• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಿಯಕರನ ಕ್ರೌರ್ಯಕ್ಕೆ ಎಂಬಿಎ ವಿದ್ಯಾರ್ಥಿನಿ ಬಲಿ: ಕೊಲೆ ಬಳಿಕ ಆತ್ಮ ಕರೆಯಲು ಮಾಟಮಂತ್ರ ಮಾಡಿದ ಆರೋಪಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 17, 2026 - 12:23 pm
in Flash News, ದೇಶ
0 0
0
Untitled design 2026 02 17T122225.776

ಮುಂಬೈ ಬಳಿಯ ಪನ್ವೇಲ್‌ನ ನಿರ್ಜನ ಪ್ರದೇಶದಲ್ಲಿ ಒಬ್ಬ ವ್ಯಕ್ತಿ ದೀಪಾ,ದೂಪ ಮತ್ತು ಕಡಿಗಳನ್ನ ಬೆಳಗಿಸಿ, ಮಾಟಮಂತ್ರ ಮಾಡಿದ್ದಾನೆ. ಕತ್ತಲೆಯಲ್ಲಿ ತಾನು ಕೊಲೆ ಮಾಡಿದ ಮಹಿಳೆಯ ಆತ್ಮದೊಂದಿಗೆ ಮಾತನಾಡಿ, ಕ್ಷಮೆಯಾಚಿಸಲು ಯತ್ನಿಸಿದ್ದಾನೆ. ಇದು ಯಾವುದೋ ಹಾರರ್ ಸಿನಿಮಾದ ಕಥೆಯಲ್ಲ, ಇಂದೋರ್‌ನಲ್ಲಿ ನಡೆದ ಎಂಬಿಎ ವಿದ್ಯಾರ್ಥಿನಿಯ ಭೀಕರ ಕೊಲೆ ಪ್ರಕರಣದ ಆರೋಪಿ ಪಿಯೂಷ್ ಧಮ್ನೋಟಿಯಾ ಎಂಬಾತನ ವಿಕೃತ ನಡವಳಿಕೆ.

ಘಟನೆಯ ವಿವರ

ಫೆಬ್ರವರಿ 10 ರಂದು ಇಂದೋರ್‌ನ ದ್ವಾರಕಾಪುರಿ ಪ್ರದೇಶದಲ್ಲಿ ಈ ಭೀಕರ ಕೃತ್ಯ ನಡೆದಿದೆ. ಆರೋಪಿ ಪಿಯೂಷ್ ಮತ್ತು ಮೃತ ವಿದ್ಯಾರ್ಥಿನಿ ಸಹಪಾಠಿಗಳಾಗಿದ್ದರು. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವರಿಬ್ಬರೂ ಮಧ್ಯಾಹ್ನ ಕೊಠಡಿಯೊಳಗೆ ಹೋಗಿದ್ದರು. ಸುಮಾರು ಎರಡೂವರೆ ಗಂಟೆಗಳ ನಂತರ ಪಿಯೂಷ್ ಒಬ್ಬನೇ ಕೈಯಲ್ಲಿ ಬ್ಯಾಗ್ ಹಿಡಿದು ಹೊರಬಂದಿದ್ದ. ಆ ಸಮಯದಲ್ಲಿ ಆತ ತನ್ನ ಗೆಳತಿಯನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದ.

RelatedPosts

ಬೀದಿ ಬದಿ ಆಹಾರ ಪ್ರಿಯರಿಗೆ ಎಚ್ಚರ!: ಪಾನಿಪುರಿ ಮಸಾಲೆಯಲ್ಲಿ ಜೀವಂತ ಇಲಿ ಪತ್ತೆ!

ಚೆಕ್ ಬೌನ್ಸ್ ಪ್ರಕರಣ: ನಟಿ ಅಮೀಶಾ ಪಟೇಲ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ರೀಲ್ಸ್ ಹುಚ್ಚಿಗೆ ಬೈಕ್ ಸವಾರ ಬಲಿ: ಕೆಲವೇ ದಿನಕ್ಕೆ ಕೊಲೆಗಾರನಿಗೆ ಬೇಲ್, ಮೃತ ಸಾಯಿಲ್ ತಾಯಿ ಆಕ್ರೋಶ

ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸಿದ JC ಚಿತ್ರದ ಹೀರೋ ಪ್ರಖ್ಯಾತ್ ವಿರುದ್ಧ ಎಫ್‌ಐಆರ್

