• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾಹ್ನವಿ ಕಂದುಲಾ ಪ್ರಕರಣ: ವಿದ್ಯಾರ್ಥಿನಿ ಕುಟುಂಬಕ್ಕೆ ₹262 ಕೋಟಿ ಪರಿಹಾರ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 12, 2026 - 3:40 pm
in Flash News, ದೇಶ, ವಿದೇಶ
0 0
0
Untitled design 2026 02 12T153741.833

RelatedPosts

ಬಿಕ್ಲು ಶಿವ ಪ್ರಕರಣ: ಶಾಸಕ ಬೈರತಿ ಬಸವರಾಜ್‌ ಅರೆಸ್ಟ್‌

ರಷ್ಯಾದಲ್ಲಿ ವಾಟ್ಸಾಪ್‌ ಬ್ಯಾನ್‌: 10 ಕೋಟಿ ಬಳಕೆದಾರರಿಗೆ ಬಿಗ್ ಶಾಕ್

ಕುಡಿದು ಪೊಲೀಸಪ್ಪನ ಅವಾಂತರಕ್ಕೆ 24ರ ಯುವತಿ ದುರಂತ ಸಾವು

ಸೋಷಿಯಲ್ ಮೀಡಿಯಾ ಹುಚ್ಚು: ನಿದ್ರೆಯಲ್ಲಿದ್ದ ತಂದೆಯ ಕತ್ತು ಸೀಳಿದ ಪಾಪಿ ಪುತ್ರಿ

ADVERTISEMENT
ADVERTISEMENT

ವಾಷಿಂಗ್ಟನ್: ಅಮೆರಿಕದ ಸಿಯಾಟಲ್‌ನಲ್ಲಿ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಕೊನೆಗೂ ನ್ಯಾಯ ಸಿಕ್ಕಿದೆ. ಈ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಸಿಯಾಟಲ್ ನಗರ ಆಡಳಿತವು ಜಾಹ್ನವಿ ಕುಟುಂಬಕ್ಕೆ 29 ಮಿಲಿಯನ್ ಡಾಲರ್ (ಅಂದಾಜು 262 ಕೋಟಿ ರೂಪಾಯಿ) ಬೃಹತ್ ಮೊತ್ತದ ಪರಿಹಾರವನ್ನು ಘೋಷಿಸಿದೆ. ಇದು ಕೇವಲ ಆರ್ಥಿಕ ಪರಿಹಾರವಲ್ಲ, ಬದಲಿಗೆ ವಿದ್ಯಾರ್ಥಿನಿಯ ಸಾವನ್ನು ಅಪಹಾಸ್ಯ ಮಾಡಿದ್ದ ಪೊಲೀಸರಿಗೆ ತಕ್ಕ ಶಾಸ್ತಿಯಾಗಿದೆ. jaahnavi-kandula-family-gets-262-crore-compensation-seattle-police-accident

ಏನಿದು ಘಟನೆ?

2023ರಲ್ಲಿ ಸಿಯಾಟಲ್‌ನಲ್ಲಿ ರಸ್ತೆ ದಾಟುತ್ತಿದ್ದ 23 ವರ್ಷದ ಜಾಹ್ನವಿ ಕಂದುಲಾ ಅವರಿಗೆ ವೇಗವಾಗಿ ಬಂದ ಪೊಲೀಸ್ ವಾಹನವೊಂದು ಡಿಕ್ಕಿ ಹೊಡೆದಿತ್ತು. ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಅವರು ವಾಹನವನ್ನು ಅತೀ ವೇಗವಾಗಿ ಚಲಾಯಿಸುತ್ತಿದ್ದ ಪರಿಣಾಮವಾಗಿ ಈ ಅಪಘಾತ ಸಂಭವಿಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಜಾಹ್ನವಿ ಸ್ಥಳದಲ್ಲೇ ಮೃತಪಟ್ಟಿದ್ದರು. ಇವರು ಸಿಯಾಟಲ್‌ನ ನಾರ್ತ್ ಈಸ್ಟರ್ನ್ ಯೂನಿವರ್ಸಿಟಿಯಲ್ಲಿ ಮಾಹಿತಿ ವ್ಯವಸ್ಥೆ (Information Systems) ವಿಷಯದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು.

