• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಧಾರ್ ಡೇಟಾ ಸಂಪೂರ್ಣ ಸುರಕ್ಷಿತ: ಸೋರಿಕೆಯ ಆರೋಪ ತಳ್ಳಿಹಾಕಿದ ಕೇಂದ್ರ ಸರ್ಕಾರ!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 18, 2025 - 8:34 am
in Flash News, ದೇಶ
0 0
0
Untitled design (7)

ನವದೆಹಲಿ: ಭಾರತದ ಪ್ರತಿಯೊಬ್ಬ ನಾಗರಿಕನ ಅತೀ ಮುಖ್ಯ ಗುರುತಿನ ಚೀಟಿಯಾದ ‘ಆಧಾರ್’ (Aadhaar) ಸುರಕ್ಷತೆಯ ಕುರಿತು ಎದ್ದಿದ್ದ ಅನುಮಾನಗಳಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ (UIDAI) ಡೇಟಾಬೇಸ್‌ನಿಂದ ಯಾವುದೇ ಮಾಹಿತಿಯು ಸೋರಿಕೆಯಾಗಿಲ್ಲ ಮತ್ತು ಆಧಾರ್ ವ್ಯವಸ್ಥೆಯು ಅತ್ಯಂತ ಭದ್ರವಾಗಿದೆ ಎಂದು ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದೆ.

ಸಚಿವ ಜಿತಿನ್ ಪ್ರಸಾದ್ ಸ್ಪಷ್ಟನೆ

RelatedPosts

ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!

ಕೇರಳ ಈಗ ಕೇರಳಂ ಎಂದು ಬದಲಿಸುವ ಪ್ರಸ್ತಾಪಕ್ಕೆ ಬಿಜೆಪಿ ಬೆಂಬಲ

ADVERTISEMENT
ADVERTISEMENT

ಬುಧವಾರ ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ಜಿತಿನ್ ಪ್ರಸಾದ್, ಆಧಾರ್ ಡೇಟಾ ಸುರಕ್ಷತೆಯ ಬಗ್ಗೆ ವಿಸ್ತೃತ ಮಾಹಿತಿ ನೀಡಿದ್ದಾರೆ. ಸರ್ಕಾರವು ರೂಪಿಸಿರುವ ಬಲವಾದ ತಾಂತ್ರಿಕ ಮತ್ತು ಸಾಂಸ್ಥಿಕ ಭದ್ರತಾ ಕ್ರಮಗಳಿಂದಾಗಿ ಆಧಾರ್ ದತ್ತಾಂಶವು ಸುರಕ್ಷಿತವಾಗಿದೆ. ಇದುವರೆಗೆ ಯುಐಡಿಎಐ ಡೇಟಾಬೇಸ್‌ನಿಂದ ಯಾವುದೇ ರೀತಿಯ ಡೇಟಾ ಸೋರಿಕೆ ಅಥವಾ ಡೇಟಾ ಉಲ್ಲಂಘನೆಯಾದ (Data Breach) ನಿದರ್ಶನಗಳಿಲ್ಲ ಎಂದು ಸಚಿವ ಜಿತೀಶ್‌ ತಿಲೀಸಿದ್ದಾರೆ.

ವಿಶ್ವದ ಅತಿದೊಡ್ಡ ಬಯೋಮೆಟ್ರಿಕ್ ವ್ಯವಸ್ಥೆ

ಪ್ರಸ್ತುತ ಭಾರತದಲ್ಲಿ ಸುಮಾರು 134 ಕೋಟಿಗೂ ಹೆಚ್ಚು ಜನರು ಆಧಾರ್ ಕಾರ್ಡ್ ಹೊಂದಿದ್ದಾರೆ. ಇದು ವಿಶ್ವದ ಅತಿ ದೊಡ್ಡ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆಯಾಗಿ ಹೊರಹೊಮ್ಮಿದೆ. ಕೇವಲ ಗುರುತಿನ ಚೀಟಿಯಾಗಿ ಮಾತ್ರವಲ್ಲದೆ, ಇದುವರೆಗೆ 16,000 ಕೋಟಿಗೂ ಅಧಿಕ ದೃಢೀಕರಣ (Authentication) ವಹಿವಾಟುಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಪಾರದರ್ಶಕ ಆಡಳಿತ ಮತ್ತು ಸಬ್ಸಿಡಿಗಳ ನೇರ ವರ್ಗಾವಣೆಯಲ್ಲಿ (DBT) ಆಧಾರ್ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ.