ADVERTISEMENT
ADVERTISEMENT

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯಲ್ಲಿ ಹೊರಬಂದಿರುವ ವಿವರಗಳು ಬೆಚ್ಚಿಬೀಳಿಸುವಂತಿವೆ. ಪಿಯೂಷ್ ಆಕೆಯ ಮೇಲೆ ಲೈಂಗಿಕ ಕ್ರಿಯೆಗೆ ಒತ್ತಡ ಹೇರಿದ್ದ, ಆಕೆ ನಿರಾಕರಿಸಿದಾಗ ಹಲ್ಲೆ ನಡೆಸಿ ಹಗ್ಗದಿಂದ ಕೈಕಾಲುಗಳನ್ನು ಕಟ್ಟಿ ಹಾಕಿದ್ದ. ಉಡುಗೊರೆ ನೀಡುತ್ತೇನೆ ಎಂದು ನಂಬಿಸಿ ಕಣ್ಣಿಗೆ ಬಟ್ಟೆ ಕಟ್ಟಿದ್ದ. ಆಕೆ ಕಿರುಚಿದಾಗ ಬಾಯಿಗೆ ಬಟ್ಟೆ ತುರುಕಿ, ಎದೆಯ ಮೇಲೆ ಕುಳಿತು ಉಸಿರುಗಟ್ಟಿಸಿ ಕೊಂದಿದ್ದ. ಆಕೆ ಸತ್ತಿದ್ದಾಳೆಂದು ಖಚಿತಪಡಿಸಿಕೊಳ್ಳಲು ಎದೆಗೆ ಚಾಕುವಿನಿಂದ ಇರಿದಿದ್ದ. ಆ ಕ್ರೌರ್ಯ ಅಷ್ಟಕ್ಕೆ ನಿಲ್ಲಲಿಲ್ಲ, ಕೊಲೆಯ ನಂತರ ಮದ್ಯದ ಅಂಗಡಿಗೆ ಹೋಗಿ ಬಿಯರ್ ತಂದು ಶವದ ಪಕ್ಕದಲ್ಲೇ ಕುಳಿತು ಕುಡಿದಿದ್ದ. ನಂತರ ಆಕೆಯ ಶವದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದ.

ಸಾಕ್ಷ್ಯ ನಾಶ 

ಕೊಲೆಯ ನಂತರ ಪಿಯೂಷ್ ಆಕೆಯ ಫೋನ್‌ನಿಂದ ʼಅಪ್ಪಾ ಅವಳು ಮನೆಗೆ ಹಿಂತಿರುಗುವುದಿಲ್ಲ ಎಂದು ಹೇಳಿʼ ಎಂಬ ಸಂದೇಶ ಕಳುಹಿಸಿದ್ದ. ಅಷ್ಟೇ ಅಲ್ಲದೆ, ಅವರಿಬ್ಬರ 11 ಆಕ್ಷೇಪಾರ್ಹ ವೀಡಿಯೊಗಳನ್ನು ಕಾಲೇಜು ವಾಟ್ಸಾಪ್ ಗ್ರೂಪ್‌ಗೆ ಹಂಚಿದ್ದ ಮತ್ತು ಆಕೆಯ ಸ್ಟೇಟಸ್‌ಗೆ ಅಪ್‌ಲೋಡ್ ಮಾಡಿ ಸಂಬಂಧಿಕರಿಗೆ ಅವಮಾನ ಮಾಡಿದ್ದ. ನಂತರ ಮುಂಬೈಗೆ ಪರಾರಿಯಾಗಿ ಆಕೆಯ ಫೋನ್ ಅನ್ನು ಬಿಸಾಡಿದ್ದ.

ಪನ್ವೇಲ್‌ನಲ್ಲಿ ಮಾಟಮಂತ್ರದ ಪ್ರಯೋಗ

ಮುಂಬೈ ಪೊಲೀಸರ ನೆರವಿನಿಂದ ಆರೋಪಿಯನ್ನು ಬಂಧಿಸಿದಾಗ ಆಘಾತಕಾರಿ ವಿಷಯವೊಂದು ಬಯಲಾಯಿತು. ಪನ್ವೇಲ್‌ನಲ್ಲಿ ಪಿಯೂಷ್ ಮಾಟಮಂತ್ರ ಮಾಡಲು ಪ್ರಯತ್ನಿಸಿದ್ದ. ಕೊಲೆಯ ನಂತರ ಮಾನಸಿಕವಾಗಿ ಅಸ್ವಸ್ಥನಂತೆ ವರ್ತಿಸುತ್ತಿದ್ದ ಆತ, ಯೂಟ್ಯೂಬ್ ನೋಡಿ ಆಕೆಯ ಆತ್ಮದೊಂದಿಗೆ ಮಾತನಾಡಲು ಧೂಪದ್ರವ್ಯ ಬೆಳಗಿ ಮಾಟಮಂತ್ರ ಮಾಡಿದ್ದ ಎಂಬ ಭಾಯಾನಕ ಮಾಹಿತಿ ತಿಳಿದುಬಂದಿದೆ.

