• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಗೆಳತಿಯ ದೇಹವನ್ನು ಏಳು ಪೀಸ್ ಮಾಡಿ ಬಾವಿಗೆ ಎಸೆದ ಗೆಳೆಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 22, 2025 - 11:06 am
in ದೇಶ
0 0
0
Untitled design 2025 08 22t104418.650

RelatedPosts

ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ

ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್

ರಾಮ ಮಂದಿರಕ್ಕೆ ಬರುವ ಚಿನ್ನ & ಬೆಳ್ಳಿಯ ದೇಣಿಗೆ ಲೆಕ್ಕ ಇಡೋದಕ್ಕೂ ಹೊಸ ವ್ಯವಸ್ಥೆ..?

ರಾಮಮಂದಿರ ಹುಂಡಿ ಹಣ ಪ್ರಕರಣ: ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ನಕಾರ

ADVERTISEMENT
ADVERTISEMENT

ಉತ್ತರ ಪ್ರದೇಶ: ಝಾನ್ಸಿಯಲ್ಲಿ ರುಂಡವಿಲ್ಲದ ಮಹಿಳೆಯ ಶವವೊಂದು ಕಳೆದ ವಾರ ಪತ್ತೆಯಾಗಿತ್ತು. 35 ವರ್ಷದ ರಚನಾ ಯಾದವ್ ಎಂಬ ಮಹಿಳೆಯನ್ನು ಆಕೆಯ ಪ್ರಿಯಕರ, ಗ್ರಾಮದ ಮಾಜಿ ಮುಖ್ಯಸ್ಥ ಸಂಜಯ್ ಪಟೇಲ್, ತನ್ನ ಸಂಬಂಧಿ ಸಂದೀಪ್ ಪಟೇಲ್ ಮತ್ತು ಸ್ನೇಹಿತ ಪ್ರದೀಪ್ ಅಲಿಯಾಸ್ ದೀಪಕ್ ಅಹಿರ್ವಾರ್ ಜೊತೆ ಸೇರಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ರಚನಾ ತನ್ನನ್ನು ಮದುವೆಯಾಗುವಂತೆ ಸಂಜಯ್‌ನನ್ನು ಒತ್ತಡ ಹೇರಿದ್ದಳು. ಆದರೆ, ಈಗಾಗಲೇ ವಿವಾಹಿತನಾಗಿದ್ದ ಸಂಜಯ್‌ಗೆ ಇಬ್ಬರು ಮಕ್ಕಳಿದ್ದು, ಆತ ಇದನ್ನು ತಿರಸ್ಕರಿಸಿದ್ದ. ಆಗಸ್ಟ್ 9ರಂದು, ಸಂಜಯ್ ಮತ್ತು ಆತನ ಸಹಚರರು ರಚನಾಳ ಕತ್ತು ಹಿಸುಕಿ ಕೊಲೆ ಮಾಡಿದ್ದರು. ನಂತರ ಆಕೆಯ ದೇಹವನ್ನು ಏಳು ತುಂಡುಗಳಾಗಿ ಕತ್ತರಿಸಿ, ಚೀಲಗಳಲ್ಲಿ ತುಂಬಿ ಬಾವಿಗೆ ಎಸೆದಿದ್ದರು. ಗುರುತು ಸಿಗದಂತೆ ತಲೆ ಮತ್ತು ಕಾಲುಗಳನ್ನು ಲಖೇರಿ ನದಿಗೆ ಎಸೆಯಲಾಗಿತ್ತು. ಆಗಸ್ಟ್ 13ರಂದು ಕೊಳೆತ ಶವವನ್ನು ಗ್ರಾಮಸ್ಥರು ಪತ್ತೆ ಮಾಡಿದರು. ಬಾವಿಯನ್ನು ಸಂಪೂರ್ಣವಾಗಿ ಖಾಲಿ ಮಾಡಿದರೂ, ರುಂಡ ಸಿಗಲಿಲ್ಲ.

