• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 21, 2026 - 11:58 am
in ದೇಶ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)

ಕೇರಳದಲ್ಲಿ ಭಾರಿ ಮಳೆ ಮುಂದುವರಿದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಹಾಗೂ ಭೂಕುಸಿತದ ಘಟನೆಗಳು ಸಂಭವಿಸಿವೆ. ಮಳೆಯ ಅವಾಂತರಕ್ಕೆ ಈವರೆಗೆ ಐವರು ಮೃತಪಟ್ಟಿದ್ದು, ಓರ್ವ ವ್ಯಕ್ತಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ವ್ಯಕ್ತಿಗಾಗಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಹಲವು ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಗತ್ಯವಿದ್ದರೆ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಜಿಲ್ಲಾಡಳಿತಗಳು ಸಿದ್ಧತೆ ಮಾಡಿಕೊಂಡಿವೆ.

ಮಲಪ್ಪುರಂನಲ್ಲಿ ಪ್ರವಾಹಕ್ಕೆ ಐವರು ಬಲಿ

ಮಲಪ್ಪುರಂ ಜಿಲ್ಲೆಯ ನೀಲಂಬೂರ್-ಅಮರಂಬಲಂ ಪ್ರದೇಶದಲ್ಲಿ ದಿಢೀರ್ ಪ್ರವಾಹ ಸಂಭವಿಸಿದೆ. ನದಿಯಲ್ಲಿ ನೀರಿನ ಹರಿವು ಏಕಾಏಕಿ ಹೆಚ್ಚಾದ ಪರಿಣಾಮ ನದಿಗೆ ಇಳಿದಿದ್ದ ಆರು ಮಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಘಟನೆಯ ಬಳಿಕ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ದು, ಐವರ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ. ಮತ್ತೊಬ್ಬ ವ್ಯಕ್ತಿಗಾಗಿ ಶೋಧ ಮುಂದುವರಿದಿದೆ.

RelatedPosts

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

ADVERTISEMENT
ADVERTISEMENT

ನದಿಯ ನೀರಿನ ಮಟ್ಟ ದಿಢೀರ್ ಏರಿಕೆಯಾಗಿದ್ದೇ ಅವಘಡಕ್ಕೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ವಿಶೇಷ ವಿಪತ್ತು ನಿರ್ವಹಣಾ ಪಡೆ ತಂಡವನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.

ಇಡುಕ್ಕಿಯಲ್ಲಿ ಭೂಕುಸಿತಕ್ಕೆ ಇಬ್ಬರು ಸಾವು

ಇಡುಕ್ಕಿ ಜಿಲ್ಲೆಯಲ್ಲೂ ಭಾರಿ ಮಳೆಯ ನಡುವೆ ಭೂಕುಸಿತ ಸಂಭವಿಸಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಮಧ್ಯಾಹ್ನ ಸುಮಾರು 3.30ರ ವೇಳೆಗೆ ಮೂವರು ವ್ಯಕ್ತಿಗಳು ಶೆಡ್‌ನಲ್ಲಿ ಆಶ್ರಯ ಪಡೆದಿದ್ದರು. ಇದೇ ಸಂದರ್ಭದಲ್ಲಿ ಸಮೀಪದ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಮಣ್ಣು ಶೆಡ್‌ ಮೇಲೆ ಕುಸಿದು ಬಿದ್ದಿದೆ.

ಮಣ್ಣಿನಡಿ ಸಿಲುಕಿದ್ದ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಮಹಿಳೆ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಳಿಕ ಸ್ಥಳೀಯ ಆಡಳಿತ ಹಾಗೂ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಕೊಟ್ಟಾಯಂನಲ್ಲಿ ಮಹಿಳೆ ಸಾವು

ಕೊಟ್ಟಾಯಂ ಜಿಲ್ಲೆಯಲ್ಲೂ ಭೂಕುಸಿತದಿಂದಾಗಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ತಮಿಳುನಾಡಿನ ಚೆನ್ನೈ ನಿವಾಸಿ 35 ವರ್ಷದ ಸಂಗೀತಾ ಸ್ನೇಹಿತೆಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಸ್ತೆಗೆ ಏಕಾಏಕಿ ಮಣ್ಣು ಕುಸಿದು ಬಿದ್ದ ಪರಿಣಾಮ ಸಂಗೀತಾ ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಸ್ನೇಹಿತೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಭಾರಿ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಸೋಮವಾರ ಕೇರಳದ ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಪತ್ತನಂತಿಟ್ಟ, ಆಳಪ್ಪುಜಾ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ ಹಾಗೂ ತ್ರಿಶೂರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಈ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಜೊತೆಗೆ ಗಂಟೆಗೆ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಕೊಲ್ಲಂ, ಪಾಲಕ್ಕಾಡ್ ಹಾಗೂ ಕಣ್ಣೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯದ ಮಳೆಯ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲಾಧಿಕಾರಿಗಳೊಂದಿಗೆ ವಿಪತ್ತು ನಿರ್ವಹಣಾ ಆಯುಕ್ತೆ ವಿಗ್ನೇಶ್ವರಿ ಐಎಎಸ್ ಸಭೆ ನಡೆಸಿ ಪರಿಸ್ಥಿತಿಯ ಅವಲೋಕನ ಮಾಡಿದ್ದಾರೆ. ಎರಡೂ ಜಿಲ್ಲೆಗಳಲ್ಲಿ ಜನರಿಗೆ ಎಸ್‌ಎಂಎಸ್ ಮೂಲಕ ಎಚ್ಚರಿಕೆ ಸಂದೇಶಗಳನ್ನು ಕಳುಹಿಸಲಾಗಿದೆ.

ಮುಂದಿನ ನಾಲ್ಕು ದಿನಗಳಲ್ಲೂ ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಅಗತ್ಯ ಪರಿಸ್ಥಿತಿ ಎದುರಾದರೆ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಜಿಲ್ಲಾಡಳಿತಗಳು ಸಿದ್ಧವಾಗಿವೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (55)

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 1:03 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

by ದಿಶಾ ಕೆ. ಎಸ್.
September 21, 2026 - 12:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (52)

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

by ದಿಶಾ ಕೆ. ಎಸ್.
September 21, 2026 - 12:29 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ದಿಶಾ ಕೆ. ಎಸ್.
September 21, 2026 - 11:58 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
  • ಡೈವರ್ಟ್ (9)
    LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version