರಾದ್ಧಾಂತ..! ವಿಮಾನ ಹಾರಾಟ 6 ಗಂಟೆ ಲೇಟ್..!

ವಿಮಾನಗಳು ಹಾರಾಟಕ್ಕೆ ಸಜ್ಜು..ಇನ್ನೂ ಕೆಲ ವಿಮಾನ ಹಾರಾಟಗಳ ರದ್ದು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 7, 2025 - 11:19 am
in ದೇಶ
0 0
0
Web 2025 12 07T111626.995

ತಾಂತ್ರಿಕ ದೋಷದ ಕಾರಣದಿಂದ ಆರಂಭವಾದ ಇಂಡಿಗೋ ವಿಮಾನಯಾನ ಸಂಸ್ಥೆಯ ಅವಾಂತರ ಇಂದು ಸತತ 6ನೇ ದಿನಕ್ಕೆ ಕಾಲಿಟ್ಟಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ದೇವನಹಳ್ಳಿ) ಬೆಳಗ್ಗೆಯಿಂದಲೇ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಹಲವು ವಿಮಾನಗಳು ರದ್ದುಗೊಂಡಿದ್ದರೆ, ಕೆಲವು ವಿಮಾನಗಳು ಗಂಟಲೆ ಗಂಟಲೆ ವಿಳಂಬದೊಂದಿಗೆ ಹಾರಾಟ ನಡೆಸುತ್ತಿವೆ.

ಇಂದು ರದ್ದಾದ ಪ್ರಮುಖ ವಿಮಾನಗಳು:

RelatedPosts

ಇಂಡಿಗೋಗೆ ಸಂಕಷ್ಟ: DGCAಯಿಂದ ₹22.20 ಕೋಟಿ ದಂಡ

ಟ್ರಂಪ್‌ಗೆ ಮೋದಿ ಮಾಸ್ಟರ್ ಸ್ಟ್ರೋಕ್: ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ.30ರಷ್ಟು ಸುಂಕ

ಆಂಧ್ರದ ಅತ್ತೆ ಮನೆಯಲ್ಲಿ ಅಳಿಯನಿಗೆ ರಾಜಾತಿಥ್ಯ: ಬರೋಬ್ಬರಿ 290 ಖಾದ್ಯಗಳ ಭರ್ಜರಿ ಔತಣ

ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

ADVERTISEMENT
ADVERTISEMENT
  • ಬೆಂಗಳೂರು → ದೆಹಲಿ
  • ಬೆಂಗಳೂರು → ಕೊಚ್ಚಿ
  • ಬೆಂಗಳೂರು → ಮಂಗಳೂರು
  • ಬೆಂಗಳೂರು → ಜೋಧಪುರ

ಇನ್ನು ಕೆಲವು ವಿಮಾನಗಳು 2 ರಿಂದ 6 ಗಂಟೆಗಳವರೆಗೆ ವಿಳಂಬದೊಂದಿಗೆ ಹಾರಾಟ ನಡೆಸಿವೆ. ಇಂಡಿಗೋ ಡಿಪಾರ್ಚರ್ ಗೇಟ್‌ಗಳ ಬಳಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದ್ದು, ಬಂದಿರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣ ಸಿಬ್ಬಂದಿ ನಿರಂತರ ಮಾಹಿತಿ ನೀಡುತ್ತಿದ್ದಾರೆ.

ವಿದೇಶಿ ಪ್ರಯಾಣಿಕರಿಗೂ ಬಿಸಿ ತಟ್ಟಿದೆ:

ಈ ಅವಾಂತರ ವಿದೇಶಿ ಪ್ರವಾಸಿಗರನ್ನೂ ಬಿಟ್ಟಿಲ್ಲ. ಜರ್ಮನಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಇಬ್ಬರು ವಿದೇಶಿ ಮಹಿಳೆಯರು ಬೆಂಗಳೂರಿನಿಂದ ಜೋಧಪುರ್‌ಗೆ ಹೋಗಲು ಟಿಕೆಟ್ ಬುಕ್ ಮಾಡಿಕೊಂಡಿದ್ದರು. ಕೊನೆಯ ಕ್ಷಣದಲ್ಲಿ ವಿಮಾನ ರದ್ದಾದ ಶಾಕ್‌ನಿಂದ ಅವರು ಇಂಡಿಗೋ ಕೌಂಟರ್ ಬಳಿ ಗಂಟಲೆ ಗಂಟಲೆ ನಿಂತು ಪರದಾಟಪಟ್ಟರು.

