• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 30, 2026 - 3:59 pm
in Flash News, ದೇಶ
0 0
0
ಚಾರ್ಜ್ ಶೀಟ್ ನಲ್ಲಿ (1)

ಪುಣೆ: ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದಲ್ಲಿ ತನಿಖೆಯ ವೇಳೆ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಪುಣೆ ಪೊಲೀಸರು ಸಲ್ಲಿಸಿರುವ 5,053 ಪುಟಗಳ ಆರೋಪಪಟ್ಟಿಯಲ್ಲಿ, ಕೇತನ್‌ನನ್ನು ಕೊಲೆ ಮಾಡುವುದಕ್ಕೂ ಮುನ್ನ ಆತನ ಮೇಲೆ ಹಲ್ಲೆ ನಡೆಸಿ ಕೈಕಾಲು ಮುರಿಸಲು ಬೆಂಗಳೂರಿಗೆ ಕರೆತರುವ ಯೋಜನೆ ರೂಪಿಸಲಾಗಿತ್ತು ಎಂಬ ಅಂಶ ಉಲ್ಲೇಖವಾಗಿದೆ.

ಪೊಲೀಸರ ಆರೋಪಪಟ್ಟಿಯ ಪ್ರಕಾರ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ರಿತೇಶ್ ಹಾಂಗೆ, ಬೆಂಗಳೂರಿನಲ್ಲಿರುವ ತನ್ನ ಸ್ನೇಹಿತನೊಂದಿಗೆ ಕೇತನ್‌ನನ್ನು ಬೆಂಗಳೂರಿಗೆ ಕರೆತಂದು ಕೈಕಾಲು ಮುರಿಸುವ ಕುರಿತು ಚರ್ಚಿಸಿದ್ದ ಎನ್ನಲಾಗಿದೆ. ಆದರೆ ಬೆಂಗಳೂರಿನಲ್ಲಿದ್ದ ಆ ಸ್ನೇಹಿತ ಈ ಯೋಜನೆಗೆ ಒಪ್ಪಿಗೆ ನೀಡಿರಲಿಲ್ಲ ಎಂದು ಆರೋಪಪಟ್ಟಿಯಲ್ಲಿ ದಾಖಲಿಸಲಾಗಿದೆ. ಬಳಿಕ ಕೇತನ್‌ನನ್ನು ಬೇರೆಡೆಗೆ ಕರೆದುಕೊಂಡು ಹೋಗಿ ಕೊಲೆ ಮಾಡುವ ಯೋಜನೆ ರೂಪಿಸಲಾಯಿತು ಎಂದು ಪೊಲೀಸರು ಆರೋಪಿಸಿದ್ದಾರೆ.

RelatedPosts

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

ದೆಹಲಿಯಲ್ಲಿ ಇಂದು INDIA ಒಕ್ಕೂಟದ ನಾಯಕರ ಮಹತ್ವದ ಸಭೆ

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ADVERTISEMENT
ADVERTISEMENT

25 ವರ್ಷದ ಕೇತನ್ ಅಗರ್ವಾಲ್ ಮತ್ತು ಸಿಯಾ ಗೋಯಲ್ ಅವರ ನಿಶ್ಚಿತಾರ್ಥ ಫೆಬ್ರವರಿಯಲ್ಲಿ ನಡೆದಿತ್ತು. ನವೆಂಬರ್‌ನಲ್ಲಿ ಜೈಪುರದಲ್ಲಿ ಇವರ ವಿವಾಹ ನಡೆಯಬೇಕಿತ್ತು ಎನ್ನಲಾಗಿದೆ. ಆದರೆ ಸಿಯಾಗೆ ಕೇತನ್‌ನನ್ನು ಮದುವೆಯಾಗಲು ಇಷ್ಟವಿರಲಿಲ್ಲ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರ ಪ್ರಕಾರ, ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿ ಸೇರಿ ಕೇತನ್‌ನನ್ನು ಹತ್ಯೆ ಮಾಡಲು ಯೋಜನೆ ರೂಪಿಸಿದ್ದರು. ಈ ಪ್ರಕರಣದಲ್ಲಿ ರಿತೇಶ್ ಹಾಂಗೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಪ್ಲ್ಯಾನ್ ವಿಫಲ

ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿರುವ ವಿವರಗಳ ಪ್ರಕಾರ, ಕೇತನ್‌ನನ್ನು ನೇರವಾಗಿ ಕೊಲೆ ಮಾಡುವುದಕ್ಕೂ ಮುನ್ನ ಆತನಿಗೆ ಗಂಭೀರವಾಗಿ ಹಲ್ಲೆ ನಡೆಸುವ ಯೋಜನೆ ರೂಪಿಸಲಾಗಿತ್ತು. ಅದಕ್ಕಾಗಿ ಬೆಂಗಳೂರಿನ ಸಂಪರ್ಕವನ್ನು ಬಳಸಿಕೊಳ್ಳಲು ಪ್ರಯತ್ನಿಸಲಾಗಿತ್ತು ಎನ್ನಲಾಗಿದೆ.

