• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇರಳದಲ್ಲಿ ಸರ್ಕಾರ ರಚನೆಗೆ ಕಸರತ್ತು: ಕೆಸಿ ವೇಣುಗೋಪಾಲ್ ಪರ ರಾಹುಲ್ ಗಾಂಧಿ ಒಲವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2026 - 3:57 pm
in Flash News, ದೇಶ
0 0
0

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದರೂ, ಸರ್ಕಾರ ರಚನೆ ಪ್ರಕ್ರಿಯೆ ಮಾತ್ರ ಇನ್ನೂ ಗೊಂದಲದಲ್ಲೇ ಮುಂದುವರಿದಿದೆ. ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆ ಇದೀಗ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲೇ ದೊಡ್ಡ ಚರ್ಚೆಗೆ ಕಾರಣವಾಗಿದೆ. ಯುಡಿಎಫ್ ಗೆಲುವಿನ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಹಲವು ನಾಯಕರ ಹೆಸರುಗಳು ಕೇಳಿಬರುತ್ತಿದ್ದರೂ, ಪ್ರಮುಖವಾಗಿ ಕೆಸಿ ವೇಣುಗೋಪಾಲ್ ಮತ್ತು ವಿಪಕ್ಷ ನಾಯಕ ವಿಡಿ ಸತೀಶನ್ ನಡುವಿನ ಪೈಪೋಟಿ ನಡೆಯುತ್ತಿದೆ.

ಅಲಪ್ಪಿ ಸಂಸದರಾಗಿರುವ ಕೆಸಿ ವೇಣುಗೋಪಾಲ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಟ್ಟದ ಪ್ರಭಾವಿ ನಾಯಕರಲ್ಲಿ ಒಬ್ಬರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವೇಣುಗೋಪಾಲ್ ಅವರಿಗೆ ಹೈಕಮಾಂಡ್ ಬೆಂಬಲವಿದೆ ಎನ್ನಲಾಗುತ್ತಿದೆ. ದೆಹಲಿ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ವೇಣುಗೋಪಾಲ್ ಅವರನ್ನು ಕೇರಳ ಸಿಎಂ ಆಗಿ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ.

RelatedPosts

200 ಯೂನಿಟ್ ಫ್ರೀ ಕರೆಂಟ್, ಮಹಿಳೆಯರ ರಕ್ಷಣೆಗೆ ವಿಶೇಷ ಪಡೆ: ಸಿಎಂ ವಿಜಯ್ ಮೊದಲ ಗ್ಯಾರಂಟಿ

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

ADVERTISEMENT
ADVERTISEMENT

ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರದ ವಿರುದ್ಧ ಹೋರಾಟ ಸಂಘಟಿಸಿ ಯುಡಿಎಫ್ ಮೈತ್ರಿಕೂಟವನ್ನು ಅಧಿಕಾರಕ್ಕೆ ತರಲು ಪ್ರಮುಖ ಪಾತ್ರವಹಿಸಿದ್ದ ವಿಪಕ್ಷ ನಾಯಕ ವಿಡಿ ಸತೀಶನ್ ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಸಿ ವೇಣುಗೋಪಾಲ್ ಹೆಸರು ಮುನ್ನೆಲೆಗೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಒಳಗೆ ಭಿನ್ನಾಭಿಪ್ರಾಯಗಳು ತೀವ್ರಗೊಂಡಿವೆ. ವಿಡಿ ಸತೀಶನ್ ಬಣವು ವೇಣುಗೋಪಾಲ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ ಎಂದು ಹೇಳಲಾಗುತ್ತಿದೆ. ಶಾಸಕರ ಮೇಲೆ ಹೈಕಮಾಂಡ್ ಪ್ರಭಾವ ಬಳಸಿಕೊಂಡು ವೇಣುಗೋಪಾಲ್ ಪರ ಒತ್ತಡ ತರಲಾಗುತ್ತಿದೆ ಎಂಬ ಆರೋಪಗಳು ಕೂಡ ಕೇಳಿಬರುತ್ತಿವೆ.

ಈ ಬೆಳವಣಿಗೆಗಳ ನಡುವೆ ವಿಡಿ ಸತೀಶನ್ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. “ವಿಪಕ್ಷ ನಾಯಕರಾಗಿ ಕೆಲಸ ಮಾಡಿದ ಅವಧಿಯಲ್ಲಿ ನಾನು ಪಕ್ಷದೊಳಗೆ ಯಾವುದೇ ಗುಂಪುಗಾರಿಕೆ ಮಾಡಿಲ್ಲ. ಕಾಂಗ್ರೆಸ್ ಏಕತೆಯ ಪರವಾಗಿ ಕೆಲಸ ಮಾಡಿದ್ದೇನೆ,” ಎಂದು ಸತೀಶನ್ ಹೇಳಿದ್ದಾರೆ.

ಇನ್ನೊಂದೆಡೆ, ಕೆಸಿ ವೇಣುಗೋಪಾಲ್ ಪರ ಕಾರ್ಯಕರ್ತರನ್ನು ಮನವೊಲಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಿನ ಎರಡು ದಿನಗಳಲ್ಲಿ ಮಹತ್ವದ ಸಭೆಗಳನ್ನು ನಡೆಸುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T161213.894

200 ಯೂನಿಟ್ ಫ್ರೀ ಕರೆಂಟ್, ಮಹಿಳೆಯರ ರಕ್ಷಣೆಗೆ ವಿಶೇಷ ಪಡೆ: ಸಿಎಂ ವಿಜಯ್ ಮೊದಲ ಗ್ಯಾರಂಟಿ

by ಶಾಲಿನಿ ಕೆ. ಡಿ
May 10, 2026 - 4:16 pm
0

Untitled design 2026 05 10T155547.722

ಕೇರಳದಲ್ಲಿ ಸರ್ಕಾರ ರಚನೆಗೆ ಕಸರತ್ತು: ಕೆಸಿ ವೇಣುಗೋಪಾಲ್ ಪರ ರಾಹುಲ್ ಗಾಂಧಿ ಒಲವು

by ಶಾಲಿನಿ ಕೆ. ಡಿ
May 10, 2026 - 3:57 pm
0

Untitled design 2026 05 10T151502.896

“ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್

by ಶಾಲಿನಿ ಕೆ. ಡಿ
May 10, 2026 - 3:17 pm
0

Untitled design 2026 05 10T135044.962

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

by ಶಾಲಿನಿ ಕೆ. ಡಿ
May 10, 2026 - 1:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T161213.894
    200 ಯೂನಿಟ್ ಫ್ರೀ ಕರೆಂಟ್, ಮಹಿಳೆಯರ ರಕ್ಷಣೆಗೆ ವಿಶೇಷ ಪಡೆ: ಸಿಎಂ ವಿಜಯ್ ಮೊದಲ ಗ್ಯಾರಂಟಿ
    May 10, 2026 | 0
  • Untitled design 2026 05 10T135044.962
    ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ
    May 10, 2026 | 0
  • Untitled design 2026 05 10T131822.958
    ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!
    May 10, 2026 | 0
  • Untitled design 2026 05 10T124912.397
    ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ
    May 10, 2026 | 0
  • Untitled design 2026 05 10T122251.241
    “ನಾನು ನಿಮ್ಮ ಮನೆಮಗ..ಒಂದು ರೂಪಾಯಿ ತಿನ್ನದೇ ಸೇವೆ ಮಾಡ್ತೀನಿ”: ತಮಿಳುನಾಡು ಸಿಎಂ ವಿಜಯ್
    May 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version