• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇರಳಂನಲ್ಲಿ ಈ ಬಾರಿ ಯುಡಿಎಫ್ ಗೆ ಜೈ ಎಂದ ದೇವರನಾಡಿನ ಮತದಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 4, 2026 - 4:31 pm
in Flash News, ಎಲೆಕ್ಷನ್, ದೇಶ
0 0
0
Untitled design 2026 05 04T162123.059

RelatedPosts

ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌

ಸೌದಿ ಅರೇಬಿಯಾ ಮೇಲೆ ಮತ್ತೆ ಹೌತಿ ಉಗ್ರರ ಭೀಕರ ದಾಳಿ: ಓರ್ವ ಭಾರತೀಯ ಸೇರಿ ಇಬ್ಬರು ಬಲಿ

ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತ: ಹಳಿ ತಪ್ಪಿದ ರೈಲು, 6 ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದು

ಗ್ರಾಹಕನ ಅವಮಾನಕ್ಕೆ ಬೇಸತ್ತು ಡೆಲಿವರಿ ಬಾಯ್ ಆತ್ಮಹ*ತ್ಯೆ

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮತದಾರರು ಸ್ಪಷ್ಟ ಸಂದೇಶ ನೀಡಿದ್ದು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭರ್ಜರಿ ಜಯ ಸಾಧಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನೇತೃತ್ವದ ಎಲ್‌ಡಿಎಫ್ ಸರ್ಕಾರ  ಸಂಪೂರ್ಣವಾಗಿ ಪತನಗೊಂಡಿದ್ದು, ಸುಮಾರು ದಶಕದ ಬಳಿಕ ಮತ್ತೆ ಯುಡಿಎಫ್ ಅಧಿಕಾರದ ಗದ್ದೆಗೆ ಏರಲು ಸಜ್ಜಾಗಿದೆ.

ಒಟ್ಟು 140 ವಿಧಾನಸಭಾ ಕ್ಷೇತ್ರಗಳ ಪೈಕಿ ಯುಡಿಎಫ್ ಸುಮಾರು 104 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸ್ಪಷ್ಟ ಬಹುಮತವನ್ನು ಪಡೆದಿದೆ. ಇದರಿಂದ ಕೇರಳ ರಾಜಕೀಯದಲ್ಲಿ ಮಹತ್ವದ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ. ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಎಲ್‌ಡಿಎಫ್ ಸರ್ಕಾರದ ವಿರುದ್ಧ ಮತದಾರರಲ್ಲಿ ಅಸಮಾಧಾನ ಹೆಚ್ಚಾಗಿದ್ದು, ಅದು ಚುನಾವಣಾ ಫಲಿತಾಂಶದಲ್ಲಿ ಸ್ಪಷ್ಟವಾಗಿ ಕಾಣಿಸಿದೆ.

ಈ ಚುನಾವಣೆಯಲ್ಲಿ ಕೆಲವು ಪ್ರಮುಖ ನಾಯಕರ ಗೆಲುವುಗಳು ಗಮನಸೆಳೆದಿವೆ. ದಿವಂಗತ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಪುತ್ರ ಚಾಂಡಿ ಉಮ್ಮನ್ ಅವರು ಪುತುಪಳ್ಳಿ ಕ್ಷೇತ್ರದಲ್ಲಿ ಸುಮಾರು 52,907 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದೇ ವೇಳೆ, ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರು ಹರಿಪಾಡ್ ಕ್ಷೇತ್ರದಲ್ಲಿ 23,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಯುಡಿಎಫ್ ಮೈತ್ರಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ತನ್ನ ಶಕ್ತಿ ಪ್ರದರ್ಶಿಸಿದೆ. 27 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ ಈ ಪಕ್ಷವು 23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮೈತ್ರಿಯ ಒಟ್ಟು ಜಯದಲ್ಲಿ ಪ್ರಮುಖ ಕೊಡುಗೆ ನೀಡಿದೆ.

ಇನ್ನೊಂದೆಡೆ, ಎಲ್‌ಡಿಎಫ್‌ಗೆ ಈ ಬಾರಿ ಭಾರೀ ಹಿನ್ನಡೆ ಎದುರಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆಡಳಿತದ ವಿರುದ್ಧ ಆಡಳಿತ ವಿರೋಧಿ ಅಲೆ ಸ್ಪಷ್ಟವಾಗಿ ಗೋಚರಿಸಿದೆ. ಯುವಜನರಲ್ಲಿ ಉದ್ಯೋಗಾವಕಾಶಗಳ ಕೊರತೆ, ಆರ್ಥಿಕ ಸಮಸ್ಯೆಗಳು ಮತ್ತು ಕೆಲವು ಆಡಳಿತಾತ್ಮಕ ನಿರ್ಧಾರಗಳ ಬಗ್ಗೆ ಅಸಮಾಧಾನ ಹೆಚ್ಚಾಗಿತ್ತು. ಇದರ ಪರಿಣಾಮವಾಗಿ ಎಲ್‌ಡಿಎಫ್ ಪ್ರಮುಖ ನಾಯಕರಿಗೂ ಸೋಲು ಎದುರಾಗಿದೆ.

