• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 17, 2026 - 11:25 am
in ದೇಶ
0 0
0
ಹ್ಮೋ (32)

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಜಿಲ್ಲೆಯ ದುರ್ಗಮ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣಾ ಪಡೆ (SOG) ಹಾಗೂ ಭಾರತೀಯ ಸೇನೆ ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರು ಹತರಾಗಿದ್ದಾರೆ.

ರಾತ್ರಿ ವೇಳೆ ಉಧಂಪುರದ ದಟ್ಟ ಅರಣ್ಯ ಪ್ರದೇಶದಲ್ಲಿ ಜಂಟಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾಗ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಯೋಧರು ಕಾರ್ಯಾಚರಣೆ ನಡೆಸಿದ್ದು, ಕೆಲಕಾಲ ತೀವ್ರ ಗುಂಡಿನ ಚಕಮಕಿ ನಡೆದಿದೆ. ಅಂತಿಮವಾಗಿ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

RelatedPosts

ಪ್ರಧಾನಿ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಪುರಿ ಕಡಲ ತೀರದಲ್ಲಿ ಅರಳಿದ ಮೋದಿ ಮರಳು ಕಲಾಕೃತಿ

76ನೇ ವಸಂತಕ್ಕೆ ಕಾಲಿಟ್ಟ ಮೋದಿ: ರಾಷ್ಟ್ರಪತಿ ಮುರ್ಮು ಸೇರಿ ಗಣ್ಯರಿಂದ ಶುಭಾಶಯಗಳ ಮಹಾಪೂರ

ಪ್ರಧಾನಿ ಮೋದಿ ಜನ್ಮದಿನ: 3 ದಿನಗಳ ಸೆಮಿಕಂಡಕ್ಟರ್ ಮೇಳ ಉದ್ಘಾಟಿಸಲಿರುವ ಮೋದಿ

ಪ್ರಧಾನಿ ಮೋದಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ

ADVERTISEMENT
ADVERTISEMENT

ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಭದ್ರತಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆ ಮುಂದುವರಿಸಿವೆ. ಕಾರ್ಯಾಚರಣೆಯ ವೇಳೆ ಎಕೆ ಸರಣಿಯ ರೈಫಲ್‌ಗಳು, ಮದ್ದುಗುಂಡುಗಳು ಹಾಗೂ ಸುಧಾರಿತ ಸಂವಹನ ಸಾಧನಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಯುದ್ಧೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತರಾದ ಇಬ್ಬರು ಉಗ್ರರು ಯಾವ ಭಯೋತ್ಪಾದಕ ಸಂಘಟನೆಗೆ ಸೇರಿದವರು ಹಾಗೂ ಅವರ ಗುರುತು ಮತ್ತು ಹಿನ್ನೆಲೆ ಏನು ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಇದೇ ವೇಳೆ, ಈ ತಿಂಗಳ ಆರಂಭದಲ್ಲಿ ಬುದ್ಗಾಮ್ ಜಿಲ್ಲೆಯ ಯುಸ್ಮಾರ್ಗ್ ಅರಣ್ಯ ಪ್ರದೇಶದಲ್ಲೂ ಭದ್ರತಾ ಪಡೆಗಳು ಮಹತ್ವದ ಕಾರ್ಯಾಚರಣೆ ನಡೆಸಿದ್ದವು. ಸೇನೆಯ 53 ರಾಷ್ಟ್ರೀಯ ರೈಫಲ್ಸ್ (RR) ಹಾಗೂ ವಿಶೇಷ ಪಡೆಗಳು ನಡೆಸಿದ ‘ಆಪರೇಷನ್ ಅಶ್ದರ್’ನಲ್ಲಿ ಲಷ್ಕರ್-ಎ-ತೊಯ್ಬಾ (LeT) ಕಮಾಂಡರ್, ಪಾಕಿಸ್ತಾನ ಮೂಲದ ಯಾಸಿರ್ ಹತನಾಗಿದ್ದ. ಈ ಹಿಂದೆ ಸುಲೈಮಾನ್ ಮೂಸಾ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದ ಯಾಸಿರ್, ಬಳಿಕ ಪ್ರತ್ಯೇಕ ಜಾಲವೊಂದನ್ನು ನಿರ್ಮಿಸಿಕೊಂಡು ಕಾಶ್ಮೀರದ ಎತ್ತರದ ಅರಣ್ಯ ಪ್ರದೇಶಗಳಲ್ಲಿ ಚಟುವಟಿಕೆ ನಡೆಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದರು.