ಈ ಪ್ರಕರಣವು ಜಾಗತಿಕ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು ಇದಕ್ಕೆ ಕಾರಣ ಪೊಲೀಸರ ಅಮಾನವೀಯ ವರ್ತನೆ. ಅಪಘಾತ ನಡೆದ ಸ್ಥಳದಲ್ಲಿದ್ದ ಡೇನಿಯಲ್ ಆಡೆರರ್ ಎಂಬ ಪೊಲೀಸ್ ಅಧಿಕಾರಿ, ಜಾಹ್ನವಿ ಅವರ ಸಾವನ್ನು ಗೇಲಿ ಮಾಡಿದ್ದ ದೃಶ್ಯಗಳು ಬಾಡಿ ಕ್ಯಾಮರಾದಲ್ಲಿ ದಾಖಲಾಗಿದ್ದವು. ಅವಳು ಸತ್ತಿದ್ದಾಳೆ, ಬಸ್ಸಿನ ಮೇಲ್ಛಾವಣಿಯ ಮೇಲೆ ಬಿದ್ದಿದ್ದಾಳೆ. ಅವಳ ಜೀವಕ್ಕೆ ಸೀಮಿತ ಮೌಲ್ಯವಿದೆ, ಕೇವಲ 11,000 ಡಾಲರ್‌ನ ಚೆಕ್ ಕೊಟ್ಟರೆ ಸಾಕು ಎಂದು ನಗುತ್ತಾ ಮಾತನಾಡಿದ್ದ ಆಡೆರರ್ ಮಾತುಗಳು ಭಾರತೀಯರನ್ನ ಕೆರಳಿಸಿತ್ತು.

ಜಾಹ್ನವಿ ಸಾವಿಗೆ ನ್ಯಾಯ ಸಿಗಬೇಕು ಎಂದು ಸಿಯಾಟಲ್ ನಾಗರಿಕರು ಮತ್ತು ಭಾರತೀಯ ಮೂಲದ ಜನರು ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದ್ದರು. ಇದರ ಫಲವಾಗಿ, ಅಪಘಾತಕ್ಕೆ ಕಾರಣರಾದ ಕೆವಿನ್ ಡೇವ್ ಮತ್ತು ಮೃತಳನ್ನು ಅಪಹಾಸ್ಯ ಮಾಡಿದ್ದ ಡೇನಿಯಲ್ ಆಡೆರರ್ ಇಬ್ಬರನ್ನೂ ಸೇವೆಯಿಂದ ವಜಾಗೊಳಿಸಲಾಯಿತು. ಅಲ್ಲದೆ ಕೆವಿನ್ ಅವರಿಗೆ 5 ಸಾವಿರ ಡಾಲರ್ ದಂಡ ವಿಧಿಸಲಾಯಿತು. ಆದರೆ, ಜಾಹ್ನವಿ ಕುಟುಂಬವು ಕ್ರಿಮಿನಲ್ ಮೊಕದ್ದಮೆ ಮತ್ತು ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಿತ್ತು.

ಸುದೀರ್ಘ ವಿಚಾರಣೆಯ ನಂತರ, ಸಿಯಾಟಲ್ ನಗರ ಆಡಳಿತವು ಈ ಬೃಹತ್ ಮೊತ್ತದ ಪರಿಹಾರ ನೀಡಲು ಒಪ್ಪಿಕೊಂಡಿದೆ. ವಕೀಲೆ ಎರಿಕಾ ಇವಾನ್ಸ್ ಈ ಬಗ್ಗೆ ಮಾತನಾಡಿ, ಜಾಹ್ನವಿ ಅವರ ಜೀವ ಅತ್ಯಂತ ಅಮೂಲ್ಯವಾಗಿತ್ತು. ಈ ಪರಿಹಾರವು ಅವರ ಕುಟುಂಬಕ್ಕೆ ಮತ್ತು ಸಮುದಾಯಕ್ಕೆ ಸಮಾಧಾನ ತರುತ್ತದೆ ಎಂದಿದ್ದಾರೆ. ಸಿಯಾಟಲ್ ನಗರ ಆಡಳಿತವು ಸಹ ಈ ಸಾವಿಗೆ ವಿಷಾದ ವ್ಯಕ್ತಪಡಿಸಿದ್ದು, ಈ ಹಣವು ಕಂದುಲಾ ಕುಟುಂಬಕ್ಕೆ ಸ್ವಲ್ಪ ಮಟ್ಟದ ಶಾಂತಿ ನೀಡಲಿ ಎಂದು ಆಶಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 12T201005.892