ಕೇರಳ ಕಾಂಗ್ರೆಸ್ ನಾಯಕ ಜೋಸ್ ಕೆ. ಮಾಣಿ ಅವರಂತಹ ಪ್ರಮುಖ ನಾಯಕರು ಸೋಲು ಕಾಣುವುದು ಎಲ್‌ಡಿಎಫ್‌ಗೆ ದೊಡ್ಡ ಆಘಾತವಾಗಿದೆ.

ಕೇರಳದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಅಧಿಕಾರ ಬದಲಾವಣೆಯಾಗುವ ಸಂಪ್ರದಾಯವನ್ನು ಈ ಬಾರಿ ಕೂಡ ಮತದಾರರು ಮುಂದುವರಿಸಿದ್ದಾರೆ. 2016 ಮತ್ತು 2021ರಲ್ಲಿ ಎಲ್‌ಡಿಎಫ್ ಗೆಲುವಿನ ಬಳಿಕ, ಈ ಬಾರಿ ಜನರು ಬದಲಾವಣೆಯ ಪರ ಮತಹಾಕಿದ್ದಾರೆ.

ಯುಡಿಎಫ್ ಜಯದ ಹಿಂದೆ ಸಂಘಟಿತ ಪ್ರಚಾರ, ಜನಕಲ್ಯಾಣ ಭರವಸೆಗಳು ಮತ್ತು ಸ್ಥಳೀಯ ಸಮಸ್ಯೆಗಳ ಮೇಲೆ ಕೇಂದ್ರೀಕೃತ ಅಭಿಯಾನ ಪ್ರಮುಖ ಕಾರಣಗಳಾಗಿವೆ. ಕಾಂಗ್ರೆಸ್ ಮತ್ತು ಅದರ ಮೈತ್ರಿ ಪಕ್ಷಗಳು ಮತದಾರರ ವಿಶ್ವಾಸವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿವೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 22T184137.983

ಬೆಂಗಳೂರಲ್ಲಿ ಮತ್ತೆ ವರುಣನ ಅಬ್ಬರ: ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಧಾರಾಕಾರ ಮಳೆ

by ಶಾಲಿನಿ ಕೆ. ಡಿ
October 22, 2026 - 6:42 pm
0

Untitled design 2026 10 22T182225.410

ಗೂಗಲ್‌ಗೆ ಸೆಡ್ಡು ಹೊಡೆದ ಭಾರತದ ‘ಚಾರಿಯಟ್’: 10 ಭಾಷೆಗಳಲ್ಲಿ ಹೊಸ ‘ಎಐ ವಾಯ್ಸ್ ಮಾಡೆಲ್’ ಬಿಡುಗಡೆ

by ಶಾಲಿನಿ ಕೆ. ಡಿ
October 22, 2026 - 6:26 pm
0

Untitled design 2026 10 22T181752.258

ಏಷ್ಯನ್ ಪ್ಯಾರಾ ಗೇಮ್ಸ್: ಆರ್ಚರಿಯಲ್ಲಿ 2ನೇ ಚಿನ್ನ ಗೆದ್ದು ದಾಖಲೆ ಬರೆದ ಶೀತಲ್‌ ದೇವಿ

by ಶಾಲಿನಿ ಕೆ. ಡಿ
October 22, 2026 - 6:01 pm
0

Untitled design 2026 10 22T174623.220

ಕುತೂಹಲ ಮೂಡಿಸಿದ ‘ಅನಿಮಾ’ ಸಸ್ಪೆನ್ಸ್ ಥ್ರಿಲ್ಲರ್: ಭರ್ಜರಿ ಬೆಲೆಗೆ ಆಡಿಯೋ ಹಕ್ಕುಗಳು ಸೇಲ್!

by ಶಾಲಿನಿ ಕೆ. ಡಿ
October 22, 2026 - 5:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 22T162509.289
    ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌
    October 22, 2026 | 0
  • Untitled design 2026 10 22T151642.391
    ಸೌದಿ ಅರೇಬಿಯಾ ಮೇಲೆ ಮತ್ತೆ ಹೌತಿ ಉಗ್ರರ ಭೀಕರ ದಾಳಿ: ಓರ್ವ ಭಾರತೀಯ ಸೇರಿ ಇಬ್ಬರು ಬಲಿ
    October 22, 2026 | 0
  • Untitled design 2026 10 22T150642.235
    ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತ: ಹಳಿ ತಪ್ಪಿದ ರೈಲು, 6 ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದು
    October 22, 2026 | 0
  • ವ್ಯಕ್ತಿ (4)
    ಗ್ರಾಹಕನ ಅವಮಾನಕ್ಕೆ ಬೇಸತ್ತು ಡೆಲಿವರಿ ಬಾಯ್ ಆತ್ಮಹ*ತ್ಯೆ
    October 22, 2026 | 0
  • ಕಂದಕಕ್ಕೆ (3)
    ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ
    October 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version