ಕಾಶ್ಮೀರ ಕಣಿವೆಯ ಹೊರತಾಗಿ ಜಮ್ಮು ವಲಯದ ದೋಡಾ, ಕಿಶ್ತ್ವಾರ್ ಹಾಗೂ ಉಧಂಪುರ ಜಿಲ್ಲೆಗಳ ಪರ್ವತ ಮತ್ತು ಅರಣ್ಯ ಪ್ರದೇಶಗಳ ಮೇಲೂ ಭದ್ರತಾ ಪಡೆಗಳು ಕಟ್ಟುನಿಟ್ಟಿನ ನಿಗಾ ವಹಿಸಿವೆ. ಗಡಿಯಾಚೆಗಿನ ಉಗ್ರ ಸಂಘಟನೆಗಳು ಈ ದುರ್ಗಮ ಮಾರ್ಗಗಳನ್ನು ನುಸುಳುವಿಕೆಗೆ ಬಳಸಿಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸೇನೆ ಮತ್ತು ಪೊಲೀಸರು ಶೋಧ ಕಾರ್ಯಾಚರಣೆಗಳನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ಉಧಂಪುರದಲ್ಲಿ ನಡೆದ ಇತ್ತೀಚಿನ ಎನ್‌ಕೌಂಟರ್ ಬಳಿಕವೂ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಶೋಧ ಮುಂದುವರಿದಿದ್ದು, ಇನ್ನಷ್ಟು ಉಗ್ರರು ಅಡಗಿರುವ ಸಾಧ್ಯತೆಯನ್ನು ಪರಿಗಣಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಹ್ಮೋ (33)

ಪ್ರಧಾನಿ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಪುರಿ ಕಡಲ ತೀರದಲ್ಲಿ ಅರಳಿದ ಮೋದಿ ಮರಳು ಕಲಾಕೃತಿ

by ದಿಶಾ ಕೆ. ಎಸ್.
September 17, 2026 - 11:40 am
0

ಹ್ಮೋ (32)

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

by ದಿಶಾ ಕೆ. ಎಸ್.
September 17, 2026 - 11:25 am
0

ಹ್ಮೋ (31)

ಭಾರತ-ಅಮೆರಿಕ ವ್ಯಾಪಾರಕ್ಕೆ ಹೊಸ ಸಂಕಷ್ಟ? ರಷ್ಯಾ ತೈಲ ಖರೀದಿದಾರರಿಗೆ 100% ಸುಂಕದ ಅಸ್ತ್ರ!

by ದಿಶಾ ಕೆ. ಎಸ್.
September 17, 2026 - 10:41 am
0

ಹ್ಮೋ (29)

76ನೇ ವಸಂತಕ್ಕೆ ಕಾಲಿಟ್ಟ ಮೋದಿ: ರಾಷ್ಟ್ರಪತಿ ಮುರ್ಮು ಸೇರಿ ಗಣ್ಯರಿಂದ ಶುಭಾಶಯಗಳ ಮಹಾಪೂರ

by ದಿಶಾ ಕೆ. ಎಸ್.
September 17, 2026 - 10:21 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹ್ಮೋ (33)
    ಪ್ರಧಾನಿ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಪುರಿ ಕಡಲ ತೀರದಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
    September 17, 2026 | 0
  • ಹ್ಮೋ (29)
    76ನೇ ವಸಂತಕ್ಕೆ ಕಾಲಿಟ್ಟ ಮೋದಿ: ರಾಷ್ಟ್ರಪತಿ ಮುರ್ಮು ಸೇರಿ ಗಣ್ಯರಿಂದ ಶುಭಾಶಯಗಳ ಮಹಾಪೂರ
    September 17, 2026 | 0
  • ಹ್ಮೋ (28)
    ಪ್ರಧಾನಿ ಮೋದಿ ಜನ್ಮದಿನ: 3 ದಿನಗಳ ಸೆಮಿಕಂಡಕ್ಟರ್ ಮೇಳ ಉದ್ಘಾಟಿಸಲಿರುವ ಮೋದಿ
    September 17, 2026 | 0
  • ಹ್ಮೋ (26)
    ಪ್ರಧಾನಿ ಮೋದಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ
    September 17, 2026 | 0
  • ಹ್ಮೋ (25)
    ತಿರುಪತಿ ಭಕ್ತರಿಗೆ ಗುಡ್‌ನ್ಯೂಸ್; TTDಗೆ 25 ಅತ್ಯಾಧುನಿಕ ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version