• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

IRCTC ಹೊಸ ವೆಬ್‌ಸೈಟ್ ಲಾಂಚ್: ಟಿಕೆಟ್ ಬುಕ್ಕಿಂಗ್ ಈಗ ಮತ್ತಷ್ಟು ಸುಲಭ!

ಕವಿತಾ by ಕವಿತಾ
July 16, 2026 - 3:31 pm
in ದೇಶ
0 0
0
Untitled design (72)

ನವದೆಹಲಿ (ಜುಲೈ 16): ಭಾರತೀಯ ರೈಲ್ವೆ ಇಲಾಖೆಯು ಆನ್‌ಲೈನ್ ರೈಲು ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ಮತ್ತಷ್ಟು ವೇಗವಾಗಿ ಹಾಗೂ ಬಳಕೆದಾರಿಗೆ ಸುಲಭವಾಗುವ ರೀತಿಯಲ್ಲಿ ರೂಪಿಸುವ ಉದ್ದೇಶದಿಂದ ಹೊಸ IRCTC (Indian Railway Catering and Tourism Corporation) ವೆಬ್‌ಸೈಟ್‌ನ ಬೀಟಾ (ಪ್ರಾಯೋಗಿಕ) ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇಂದು ಜುಲೈ 16ರಂದು ರಾತ್ರಿ 9 ಗಂಟೆಯಿಂದ ಈ ಹೊಸ ಆವೃತ್ತಿ ಸಾರ್ವಜನಿಕರಿಗೆ ಲಭ್ಯವಾಗಿದ್ದು, ಈಗಿರುವ ಅಧಿಕೃತ IRCTC ವೆಬ್‌ಸೈಟ್‌ನಲ್ಲೇ ಬೀಟಾ ಆವೃತ್ತಿಯ ಲಿಂಕ್ ಮೂಲಕ ಬಳಕೆದಾರರು ಪ್ರವೇಶ ಪಡೆಯಬಹುದು.

ಹಳೆಯ IRCTC ವೆಬ್‌ಸೈಟ್ ನಿಧಾನಗತಿ, ಗೊಂದಲಕಾರಿ ವಿನ್ಯಾಸ ಹಾಗೂ ಪದೇ ಪದೇ ಎದುರಾಗುತ್ತಿದ್ದ ಕ್ಯಾಪ್ಚಾ ಕಿರಿಕಿರಿಯಿಂದ ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಇತ್ತೀಚೆಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಜೈಪುರದ MNIT ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಈ ಸಮಸ್ಯೆಗಳು ಅವರ ಗಮನಕ್ಕೆ ಬಂದಿದ್ದರು. ವಿದ್ಯಾರ್ಥಿಗಳ ಸಲಹೆ ಮತ್ತು ಬಳಕೆದಾರರ ಅಭಿಪ್ರಾಯಗಳನ್ನು ಆಧರಿಸಿ ಹೊಸ ವೆಬ್‌ಸೈಟ್ ರೂಪಿಸಲಾಗಿದೆ.

RelatedPosts

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು

E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌

2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ

ADVERTISEMENT
ADVERTISEMENT

ಹೊಸ ವೆಬ್‌ಸೈಟ್ ಹೇಗೆ ಕಾರ್ಯ ನಿರ್ವಹಿಸುತ್ತದೆ?

ಹೊಸ ಬೀಟಾ ವೆಬ್‌ಸೈಟ್‌ನಲ್ಲಿ ಬಳಕೆದಾರರಿಗೆ ಸರಳ ಹಾಗೂ ಸ್ವಚ್ಛ ಇಂಟರ್‌ಫೇಸ್ ಒದಗಿಸಲಾಗಿದೆ. ಅನಗತ್ಯ ಜಾಹೀರಾತುಗಳು, ಪಾಪ್‌ಅಪ್‌ಗಳು ಹಾಗೂ ಗೊಂದಲ ಉಂಟುಮಾಡುವ ಗ್ರಾಫಿಕ್ಸ್ ತೆಗೆದುಹಾಕಿರುವುದರಿಂದ ವೆಬ್‌ಸೈಟ್ ವೇಗವಾಗಿ ಕಾರ್ಯನಿರ್ವಹಿಸುತ್ತದೆ. ಟಿಕೆಟ್ ಬುಕ್ಕಿಂಗ್ ವೇಳೆ ಕಡ್ಡಾಯ ಕ್ಯಾಪ್ಚಾ ಬಳಕೆಯನ್ನು ಕಡಿಮೆ ಮಾಡಲಾಗಿದ್ದು, ಬಳಕೆದಾರ ಅನುಭವವನ್ನು ಸುಧಾರಿಸಲಾಗಿದೆ.

