• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 1, 2026 - 11:10 am
in Flash News, ದೇಶ
0 0
0
ಹಂಚಿಕೊಂಡ (5)

RelatedPosts

₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!

ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು

ಆಗಸ್ಟ್ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ಇಂಧನ ದರಗಳ ವಿವರ

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಮಳೆಯ ಅಬ್ಬರದಿಂದ ಇಡುಕ್ಕಿ, ಕೊಟ್ಟಾಯಂ ಹಾಗೂ ಪಟ್ಟಣಂತಿಟ್ಟ ಜಿಲ್ಲೆಗಳಲ್ಲಿ ಭೀಕರ ಭೂಕುಸಿತಗಳು ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಹಲವರು ನಾಪತ್ತೆಯಾಗಿರುವ ಹಿನ್ನೆಲೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಭಾಗಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಆಡಳಿತ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

ಭಾರಿ ಮಳೆಯ ಪರಿಣಾಮ ಇಡುಕ್ಕಿ ಜಿಲ್ಲೆಯ ಮುಟ್ಟೋಮ್ ಚಲ್ಲವಾಯಲ್ ಹಾಗೂ ಅಡೂರ್ ಬೆಟ್ಟದ ತೋಡುಪುಳ ಸಮೀಪ ಎರಡು ಕಡೆ ಭೂಕುಸಿತ ಸಂಭವಿಸಿದೆ. ಇದೇ ರೀತಿ ಕೊಟ್ಟಾಯಂ ಜಿಲ್ಲೆಯ ಪೂಂಜಾರ್ ಪಯ್ಯನಿತೋಟ್ಟಂ ಮತ್ತು ಪಟ್ಟಣಂತಿಟ್ಟ ಜಿಲ್ಲೆಯ ಥೂಂಪಕುಲಂ ಪ್ರದೇಶಗಳಲ್ಲಿಯೂ ಗುಡ್ಡ ಕುಸಿದು ಮನೆಗಳು ಹಾಗೂ ರಸ್ತೆಗಳಿಗೆ ಭಾರೀ ಹಾನಿಯಾಗಿದೆ.

ಕುಡಯತ್ತೂರಿನ ಅಡೂರ್ ಬೆಟ್ಟದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಭೂಕುಸಿತದ ವೇಳೆ ಅವರ ಮಗ ರತೀಶ್ ಅವರನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಇನ್ನೊಂದೆಡೆ ವಾಗಮೋನ್‌ನ ಕೊಲಾಹಲಮೇಡುವಿನಲ್ಲಿ ಪ್ರದೇಶದಲ್ಲಿ ಸಂಭವಿಸಿದ ಇನ್ನೊಂದು ಭೂಕುಸಿತದಲ್ಲಿ ವೈಕಂ ಮೂಲದ ಪ್ರಭಾಕರನ್ ನಾಯರ್ (72) ಎಂಬುವವರು ಮೃತಪಟ್ಟಿದ್ದಾರೆ. ಅವರು ತಮ್ಮ ಸಂಬಂಧಿಕರ ಮನೆಯಲ್ಲಿ ಮಲಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಹಲವು ಗಂಟೆಗಳ ಕಾಲ ನಡೆದ ಶೋಧ ಕಾರ್ಯಾಚರಣೆಯ ಬಳಿಕ ಅವರ ಮೃತದೇಹ ಪತ್ತೆಯಾಗಿದೆ.

ಕೊಟ್ಟಾಯಂ ಜಿಲ್ಲೆಯ ಪೂಂಜಾರ್ ಪ್ರದೇಶದಲ್ಲಿ ಸಂಭವಿಸಿದ ಮತ್ತೊಂದು ಭೂಕುಸಿತದಲ್ಲಿ ಮನೆಯೇ ಮಣ್ಣಿನಡಿ ಹೂತುಹೋಗಿದೆ. ಘಟನೆಯ ವೇಳೆ ಮನೆಯಲ್ಲಿದ್ದ ಕುಟುಂಬ ಸದಸ್ಯರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ನಡುವೆ ಯುವತಿ ಜೋಸೆಫೀನ್ ಜಾನಿ ಅವರ ಮೃತದೇಹವನ್ನು ರಕ್ಷಣಾ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ನಿರಂತರವಾಗಿ ನಡೆಯುತ್ತಿದೆ.

