• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಸ್ರೇಲ್ ಸೇನೆಯಿಂದ ವಿಚಿತ್ರ ಕಾರ್ಯಾಚರಣೆ: 40 ವರ್ಷಗಳ ಬಳಿಕ ನಾಪತ್ತೆಯಾದ ಯೋಧನ ಹುಡುಕಾಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 8, 2026 - 12:33 pm
in Flash News, ದೇಶ, ವಿದೇಶ
0 0
0
Untitled design 2026 03 08T121644.747

ಟೆಲ್ ಅವಿವ್, ಮಾರ್ಚ್ 8: ಇಸ್ರೇಲ್ ಸೇನೆಯು (IDF) ಲೆಬನಾನ್‌ನಲ್ಲಿ ಒಂದು ವಿಚಿತ್ರ ಮತ್ತು ಅಚ್ಚರಿಯ ಕಾರ್ಯಾಚರಣೆಯನ್ನು ನಡೆಸಿದೆ. ಸುಮಾರು 40 ವರ್ಷಗಳ ಹಿಂದೆ ನಾಪತ್ತೆಯಾದ ತನ್ನ ವಾಯುಪಡೆಯ ನ್ಯಾವಿಗೇಟರ್ ಅನ್ನು ಹುಡುಕುವ ಸಲುವಾಗಿ ಇಸ್ರೇಲ್ ಸೇನೆಯು ಲೆಬನಾನ್‌ನ ಒಳಭಾಗದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದೆ. 

1986ರಲ್ಲಿ ಇಸ್ರೇಲ್ ವಾಯುಪಡೆಯ ನ್ಯಾವಿಗೇಟರ್ ಆಗಿದ್ದ ರಾನ್ ಅರಾದ್ ಎಂಬ ಯೋಧ ಲೆಬನಾನ್‌ನಲ್ಲಿ ನಡೆದ ಸೈನಿಕ ಕಾರ್ಯಾಚರಣೆ ವೇಳೆ ನಾಪತ್ತೆಯಾಗಿದ್ದರು. ಆ ಸಮಯದಲ್ಲಿ ಅವರು ಹಾರುತ್ತಿದ್ದ ಯುದ್ಧವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಪತನಗೊಂಡಿತ್ತು ಎಂದು ವರದಿಗಳು ತಿಳಿಸಿವೆ. ವಿಮಾನ ಪತನವಾಗುತ್ತಿದ್ದಾಗ ರಾನ್ ಅರಾದ್ ಪ್ಯಾರಾಚೂಟ್ ಬಳಸಿ ಸುರಕ್ಷಿತವಾಗಿ ಧರೆಗೆ ಇಳಿದಿದ್ದರು ಎಂಬ ಮಾಹಿತಿ ಕೂಡ ದೊರಕಿತ್ತು. ಆದರೆ ನಂತರ ಅವರು ಏನಾದರು ಎಂಬುದು ರಹಸ್ಯವಾಗಿಯೇ ಉಳಿದುಬಿಟ್ಟಿತ್ತು.

RelatedPosts

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ 131 ಕೋಟಿ ರೂ. ಬಂಪರ್ ಗಿಫ್ಟ್‌ ಘೋಷಿಸಿದ BCCI

ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಚಾಟ್‌ ಮಾಡಿ ಹನಿ ಟ್ರಾಪ್‌ ಮಾಡ್ತಿದ್ದ ಲೇಡಿ ಅರೆಸ್ಟ್‌

ಅರುಣಾಚಲದಲ್ಲಿ ಕಾಡ್ಗಿಚ್ಚು: ಆಕಾಶದಿಂದ 66,000 ಲೀಟರ್ ನೀರು ಸುರಿದು ಬೆಂಕಿ ನಂದಿಸಿದ ವಾಯುಪಡೆ

ಗಿಳಿಶಾಸ್ತ್ರದ ನೆಪದಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ರೂ. ಪಂಗನಾಮ

ADVERTISEMENT
ADVERTISEMENT

ಆ ಸಂದರ್ಭದಲ್ಲಿ ಲೆಬನಾನ್‌ನ ಕೆಲವು ಸಶಸ್ತ್ರ ಗುಂಪುಗಳು ರಾನ್ ಅರಾದ್ ಅವರನ್ನು ಬಂಧಿಸಿರಬಹುದು ಎಂಬ ಅನುಮಾನಗಳು ವ್ಯಕ್ತವಾಗಿದ್ದವು. ಬಳಿಕ ಕೆಲ ವರ್ಷಗಳ ನಂತರ ಅವರು ಮೃತಪಟ್ಟಿದ್ದಾರೆ ಎಂದು ಲೆಬನಾನ್ ಮೂಲಗಳಿಂದ ಮಾಹಿತಿ ಹೊರಬಂದಿತ್ತು.

ಈ ಹಿನ್ನೆಲೆ ಇಸ್ರೇಲ್ ಸೇನೆ ಈಗ ಮತ್ತೊಮ್ಮೆ ರಾನ್ ಅರಾದ್ ಅವರನ್ನು ಹುಡುಕಲು ಲೆಬನಾನ್‌ನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದೆ. ಇಸ್ರೇಲ್ ರಕ್ಷಣಾ ಪಡೆ (IDF) ಯೋಧರು ಹೆಲಿಕಾಪ್ಟರ್ ಮೂಲಕ ಲೆಬನಾನ್‌ನ ನಬಿ ಎಂಬ ಗ್ರಾಮಕ್ಕೆ ಬಂದಿಳಿದರು. ಈ ಗ್ರಾಮದಲ್ಲಿ ರಾನ್ ಅರಾದ್ ಅವರನ್ನು ಸಮಾಧಿ ಮಾಡಲಾಗಿದೆ ಎಂಬ ಮಾಹಿತಿ ಇಸ್ರೇಲ್ ಗುಪ್ತಚರ ಇಲಾಖೆಗೆ ದೊರೆತಿತ್ತು.

