• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಾರವಾರದಲ್ಲಿ ಕಾರ್ಯಾಚರಣೆಗಿಳಿದ ಐಎನ್‌ಎಸ್ ಮಾಲವನ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 6, 2026 - 12:30 pm
in ದೇಶ
0 0
0
ಬಲಿಷ್ಠ (29)

ಬೆಂಗಳೂರು: ಭಾರತೀಯ ನೌಕಾಪಡೆಗೆ ಇತ್ತೀಚೆಗೆ ಅತ್ಯಾಧುನಿಕ ‘ಐಎನ್‌ಎಸ್ ಮಾಲವನ್‌’ ಯುದ್ಧನೌಕೆ ಸೇರ್ಪಡೆಗೊಂಡಿತ್ತು. ಇದರ ನಿರ್ಮಾಣಕ್ಕೆ ಅಗತ್ಯವಿದ್ದ ಶೇ. 100ರಷ್ಟು ವಿಶೇಷ ಉಕ್ಕನ್ನು ಪ್ರಸಿದ್ಧ ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ ಪೂರೈಸಿದೆ. ಜುಲೈ 22, 2026 ರಂದು ಕರ್ನಾಟಕದ ಕಾರವಾರದಲ್ಲಿರುವ ಕದಂಬ ನೌಕಾನೆಲೆಯಲ್ಲಿ ಈ ನೌಕೆಯನ್ನು ಅಧಿಕೃತವಾಗಿ ನೌಕಾಪಡೆಗೆ ಸೇರ್ಪಡೆಗೊಳಿಸಲಾಗಿತ್ತು.

ಭಾರತದ ರಕ್ಷಣಾ ವಲಯ ಮತ್ತು ಕಡಲ ಭದ್ರತೆಯಲ್ಲಿ ಈ ನೌಕೆ ಪ್ರಮುಖ ಪಾತ್ರ ವಹಿಸಲಿದ್ದು, ‘ಮೇಕ್ ಇನ್ ಇಂಡಿಯಾ’ ಯೋಜನೆಗೆ ಈ ಸಾಧನೆ ದೊಡ್ಡ ಬೂಸ್ಟ್ ನೀಡಿದೆ.

RelatedPosts

2013ರ ಅತ್ಯಾಚಾರ ಪ್ರಕರಣ: ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ದೋಷಿ-ಬಾಂಬೆ ಹೈಕೋರ್ಟ್ ತೀರ್ಪು

ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ

ಉದ್ಯಮಗಳಲ್ಲಿ ಎಐ ಕ್ರಾಂತಿ: 73% ಕಂಪನಿಗಳಿಗೆ ಸಿಗ್ತಿದೆ ಲಾಭ, ಆದ್ರೂ ಕಾಡುತ್ತಿದೆ ʼಡೇಟಾʼ ಕೊರತೆಯ ಚಿಂತೆ!

ಮೋದಿ ವೀಡಿಯೊ ಡಿಲೀಟ್ ಪ್ರಕರಣ: ಕ್ಷಮೆ ಕೋರಿದ ಮಾರ್ಕ್ ಜುಕರ್‌ಬರ್ಗ್

ADVERTISEMENT
ADVERTISEMENT

ಐಎನ್‌ಎಸ್ ಮಾಲವನ್‌ ಯುದ್ಧನೌಕೆಯ ವಿಶೇಷತೆಗಳೇನು?

ಕೊಚ್ಚಿನ್ ಶಿಪ್‌ಯಾರ್ಡ್ ಲಿ. ನಿರ್ಮಿಸಿರುವ ಈ ನೌಕೆಯು ಜಲಾಂತರ್ಗಾಮಿ ನಿರೋಧಕ ಯುದ್ಧನೌಕೆ ಆಗಿದೆ. ಸಮುದ್ರದೊಳಗಿನ ಕಣ್ಗಾವಲು, ಶತ್ರುಗಳ ಜಲಾಂತರ್ಗಾಮಿ ನೌಕೆಗಳನ್ನು ಹೊಡೆದುರುಳಿಸುವುದು ಹಾಗೂ ಕರಾವಳಿ ಭದ್ರತೆಗೆ ಇದು ಹೇಳಿಮಾಡಿಸಿದ ನೌಕೆಯಾಗಿದೆ. ಈ ನೌಕೆಯನ್ನು ಶೇ. 80ಕ್ಕೂ ಹೆಚ್ಚು ದೇಶೀಯ ವಸ್ತುಗಳನ್ನೇ ಬಳಸಿ ನಿರ್ಮಿಸಲಾಗಿದ್ದು, ಇದು ಕೇಂದ್ರ ಸರ್ಕಾರದ ಆತ್ಮನಿರ್ಭರ್ ಭಾರತ್ ಹಾಗೂ ವಿಕಸಿತ ಭಾರತ ಗುರಿಗಳಿಗೂ ಶಕ್ತಿ ತುಂಬಿದೆ.

