• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆ ಮನೆಯಲ್ಲಿ ಘೋರ ದುರಂತ: ವ್ಯಕ್ತಿಯ ಉಸಿರು ನಿಲ್ಲಿಸಿದ ರಸಗುಲ್ಲ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 16, 2026 - 4:07 pm
in Flash News, ದೇಶ
0 0
0
Untitled design 2026 03 16T154519.875

ರಾಂಚಿ, ಮಾ.16: ರಸಗುಲ್ಲ ತಿನ್ನುವ ವೇಳೆ ಅದು ಗಂಟಲಲ್ಲಿ ಸಿಲುಕಿ 41 ವರ್ಷದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಜಾರ್ಖಂಡ್‌ನ ಹಳ್ಳಿಯೊಂದರಲ್ಲಿ ನಡೆದ ಮದುವೆ ಸಮಾರಂಭದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು 41 ವರ್ಷದ ಲಲಿತ್ ಸಿಂಗ್ ಎಂದು ಗುರುತಿಸಲಾಗಿದೆ. ಅವರು ಶುಕ್ರವಾರ (ಮಾರ್ಚ್ 13) ರಾತ್ರಿ ತಮ್ಮ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರು. ಗ್ರಾಮದಲ್ಲೇ ನಡೆಯುತ್ತಿದ್ದ ಮದುವೆ ಕಾರ್ಯಕ್ರಮದಲ್ಲಿ ಲಲಿತ್ ಸಿಂಗ್ ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಗ್ರಾಮಸ್ಥರೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತಿದ್ದರು.

RelatedPosts

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್

ADVERTISEMENT
ADVERTISEMENT

ಮದುವೆಯ ವಿವಿಧ ಆಚರಣೆಗಳಲ್ಲಿ ಭಾಗವಹಿಸಿದ ಬಳಿಕ ಅತಿಥಿಗಳಿಗೆ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಲಲಿತ್ ಸಿಂಗ್ ಸಹ ಇತರರಂತೆ ಊಟವನ್ನು ಸವಿದ ಬಳಿಕ ರಸಗುಲ್ಲವನ್ನು ತಿನ್ನಲು ಮುಂದಾಗಿದ್ದಾನೆ. ಲಲಿತ್ ಸಿಂಗ್ ರಸಗುಲ್ಲವನ್ನು ತಿನ್ನುತ್ತಿದ್ದಾಗ ಅದು ಅಕಸ್ಮಾತ್ ಅವರ ಗಂಟಲಲ್ಲಿ ಸಿಲುಕಿಕೊಂಡಿದೆ. ಕೆಲವು ಕ್ಷಣಗಳಲ್ಲೇ ಅವರ ಮುಖ ಬಿಳಿಯಾಗತೊಡಗಿತು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿತು.

ಕುಟುಂಬದವರು ಹಾಗೂ ಅಲ್ಲಿದ್ದವರು ತಕ್ಷಣವೇ ಲಲಿತ್ ಸಿಂಗ್‌ಗೆ ಸಹಾಯ ಮಾಡಲು ಮುಂದಾದರು. ಅವರ ಗಂಟಲಲ್ಲಿ ಸಿಲುಕಿದ್ದ ರಸಗುಲ್ಲವನ್ನು ಹೊರತೆಗೆಯಲು ಪ್ರಯತ್ನಿಸಿದರು. ನಂತರ ನೀರು ಕುಡಿಸಲು ಪ್ರಯತ್ನಿಸಿದರು. ಕೆಲವರು ಬೆನ್ನಿಗೆ ತಟ್ಟುವ ಮೂಲಕ ಆಹಾರ ಹೊರಬರುವಂತೆ ಮಾಡಲು ಯತ್ನಿಸಿದರು. ಆದರೆ ಯಾವುದೂ ಸಾದ್ಯವಾಗಲಿಲ್ಲ.

ಆದರೆ ಸ್ವಲ್ಪ ಸಮಯದಲ್ಲೇ ಲಲಿತ್ ಸಿಂಗ್ ಅವರಿಗೆ ಉಸಿರಾಟ ಸಮಸ್ಯೆ ಹೆಚ್ಚಾಯಿತು. ನಂತರ ಕುಟುಂಬದವರು ತಡಮಾಡದೆ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ತಕ್ಷಣವೇ ಅವರನ್ನು ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಯಿತು.

ಆಸ್ಪತ್ರೆಯಲ್ಲಿ ವೈದ್ಯರು ಲಲಿತ್ ಸಿಂಗ್ ಅವರನ್ನು ತಕ್ಷಣ ಪರೀಕ್ಷಿಸಿದರು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರ ಸ್ಥಿತಿ  ಗಂಭೀರವಾಗಿತ್ತು. ವೈದ್ಯರು ಎಲ್ಲಾ ಪ್ರಯತ್ನಗಳನ್ನು ಮಾಡಿದರೂ ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಕೊನೆಗೆ ಲಲಿತ್ ಸಿಂಗ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

ರಸಗುಲ್ಲ ಗಂಟಲಲ್ಲಿ ಸಿಲುಕಿಕೊಂಡ ಪರಿಣಾಮ ಉಸಿರಿನ ಮಾರ್ಗ ಸಂಪೂರ್ಣವಾಗಿ ತಡೆಹಿಡಿದಿತ್ತು.. ಆಮ್ಲಜನಕ ಕೊರತೆಯಿಂದಾಗಿ ಅವರು ಅಕಸ್ಮಾತ್ ಸಾವಿಗೀಡಾದರು ಎಂದು ವೈದ್ಯರು ತಿಳಿಸಿದ್ದಾರೆ. ಶನಿವಾರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ನಂತರ ಲಲಿತ್ ಸಿಂಗ್ ಅವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

Your paragraph text (90)

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

by ದಿಶಾ ಕೆ. ಎಸ್.
October 16, 2026 - 5:15 pm
0

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version