• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಉದ್ಯೋಗ

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

ಕವಿತಾ by ಕವಿತಾ
July 16, 2026 - 11:20 pm
in ಉದ್ಯೋಗ, ದೇಶ
0 0
0
ಸ್ವ (2)

ನವದೆಹಲಿ, ಜುಲೈ 16: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿವಿಧ ಕೇಂದ್ರಗಳಿಂದ ಸುಮಾರು 100 ವಿಜ್ಞಾನಿಗಳು ಮತ್ತು ತಾಂತ್ರಿಕ ಸಿಬ್ಬಂದಿ ರಾಜೀನಾಮೆ ಸಲ್ಲಿಸಿರುವುದು ಕೇಂದ್ರ ಸರ್ಕಾರದ ಗಮನ ಸೆಳೆದಿದೆ. ಇದರ ಪರಿಣಾಮವಾಗಿ ಗಗನಯಾನ ಸೇರಿದಂತೆ ರಾಷ್ಟ್ರೀಯ ಮಹತ್ವದ ಯೋಜನೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ವಿಜ್ಞಾನಿಗಳ ರಾಜೀನಾಮೆ ಹಾಗೂ ಸ್ವಯಂ ನಿವೃತ್ತಿಗೆ ಸಂಬಂಧಿಸಿದ ನಿಯಮಗಳನ್ನು ಕೇಂದ್ರ ಸರ್ಕಾರ ಕಠಿಣಗೊಳಿಸಲು ನಿರ್ಧಸಿದೆ.

ಬಾಹ್ಯಾಕಾಶ ಇಲಾಖೆಯ ಜಂಟಿ ಕಾರ್ಯದರ್ಶಿ ಎಸ್.ಆರ್. ರಾಜಶೇಖರ್ ಅವರು ಜುಲೈ 14ರಂದು ಹೊರಡಿಸಿರುವ ಆದೇಶದಲ್ಲಿ, ಇತ್ತೀಚಿನ ದಿನಗಳಲ್ಲಿ ಗಗನಯಾನ ಸೇರಿದಂತೆ ಪ್ರಮುಖ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್–ಎ ವೈಜ್ಞಾನಿಕ ಮತ್ತು ತಾಂತ್ರಿಕ ಸಿಬ್ಬಂದಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಜೀನಾಮೆ ಹಾಗೂ ಸ್ವಯಂ ನಿವೃತ್ತಿ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಇದು ದೇಶದ ಮಹತ್ವದ ಯೋಜನೆಗಳ ಅನುಷ್ಠಾನದ ಮೇಲೆ ತೀವ್ರವಾದ ಪರಿಣಾಮವನ್ನು ಬೀರುತ್ತಿದೆ  ಎಂದು ಉಲ್ಲೇಖಿಸಿದ್ದಾರೆ.

RelatedPosts

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ರಕ್ಷಣಾ ಕ್ಷೇತ್ರದಲ್ಲಿ ಭಾರತದ ಮಾಸ್ಟರ್‌ಸ್ಟ್ರೋಕ್‌: ರಷ್ಯಾ-ಚೀನಾಕ್ಕೂ ಸಿಗದ ಮಿಸೈಲ್ ಕೂಲರ್

ರಾಷ್ಟ್ರೀಯ BJPಗೆ ಬಲ ತುಂಬಲು ಹೊಸ ಟೀಂ..! ಕನ್ನಡಿಗರಿಗೆ ಸಿಕ್ತು ಪ್ರಾಧಾನ್ಯತೆ..!

‘ಟೆಂಡರ್‌ಗಳಲ್ಲಿ ಕಮಿಷನ್‌ ಕೇಳ್ತಿದ್ದಾರೆ’: ಸಿಎಂ ವಿಜಯ್ ಸರ್ಕಾರದ ವಿರುದ್ಧ ಅಣ್ಣಾಮಲೈ ಭ್ರಷ್ಟಾಚಾರ ಬಾಂಬ್‌!

ADVERTISEMENT
ADVERTISEMENT

ಈ ಹಿನ್ನೆಲೆಯಲ್ಲಿ ಗಗನಯಾನ ಅಥವಾ ಇತರ ಪ್ರಮುಖ ಯೋಜನೆಗಳು ಪೂರ್ಣಗೊಳ್ಳುವವರೆಗೆ ಆ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಗಳ ರಾಜೀನಾಮೆಗಳನ್ನು ಸಾಮಾನ್ಯವಾಗಿ ಅಂಗೀಕರಿಸಬಾರದು ಎಂದು ಇಸ್ರೋದ ವಿವಿಧ ಕೇಂದ್ರಗಳ ನಿರ್ದೇಶಕರು ಹಾಗೂ ಘಟಕಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಸಂಬಂಧಿತ ಕೇಂದ್ರದ ಮುಖ್ಯಸ್ಥರ ಸ್ಪಷ್ಟ ಶಿಫಾರಸಿನೊಂದಿಗೆ ಅರ್ಜಿಯನ್ನು ಅಂತಿಮ ನಿರ್ಧಾರಕ್ಕಾಗಿ ಬಾಹ್ಯಾಕಾಶ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ತಿಳಿಸಿದೆ.