ಫೆ,14 ಧನುಷ್ ಜೊತೆ ಮೃಣಾಳ್‌ ಠಕೂರ್‌ ಮದುವೆ..! ಕಡೆಗೂ ಮೌನ ಮುರಿದ ನಟಿ ಹೇಳಿದ್ದೇನು..?

by ಯಶಸ್ವಿನಿ ಎಂ
February 12, 2026 - 8:11 pm
0

Untitled design 2026 02 12T194209.222

ಅಲ್ಲು ಅರ್ಜುನ್ ಭೇಟಿಗೆ 42 ಕಂಡೀಷನ್ಸ್​ ಅಪ್ಲೈ..? ಸ್ಷಷ್ಟನೆ ನೀಡಿದ ಅಲ್ಲು ಟೀಂ

by ಯಶಸ್ವಿನಿ ಎಂ
February 12, 2026 - 7:48 pm
0

Untitled design 2026 02 12T193141.853

ಜಗ್ಗೇಶ್ ಬ್ಯಾನ್ ವಿವಾದ ಮತ್ತೆ ಸದ್ದು, ಅಣ್ಣಾವ್ರು ಗೇಮ್ ಚೇಂಜರ್

by ಯಶಸ್ವಿನಿ ಎಂ
February 12, 2026 - 7:34 pm
0

Untitled design 2026 02 12T190955.397

ಬಿಕ್ಲು ಶಿವ ಪ್ರಕರಣ: ಶಾಸಕ ಬೈರತಿ ಬಸವರಾಜ್‌ ಅರೆಸ್ಟ್‌

by ಯಶಸ್ವಿನಿ ಎಂ
February 12, 2026 - 7:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 12T190955.397
    ಬಿಕ್ಲು ಶಿವ ಪ್ರಕರಣ: ಶಾಸಕ ಬೈರತಿ ಬಸವರಾಜ್‌ ಅರೆಸ್ಟ್‌
    February 12, 2026 | 0
  • Untitled design 2026 02 12T180413.971
    ರಷ್ಯಾದಲ್ಲಿ ವಾಟ್ಸಾಪ್‌ ಬ್ಯಾನ್‌: 10 ಕೋಟಿ ಬಳಕೆದಾರರಿಗೆ ಬಿಗ್ ಶಾಕ್
    February 12, 2026 | 0
  • Untitled design 2026 02 12T173255.339
    ಸೋಷಿಯಲ್ ಮೀಡಿಯಾ ಹುಚ್ಚು: ನಿದ್ರೆಯಲ್ಲಿದ್ದ ತಂದೆಯ ಕತ್ತು ಸೀಳಿದ ಪಾಪಿ ಪುತ್ರಿ
    February 12, 2026 | 0
  • Untitled design 2026 02 12T171134.921
    ಮೇಕ್ ಇನ್ ಇಂಡಿಯಾ’ಗೆ ರಫೇಲ್ ಬಲ: 114 ರಫೇಲ್ ಯುದ್ಧ ವಿಮಾನಗಳ ಬೃಹತ್ ಖರೀದಿಗೆ ಕೇಂದ್ರದ ಹಸಿರು ನಿಶಾನೆ
    February 12, 2026 | 0
  • Untitled design 2026 02 12T165048.047
    ಭಾರತಕ್ಕೆ ಬಾರದ ಹೊರತು ನಿಮ್ಮ ಅರ್ಜಿಯ ವಿಚಾರಣೆ ಅಸಾಧ್ಯ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ವಾರ್ನಿಂಗ್
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version