• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿ ಮಾತು ಉಳಿಸಿಕೊಂಡ ಕೇರಳದ ನಾಯಕ: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 14, 2025 - 1:38 pm
in ದೇಶ
0 0
0
Untitled design 2025 12 14T133115.046

ಕೇರಳ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಯಾವಾಗಲೂ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗುತ್ತದೆ. ಈ ಬಾರಿಯ ಚುನಾವಣೆಯು ವಿಶೇಷವಾಗಿ ಗಮನ ಸೆಳೆದಿದೆ.. ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆಯನ್ನು ಬಿಜೆಪಿ ಕೈವಶ ಮಾಡಿಕೊಂಡಿದ್ದು, ಕೇರಳದ ರಾಜಕೀಯ ಇತಿಹಾಸದಲ್ಲಿ ಒಂದು ಮೈಲಿಗಲ್ಲು. ಈ ಚುನಾವಣೆಯಲ್ಲಿ ಬಿಜೆಪಿ ಹಲವು ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ.

ಕೇರಳದ ರಾಜಕೀಯವು ಸಾಮಾನ್ಯವಾಗಿ ಎರಡು ಪ್ರಮುಖ ಮೈತ್ರಿಕೂಟಗಳ ನಡುವೆ ಸೀಮಿತವಾಗಿದೆ. ಎಲ್‌ಡಿಎಫ್ (ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್, ಕಮ್ಯುನಿಸ್ಟ್ ನೇತೃತ್ವದಲ್ಲಿ) ಮತ್ತು ಯೂಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್, ಕಾಂಗ್ರೆಸ್ ನೇತೃತ್ವದಲ್ಲಿ). ಈ ಎರಡು ಮೈತ್ರಿಕೂಟಗಳು ಕಳೆದ ಹಲವು ದಶಕಗಳಿಂದ ರಾಜ್ಯದ ಆಡಳಿತವನ್ನು ಹಂಚಿಕೊಂಡಿವೆ. ಆದರೆ ಈ ಬಾರಿಯ ಸ್ಥಳೀಯ ಚುನಾವಣೆಯಲ್ಲಿ ಎಲ್‌ಡಿಎಫ್ ಭಾರೀ ಹಿನ್ನಡೆ ಅನುಭವಿಸಿದ್ದು, ಯೂಡಿಎಫ್ ಭರ್ಜರಿ ಜಯಗಳಿಸಿದೆ. ಈ ಬದಲಾವಣೆಯು ಕೇರಳದಲ್ಲಿ ಬಿಜೆಪಿಯ ಹೆಚ್ಚುತ್ತಿರುವ ಪ್ರಭಾವವನ್ನು ಸೂಚಿಸುತ್ತದೆ.

RelatedPosts

ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!

ತಿರುಮಲದಲ್ಲಿ ಇಂದು ಶ್ರೀವಾರಿ ಬ್ರಹ್ಮೋತ್ಸವಕ್ಕೆ ಅದ್ಧೂರಿ ಚಾಲನೆ!

ಸಚಿವ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣೇಶ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ಈ ಚುನಾವಣಾ ಫಲಿತಾಂಶಗಳ ನಡುವೆ ಒಂದು ವಿಚಿತ್ರ ಮತ್ತು ಆಸಕ್ತಿದಾಯಕ ಘಟನೆ ನಡೆದಿದೆ. ಪಠಣಂತಿಟ್ಟ ಜಿಲ್ಲೆಯ ಎಲ್‌ಡಿಎಫ್‌ನ ಸ್ಥಳೀಯ ನಾಯಕ ಬಾಬು ವರ್ಗೀಸ್ ಅವರು ಚುನಾವಣೆಗೂ ಮುನ್ನ ಮಾಡಿದ ಶಪಥವು ಇದೀಗ ವೈರಲ್ ಆಗಿದೆ. ಅವರು ತಮ್ಮ ಪಕ್ಷ ಮತ್ತೆ ಗೆಲ್ಲುತ್ತದೆ ಎಂದು ಭರವಸೆ ನೀಡಿದ್ದರು. ಒಂದು ವೇಳೆ ಸೋತರೆ, ತಮ್ಮ ಮೀಸೆಯನ್ನು ಬೋಳಿಸಿಕೊಳ್ಳುತ್ತೇನೆ ಎಂದು ಬೆಟ್ ಹಾಕಿದ್ದರು. ಬಾಬು ವರ್ಗೀಸ್ ಅವರು ಪಠಣಂತಿಟ್ಟದಲ್ಲಿ ಎಲ್‌ಡಿಎಫ್‌ನ ಪ್ರಮುಖ ಮುಖಂಡರಾಗಿದ್ದು, ಅನೇಕ ವರ್ಷಗಳಿಂದ ಪಕ್ಷದ ಕಾರ್ಯಕರ್ತರೊಂದಿಗೆ ನಿಕಟ ಸಂಬಂಧ ಹೊಂದಿದ್ದರು.

