• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಿಶ್ವಕ್ಕೆ ತೈಲ ಗಂಡಾಂತರ..! ಹಾರ್ಮುಜ್ ಬೆನ್ನಲ್ಲೇ ಬಾಬ್ ಅಲ್ ಮಂಡೇಬ್ ಬಂದ್ ಮಾಡಲು ಇರಾನ್ ಮಾಸ್ಟರ್ ಪ್ಲಾನ್

ಯಶಸ್ವಿನಿ ಎಂ by ಯಶಸ್ವಿನಿ ಎಂ
March 12, 2026 - 5:34 pm
in ದೇಶ, ವಿದೇಶ
0 0
0
Untitled design 2026 03 12T173139.127

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ಭೀಕರ ದಾಳಿಯಿಂದ ಕೆರಳಿರುವ ಇರಾನ್, ಈಗ ಜಗತ್ತಿನ ವಾಣಿಜ್ಯ ಮಾರ್ಗಗಳ ಮೇಲೆ ಗದೆಯನ್ನೋಚಲು ಸಿದ್ಧವಾಗಿದೆ. ಈಗಾಗಲೇ ಜಾಗತಿಕ ತೈಲ ಪೂರೈಕೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಬಂದ್ ಮಾಡಿರುವ ಇರಾನ್, ಇದೀಗ ಮತ್ತೊಂದು ಆಯಕಟ್ಟಿನ ಜಲಮಾರ್ಗವಾದ ಬಾಬ್ ಅಲ್ ಮಂದೇಬ್ (Bab al-Mandab) ಮೇಲೆ ಕಣ್ಣಿಟ್ಟಿದೆ. ಇರಾನ್‌ನ ಈ ಒಂದು ನಡೆ ಇಡೀ ಜಗತ್ತನ್ನೇ ಆರ್ಥಿಕ ಬಿಕ್ಕಟ್ಟಿಗೆ ತಳ್ಳುವ ಸಾಧ್ಯತೆ ಇದೆ.

ಏನಿದು ಬಾಬ್ ಅಲ್ ಮಂದೇಬ್ ಮಹತ್ವ ?

ಬಾಬ್ ಅಲ್ ಮಂದೇಬ್ ಜಲಸಂಧಿಯು ಕೆಂಪು ಸಮುದ್ರ ಮತ್ತು ಅಡನ್ ಕೊಲ್ಲಿಯನ್ನು ಸಂಪರ್ಕಿಸುವ ಅತ್ಯಂತ ಕಿರಿದಾದ ಜಲಮಾರ್ಗವಾಗಿದೆ. ಯುರೋಪ್, ಆಫ್ರಿಕಾ ಮತ್ತು ಏಷ್ಯಾದ ನಡುವಿನ ವ್ಯಾಪಾರಕ್ಕೆ ಇದು ಹೆಬ್ಬಾಗಿಲು. ಗಲ್ಫ್ ರಾಷ್ಟ್ರಗಳು ಯುರೋಪ್‌ಗೆ ತೈಲ ಮತ್ತು ನೈಸರ್ಗಿಕ ಅನಿಲವನ್ನು ರಫ್ತು ಮಾಡಲು ಈ ಮಾರ್ಗವನ್ನೇ ಅತಿ ಹೆಚ್ಚು ಅವಲಂಬಿಸಿವೆ. ಭಾರತವು ಆಮದು ಮಾಡಿಕೊಳ್ಳುವ ಕಚ್ಚಾ ತೈಲದ ಬಹುಪಾಲು ಇದೇ ಮಾರ್ಗವಾಗಿ ಬರುತ್ತದೆ. ಹೀಗಾಗಿ ಈ ಮಾರ್ಗ ಬಂದ್ ಆದರೆ ಭಾರತದಲ್ಲಿ ತೈಲ ಬೆಲೆ ಗಗನಕ್ಕೇರಲಿದೆ.

RelatedPosts

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ ? ಇಸ್ರೇಲ್ ಹೇಳಿದ್ದೇನು..?

