• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಸಾಲಾ ಬಾಂಡ್ ಹಗರಣ: ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ED ನೋಟಿಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 1, 2025 - 12:37 pm
in Flash News, ದೇಶ
0 0
0
Untitled design 2025 12 01T123006.873

RelatedPosts

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ADVERTISEMENT
ADVERTISEMENT

ತಿರುವನಂತಪುರಂ: ಕೇರಳದಲ್ಲಿ ಕಳೆದ ಕೆಲವು ವರ್ಷಗಳಿಂದ ವಿವಾದಕ್ಕೀಡಾಗಿರುವ “ಮಸಾಲಾ ಬಾಂಡ್” ಪ್ರಕರಣ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನ ಉಂಟುಮಾಡಿದೆ. ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಜಾರಿ ನಿರ್ದೇಶನಾಲಯ (ED) ನೋಟಿಸ್ ಜಾರಿಗೊಳಿಸಿದೆ. ಕೇರಳ ಮೂಲಸೌಕರ್ಯ ಹೂಡಿಕೆ ನಿಧಿ ಮಂಡಳಿ (ಕಿಫ್‌ಬಿ)ಯ ಮಸಾಲಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಆರೋಪದಡಿ ಈ ನೋಟಿಸ್ ನೀಡಲಾಗಿದೆ.

ಕೇರಳ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಿಫ್‌ಬಿ ಮೂಲಕ 2019ರಲ್ಲಿ ವಿದೇಶಿ ಹೂಡಿಕೆದಾರರಿಂದ ₹2,150 ಕೋಟಿ ಹಣವನ್ನು ಮಸಾಲಾ ಬಾಂಡ್ ಮೂಲಕ ಸಂಗ್ರಹಿಸಲಾಗಿತ್ತು. ಆದರೆ ಈ ಹಣ ಸಂಗ್ರಹಣೆಯಲ್ಲಿ ಫೆಮಾ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ED ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪಿಣರಾಯಿ ವಿಜಯನ್ ಅವರು ಜವಾಬ್ದಾರಿ ಹೊತ್ತವರೆಂದು ಪರಿಗಣಿಸಿ ED ಸಮನ್ಸ್ ಜಾರಿ ಮಾಡಿದೆ.

ಪಿಣರಾಯಿ ವಿಜಯನ್ ಜೊತೆಗೆ ಮಾಜಿ ಹಣಕಾಸು ಸಚಿವ ಮತ್ತು ಸಿಪಿಎಂ ಹಿರಿಯ ನಾಯಕ ಡಾ. ಥಾಮಸ್ ಐಸಾಕ್ ಹಾಗೂ ಕಿಫ್‌ಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಕೆ.ಎಂ. ಅಬ್ರಾಹಂ ಅವರಿಗೂ ED ನೋಟಿಸ್ ನೀಡಿದೆ. ಈ ಮೂವರು ಮುಖ್ಯ ಆರೋಪಿಗಳಾಗಿ ಪಟ್ಟಿ ಮಾಡಲಾಗಿದ್ದಾರೆ.

ಕಿಫ್‌ಬಿ ಮೂಲಕ ಮಸಾಲಾ ಬಾಂಡ್ ಇಷ್ಯೂ ಮಾಡಿ ಹಣ ಸಂಗ್ರಹಿಸುವಾಗ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗಸೂಚಿಗಳನ್ನು ಪಾಲಿಸದೇ, ರಾಜ್ಯ ಸರ್ಕಾರದ ಖಜಾನೆಗೆ ಸೇರಬೇಕಿದ್ದ ಹಣವನ್ನು ಖಾಸಗಿ ಟ್ರಸ್ಟ್ ಮೂಲಕ ವರ್ಗಾಯಿಸಲಾಗಿದೆ ಎಂಬುದು ED ತನಿಖೆಯ ಮುಖ್ಯ ಆರೋಪ. ಇದರಿಂದ ಕೇಂದ್ರ ಸರ್ಕಾರದ ಅನುಮತಿ ಪಡೆಯದೇ ವಿದೇಶಿ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 01T152517.333

ಇಂಡಸ್ಟ್ರಿಗೆ ರಿಷಬ್‌‌ನ ಕೊಟ್ಟ ಕಾಂತಾರಗೆ 4 ವರ್ಷಗಳ ಹರ್ಷ..!

by ಶಾಲಿನಿ ಕೆ. ಡಿ
October 1, 2026 - 3:30 pm
0

Your paragraph text 2026 10 01T151517.336

ಅಕ್ಟೋಬರ್‌ನಲ್ಲಿ ಶಾಲೆ, ಬ್ಯಾಂಕ್‌ಗೆ ಸಾಲು ಸಾಲು ರಜೆ: ಹಾಲಿಡೇ ಲಿಸ್ಟ್ ಇಲ್ಲಿದೆ

by ಶಾಲಿನಿ ಕೆ. ಡಿ
October 1, 2026 - 3:15 pm
0

Your paragraph text 2026 10 01T141241.478

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

by ಶಾಲಿನಿ ಕೆ. ಡಿ
October 1, 2026 - 2:15 pm
0

Your paragraph text 2026 10 01T135909.329

ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು

by ಶಾಲಿನಿ ಕೆ. ಡಿ
October 1, 2026 - 2:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version