• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ ಗೆದ್ದ 19ರ ಹರೆಯದ ಕಾಜಿಯಾ ಲಿಜ್ ಮೆಜೋ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 24, 2026 - 2:31 pm
in ದೇಶ
0 0
0
ಹೆಚ್ಚು (11)

ಜೈಪುರ: ಕೇರಳದ 19 ವರ್ಷದ ಕಾನೂನು ವಿದ್ಯಾರ್ಥಿನಿ ಕಾಜಿಯಾ ಲಿಜ್ ಮೆಜೊ ಅವರು ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ನಡೆದ ಅದ್ದೂರಿ ಗ್ರ್ಯಾಂಡ್ ಫಿನಾಲೆಯಲ್ಲಿ 52 ಸ್ಪರ್ಧಿಗಳನ್ನು ಹಿಂದಿಕ್ಕಿ ಕಾಜಿಯಾ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟ ಗೆದ್ದ ಕೇರಳದ ಮೊದಲ ಯುವತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಮುಂಬರುವ ನವೆಂಬರ್‌ನಲ್ಲಿ ಪೋರ್ಟೊ ರಿಕೊದಲ್ಲಿ ನಡೆಯಲಿರುವ 75ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಕಾಜಿಯಾ ಲಿಜ್ ಮೆಜೊ ಭಾರತವನ್ನು ಪ್ರತಿನಿಧಿಸಲಿದ್ದಾರೆ. ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿರುವ ಅವರು, ಇದೀಗ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಪರವಾಗಿ ಸ್ಪರ್ಧಿಸಲು ಸಜ್ಜಾಗುತ್ತಿದ್ದಾರೆ.

RelatedPosts

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಕಾರಿಗೆ 3,400 ಕಿಸ್ ಕೊಟ್ಟ ಗರ್ಲ್‌ಫ್ರೆಂಡ್; ₹5,500 ಫೈನ್ ಕಟ್ಟಿದ ಬಾಯ್‌ಫ್ರೆಂಡ್‌!

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್

ADVERTISEMENT
ADVERTISEMENT

ಗ್ರ್ಯಾಂಡ್ ಫಿನಾಲೆಯ ಅಂತಿಮ ಸುತ್ತಿನಲ್ಲಿ ಕಾಜಿಯಾ ತಮ್ಮ ಆತ್ಮವಿಶ್ವಾಸ, ಬುದ್ಧಿವಂತಿಕೆ ಮತ್ತು ವೇದಿಕೆ ಮೇಲಿನ ತೀರ್ಪುಗಾರರ ಗಮನ ಸೆಳೆದರು. ತಮಿಳುನಾಡಿನ ವೈಷ್ಣವಿ ಗಣೇಶ್ ಅವರು ಮೊದಲ ರನ್ನರ್ ಅಪ್ ಸ್ಥಾನ ಪಡೆದರೆ, ಗುಜರಾತ್‌ನ ಅನುಶ್ರೀ ಸತವ್ಲೇಕರ್ ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಇದೇ ವೇಳೆ ಅನುಶ್ರೀ ಅವರಿಗೆ ‘ಮಿಸ್ ಇಂಟರ್‌ನ್ಯಾಷನಲ್ ಇಂಡಿಯಾ 2026’ ಕಿರೀಟವೂ ಲಭಿಸಿದೆ.

2025ರ ‘ಮಿಸ್ ಯೂನಿವರ್ಸ್ ಇಂಡಿಯಾ’ ವಿಜೇತೆ ಮಣಿಕಾ ವಿಶ್ವಕರ್ಮ ಅವರು ಈ ಬಾರಿಯ ಹೊಸ ವಿಜೇತೆ ಕಾಜಿಯಾ ಲಿಜ್ ಮೆಜೊ ಅವರಿಗೆ ಕಿರೀಟ ತೊಡಿಸಿದರು. ಮಾಜಿ ಮಿಸ್ ಯೂನಿವರ್ಸ್ ಸುಶ್ಮಿತಾ ಸೇನ್ ನೇತೃತ್ವದ ತೀರ್ಪುಗಾರರ ಮಂಡಳಿಯಲ್ಲಿ ನಟಿಯರಾದ ಊರ್ವಶಿ ರೌಟೇಲಾ ಮತ್ತು ಸೆಲೀನಾ ಜೇಟ್ಲಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕೇರಳದ ಮಾವೇಲಿಕ್ಕರ ಮೂಲದ ಕಾಜಿಯಾ ಪ್ರಸ್ತುತ ಕಾನೂನು ವ್ಯಾಸಂಗ ಮಾಡುತ್ತಿದ್ದಾರೆ. 2007ರಲ್ಲಿ ಜನಿಸಿದ ಅವರು ತಮ್ಮ ಶಾಲಾ ಶಿಕ್ಷಣವನ್ನು ಅಬುಧಾಬಿಯಲ್ಲಿ ಪೂರ್ಣಗೊಳಿಸಿದ್ದಾರೆ. ಬಾಲ್ಯದಿಂದಲೇ ಸೌಂದರ್ಯ ಸ್ಪರ್ಧೆ ಹಾಗೂ ಮಾಡೆಲಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ಕಾಜಿಯಾ, ತಮ್ಮ 17ನೇ ವಯಸ್ಸಿನಲ್ಲೇ ‘ಮಿಸ್ ಟೀನ್ ದಿವ್ಯಾ 2024’ ಪ್ರಶಸ್ತಿಯನ್ನು ಗೆದ್ದು ಗಮನ ಸೆಳೆದಿದ್ದರು.