ಇದರ ಜೊತೆಗೆ ಒಂದೇ ಪರದೆಯಲ್ಲೇ Sleeper, 3AC, 2AC ಸೇರಿದಂತೆ ವಿವಿಧ ವರ್ಗಗಳ ಸೀಟು ಲಭ್ಯತೆಯನ್ನು ವೀಕ್ಷಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಪದೇ ಪದೇ ಪ್ರಯಾಣಿಸುವವರು ತಮ್ಮ ವೈಯಕ್ತಿಕ ವಿವರಗಳನ್ನು ಸೇವ್ ಮಾಡಿಕೊಂಡು ಮುಂದಿನ ಬಾರಿ ಇನ್ನಷ್ಟು ವೇಗವಾಗಿ ಟಿಕೆಟ್ ಬುಕ್ ಮಾಡಬಹುದು. ಟಿಕೆಟ್ ಬುಕ್ಕಿಂಗ್ ಹಂತಗಳ ಸಂಖ್ಯೆಯನ್ನೂ ಕಡಿಮೆ ಮಾಡಿರುವುದರಿಂದ ಸಂಪೂರ್ಣ ಪ್ರಕ್ರಿಯೆ ಸುಲಭ ಮತ್ತು ವೇಗವಾಗಲಿದೆ.

ಹೊಸ ವೆಬ್‌ಸೈಟ್‌ನಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ?

ಹೊಸ ವೆಬ್‌ಸೈಟ್‌ [www.irctc.co.in/eticket] ಗೆ ಭೇಟಿ ನೀಡಬೇಕು.  ಟಿಕೆಟ್ ಬುಕ್ ಮಾಡಲು ಮೊದಲು IRCTC ಯೂಸರ್ ಐಡಿ ಮತ್ತು ಪಾಸ್‌ವರ್ಡ್ ಮೂಲಕ ಲಾಗಿನ್ ಆಗಬೇಕು. ನಂತರ ಹೊರಡುವ ಮತ್ತು ತಲುಪುವ ನಿಲ್ದಾಣ, ಪ್ರಯಾಣದ ದಿನಾಂಕವನ್ನು ಆಯ್ಕೆ ಮಾಡಿ ರೈಲುಗಳನ್ನು ಹುಡುಕಬಹುದು. ಅಗತ್ಯವಿರುವ ಕ್ಲಾಸ್ ಆಯ್ಕೆ ಮಾಡಿದ ಬಳಿಕ ಪ್ರಯಾಣಿಕರ ವಿವರಗಳನ್ನು ನಮೂದಿಸಿ UPI, ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಹಾಗೂ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಪೂರ್ಣಗೊಳಿಸಿದರೆ ಕೆಲವೇ ಕ್ಷಣಗಳಲ್ಲಿ ಟಿಕೆಟ್ ಬುಕ್ ಆಗುತ್ತದೆ. ನೀವು ಪ್ರಯಾಣಿಸುವ ರೈಲಿನ ಲೈವ್ ಅಪ್​ಡೇಟ್ಸ್ ಅನ್ನು enquiry.indianrail.gov.in/mntes ಲಿಂಕ್​ನಲ್ಲಿ ಪಡೆಯಬಹುದು

 ಪ್ರಸ್ತುತ IRCTC ವೆಬ್‌ಸೈಟ್ ಪ್ರತಿದಿನ ಸರಾಸರಿ 14.5 ಲಕ್ಷ ಟಿಕೆಟ್ ಬುಕ್ಕಿಂಗ್‌ಗಳನ್ನು ನಿರ್ವಹಿಸುತ್ತಿದೆ. ಹೊಸ ತಂತ್ರಜ್ಞಾನ ಅಳವಡಿಕೆಯಿಂದ ಕೋಟ್ಯಂತರ ಪ್ರಯಾಣಿಕರಿಗೆ ವೇಗವಾದ ಹಾಗೂ ತೊಂದರೆರಹಿತ ಸೇವೆ ದೊರೆಯುವ ನಿರೀಕ್ಷೆಯಿದ್ದು, ಭಾರತೀಯ ರೈಲ್ವೆಯ ಪ್ಯಾಸೆಂಜರ್ ರಿಸರ್ವೇಶನ್ ವ್ಯವಸ್ಥೆಯ ಆಧುನೀಕರಣದತ್ತ ಇದು ಮಹತ್ವದ ಹೆಜ್ಜೆಯಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (83)

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

by ಕವಿತಾ
July 16, 2026 - 5:39 pm
0

Untitled design (81)

ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು

by ಕವಿತಾ
July 16, 2026 - 5:26 pm
0

Untitled design 2026 07 16T165801.270

ಬಾಹ್ಯಾಕಾಶಕ್ಕೂ ಹೋಗಿದ್ದ ಸಿವೋನಿ; ಈಗ ಸಮುದ್ರದಲ್ಲೇ ಕಟ್ಟಿಕೊಂಡಿದ್ದಾರೆ ಕನಸಿನ ಮನೆ

by ಶಾಲಿನಿ ಕೆ. ಡಿ
July 16, 2026 - 5:14 pm
0

Untitled design (79)

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

by ಕವಿತಾ
July 16, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (83)
    ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ
    July 16, 2026 | 0
  • Untitled design (81)
    ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು
    July 16, 2026 | 0
  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ವಾಂಗ್ಚುಕ್ (15)
    2.19 ಲಕ್ಷ ಕೋಟಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version