ಸುಧಾರಿತ ಎನ್‌ಕ್ರಿಪ್ಶನ್ ತಂತ್ರಜ್ಞಾನ

ವೈಯಕ್ತಿಕ ಡೇಟಾವನ್ನು ರಕ್ಷಿಸಲು ಯುಐಡಿಎಐ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸುತ್ತಿದೆ. ಡೇಟಾವನ್ನು ರಕ್ಷಿಸಲು ಅನೇಕ ಹಂತದ ಭದ್ರತಾ ಗೋಡೆಗಳನ್ನು ನಿರ್ಮಿಸಲಾಗಿದೆ.

ಎನ್‌ಕ್ರಿಪ್ಶನ್: ಡೇಟಾ ಸಂಗ್ರಹಣೆ ಮತ್ತು ವರ್ಗಾವಣೆಯ ಸಮಯದಲ್ಲಿ ಸುಧಾರಿತ ಎನ್‌ಕ್ರಿಪ್ಶನ್ ತಂತ್ರಜ್ಞಾನ ಬಳಕೆಯಾಗುತ್ತಿರುವುದರಿಂದ ಮಾಹಿತಿ ಸೋರಿಕೆ ಸಾಧ್ಯವಿಲ್ಲ.

ಕಟ್ಟುನಿಟ್ಟಿನ ನಿಯಮ: ವೈಯಕ್ತಿಕ ಮಾಹಿತಿ ರಕ್ಷಣೆಗೆ ಕಟ್ಟುನಿಟ್ಟಾದ ಕಾನೂನು ಚೌಕಟ್ಟುಗಳನ್ನು ಅಳವಡಿಸಿಕೊಳ್ಳಲಾಗಿದೆ.

ನಿರಂತರ ಕಣ್ಣಾವಲು: ಈ ಇಡೀ ಪ್ರಕ್ರಿಯೆಯು ‘ರಾಷ್ಟ್ರೀಯ ನಿರ್ಣಾಯಕ ಮಾಹಿತಿ ಮೂಲಸೌಕರ್ಯ ರಕ್ಷಣಾ ಕೇಂದ್ರದ (NCIIPC) ನಿರಂತರ ಮೇಲ್ವಿಚಾರಣೆಯಲ್ಲಿರುತ್ತದೆ.

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ವಂಚನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಧಾರ್ ಕಾರ್ಡ್ ಮಾಹಿತಿಯ ಸುರಕ್ಷತೆಯ ಬಗ್ಗೆ ಜನರಲ್ಲಿ ಆತಂಕವಿತ್ತು. ಆದರೆ ಸರ್ಕಾರದ ಈ ಅಧಿಕೃತ ಸ್ಪಷ್ಟನೆಯು ನಾಗರಿಕರಲ್ಲಿ ಹೊಸ ಭರವಸೆ ಮೂಡಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 24T162704.954

ಟಾಕ್ಸಿಕ್ v/s ಧುರಂಧರ್-2 ಮಾರ್ಚ್ 19ಕ್ಕೆ ಬಿಗ್ ಕ್ಲ್ಯಾಶ್..!!

by ಯಶಸ್ವಿನಿ ಎಂ
February 24, 2026 - 4:34 pm
0

Untitled design 2026 02 24T162037.916

ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 24, 2026 - 4:12 pm
0

Untitled design 2026 02 24T154641.950

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

by ಯಶಸ್ವಿನಿ ಎಂ
February 24, 2026 - 3:52 pm
0

BeFunky collage 2026 02 24T144712.980

ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!

by ಶ್ರೀದೇವಿ ಬಿ. ವೈ
February 24, 2026 - 2:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T162037.916
    ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್
    February 24, 2026 | 0
  • Untitled design 2026 02 24T154641.950
    ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
    February 24, 2026 | 0
  • BeFunky collage 2026 02 24T124616.717
    ಕೇರಳ ಈಗ ಕೇರಳಂ ಎಂದು ಬದಲಿಸುವ ಪ್ರಸ್ತಾಪಕ್ಕೆ ಬಿಜೆಪಿ ಬೆಂಬಲ
    February 24, 2026 | 0
  • BeFunky collage 2026 02 24T070613.106
    ಕರ್ನಾಟಕ ಹವಾಮಾನ: ಬೇಸಿಗೆಗೂ ಮುನ್ನ ತಾಪಮಾನ ಏರಿಕೆ, ಆದರೆ ಈ ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ!
    February 24, 2026 | 0
  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version