ಚುನಾವಣಾ ಫಲಿತಾಂಶಗಳು ಬಂದ ನಂತರ, ಪಠಣಂತಿಟ್ಟದಲ್ಲಿ ಎಲ್‌ಡಿಎಫ್ ಹೀನಾಯ ಸೋಲು ಕಂಡಿದೆ. ಅನೇಕ ವಾರ್ಡ್‌ಗಳಲ್ಲಿ ಯೂಡಿಎಫ್ ಮತ್ತು ಬಿಜೆಪಿ ಗೆಲುವು ಸಾಧಿಸಿದ್ದರಿಂದ, ಎಲ್‌ಡಿಎಫ್‌ನ ಪ್ರಭಾವ ಕುಸಿದಿದೆ. ಈ ಸೋಲಿನ ಬಳಿಕ, ಬಾಬು ವರ್ಗೀಸ್ ಅವರ ಆಪ್ತರು, ಗೆಳೆಯರು ಮತ್ತು ಕಾರ್ಯಕರ್ತರು ಅವರ ಮೇಲೆ ಒತ್ತಡ ಹೇರಿದರು. “ನೀವು ಹೇಳಿದ ಮಾತನ್ನು ಪಾಲಿಸಿ” ಎಂದು ಒತ್ತಾಯಿಸಿದರು. ಅದರಂತೆ ಅವಳು ಮೀಸೆ ಬೋಳಿಸಿಕೊಂಡು ಮಾತು ಉಳಿಸಿಕೊಂಡಿದ್ದಾರೆ. ಈ ವಿಡಿಯೋಗಳು ವಾಟ್ಸಾಪ್ ಗ್ರೂಪ್‌ಗಳು, ಫೇಸ್‌ಬುಕ್ ಮತ್ತು ಎಕ್ಸ್ (ಟ್ವಿಟರ್) ನಲ್ಲಿ ಈ ವಿಚಾರ ಹರಿದಾಡಿತ್ತು. ಅನೇಕರು ಇದನ್ನು ರಾಜಕೀಯ ಡ್ರಾಮಾ ಎಂದು ಕರೆದರು, ಇನ್ನು ಕೆಲವರು ನಾಯಕನ ಧೈರ್ಯವನ್ನು ಪ್ರಶಂಸಿಸಿದರು.

ಅಂತಿಮವಾಗಿ, ಬಾಬು ವರ್ಗೀಸ್ ಅವರು ತಮ್ಮ ಮಾತಿನಂತೆ ಸಾರ್ವಜನಿಕವಾಗಿ ಮೀಸೆಯನ್ನು ಬೋಳಿಸಿಕೊಂಡರು. ಈ ಘಟನೆಯ ವಿಡಿಯೋವನ್ನು ಕಾರ್ಯಕರ್ತರು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡರು. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಲಕ್ಷಾಂತರ ಮಂದಿ ನೋಡಿದ್ದಾರೆ. ನೆಟ್ಟಿಗರು ವಿವಿಧ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಕೆಲವರು “ಭಾರತದ ರಾಜಕೀಯ ಇತಿಹಾಸದಲ್ಲಿ ಮಾತು ಉಳಿಸಿಕೊಂಡ ಏಕೈಕ ನಾಯಕ” ಎಂದು ಹಾಸ್ಯವಾಗಿ ಕಾಲೆಳೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T205228.783

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

by ಶಾಲಿನಿ ಕೆ. ಡಿ
September 16, 2026 - 8:54 pm
0

Your paragraph text 2026 09 16T202850.831

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

by ಶಾಲಿನಿ ಕೆ. ಡಿ
September 16, 2026 - 8:29 pm
0

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (20)
    ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
    September 16, 2026 | 0
  • ಹ್ಮೋ (11)
    ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!
    September 15, 2026 | 0
  • ಹ್ಮೋ (7)
    ತಿರುಮಲದಲ್ಲಿ ಇಂದು ಶ್ರೀವಾರಿ ಬ್ರಹ್ಮೋತ್ಸವಕ್ಕೆ ಅದ್ಧೂರಿ ಚಾಲನೆ!
    September 15, 2026 | 0
  • ಹ್ಮೋ (6)
    ಸಚಿವ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣೇಶ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ
    September 15, 2026 | 0
  • ಹ್ಮೋ (8)
    ಆಸ್ಕರ್ ರೇಸ್‌ನಿಂದ ‘ಹನುಮಾನ್ ಅಂಶ್’ ಔಟ್
    September 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version