ನೌಕಾಪಡೆಗಾಗಿ ‘ಮಾಹೆ’ ಸರಣಿಯ ಒಟ್ಟು 8 ಯುದ್ಧನೌಕೆಗಳನ್ನು ನಿರ್ಮಿಸಲಾಗುತ್ತಿದ್ದು, ಅದರಲ್ಲಿ ಐಎನ್‌ಎಸ್ ಮಾಲವನ್‌ ಎರಡನೇ ನೌಕೆಯಾಗಿದೆ.

ಗುಜರಾತ್‌ನಲ್ಲಿ ತಯಾರಾದ ವಿಶೇಷ ‘ಉಕ್ಕು’

ನೌಕಾಪಡೆಯ ಹಡಗುಗಳಿಗೆ ಸಾಮಾನ್ಯ ಉಕ್ಕನ್ನು ಬಳಸುವಂತಿಲ್ಲ. ಅದಕ್ಕಾಗಿ ಗುಜರಾತ್‌ನ ಹಜೀರಾದಲ್ಲಿರುವ ಎಎಂ/ಎನ್ಎಸ್ ಇಂಡಿಯಾ ಘಟಕದಲ್ಲಿ ಅತ್ಯುನ್ನತ ಗುಣಮಟ್ಟದ ‘ನೇವೆಲ್-ಗ್ರೇಡ್’ ಸ್ಟೀಲ್ ಅನ್ನು ತಯಾರಿಸಿ ಈ ನೌಕೆಗೆ ಬಳಸಲಾಗಿದೆ.

ಈ ಬಗ್ಗೆ ಮಾತನಾಡಿದ ಎಎಂ/ಎನ್ಎಸ್ ಇಂಡಿಯಾದ ಸೇಲ್ಸ್ ಮತ್ತು ಮಾರ್ಕೆಟಿಂಗ್ ವಿಭಾಗದ ನಿರ್ದೇಶಕ ಹಾಗೂ ಉಪಾಧ್ಯಕ್ಷ ರಂಜನ್ ಧರ್, “ಭಾರತದ ರಕ್ಷಣಾ ವಲಯವು ದೇಶೀಯ ಉತ್ಪಾದನೆಯಿಂದ ಹೇಗೆ ಬಲಗೊಳ್ಳುತ್ತಿದೆ ಎಂಬುದಕ್ಕೆ ಐಎನ್‌ಎಸ್ ಮಾಲವನ್‌ ನೌಕೆ ಅತ್ಯುತ್ತಮ ಉದಾಹರಣೆ. ನೌಕಾಪಡೆಗೆ ಬೇಕಾದ ಉಕ್ಕು ತಯಾರಿಸಲು ಅತ್ಯುನ್ನತ ಗುಣಮಟ್ಟ ಹಾಗೂ ಪರಿಣತಿಯ ಅಗತ್ಯವಿದೆ. ನಮ್ಮ ಕಂಪನಿಯ ಉಕ್ಕು ನೌಕಾಪಡೆಯ ಬಲ ಹೆಚ್ಚಿಸುತ್ತಿರುವುದು ನಮಗೆ ಹೆಮ್ಮೆಯ ವಿಚಾರ” ಎಂದು ಸಂತಸ ವ್ಯಕ್ತಪಡಿಸಿದರು.

ಕೇವಲ ನೌಕೆಯಲ್ಲ, ರಾಷ್ಟ್ರೀಯ ಯೋಜನೆಗಳಿಗೂ ಉಕ್ಕು ಪೂರೈಕೆ

ನೌಕಾಪಡೆಗಾಗಿ ನಿರ್ಮಾಣವಾಗುತ್ತಿರುವ ಒಟ್ಟು 8 ‘ಆಂಟಿ-ಸಬ್‌ಮರೀನ್’ ಯುದ್ಧನೌಕೆಗಳಿಗೂ ಎಎಂ/ಎನ್ಎಸ್ ಇಂಡಿಯಾ ಕಂಪನಿಯೇ ಸಂಪೂರ್ಣ ಉಕ್ಕನ್ನು ಪೂರೈಸುತ್ತಿದೆ. ಇದಕ್ಕೂ ಮುನ್ನ ಐಎನ್‌ಎಸ್ ವಿಶಾಖಪಟ್ಟಣಂ ಹಾಗೂ ಐಎನ್‌ಎಸ್ ಸೂರತ್ ನೌಕೆಗಳಿಗೂ ಈ ಕಂಪನಿ ಉಕ್ಕು ನೀಡಿತ್ತು.

