• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಲಿ ಖಮೇನಿ ಅಡಗಿದ್ದ ಸ್ಥಳದ ಮೇಲೆ ಇಸ್ರೇಲ್ ನಡೆಸಿದ ದಾಳಿಯ ವಿಡಿಯೋ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 1, 2026 - 5:49 pm
in Flash News, ದೇಶ, ವಿದೇಶ
0 0
0

ತೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವಿನ ಕುರಿತಾಗಿ ದೊಡ್ಡ ಬೆಳವಣಿಗೆ ನಡೆದಿದೆ ಎಂಬ ವರದಿಗಳು ಹೊರಬಿದ್ದಿವೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಖಮೇನಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಈ ಬಗ್ಗೆ ಇಸ್ರೇಲ್ ವಾಯುಪಡೆ ಅಧಿಕೃತ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ದಾಳಿ ನಡೆದ ಕ್ಷಣಗಳ ದೃಶ್ಯಗಳೆಂದು ಹೇಳಲಾಗಿದೆ.

ಇಸ್ರೇಲ್ ವಾಯುಸೇನೆ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಟೆಹರಾನ್‌ನ ಕೇಂದ್ರ ಭಾಗದಲ್ಲಿರುವ ಆಡಳಿತ ಸಮುಚ್ಚಯದ ಮೇಲೆ ನಿಖರವಾದ ವೈಮಾನಿಕ ದಾಳಿ ನಡೆಸಿರುವುದು ಕಾಣುತ್ತದೆ.. ಕಟ್ಟಡ ಸಂಪೂರ್ಣವಾಗಿ ಧ್ವಂಸವಾಗುವ ದೃಶ್ಯಗಳು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತವೆ. ಈ ದಾಳಿಯು ಇರಾನ್ ರಾಜಕೀಯ ವಲಯದಲ್ಲಿ ಭಾರೀ ಆಘಾತವನ್ನುಂಟುಮಾಡಿದೆ ಎನ್ನಲಾಗಿದೆ. ಖಮೇನಿ ಇರಾನ್‌ನ ಅತ್ಯುನ್ನತ ಧಾರ್ಮಿಕ ಹಾಗೂ ರಾಜಕೀಯ ನಾಯಕನಾಗಿದ್ದು, ದೇಶದ ನೀತಿ-ನಿರ್ಧಾರಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು.

RelatedPosts

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಅಪಚಾರ..!

ಇರಾನ್ ದಾಳಿಗೆ ವಾಯುನೆಲೆ ನೀಡದ ಸ್ಪೇನ್: ವ್ಯಾಪಾರ ಕಡಿತಕ್ಕೆ ಟ್ರಂಪ್‌ ಬೆದರಿಕೆ!

ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ

ಅಮೆರಿಕದ ಶತಕೋಟಿ ಡಾಲರ್ ಮೌಲ್ಯದ ರಾಡಾರ್ ಧ್ವಂಸಗೊಳಿಸಿದ ಇರಾನ್‌

ADVERTISEMENT
ADVERTISEMENT

ಟೆಹರಾನ್‌ನಲ್ಲಿರುವ ಆಡಳಿತ ಕೇಂದ್ರವೇ ಗುರಿಯಾಗಿತ್ತು ಎಂಬ ಮಾಹಿತಿ ಹೊರಬಂದಿದ್ದು, ದಾಳಿಯನ್ನು ಅತ್ಯಂತ ನಿಖರವಾಗಿ ಯೋಜಿಸಲಾಗಿತ್ತು ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ, ಹಲವು ವಾರಗಳ ಗುಪ್ತಚರ ಮಾಹಿತಿ ಸಂಗ್ರಹಣೆಯ ಬಳಿಕ ಈ ಕಾರ್ಯಾಚರಣೆ ನಡೆದಿರಬಹುದು ಎಂದು ಊಹಿಸಲಾಗಿದೆ.

ಇದಕ್ಕೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿಕ್ರಿಯೆ ನೀಡಿದ್ದು, ತನ್ನ ವಿರೋಧಿ ರಾಷ್ಟ್ರಗಳ ವಿರುದ್ಧ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ಮುಂದುವರಿಸಿದೆ ಎಂಬ ವರದಿಗಳು ಕೇಳಿಬರುತ್ತಿವೆ. ಮಧ್ಯಪ್ರಾಚ್ಯದಲ್ಲಿ ಈಗಾಗಲೇ ತೀವ್ರಗೊಂಡಿರುವ ಸಂಘರ್ಷ ಈ ಬೆಳವಣಿಗೆಯಿಂದ ಮತ್ತಷ್ಟು ಉಗ್ರ ಸ್ವರೂಪ ಪಡೆದುಕೊಂಡಿದೆ. ಹಲವಾರು ದೇಶಗಳು ತಮ್ಮ ನಾಗರಿಕರಿಗೆ ಎಚ್ಚರಿಕೆ ಸೂಚನೆ ನೀಡಿದ್ದು, ವೈಮಾನಿಕ ಮಾರ್ಗಗಳನ್ನೂ ಕೆಲವು ಕಡೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (47)

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಅಪಚಾರ..!

by ಯಶಸ್ವಿನಿ ಎಂ
March 4, 2026 - 9:55 am
0

Untitled design (44)

ಇರಾನ್ ದಾಳಿಗೆ ವಾಯುನೆಲೆ ನೀಡದ ಸ್ಪೇನ್: ವ್ಯಾಪಾರ ಕಡಿತಕ್ಕೆ ಟ್ರಂಪ್‌ ಬೆದರಿಕೆ!

by ಯಶಸ್ವಿನಿ ಎಂ
March 4, 2026 - 8:39 am
0

Untitled design (46)

ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ

by ಯಶಸ್ವಿನಿ ಎಂ
March 4, 2026 - 8:24 am
0

Untitled design (45)

ಅಮೆರಿಕದ ಶತಕೋಟಿ ಡಾಲರ್ ಮೌಲ್ಯದ ರಾಡಾರ್ ಧ್ವಂಸಗೊಳಿಸಿದ ಇರಾನ್‌

by ಯಶಸ್ವಿನಿ ಎಂ
March 4, 2026 - 7:59 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (47)
    ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಅಪಚಾರ..!
    March 4, 2026 | 0
  • Untitled design (44)
    ಇರಾನ್ ದಾಳಿಗೆ ವಾಯುನೆಲೆ ನೀಡದ ಸ್ಪೇನ್: ವ್ಯಾಪಾರ ಕಡಿತಕ್ಕೆ ಟ್ರಂಪ್‌ ಬೆದರಿಕೆ!
    March 4, 2026 | 0
  • Untitled design (46)
    ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ
    March 4, 2026 | 0
  • Untitled design (45)
    ಅಮೆರಿಕದ ಶತಕೋಟಿ ಡಾಲರ್ ಮೌಲ್ಯದ ರಾಡಾರ್ ಧ್ವಂಸಗೊಳಿಸಿದ ಇರಾನ್‌
    March 4, 2026 | 0
  • Untitled design (43)
    ರಾಜ್ಯ ಹವಾಮಾನ ವರದಿ: ಮುಂದಿನ 5 ದಿನಗಳ ಕಾಲ ಒಣಹವೆ, ಕೆಲವು ಕಡೆ ಮಳೆಯ ಮುನ್ಸೂಚನೆ!
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version