ಗ್ರಾಮಸ್ಥರು ಶವವನ್ನು ರಚನಾಳದ್ದು ಎಂದು ಶಂಕಿಸಿ, ಆಕೆಯ ಸಹೋದರ ದೀಪಕ್ ಯಾದವ್‌ಗೆ ಮಾಹಿತಿ ನೀಡಿದರು. ಫೋನ್ ದಾಖಲೆಗಳನ್ನು ಪರಿಶೀಲಿಸಿದಾಗ ಸಂಜಯ್ ಜೊತೆ ರಚನಾ ಪದೇ ಪದೇ ಸಂಪರ್ಕದಲ್ಲಿದಿದ್ದು ಕಂಡುಬಂದಿತ್ತು. ತಡರಾತ್ರಿ ಸಂಜಯ್‌ನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆತ ಕೊಲೆಯನ್ನು ಒಪ್ಪಿಕೊಂಡಿದ್ದಾನೆ.

ಮಾಲ್ವಾರ ಗ್ರಾಮದ ನಿವಾಸಿಯಾದ ರಚನಾ, ಈ ಹಿಂದೆ ಎರಡು ಬಾರಿ ವಿವಾಹವಾಗಿದ್ದಳು ಮತ್ತು ಎರಡು ಮಕ್ಕಳಿದ್ದರು. ಎರಡನೇ ಗಂಡನನ್ನು ತೊರೆದ ಬಳಿಕ, ಆಕೆ ಮಹೇಬಾದ ಶಿವರಾಜ್ ಯಾದವ್ ಜೊತೆ ವಾಸವಾಗಿದ್ದಳು.

ಪೊಲೀಸರು ಸಂಜಯ್ ಮತ್ತು ಸಂದೀಪ್‌ನನ್ನು ಬಂಧಿಸಿದ್ದಾರೆ, ಆದರೆ ಪ್ರದೀಪ್ ತಲೆಮರೆಸಿಕೊಂಡಿದ್ದಾನೆ. ಆತನನ್ನು ಹಿಡಿದುಕೊಡುವವರಿಗೆ ಎಸ್‌ಎಸ್‌ಪಿ ಮೂರ್ತಿ 25,000 ರೂ. ಬಹುಮಾನ ಘೋಷಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (16)

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

by ಶಾಲಿನಿ ಕೆ. ಡಿ
July 6, 2026 - 11:26 pm
0

ಹೆಂಡ್ತಿಯರ (15)

ಟೀಸರ್‌ನಲ್ಲೇ ಮೋಡಿ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ

by ಶಾಲಿನಿ ಕೆ. ಡಿ
July 6, 2026 - 11:05 pm
0

ಹೆಂಡ್ತಿಯರ (14)

ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ

by ಶಾಲಿನಿ ಕೆ. ಡಿ
July 6, 2026 - 10:47 pm
0

ಹೆಂಡ್ತಿಯರ (13)

ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
July 6, 2026 - 10:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (12)
    ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ
    July 6, 2026 | 0
  • ಹೆಂಡ್ತಿಯರ (11)
    ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್
    July 6, 2026 | 0
  • ಹೆಂಡ್ತಿಯರ (9)
    ರಾಮ ಮಂದಿರಕ್ಕೆ ಬರುವ ಚಿನ್ನ & ಬೆಳ್ಳಿಯ ದೇಣಿಗೆ ಲೆಕ್ಕ ಇಡೋದಕ್ಕೂ ಹೊಸ ವ್ಯವಸ್ಥೆ..?
    July 6, 2026 | 0
  • ಹೆಂಡ್ತಿಯರ (7)
    ರಾಮಮಂದಿರ ಹುಂಡಿ ಹಣ ಪ್ರಕರಣ: ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ನಕಾರ
    July 6, 2026 | 0
  • Untitled design 2026 07 06T160852.759
    ರಾಮ ಮಂದಿರ ದೇಣಿಗೆ ಹಗರಣ: ಮೌನ ಮುರಿದ ಟ್ರಸ್ಟ್ ಅಧ್ಯಕ್ಷ
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version