• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಕ್ರಮ ಹಣ ವರ್ಗಾವಣೆ ಕೇಸ್‌: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಪುತ್ರಿಗೆ ಇಡಿ ನೋಟಿಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 9, 2026 - 1:46 pm
in Flash News, ದೇಶ
0 0
0
Untitled design 2026 06 09T134518.520

ತಿರುವನಂತಪುರಂ, ಜೂನ್ 09: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರ ಪುತ್ರಿ ವೀಣಾ ವಿಜಯನ್ ಅವರಿಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ. ಸಿಎಂಆರ್ಎಲ್-ಎಕ್ಸಾಲಾಜಿಕ್ (CMRL-Xcalogic) ಹಣಕಾಸು ವ್ಯವಹಾರಗಳ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ.

ಸಿಎಂಆರ್‌ಎಲ್–ಎಕ್ಸಾಲಾಜಿಕ್ ಹಣಕಾಸು ವ್ಯವಹಾರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಣಾ ವಿಜಯನ್ ಸೇರಿದಂತೆ ಒಟ್ಟು ಒಂಬತ್ತು ಮಂದಿಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಶುಕ್ರವಾರ ಕೊಚ್ಚಿಯಲ್ಲಿರುವ ಇಡಿ ಕಚೇರಿಗೆ ಖುದ್ದಾಗಿ ಹಾಜರಾಗುವಂತೆ ಸೂಚನೆ ನೀಡಲಾಗಿದ್ದು, ತನಿಖೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

RelatedPosts

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ

ADVERTISEMENT
ADVERTISEMENT
ಏನಿದು ಸಿಎಂಆರ್‌ಎಲ್–ಎಕ್ಸಾಲಾಜಿಕ್ ಹಗರಣ?

ತನಿಖಾ ಸಂಸ್ಥೆಗಳ ಪ್ರಾಥಮಿಕ ಮಾಹಿತಿಯ ಪ್ರಕಾರ, ವೀಣಾ ವಿಜಯನ್ ಒಡೆತನದ ಎಕ್ಸಾಲಾಜಿಕ್ ಐಟಿ ಸಂಸ್ಥೆ ಮತ್ತು ಖನಿಜ ಕ್ಷೇತ್ರದ ಖಾಸಗಿ ಕಂಪನಿ ಸಿಎಂಆರ್‌ಎಲ್ ನಡುವೆ ನಡೆದ ಹಣಕಾಸು ವ್ಯವಹಾರಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ.

ಈ ಎರಡು ಕಂಪನಿಗಳ ನಡುವೆ ಯಾವುದೇ ನೈಜ ಸೇವೆಗಳು ನಡೆದಿಲ್ಲ ಎಂಬ ಶಂಕೆ ಇದ್ದರೂ, ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ನಡೆದಿದೆ ಎಂಬುದು ಇಡಿಯ ಪ್ರಮುಖ ಆರೋಪವಾಗಿದೆ. ಈ ಹಣದ ವಾಹಿವಾಟು ಶೆಲ್ ಟ್ರಾನ್ಸಾಕ್ಷನ್‌ಗಳ ಮೂಲಕ ನಡೆದಿರಬಹುದು ಎಂದು ತನಿಖಾಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಇಡಿ ಅಧಿಕಾರಿಗಳು ವೀಣಾ ವಿಜಯನ್ ಹಾಗೂ ಸಂಬಂಧಿತ ಸಂಸ್ಥೆಗಳ ಹಲವು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ, ಹಲವು ಪ್ರಮುಖ ದಾಖಲೆಗಳು ಹಾಗೂ ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದ್ದರು.

242 ಬ್ಯಾಂಕ್ ಖಾತೆ ಫ್ರೀಜ್, ₹18 ಕೋಟಿ ಜಪ್ತಿ

ತನಿಖೆಯ ಮತ್ತೊಂದು ಪ್ರಮುಖ ಬೆಳವಣಿಗೆಯಲ್ಲಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 242 ಬ್ಯಾಂಕ್ ಖಾತೆಗಳನ್ನು ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಖಾತೆಗಳಲ್ಲಿ ಸುಮಾರು ₹18 ಕೋಟಿ ಹಣವನ್ನು ಫ್ರೀಜ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದರಲ್ಲಿಯೇ ವೀಣಾ ವಿಜಯನ್ ಅವರ ವೈಯಕ್ತಿಕ ಬ್ಯಾಂಕ್ ಖಾತೆಯೂ ಸೇರಿದ್ದು, ಅದರಲ್ಲಿ ಸುಮಾರು ₹1.5 ಲಕ್ಷ ಹಣವಿತ್ತು ಎಂದು ತನಿಖಾ ಮೂಲಗಳು ಹೇಳಿವೆ. ಹಣದ ಮೂಲ ಮತ್ತು ಅದರ ಹರಿವು ಬಗ್ಗೆ ಇಡಿ ಅಧಿಕಾರಿಗಳು ಹೆಚ್ಚಿನ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.

ನ್ಯಾಯಾಲಯದ ತೀರ್ಪು 

ಈ ಪ್ರಕರಣದಲ್ಲಿ ಸಿಎಂಆರ್‌ಎಲ್ ಕಂಪನಿಯು ಇಡಿ ತನಿಖೆಗೆ ಕೆಲವು ದಾಖಲೆಗಳನ್ನು ನೀಡಬಾರದು ಎಂದು ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಇದರಿಂದ ತನಿಖೆಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.

ಅದೇ ವೇಳೆ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ SFIO ವರದಿಯಲ್ಲಿರುವ ಪ್ರಮುಖ ದಾಖಲೆಗಳನ್ನು ಪಡೆಯಲು ಇಡಿಗೆ ನ್ಯಾಯಾಲಯ ಅನುಮತಿ ನೀಡಿದೆ. ಇದರಿಂದ ವೀಣಾ ವಿಜಯನ್ ಹಾಗೂ ಸಿಎಂಆರ್‌ಎಲ್ ನಡುವಿನ ಒಪ್ಪಂದಗಳ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಯಲಿದೆ.

ಆದಾಯ ತೆರಿಗೆ ದಾಖಲೆಗಳು ಮತ್ತು ಡಿಜಿಟಲ್ ಸಾಕ್ಷ್ಯಗಳನ್ನೂ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (43)

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

by ಶಾಲಿನಿ ಕೆ. ಡಿ
August 7, 2026 - 11:20 pm
0

Your paragraph text (42)

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

by ಶಾಲಿನಿ ಕೆ. ಡಿ
August 7, 2026 - 11:04 pm
0

Your paragraph text (41)

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

by ಶಾಲಿನಿ ಕೆ. ಡಿ
August 7, 2026 - 10:51 pm
0

Your paragraph text (40)

ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ

by ಶಾಲಿನಿ ಕೆ. ಡಿ
August 7, 2026 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version