ಇದಲ್ಲದೆ, ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ‘ಚೀನಾಬ್ ರೈಲ್ವೆ ಸೇತುವೆ’, ಅಂಜಿಕಾಡ್ ರೈಲ್ವೆ ಸೇತುವೆ, ಬೋಗಿಬೀಲ್ ಸೇತುವೆ ಮತ್ತು ನ್ಯೂಟ್ರಿನೋ ವೀಕ್ಷಣಾಲಯದಂತಹ ಪ್ರಮುಖ ರಾಷ್ಟ್ರೀಯ ಯೋಜನೆಗಳಿಗೂ ಈ ಕಂಪನಿ ಉಕ್ಕು ಪೂರೈಸುವ ಮೂಲಕ ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಕೊಡುಗೆ ನೀಡಿದೆ.

ಎಎಂ/ಎನ್ಎಸ್ ಇಂಡಿಯಾ ವಿಶ್ವದ ಪ್ರಮುಖ ಸ್ಟೀಲ್ ಕಂಪನಿಗಳಾದ ಆರ್ಸೆಲರ್ ಮಿತ್ತಲ್ ಮತ್ತು ನಿಪ್ಪಾನ್ ಸ್ಟೀಲ್ ನಡುವಿನ ಜಂಟಿ ಉದ್ಯಮವಾಗಿದೆ. ಭಾರತದಲ್ಲಿ ವಾರ್ಷಿಕ 90 ಲಕ್ಷ ಟನ್ ಕಚ್ಚಾ ಉಕ್ಕು ಉತ್ಪಾದಿಸುವ ಸಾಮರ್ಥ್ಯವನ್ನು ಇದು ಹೊಂದಿದೆ. ಸದ್ಯ ಆಂಧ್ರಪ್ರದೇಶದಲ್ಲೂ ವಾರ್ಷಿಕ 82 ಲಕ್ಷ ಟನ್ ಸಾಮರ್ಥ್ಯದ ಹೊಸ ಸ್ಟೀಲ್ ಪ್ಲಾಂಟ್ ಅನ್ನು ಕಂಪನಿ ಸ್ಥಾಪಿಸುತ್ತಿದೆ. ವಿಶೇಷವೆಂದರೆ, ಕೇಂದ್ರ ಉಕ್ಕು ಸಚಿವಾಲಯದಿಂದ ಪರಿಸರ ಸ್ನೇಹಿ ‘ಗ್ರೀನ್ ಸ್ಟೀಲ್ ಪ್ರಮಾಣಪತ್ರ’ ಪಡೆದ ದೇಶದ ಏಕೈಕ ಸ್ಟೀಲ್ ಕಂಪನಿ ಇದಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (27)
    2013ರ ಅತ್ಯಾಚಾರ ಪ್ರಕರಣ: ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ದೋಷಿ-ಬಾಂಬೆ ಹೈಕೋರ್ಟ್ ತೀರ್ಪು
    August 6, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (5)
    ಉದ್ಯಮಗಳಲ್ಲಿ ಎಐ ಕ್ರಾಂತಿ: 73% ಕಂಪನಿಗಳಿಗೆ ಸಿಗ್ತಿದೆ ಲಾಭ, ಆದ್ರೂ ಕಾಡುತ್ತಿದೆ ʼಡೇಟಾʼ ಕೊರತೆಯ ಚಿಂತೆ!
    August 5, 2026 | 0
  • Your paragraph text (4)
    ಮೋದಿ ವೀಡಿಯೊ ಡಿಲೀಟ್ ಪ್ರಕರಣ: ಕ್ಷಮೆ ಕೋರಿದ ಮಾರ್ಕ್ ಜುಕರ್‌ಬರ್ಗ್
    August 5, 2026 | 0
  • Your paragraph text (3)
    ಇಂಡಿಗೋದಿಂದ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: 20 ಸಾವಿರ ಮಂದಿಗೆ ಉಚಿತ ಟಿಕೆಟ್ ಗೆಲ್ಲುವ ಸುವರ್ಣಾವಕಾಶ!
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version