• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾರ್ಚ್ 17ರೊಳಗೆ ಇರಾನ್‌ನಿಂದ ಎಲ್‌ಪಿಜಿ ಹೊತ್ತ ಎರಡು ಹಡಗುಗಳು ಭಾರತಕ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 14, 2026 - 10:50 pm
in Flash News, ದೇಶ
0 0
0
Untitled design 2026 03 14T224009.686

ನವದೆಹಲಿ: ದೇಶದಲ್ಲಿ ಎಲ್‌ಪಿಜಿ (LPG) ಕೊರತೆ ಭೀತಿ ನಡುವೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಇರಾನ್ ನಿಂದ 92,700 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಎರಡು ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಭಾರತದ ಕಡೆಗೆ ಸಾಗುತ್ತಿವೆ ಎಂದು ಹಡಗು ಸಚಿವಾಲಯ ತಿಳಿಸಿದೆ. ಈ ಹಡಗುಗಳು ಮಾರ್ಚ್ 16 ಮತ್ತು 17 ರಂದು ಗುಜರಾತ್‌ನ ಬಂದರುಗಳಿಗೆ ಆಗಮಿಸಲಿವೆ. 

ಹಡಗು ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಘಾ ಅವರು ಶನಿವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, “92,700 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಭಾರತ ಧ್ವಜದ ಎರಡು ಹಡಗುಗಳಾದ ‘ಶಿವಾಲಿಕ್’ ಮತ್ತು ‘ನಂದಾದೇವಿ’ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿವೆ. ಅವು ಈಗ ಭಾರತದ ಕಡೆಗೆ ಸಾಗುತ್ತಿವೆ” ಎಂದು ತಿಳಿಸಿದ್ದಾರೆ.

RelatedPosts

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್

ಸದನದಲ್ಲಿ ‘ವಂದೇ ಮಾತರಂ’ ಗದ್ದಲ: ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು

ADVERTISEMENT
ADVERTISEMENT
ಯಾವ ಬಂದರಿಗೆ ಯಾವಾಗ ಆಗಮನ?

ಈ ಎರಡು ಹಡಗುಗಳ ಪೈಕಿ ಒಂದು ಗುಜರಾತ್‌ನ ಕಾಂಡ್ಲಾ ಬಂದರಿಗೆ ಮತ್ತು ಇನ್ನೊಂದು ಮುಂದ್ರಾ ಬಂದರಿಗೆ ಆಗಮಿಸಲಿವೆ. “ಮುಂದ್ರಾ ಬಂದರಿಗೆ ಮಾರ್ಚ್ 16 ರಂದು ಮತ್ತು ಕಾಂಡ್ಲಾ ಬಂದರಿಗೆ ಮಾರ್ಚ್ 17 ರಂದು ಹಡಗುಗಳು ಆಗಮಿಸಲಿವೆ” ಎಂದು ರಾಜೇಶ್ ಕುಮಾರ್ ಸಿಂಘಾ ಸ್ಪಷ್ಟಪಡಿಸಿದ್ದಾರೆ.

ಪರ್ಷಿಯನ್ ಕೊಲ್ಲಿಯಲ್ಲಿ 22 ಭಾರತೀಯ ಹಡಗುಗಳು

ಪರ್ಷಿಯನ್ ಕೊಲ್ಲಿ ಪ್ರದೇಶದಲ್ಲಿ 22 ಭಾರತೀಯ ಧ್ವಜದ ಹಡಗುಗಳು ಇವೆ. ಈ ಎಲ್ಲಾ ಹಡಗುಗಳಲ್ಲಿ ಒಟ್ಟು 611 ಭಾರತೀಯ ನಾವಿಕರು ಸೇವೆ ಸಲ್ಲಿಸುತ್ತಿದ್ದಾರೆ. ಪರ್ಷಿಯನ್ ಕೊಲ್ಲಿ ಪ್ರದೇಶದಲ್ಲಿರುವ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಅವರಿಗೆ ಸಂಬಂಧಿಸಿದ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಸಚಿವಾಲಯದ ವಕ್ತಾರರು ವಿವರಿಸಿದ್ದಾರೆ.

ನಾವಿಕರ ಸುರಕ್ಷತೆಗೆ ಸರ್ಕಾರ ಕ್ರಮ

ಭಾರತೀಯ ಸಿಬ್ಬಂದಿ ಸದಸ್ಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹಡಗು ಮಾಲೀಕರೊಂದಿಗೆ ನಿಕಟ ಸಮನ್ವಯದಲ್ಲಿ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರ್ಷಿಯನ್ ಕೊಲ್ಲಿ ಪ್ರದೇಶದಲ್ಲಿ ಉದ್ರಿಕ್ತ ಪರಿಸ್ಥಿತಿ ನಡುವೆಯೂ ಭಾರತೀಯ ಹಡಗುಗಳು ಮತ್ತು ನಾವಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.

ದೇಶದಲ್ಲಿ ಎಲ್‌ಪಿಜಿ ಪೂರೈಕೆಗೆ ಸಂಬಂಧಿಸಿದಂತೆ ಕೆಲ ದಿನಗಳಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅತಿಯಾದ ಬುಕಿಂಗ್ ಮತ್ತು ಪೂರೈಕೆ ಸಮಸ್ಯೆಯ ಭೀತಿಯಿಂದ ಗ್ರಾಹಕರು ಆತಂಕಗೊಂಡಿದ್ದರು. ಈ ನಡುವೆ 92,700 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಹಡಗುಗಳು ಶೀಘ್ರದಲ್ಲೇ ಭಾರತ ತಲುಪಲಿವೆ ಎಂಬ ಮಾಹಿತಿಯು ಜನರಿಗೆ ನಿರಾಳತೆ ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 21T172019.136

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 21, 2026 - 5:21 pm
0

Untitled design 2026 09 21T165424.207

ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 4:54 pm
0

Untitled design 2026 09 21T163803.148

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

by ಶಾಲಿನಿ ಕೆ. ಡಿ
September 21, 2026 - 4:42 pm
0

ಔಷಧ ಮಾಫಿಯಾಗೆ

ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್

by ಶಾಲಿನಿ ಕೆ. ಡಿ
September 21, 2026 - 4:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T172019.136
    ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ
    September 21, 2026 | 0
  • Untitled design 2026 09 21T163803.148
    ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್
    September 21, 2026 | 0
  • ಔಷಧ ಮಾಫಿಯಾಗೆ
    ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್
    September 21, 2026 | 0
  • ಸದನದಲ್ಲಿ ‘ವಂದೇ ಮಾತರಂ’ ಗದ್ದಲ ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು
    ಸದನದಲ್ಲಿ ‘ವಂದೇ ಮಾತರಂ’ ಗದ್ದಲ: ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು
    September 21, 2026 | 0
  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version