“ನಾವು ಇಲ್ಲಿಗೆ ರಜೆಗೆ ಬಂದಿದ್ದೇವೆ. ಈಗ ಜೋಧಪುರ್‌ಗೆ ಹೋಗಬೇಕಿತ್ತು. ಆದರೆ ಫ್ಲೈಟ್ ಕ್ಯಾನ್ಸಲ್ ಆಯ್ತು. ಇನ್ನೊಂದು ಟಿಕೆಟ್ ಬುಕ್ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ, ಆದರೆ ಯಾವುದೂ ದೊರೆಯುತ್ತಿಲ್ಲ” ಎಂದು ನಿರಾಶೆಯಿಂದ ಹೇಳಿದರು.

ಇನ್ನು ಮತ್ತೊಬ್ಬ ವಿದೇಶಿ ಪ್ರಯಾಣಿಕ ಕೂಡೆಗಣ್ಣಿನಲ್ಲಿ ಇಂಡಿಗೋ ಸಿಬ್ಬಂದಿಯೊಂದಿಗೆ ವಾದಿಸುತ್ತಿದ್ದ ದೃಶ್ಯ ಕಂಡುಬಂದಿತು. ಹಲವರು ಮರು ದಿನಕ್ಕೆ ಟಿಕೆಟ್ ಬದಲಾಯಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತಿದ್ದಾರೆ.

ಕಳೆದ ಐದು ದಿನಗಳಿಂದ ತೀವ್ರ ಗೊಂದಲ ಅನುಭವಿಸಿದ್ದ ಕೆಂಪೇಗೌಡ ವಿಮಾನ ನಿಲ್ದಾಣ ಇಂದು ಸ್ವಲ್ಪಮಟ್ಟಿಗೆ ಸಹಜ ಸ್ಥಿತಿಯತ್ತ ಚಲಿಸುತ್ತಿದೆ. ಇಂಡಿಗೋ ಕೌಂಟರ್‌ಗಳ ಬಳಿ ದೊಡ್ಡ ಪ್ರಯಾಣಿಕರ ಗುಂಪು ಕಾಣದೇ ಇರುವುದೇ ಇದಕ್ಕೆ ಸಾಕ್ಷಿ. ಆದರೂ ಸಂಪೂರ್ಣ ಸಹಜ ಸ್ಥಿತಿಗೆ ಬರಲು ಇನ್ನೂ 2-3 ದಿನ ಬೇಕಿದೆ ಎನ್ನುತ್ತಾರೆ ವಿಮಾನ ನಿಲ್ದಾಣ ಅಧಿಕಾರಿಗಳು.

ಇಂಡಿಗೋ ಸಂಸ್ಥೆಯು ತಾಂತ್ರಿಕ ಸಮಸ್ಯೆ ಸಂಪೂರ್ಣ ಬಗೆಹರಿದಿದೆ ಎಂದು ಹೇಳಿಕೊಂಡಿದ್ದರೂ, ಪ್ರಯಾಣಿಕರಿಗೆ ಇನ್ನೂ ಕೆಲ ದಿನಗಳ ಕಾಲ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ನಡುವೆ ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಯನ್ನು ಮೊದಲೇ ಪರಿಶೀಲಿಸಿಕೊಂಡು ವಿಮಾನ ನಿಲ್ದಾಣಕ್ಕೆ ಬರುವಂತೆ ಸಲಹೆ ನೀಡಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

BeFunky collage 2026 01 18T133745.687

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

by ಶ್ರೀದೇವಿ ಬಿ. ವೈ
January 18, 2026 - 1:38 pm
0

BeFunky collage 2026 01 18T131955.429

ಮಗಳನ್ನು ಪ್ರಿಯಕರನ ಮನೆಯಲ್ಲಿ ಕಾಣಲು ಹೋಗಿದ್ದ ತಂದೆಯ ಬರ್ಬರ ಹ*ತ್ಯೆ!

by ಶ್ರೀದೇವಿ ಬಿ. ವೈ
January 18, 2026 - 1:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 17T223702.520
    ಇಂಡಿಗೋಗೆ ಸಂಕಷ್ಟ: DGCAಯಿಂದ ₹22.20 ಕೋಟಿ ದಂಡ
    January 17, 2026 | 0
  • BeFunky collage 2026 01 17T215701.441
    ಟ್ರಂಪ್‌ಗೆ ಮೋದಿ ಮಾಸ್ಟರ್ ಸ್ಟ್ರೋಕ್: ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ.30ರಷ್ಟು ಸುಂಕ
    January 17, 2026 | 0
  • Untitled design 2026 01 17T110054.774
    ಆಂಧ್ರದ ಅತ್ತೆ ಮನೆಯಲ್ಲಿ ಅಳಿಯನಿಗೆ ರಾಜಾತಿಥ್ಯ: ಬರೋಬ್ಬರಿ 290 ಖಾದ್ಯಗಳ ಭರ್ಜರಿ ಔತಣ
    January 17, 2026 | 0
  • Untitled design 2026 01 16T223823.105
    ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ
    January 16, 2026 | 0
  • Untitled design 2026 01 16T214225.731
    ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version