• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರವಾಸಿಗರಿದ್ದ ಬೋಟ್ ಮಗುಚಿ 7 ಮಂದಿ ಸಾ*ವು: ಹಲವರು ನಾಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 1, 2026 - 12:24 pm
in Flash News, ದೇಶ
0 0
0
Untitled design 2026 05 01T122009.585

RelatedPosts

ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ; ಮೋದಿ ಜೊತೆ ಮಾತುಕತೆ!

ಮುಂಬೈ: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕ ಸಾ*ವು

ಕೊಳವೆಬಾವಿಗೆ ಬಿದ್ದ ಬಾಲಕ; ರಕ್ಷಣೆಗೆ ಸೇನೆ, SDRF ಕಾರ್ಯಾಚರಣೆ

‘ಸಿಯಾ ಪಾಯಿಂಟ್’: ಲೋಹಗಡ ಕೋಟೆಗೆ ಹೆಚ್ಚಿದ ಪ್ರವಾಸಿಗರು!

ADVERTISEMENT
ADVERTISEMENT

ಜಬಲ್ಪುರ, ಮಧ್ಯಪ್ರದೇಶ: ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಭೀಕರ ದುರಂತ ಸಂಭವಿಸಿದ್ದು, ವಾಸಿಗರನ್ನು ಹೊತ್ತೊಯ್ಯುತ್ತಿದ್ದ ಕ್ರೂಸ್ ಬೋಟ್ ಒಂದು ಹಠಾತ್ ಬಿರುಗಾಳಿಗೆ ಸಿಲುಕಿ ನೀರಿನಲ್ಲಿ ಮಗುಚಿ ಬಿದ್ದಿದೆ. ಇದರಿಂದ ಏಳು ಮಂದಿ ಸಾವನ್ನಪ್ಪಿದ್ದಾರೆ. ನ್ನೂ 8 ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.

ಬೋಟ್ನಲ್ಲಿದ್ದ ಒಟ್ಟು 29 ಪ್ರವಾಸಿಗರಲ್ಲಿ ಕೇವಲ 15 ಮಂದಿ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಲೈಫ್ ಜಾಕೆಟ್ ಧರಿಸಿದ್ದ ಬೋಟ್ ಕ್ಯಾಪ್ಟನ್ ಮಹೇಶ್ ಪಟೇಲ್ ಬದುಕುಳಿದಿದ್ದು, ಆತನನ್ನು ರಕ್ಷಿಸಲಾಗಿದೆ.

ಬೋಟ್ ಸಂಪೂರ್ಣವಾಗಿ ನೀರಿನೊಳಗೆ ಮುಳುಗಿದೆ. ಇದರೊಳಗೆ ಕೆಲವು ಪ್ರವಾಸಿಗರು ಸಿಲುಕಿಕೊಂಡಿರುವ ಸಾಧ್ಯತೆಯಿದೆ. ರಾತ್ರಿಯ ಕತ್ತಲೆ ಮತ್ತು ನೀರಿನ ಅಬ್ಬರದಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆಯಾಗಿದೆ.

ರಾಜ್ಯ ವಿಪತ್ತು ಸ್ಪಂದನಾ ಪಡೆ (SDRF) ರಾತ್ರಿಯಿಡೀ ಶೋಧ ನಡೆಸಿತು. ಆದರೆ, ಹೆಚ್ಚಿನ ಸವಾಲು ಎದುರಾದ ಹಿನ್ನೆಲೆ ಭಾರತೀಯ ಸೇನೆಯನ್ನು ಕರೆಯಲಾಗಿದೆ. ಹೈದರಾಬಾದ್ ಮತ್ತು ಕೋಲ್ಕತ್ತಾದಿಂದ ಸೇನಾ ಹೆಲಿಕಾಪ್ಟರ್‌ಗಳನ್ನು ಕರೆಸಿಕೊಳ್ಳಲಾಗಿದೆ. NDRF ಮತ್ತು SDRF ತಂಡಗಳು ಸೇನೆಯ ಜೊತೆಗೂಡಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ದುರಂತಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಲೋಕೋಪಯೋಗಿ ಸಚಿವ ರಾಕೇಶ್ ಸಿಂಗ್ ಅವರು, “ಕ್ರೂಸ್ ಕಂಪನಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 30T222622.867

ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ; ಮೋದಿ ಜೊತೆ ಮಾತುಕತೆ!

by ಕವಿತಾ
June 30, 2026 - 10:35 pm
0

Untitled design 2026 06 30T220133.760

ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 10:03 pm
0

Untitled design 2026 06 30T214931.789

ಬಲರಾಮನ ದಿನಗಳು.. ಇದು ರೆಟ್ರೋ ಅಂಡರ್‌‌ವರ್ಲ್ಡ್ ಸಿನಿಮಾ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 9:53 pm
0

Untitled design 2026 06 30T213735.855

ಶತ್ರುಗಳ ಹೆಡೆಮುರಿ ಕಟ್ಟಲು ಶುರುವಾಯ್ತು ‘ಪ್ರಾಜೆಕ್ಟ್ 18’ ಆಪರೇಷನ್

by Hemanth Kumar S
June 30, 2026 - 9:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (6)
    ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್
    June 30, 2026 | 0
  • ಸಿ (5)
    ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ
    June 30, 2026 | 0
  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version