ಇತ್ತೀಚಿನ ವರದಿಗಳ ಪ್ರಕಾರ, ಬೆಂಗಳೂರಿನ ಯು.ಆರ್. ರಾವ್ ಉಪಗ್ರಹ ಕೇಂದ್ರ (URSC) ಹಾಗೂ ತಿರುವನಂತಪುರಂನ ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ (VSSC)ಗಳಿಂದ ಹೆಚ್ಚು ರಾಜೀನಾಮೆಗಳು ದಾಖಲಾಗಿವೆ. ಗಗನಯಾನ ಯೋಜನೆಯಲ್ಲಿ ಬಳಸಲಾಗುವ LVM3 ಉಡಾವಣಾ ವಾಹನ ಯೋಜನೆಯ ಮುಖ್ಯಸ್ಥರಾಗಿ ಸುಮಾರು 13 ತಿಂಗಳು ಸೇವೆ ಸಲ್ಲಿಸಿದ ಜೋಸೆಫ್ ಕೂಡ ಈ ವರ್ಷ ಫೆಬ್ರವರಿಯಲ್ಲಿ ಸಂಸ್ಥೆಯಿಂದ ಹೊರನಡೆದಿದ್ದಾರೆ.

2020ರಲ್ಲಿ ಕೇಂದ್ರ ಸರ್ಕಾರ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಅವಕಾಶ ನೀಡಿದ ನಂತರ ಹಾಗೂ 2023ರಲ್ಲಿ ಭಾರತೀಯ ಬಾಹ್ಯಾಕಾಶ ನೀತಿ ಜಾರಿಯಾದ ಬಳಿಕ ಹಲವು ಖಾಸಗಿ ಬಾಹ್ಯಾಕಾಶ ಸ್ಟಾರ್ಟ್‌ಅಪ್‌ಗಳು ವೇಗವಾಗಿ ಬೆಳೆಯುತ್ತಿವೆ. ಪಿಕ್ಸೆಲ್, ಧ್ರುವ ಸ್ಪೇಸ್, ಸ್ಕೈರೂಟ್ ಏರೋಸ್ಪೇಸ್, ಅಗ್ನಿಕುಲ್ ಕಾಸ್ಮೋಸ್ ಮತ್ತು ಬೆಲ್ಲಾಟ್ರಿಕ್ಸ್ ಏರೋಸ್ಪೇಸ್ ಸೇರಿದಂತೆ ಹಲವು ಸಂಸ್ಥೆಗಳು ದೊಡ್ಡ ಪ್ರಮಾಣದ ಹೂಡಿಕೆಗಳನ್ನು ಆಕರ್ಷಿಸುತ್ತಿವೆ. ಉತ್ತಮ ಸಂಬಳ ಮತ್ತು ಹೊಸ ಅವಕಾಶಗಳ ಕಾರಣ ಕೆಲವು ವಿಜ್ಞಾನಿಗಳು ಖಾಸಗಿ ವಲಯದತ್ತ ಮುಖ ಮಾಡುತ್ತಿರುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.

ಈ ರಾಜೀನಾಮೆಗಳ  ಜೊತೆಗೆ, ಇಸ್ರೋ ಇತ್ತೀಚೆಗೆ ಕೆಲವು ತಾಂತ್ರಿಕ ಸವಾಲುಗಳನ್ನೂ ಎದುರಿಸಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಗಗನಯಾನ, ಚಂದ್ರಯಾನ–4 ಹಾಗೂ ಮಂಗಳಯಾನ–2 ಸೇರಿದಂತೆ ಭಾರತದ ಮಹತ್ವಾಕಾಂಕ್ಷಿ ಬಾಹ್ಯಾಕಾಶ ಯೋಜನೆಗಳು ಮುಂದುವರಿದಿದ್ದು, ಅವುಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವತ್ತ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ.  ನಮ್ಮ ದೇಶವನ್ನು ಸ್ವತಂತ್ರವಾಗಿ ಬಾಹ್ಯಾಕಾಶಕ್ಕೆ ಮಾನವರನ್ನು ಕಳುಹಿಸುವ ನಾಲ್ಕನೇ ದೇಶವನ್ನಾಗಿ ಮಾಡುವ ಗುರಿಯನ್ನು ಇಸ್ರೋ ಹೊಂದಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (32)
    ಬೆಂಗಳೂರಿನಲ್ಲಿ ಬೃಹತ್ ‘ಜಿಸಿಸಿ’ ಸ್ಥಾಪನೆ ಘೋಷಿಸಿದ ಮೆಡ್‌ಟೆಕ್‌ ದೈತ್ಯ ‘ಡಿಪ್ಯೂ ಸಿಂಥೆಸ್’
    August 7, 2026 | 0
  • ಬಲಿಷ್ಠ (1)
    70 ಗಂಟೆ ಕೆಲಸದ ಚರ್ಚೆ ನಡುವೆ ಇನ್ಫೋಸಿಸ್‌ಗೆ 1.9 ಕೋಟಿ ರೂ. ದಂಡ; ಫ್ರಾನ್ಸ್‌ ಕಠಿಣ ಕ್ರಮ!
    July 29, 2026 | 0
  • Web Photo Editor 2026 07 24T101509.005
    ಉದ್ಯೋಗಿಗಳಿಗೆ ಸಂಕಷ್ಟ: ಅಮೆಜಾನ್, ಉಬರ್, ಇಂಟೆಲ್‌ನಲ್ಲಿ ಮತ್ತೆ ಉದ್ಯೋಗ ಕಡಿತ
    July 24, 2026 | 0
  • Web Photo Editor 2026 07 10T134749.588
    ಎಐ ಕ್ರಾಂತಿಗೆ 15,000 ತಜ್ಞರನ್ನು ಸಜ್ಜುಗೊಳಿಸುತ್ತಿದೆ ‘ಕಾಗ್ನಿಜೆಂಟ್’: ಏನಿದು ʼಫ್ರಾಂಟಿಯರ್‌ʼ ಪಡೆ?
    July 10, 2026 | 0
  • Untitled design 2026 07 01T152920.964
    ಇಂದಿನಿಂದ ಮನ್ರೇಗಾ ಬದಲು VB-G RAM G ಜಾರಿ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version