• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ʼನಿಮ್ಮ ಕೆಲಸ ನೀವು ನೋಡಿʼ-ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ತಿರುಗೇಟು

admin by admin
March 8, 2026 - 4:51 pm
in Flash News, ದೇಶ, ವಿದೇಶ
0 0
0
Untitled design (97)

RelatedPosts

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

ಸೋನಿಯಾ ಗಾಂಧಿ ಪುಸ್ತಕಕ್ಕೆ ಬ್ರೇಕ್‌?: ಆತ್ಮಕಥೆ ಸುತ್ತ ರಾಜಕೀಯ ಕದನ!

ADVERTISEMENT
ADVERTISEMENT

ದೆಹಲಿ: ಭಾರತದ ಸಾರ್ವಭೌಮತ್ವದ ವಿಷಯದಲ್ಲಿ ಮೂಗು ತೂರಿಸಿದ ಅಮೆರಿಕದ ಧೋರಣೆಗೆ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಷ್ಯಾದಿಂದ ತೈಲ ಖರೀದಿಸಲು ಅಮೆರಿಕವು ಭಾರತಕ್ಕೆ ಅನುಮತಿ ನೀಡಿದೆ ಎಂಬ ಉನ್ನತ ಅಧಿಕಾರಿಯೊಬ್ಬರ ಹೇಳಿಕೆಯನ್ನು ಕಮಲ್ ಹಾಸನ್ ತರಾಟೆಗೆ ತೆಗೆದುಕೊಂಡಿದ್ದು, ನಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ನೇರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಫಾಕ್ಸ್ ಬ್ಯುಸಿನೆಸ್‌ಗೆ ನೀಡಿದ ಸಂದರ್ಶನದಲ್ಲಿ ಅಮೆರಿಕದ ಖಜಾನೆ ಕಾರ್ಯದರ್ಶಿ ಮತ್ತು ಅಧ್ಯಕ್ಷ ಟ್ರಂಪ್ ಅವರ ಆಪ್ತ ಸಹಾಯಕ ಸ್ಕಾಟ್ ಬೆಸೆಂಟ್ ಒಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಡೆಯುತ್ತಿರುವುದರಿಂದ ಇಂಧನದ ಅಭಾವ ಉಂಟಾಗಿದೆ. ಹಾಗಾಗಿ, ರಷ್ಯಾದ ತೈಲವನ್ನು ಸ್ವೀಕರಿಸಲು ನಾವು ಭಾರತಕ್ಕೆ ಅನುಮತಿ ನೀಡಿದ್ದೇವೆ ಎಂದು ಅವರು ಹೇಳಿದ್ದರು. ಈ ಅನುಮತಿ (Permission) ಎಂಬ ಪದವು ಭಾರತದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಮಕ್ಕಳ್ ನೀಧಿ ಮೈಯಂ (MNM) ಪಕ್ಷದ ನಾಯಕ ಹಾಗೂ ರಾಜ್ಯಸಭಾ ಸಂಸದ ಕಮಲ್ ಹಾಸನ್ ಅವರು ತಮ್ಮ ‘X’ (ಟ್ವಿಟರ್) ಖಾತೆಯಲ್ಲಿ ಅಮೆರಿಕ ಅಧ್ಯಕ್ಷರನ್ನು ಉದ್ದೇಶಿಸಿ ಬಹಿರಂಗ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ, ಆತ್ಮೀಯ ಶ್ರೀ ಅಧ್ಯಕ್ಷರೇ, ನಾವು ಭಾರತದ ಜನರು ಸ್ವತಂತ್ರ ಮತ್ತು ಸಾರ್ವಭೌಮ ರಾಷ್ಟ್ರಕ್ಕೆ ಸೇರಿದವರು. ನಾವು ಇನ್ನು ಮುಂದೆ ದೂರದ ವಿದೇಶಿ ಅಧಿಕಾರಿಗಳ ಆದೇಶಗಳನ್ನು ತೆಗೆದುಕೊಳ್ಳುವುದಿಲ್ಲ. ದಯವಿಟ್ಟು ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನಿಮ್ಮ ಸ್ವಂತ ವ್ಯವಹಾರವನ್ನು ನೀವು ನೋಡಿಕೊಳ್ಳಿ ಎಂದು ಕಮಲ್ ಹಾಸನ್ ಗುಡುಗಿದ್ದಾರೆ.

ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತದೆಯೇ ಹೊರತು ಯಾವುದೇ ದೇಶದ ಅಪ್ಪಣೆಗೆ ಕಾಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಸ್ಪಷ್ಟನೆ 

ಅಮೆರಿಕದ ಅಧಿಕಾರಿಯ ಹೇಳಿಕೆಯನ್ನು ಕೇಂದ್ರ ಸರ್ಕಾರವೂ ತಳ್ಳಿಹಾಕಿದೆ. ಭಾರತವು ತನ್ನ ಕಚ್ಚಾ ತೈಲ ಮೂಲಗಳನ್ನು 27 ರಿಂದ 40 ದೇಶಗಳಿಗೆ ವೈವಿಧ್ಯಗೊಳಿಸಿದೆ. ರಾಷ್ಟ್ರೀಯ ಹಿತಾಸಕ್ತಿಯಲ್ಲಿ ನಮಗೆ ಎಲ್ಲಿ ಕೈಗೆಟುಕುವ ದರದಲ್ಲಿ ತೈಲ ಸಿಗುತ್ತದೆಯೋ ಅಲ್ಲಿಂದ ನಾವು ಖರೀದಿಸುತ್ತೇವೆ. ಇದಕ್ಕಾಗಿ ನಾವು ಬೇರೆ ದೇಶದ ಅನುಮತಿಯನ್ನು ಅವಲಂಬಿಸಿಲ್ಲ ಎಂದು ಕೇಂದ್ರ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವಿಷಯವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಭಾರತದ ವಿದೇಶಾಂಗ ನೀತಿಯು ಜನರ ಸಾಮೂಹಿಕ ಇಚ್ಛೆಯಿಂದ ಇರಬೇಕಿತ್ತು. ಆದರೆ ಇಂದು ಅಮೆರಿಕದ ಅಧಿಕಾರಿಗಳು ನಮಗೆ ಅನುಮತಿ ನೀಡುವ ಸ್ಥಿತಿ ಬಂದಿರುವುದು ಶೋಚನೀಯ ಎಂದು ಟೀಕಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 30T113131.159

ಇಂದಿನಿಂದ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಟೂರ್ನಿ ಆರಂಭ: ಅಲ್ಕರಾಜ್ ಮೇಲೆ ಭಾರೀ ನಿರೀಕ್ಷೆ!

by ದಿಶಾ ಕೆ. ಎಸ್.
August 30, 2026 - 11:32 am
0

Untitled design 2026 08 30T103750.391

ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಇಳಿಕೆ

by ದಿಶಾ ಕೆ. ಎಸ್.
August 30, 2026 - 10:39 am
0

Untitled design 2026 08 30T102209.649

ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!

by ದಿಶಾ ಕೆ. ಎಸ್.
August 30, 2026 - 10:23 am
0

Untitled design 2026 08 30T093556.149

ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

by ದಿಶಾ ಕೆ. ಎಸ್.
August 30, 2026 - 9:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version