ಭಾರಿ ಮಳೆಯಿಂದ ರಾಜ್ಯದ ಹಲವೆಡೆ ಭೂಕುಸಿತ ಮಾತ್ರವಲ್ಲದೆ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಕೊಟ್ಟರಕರ–ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯ ಕೆಲವು ಭಾಗಗಳಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಹಲವಾರು ಪ್ರಮುಖ ರಸ್ತೆಗಳಲ್ಲಿ ಮಣ್ಣು ಮತ್ತು ಮರಗಳು ಬಿದ್ದು ಸಂಪರ್ಕ ಕಡಿತಗೊಂಡಿದ್ದು, ಜನರ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.

ಇದೇ ವೇಳೆ ಪಂಪಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಅನೇಕ ಗ್ರಾಮಗಳು ಪ್ರವಾಹದ ನೀರಿನಲ್ಲಿ ಮುಳುಗಿವೆ. ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಅನೇಕ ಕುಟುಂಬಗಳು ಮನೆಗಳ ಮೇಲ್ಚಾವಣಿ ಹಾಗೂ ಟೆರೇಸ್‌ಗಳ ಮೇಲೆ ಆಶ್ರಯ ಪಡೆದು ರಕ್ಷಣೆಗೆ ಕಾಯುತ್ತಿರುವ ದೃಶ್ಯಗಳು ಮನಕಲಕುವಂತಿವೆ. ಸ್ಥಳೀಯ ಆಡಳಿತ ದೋಣಿಗಳ ಮೂಲಕ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದೆ.

ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾಡಳಿತಗಳಿಗೆ ತುರ್ತು ಸೂಚನೆಗಳನ್ನು ನೀಡಿದೆ. ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳನ್ನು ನಿಯೋಜಿಸಲಾಗಿದ್ದು, ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಗುಡ್ಡ ಪ್ರದೇಶಗಳು ಮತ್ತು ನದಿಪಾತ್ರಗಳ ಸಮೀಪ ವಾಸಿಸುವವರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 01T121730.868

₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!

by Hemanth Kumar S
August 1, 2026 - 12:19 pm
0

Untitled design 2026 08 01T114336.903

ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು

by ಶಾಲಿನಿ ಕೆ. ಡಿ
August 1, 2026 - 11:44 am
0

ಹಂಚಿಕೊಂಡ (5)

ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ

by ಶಾಲಿನಿ ಕೆ. ಡಿ
August 1, 2026 - 11:10 am
0

ಹಂಚಿಕೊಂಡ (4)

ಆಗಸ್ಟ್ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ಇಂಧನ ದರಗಳ ವಿವರ

by ಶಾಲಿನಿ ಕೆ. ಡಿ
August 1, 2026 - 10:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T114336.903
    ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು
    August 1, 2026 | 0
  • ಹಂಚಿಕೊಂಡ (4)
    ಆಗಸ್ಟ್ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ಇಂಧನ ದರಗಳ ವಿವರ
    August 1, 2026 | 0
  • ಹಂಚಿಕೊಂಡ (3)
    ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ
    August 1, 2026 | 0
  • ಹಂಚಿಕೊಂಡ (2)
    ಇಂದು ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಸಂಚಾರ ನಿರ್ಬಂಧ, ನಗರದಾದ್ಯಂತ ಬಿಗಿ ಭದ್ರತೆ
    August 1, 2026 | 0
  • ಹಂಚಿಕೊಂಡ (1)
    ಶಾಲೆ-ಕಾಲೇಜುಗಳ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟಕ್ಕೆ ಬ್ರೇಕ್: ಸರ್ಕಾರದಿಂದ ಮಹತ್ವದ ಕ್ರಮ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version