ಅದರ ಆಧಾರದಲ್ಲಿ ರಾತ್ರಿ ವೇಳೆ ನಡೆದ ಈ ರಹಸ್ಯ ಕಾರ್ಯಾಚರಣೆಯಲ್ಲಿ ಇಸ್ರೇಲ್ ಯೋಧರು ಆ ಗ್ರಾಮದಲ್ಲಿರುವ ಸಮಾಧಿಯನ್ನು ಅಗೆದು ಪರಿಶೀಲಿಸಿದರು. ಆದರೆ ಆ ಸಮಾಧಿಯಲ್ಲಿ ರಾನ್ ಅರಾದ್ ಅವರ ಮೃತದೇಹ ಪತ್ತೆಯಾಗಿಲ್ಲ. ಇದರಿಂದ ಅವರು ಏನಾದ್ರೂ ಎಂಬುದರ ಕುರಿತು ಅನುಮಾನಗಳು ಮೂಡಿವೆ.

ಈ ಘಟನೆ ಕುರಿತು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ದೇಶದ ಯೋಧರು ಎಲ್ಲಿಯೇ ಇದ್ದರೂ ಅವರನ್ನು ಮರೆಯುವುದಿಲ್ಲ ಎಂದು ಅವರು ಹೇಳಿದ್ದಾರೆ. ನಮ್ಮ ಯೋಧರ ರಕ್ಷಣೆಗಾಗಿ ಮತ್ತು ಅವರ ಬಗ್ಗೆ ಸತ್ಯವನ್ನು ತಿಳಿದುಕೊಳ್ಳಲು ನಾವು ಯಾವ ಹಂತವನ್ನಾದರೂ ತಲುಪಲು ಸಿದ್ಧವಿದ್ದೇವೆ ಎಂದು ನೆತನ್ಯಾಹು ತಿಳಿಸಿದ್ದಾರೆ.

“ನಮ್ಮ ಯೋಧ ರಾನ್ ಅರಾದ್ ನಾಪತ್ತೆಯಾಗಿದ್ದಾನೆ, ಮೃತಪಟ್ಟಿಲ್ಲ. ಅವನ ಬಗ್ಗೆ ಸತ್ಯ ಹೊರಬರುವವರೆಗೆ ನಾವು ಹುಡುಕಾಟ ಮುಂದುವರಿಸುತ್ತೇವೆ,” ಎಂದು ಅವರು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 10T144037.415

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 2:43 pm
0

Untitled design 2026 03 10T140552.457

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ 131 ಕೋಟಿ ರೂ. ಬಂಪರ್ ಗಿಫ್ಟ್‌ ಘೋಷಿಸಿದ BCCI

by ಯಶಸ್ವಿನಿ ಎಂ
March 10, 2026 - 2:18 pm
0

Untitled design 2026 03 10T133513.814

ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಚಾಟ್‌ ಮಾಡಿ ಹನಿ ಟ್ರಾಪ್‌ ಮಾಡ್ತಿದ್ದ ಲೇಡಿ ಅರೆಸ್ಟ್‌

by ಯಶಸ್ವಿನಿ ಎಂ
March 10, 2026 - 1:48 pm
0

Untitled design 2026 03 10T125334.541

ಯಶ್ ಟಾಕ್ಸಿಕ್ ಪೋಸ್ಟ್‌ಪೋನ್ ಹಿಂದಿದೆ ಬೆಚ್ಚಿ ಬೀಳುವ ಕಥೆ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 12:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T140552.457
    ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ 131 ಕೋಟಿ ರೂ. ಬಂಪರ್ ಗಿಫ್ಟ್‌ ಘೋಷಿಸಿದ BCCI
    March 10, 2026 | 0
  • Untitled design 2026 03 10T133513.814
    ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಚಾಟ್‌ ಮಾಡಿ ಹನಿ ಟ್ರಾಪ್‌ ಮಾಡ್ತಿದ್ದ ಲೇಡಿ ಅರೆಸ್ಟ್‌
    March 10, 2026 | 0
  • Untitled design 2026 03 10T124026.564
    ಅರುಣಾಚಲದಲ್ಲಿ ಕಾಡ್ಗಿಚ್ಚು: ಆಕಾಶದಿಂದ 66,000 ಲೀಟರ್ ನೀರು ಸುರಿದು ಬೆಂಕಿ ನಂದಿಸಿದ ವಾಯುಪಡೆ
    March 10, 2026 | 0
  • Untitled design 2026 03 10T113930.624
    ಗಿಳಿಶಾಸ್ತ್ರದ ನೆಪದಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ರೂ. ಪಂಗನಾಮ
    March 10, 2026 | 0
  • Untitled design 2026 03 10T120257.932
    ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಾಮಾಚಾರ..! ಪೋಸ್ಟ್ ಆಫೀಸ್‌ಗೆ ಬಂದ ಸಂಶಯಾಸ್ಪದ ಪಾರ್ಸೆಲ್‌ನಲ್ಲಿ ಏನಿತ್ತು?
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version