ಅದಾದ ಬಳಿಕ ‘ಮಿಸ್ ಟೀನ್ ಇಂಟರ್‌ನ್ಯಾಷನಲ್ 2025’ ಸ್ಪರ್ಧೆಯಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದರು. ಈ ವರ್ಷ ನಡೆದ ‘ಮಿಸ್ ಯೂನಿವರ್ಸ್ ಕೇರಳ 2026’ ಸ್ಪರ್ಧೆಯಲ್ಲೂ ಕಿರಿಯ ಸ್ಪರ್ಧಿಯಾಗಿ ಕಿರೀಟ ಮುಡಿಗೇರಿಸಿಕೊಂಡಿದ್ದರು. ಇದೀಗ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲೂ ಗೆದ್ದು, ತಮ್ಮ ಯಶಸ್ಸಿನ ಪಯಣವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ.

ನಟನೆ ಕ್ಷೇತ್ರದಲ್ಲಿಯೂ ಕಾಜಿಯಾ ಈಗಾಗಲೇ ಹೆಜ್ಜೆ ಇಟ್ಟಿದ್ದಾರೆ. ಮಲಯಾಳಂನ ‘ಶೈಲಾಕ್’ ಸಿನಿಮಾದ ಮೂಲಕ ಅವರು ಚಿತ್ರರಂಗಕ್ಕೆ ಪ್ರವೇಶಿಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಶ್ (2)

ಈದ್ ಮಿಲಾದ್‌ಗೆ ಶಿವಮೊಗ್ಗದಲ್ಲಿ ಬಿಗಿ ರೂಲ್ಸ್; ಬೈಕ್ Rally, ಡಿಜೆ ಬಳಕೆಗೆ ನಿರ್ಬಂಧ!

by ಕವಿತಾ
August 25, 2026 - 4:38 pm
0

ಯಶ್ (1)

ಹಾನಗಲ್ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು; ಮೃತದೇಹವಿಟ್ಟು ಕುಟುಂಬಸ್ಥರ ಪ್ರತಿಭಟನೆ!

by ಕವಿತಾ
August 25, 2026 - 4:23 pm
0

ಯಶ್

ತಮಿಳು ನೆಲದಲ್ಲಿ MGR, ತಲೈವಾ, ದಳಪತಿನ ನೆನೆದ ಯಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 25, 2026 - 4:08 pm
0

Untitled design (12)

ರಿಲೀಸ್‌ಗೂ ಮುನ್ನವೇ ಕೋರ್ಟ್ ಮೆಟ್ಟಿಲೇರಿದ ‘ಟಾಕ್ಸಿಕ್’: ಮಾನಹಾನಿಕರ ಪ್ರಚಾರಕ್ಕೆ ತಡೆ

by ಕವಿತಾ
August 25, 2026 - 3:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (10)
    ಕಾರಿಗೆ 3,400 ಕಿಸ್ ಕೊಟ್ಟ ಗರ್ಲ್‌ಫ್ರೆಂಡ್; ₹5,500 ಫೈನ್ ಕಟ್ಟಿದ ಬಾಯ್‌ಫ್ರೆಂಡ್‌!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
  • Image 59ae6204
    ಬಂಗಾರ ಪ್ರಿಯರಿಗೆ ಕೊಂಚ ರಿಲೀಫ್: ಚಿನ್ನದ ಬೆಲೆ ಇಳಿಕೆ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version