ಮಧ್ಯಪ್ರಾಚ್ಯದಲ್ಲಿ ಯುದ್ದದ ಬಿಸಿ: ಇತ್ತ ಮಗಳ ಜೊತೆ ಕ್ಷಿಪಣಿ ಪರೀಕ್ಷಿಸಿದ ಕಿಮ್ ಜಾಂಗ್ ಉನ್

ಕಲುಷಿತ ಹಾಲು ಸೇವಿಸಿ 13 ಮಂದಿ ಸಾ*ವು; ಹಲವರ ಸ್ಥಿತಿ ಗಂಭೀರ

ADVERTISEMENT
ADVERTISEMENT

ಯುದ್ಧವು ಈಗ 13ನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್ ತನ್ನ ಬೆಂಬಲಿತ ಯೆಮೆನ್‌ನ ಹೌತಿ ಬಂಡುಕೋರರನ್ನು ಯುದ್ದದಲ್ಲಿ ಬಳಸಿಕೊಳ್ಳಲು ನಿರ್ಧರಿಸಿದೆ. ಹೌತಿಗಳು ಸೂಯೆಜ್ ಕಾಲುವೆ ಮತ್ತು ಬಾಬ್ ಅಲ್ ಮಂದೇಬ್ ಮೂಲಕ ಸಾಗುವ ಹಡಗುಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ. ಹಾರ್ಮುಜ್ ಜಲಸಂಧಿ ಬಂದ್ ಆಗಿರುವುದರಿಂದ ಈಗಾಗಲೇ ಪರ್ಯಾಯ ಮಾರ್ಗಗಳಿಗಾಗಿ ಹುಡುಕಾಟ ನಡೆಸುತ್ತಿರುವ ದೇಶಗಳಿಗೆ ಇದು ದೊಡ್ಡ ಹೊಡೆತ ನೀಡಲಿದೆ.

ಜಗತ್ತಿಗೆ ಉಂಟಾಗುವ ಆಪತ್ತುಗಳೇನು ?
  1. ದೂರದ ಪ್ರಯಾಣ: ಬಾಬ್ ಅಲ್ ಮಂದೇಬ್ ಮುಚ್ಚಿದರೆ, ಹಡಗುಗಳು ಇಡೀ ಆಫ್ರಿಕಾ ಖಂಡವನ್ನು ಸುತ್ತಿದ್ದೂ (ಕೇಪ್ ಆಫ್ ಗುಡ್ ಹೋಪ್ ಮಾರ್ಗ) ಸಾಗಬೇಕಾಗುತ್ತದೆ. ಇದರಿಂದ ಪ್ರಯಾಣದ ಅವಧಿ ಸುಮಾರು 15 ದಿನಗಳಷ್ಟು ಹೆಚ್ಚಾಗಲಿದೆ.

  2. ವೆಚ್ಚದ ಏರಿಕೆ: ಇಂಧನ ವೆಚ್ಚ ಮತ್ತು ಹಡಗುಗಳ ಬಾಡಿಗೆ ಗಣನೀಯವಾಗಿ ಹೆಚ್ಚಾಗಲಿದ್ದು, ಇದು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಲಿದೆ.

  3. ತೈಲ ಕೊರತೆ: ಯುರೋಪ್ ರಾಷ್ಟ್ರಗಳಿಗೆ ತೈಲ ಪೂರೈಕೆ ಸ್ಥಗಿತಗೊಂಡು ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಲಿವೆ.

ಒಟ್ಟಾರೆಯಾಗಿ, ಇರಾನ್‌ನ ಈ ಜಲಸಂಧಿ ತಂತ್ರವು ಜಾಗತಿಕ ಮಟ್ಟದಲ್ಲಿ ತೈಲ ರಾಜಕಾರಣವನ್ನು ಹೊಸ ತಿರುವಿಗೆ ಕೊಂಡೊಯ್ದಿದೆ. ಒಂದು ವೇಳೆ ಈ ಮಾರ್ಗಗಳು ಬಂದ್ ಆದರೆ ವಿಶ್ವದ ಆರ್ಥಿಕ ಚಕ್ರವೇ ಸ್ಥಗಿತಗೊಳ್ಳುವ ಅಪಾಯವಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 12T183135.938

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

by ಯಶಸ್ವಿನಿ ಎಂ
March 12, 2026 - 6:35 pm
0

Untitled design 2026 03 12T182136.169

ಗ್ಯಾಸ್ ಟ್ರಬಲ್‌ನಿಂದ ಮರಗಳಿಗೆ ಕೊಡಲಿ ಭೀತಿ-ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ

by ಯಶಸ್ವಿನಿ ಎಂ
March 12, 2026 - 6:24 pm
0

Untitled design 2026 03 12T180416.100

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

by ಯಶಸ್ವಿನಿ ಎಂ
March 12, 2026 - 6:07 pm
0

Untitled design 2026 03 12T174637.676

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 5:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T183135.938
    ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ
    March 12, 2026 | 0
  • Untitled design 2026 03 12T134419.076
    ಕಲುಷಿತ ಹಾಲು ಸೇವಿಸಿ 13 ಮಂದಿ ಸಾ*ವು; ಹಲವರ ಸ್ಥಿತಿ ಗಂಭೀರ
    March 12, 2026 | 0
  • Untitled design 2026 03 12T121224.114
    ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ವ್ಯಕ್ತಿ ದುರ್ಮ*ರಣ
    March 12, 2026 | 0
  • Peee
    ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!
    March 12, 2026 | 0
  • Untitled design 2026 03 12T082608.349
    ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version