ತನ್ನ ಗೆಳತಿ ಡೇಟಿಂಗ್ ಆ್ಯಪ್ ಮೂಲಕ ಬೇರೆಯವರೊಂದಿಗೆ ಮಾತನಾಡುತ್ತಿದ್ದಳು ಎಂಬ ಅಸೂಯೆ ಮತ್ತು ಮದುವೆಯ ವಿಚಾರದಲ್ಲಿ ಉಂಟಾದ ಭಿನ್ನಾಭಿಪ್ರಾಯವೇ ಈ ಕೊಲೆಗೆ ಕಾರಣ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ.

ಪ್ರಸ್ತುತ ಪಿಯೂಷ್ ಪೊಲೀಸ್ ಕಸ್ಟಡಿಯಲ್ಲಿದ್ದು, ವಿಧಿವಿಜ್ಞಾನ ತಂಡವು ಅಪಾರ್ಟ್‌ಮೆಂಟ್‌ನಿಂದ ವಶಪಡಿಸಿಕೊಂಡ ಹಗ್ಗಗಳು, ಮುರಿದ ಚಾಕು ಮತ್ತು ಡಿಜಿಟಲ್ ಪುರಾವೆಗಳನ್ನು ಪರಿಶೀಲಿಸುತ್ತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 17T164618.080

ಈ ಕಂಪನಿ ಉದ್ಯೋಗಿಗಳಿಗೆ ಸ್ಯಾಲರಿ ಹೈಕ್‌ ಮಾತ್ರವಲ್ಲ: 47 ಲಕ್ಷ ರೂ ಕಾರು ಗಿಫ್ಟ್

by ಶ್ರೀದೇವಿ ಬಿ. ವೈ
February 17, 2026 - 4:47 pm
0

Untitled design 2026 02 17T163855.355

ಬೀದಿ ಬದಿ ಆಹಾರ ಪ್ರಿಯರಿಗೆ ಎಚ್ಚರ!: ಪಾನಿಪುರಿ ಮಸಾಲೆಯಲ್ಲಿ ಜೀವಂತ ಇಲಿ ಪತ್ತೆ!

by ಶಾಲಿನಿ ಕೆ. ಡಿ
February 17, 2026 - 4:39 pm
0

BeFunky collage 2026 02 17T161816.404

ನಿದ್ರಿಸುತ್ತಿದ್ದ 4 ವರ್ಷದ ಮಗುವನ್ನು ಕ್ಯಾಬ್‌ನಲ್ಲೇ ಬಿಟ್ಟು ಹೋದ ಪೋಷಕರು

by ಶ್ರೀದೇವಿ ಬಿ. ವೈ
February 17, 2026 - 4:18 pm
0

Untitled design 2026 02 17T161219.274

ಚೆಕ್ ಬೌನ್ಸ್ ಪ್ರಕರಣ: ನಟಿ ಅಮೀಶಾ ಪಟೇಲ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

by ಶಾಲಿನಿ ಕೆ. ಡಿ
February 17, 2026 - 4:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 17T163855.355
    ಬೀದಿ ಬದಿ ಆಹಾರ ಪ್ರಿಯರಿಗೆ ಎಚ್ಚರ!: ಪಾನಿಪುರಿ ಮಸಾಲೆಯಲ್ಲಿ ಜೀವಂತ ಇಲಿ ಪತ್ತೆ!
    February 17, 2026 | 0
  • Untitled design 2026 02 17T161219.274
    ಚೆಕ್ ಬೌನ್ಸ್ ಪ್ರಕರಣ: ನಟಿ ಅಮೀಶಾ ಪಟೇಲ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
    February 17, 2026 | 0
  • Untitled design 2026 02 17T134828.772
    ರೀಲ್ಸ್ ಹುಚ್ಚಿಗೆ ಬೈಕ್ ಸವಾರ ಬಲಿ: ಕೆಲವೇ ದಿನಕ್ಕೆ ಕೊಲೆಗಾರನಿಗೆ ಬೇಲ್, ಮೃತ ಸಾಯಿಲ್ ತಾಯಿ ಆಕ್ರೋಶ
    February 17, 2026 | 0
  • Untitled design 2026 02 17T133628.887
    ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸಿದ JC ಚಿತ್ರದ ಹೀರೋ ಪ್ರಖ್ಯಾತ್ ವಿರುದ್ಧ ಎಫ್‌ಐಆರ್
    February 17, 2026 | 0
  • Untitled design 2026 02 17T130408.728
    ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಐವರು KAS ಅಧಿಕಾರಿಗಳು ವರ್ಗಾವಣೆ
    February 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version