ಕೇತನ್‌ನ ಕೈಕಾಲು ಮುರಿಸುವ ಯೋಜನೆಗೆ ಬೆಂಗಳೂರಿನಲ್ಲಿದ್ದ ಸ್ನೇಹಿತ ಒಪ್ಪದ ಹಿನ್ನೆಲೆಯಲ್ಲಿ ಆ ಯೋಜನೆ ಕೈಬಿಡಲಾಯಿತು ಎಂದು ಪೊಲೀಸರು ಆರೋಪಿಸಿದ್ದಾರೆ. ನಂತರ ಕೇತನ್‌ನನ್ನು ಪುಣೆಯ ಲೋಹಗಢ ಕೋಟೆ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕೊಲೆ ಮಾಡುವ ಯೋಜನೆ ರೂಪಿಸಲಾಯಿತು ಎನ್ನಲಾಗಿದೆ.

ಲೋಹಗಢ ಕೋಟೆಯಲ್ಲಿ ಕೊಲೆ

ಪೊಲೀಸರ ಆರೋಪದಂತೆ, ಕೇತನ್‌ನನ್ನು ಸಿಯಾ ಗೋಯಲ್ ಮತ್ತು ಚೇತನ್ ಚೌಧರಿ ಪುಣೆಯ ಲೋಹಗಢ ಕೋಟೆ ಪ್ರದೇಶಕ್ಕೆ ಕರೆದೊಯ್ದಿದ್ದರು. ಅಲ್ಲಿ ಕೇತನ್‌ನನ್ನು ಕಂದಕಕ್ಕೆ ತಳ್ಳಿ ಕೊಲೆ ಮಾಡಲಾಗಿದೆ ಎಂದು ತನಿಖಾ ವರದಿ ಹೇಳುತ್ತದೆ.

ಈ ಪ್ರಕರಣದ ತನಿಖೆಯಲ್ಲಿ ಆರೋಪಿಗಳ ನಡುವಿನ ಸಂಪರ್ಕ, ಅವರ ಮೊಬೈಲ್‌ ಫೋನ್‌ಗಳು, ಸಂಭಾಷಣೆಗಳು ಹಾಗೂ ಇತರ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ಕೊಲೆ ಪ್ಲ್ಯಾನ್‌ಗೆ ಸಿನಿಮಾ, ಪಾಡ್‌ಕಾಸ್ಟ್‌ ಮೊರೆ?

ಇನ್ನು ಪ್ರಕರಣದ ಮತ್ತೊಂದು ಕುತೂಹಲಕಾರಿ ಅಂಶವೂ ಆರೋಪಪಟ್ಟಿಯಲ್ಲಿ ಉಲ್ಲೇಖವಾಗಿದೆ. ಕೇತನ್‌ನನ್ನು ಕೊಲೆ ಮಾಡುವ ಯೋಜನೆ ರೂಪಿಸುವ ಸಂದರ್ಭದಲ್ಲಿ ಆರೋಪಿಗಳು ಕೊಲೆ ಕುರಿತ ಸಿನಿಮಾಗಳನ್ನು ವೀಕ್ಷಿಸಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೆ, ಕೊಲೆ ಮಾಡಿದ ಬಳಿಕ ಪೊಲೀಸರಿಗೆ ಸಿಕ್ಕಿಬೀಳದಂತೆ ಹೇಗೆ ತಪ್ಪಿಸಿಕೊಳ್ಳಬಹುದು ಎಂಬ ವಿಚಾರಕ್ಕೆ ಸಂಬಂಧಿಸಿದ ಪಾಡ್‌ಕಾಸ್ಟ್‌ಗಳನ್ನು ಕೂಡ ಆರೋಪಿಗಳು ಕೇಳಿದ್ದರು ಎನ್ನಲಾಗಿದೆ. ಈ ಅಂಶಗಳು ಪ್ರಕರಣದ ತನಿಖೆಯಲ್ಲಿ ಪೊಲೀಸರ ಗಮನ ಸೆಳೆದಿವೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 30T164323.047

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

by ಶಾಲಿನಿ ಕೆ. ಡಿ
September 30, 2026 - 4:44 pm
0

ಚಾರ್ಜ್ ಶೀಟ್ ನಲ್ಲಿ (2)

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 4:16 pm
0

ಚಾರ್ಜ್ ಶೀಟ್ ನಲ್ಲಿ (1)

ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು

by ಶಾಲಿನಿ ಕೆ. ಡಿ
September 30, 2026 - 3:59 pm
0

Your paragraph text (77)

ಭಾರತ-ಶ್ರೀಲಂಕಾ ಸೆಮಿಫೈನಲ್‌ಗೆ ಕೌಂಟ್‌ಡೌನ್: ಪಂದ್ಯ ಯಾವಾಗ, ಎಲ್ಲಿ ವೀಕ್ಷಣೆ?

by ದಿಶಾ ಕೆ. ಎಸ್.
September 30, 2026 - 2:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version