• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 19, 2026 - 11:24 am
in ದೇಶ
0 0
0
Untitled design 2026 08 19T112407.402

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಹೋಟೆಲ್‌ವೊಂದರಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದಾರೆ. ಮಿರ್ಜಾ ಗಾಲಿಬ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ರಾತ್ರಿ ಸುಮಾರು 1.45ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಿಂದ ಹೋಟೆಲ್‌ನಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೆಂಕಿ ಕಾಣಿಸಿಕೊಂಡ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹೋಟೆಲ್‌ನೊಳಗೆ ದಟ್ಟವಾದ ಹೊಗೆ ಆವರಿಸಿಕೊಂಡಿದ್ದರಿಂದ ಮೇಲಿನ ಮಹಡಿಗಳಲ್ಲಿದ್ದವರನ್ನು ರಕ್ಷಿಸುವುದು ಅಗ್ನಿಶಾಮಕ ಸಿಬ್ಬಂದಿಗೆ ಸವಾಲಾಗಿ ಪರಿಣಮಿಸಿತ್ತು. ಮೆಟ್ಟಿಲುಗಳ ಮೂಲಕ ಮೇಲಿನ ಮಹಡಿಗಳಿಗೆ ತೆರಳಲು ದಟ್ಟ ಹೊಗೆ ಅಡ್ಡಿಯಾಗಿತ್ತು.

RelatedPosts

ತಮಿಳುನಾಡು ಶಾಸಕರಿಗೆ ಸಿಎಂ ಜೋಸೆಫ್ ವಿಜಯ್‌ ಬಂಪರ್‌ ಕೊಡುಗೆ

ಬೀದಿ ನಾಯಿಗಳ ಸಮಸ್ಯೆ ವಿರುದ್ಧ ವಿನೂತನ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಗೆ ನಾಯಿಯ ವೇಷದಲ್ಲಿ ಎಂಟ್ರಿ!

ತಮಿಳುನಾಡು ಸರ್ಕಾರದಿಂದ ಮಹಿಳಾ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 3ನೇ ಮಗುವಿನ ಹೆರಿಗೆಗೂ ಸಿಗಲಿದೆ 1 ವರ್ಷ ರಜೆ!

100 ವರ್ಷದ ಟಾಟಾ ಇತಿಹಾಸದಲ್ಲೇ ಮೊದಲ ಬಾರಿಗೆ AGM ಮುಂದೂಡಿಕೆ!

ADVERTISEMENT
ADVERTISEMENT

ಹಲವರು ಹೊಗೆಯಿಂದ ಉಸಿರುಗಟ್ಟಿ ಪ್ರಜ್ಞಾಹೀನರಾಗಿದ್ದರು. ಅವರನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡಗಳು ಸುರಕ್ಷಿತವಾಗಿ ಹೊರಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಗಾಯಗೊಂಡಿರುವ ಆರು ಮಂದಿಗೆ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ದಟ್ಟ ಹೊಗೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೊಂದರೆಯಾಗಿತ್ತು. ಸದ್ಯ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದ್ದು, ಹೋಟೆಲ್‌ನಲ್ಲಿ ಸಿಲುಕಿದ್ದವರ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಹೇಳಿದ್ದಾರೆ.

ಮೃತರಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ಬಂದಿದ್ದ ಬಾಂಗ್ಲಾದೇಶದ ನಾಗರಿಕರೂ ಇದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಮೃತಪಟ್ಟವರ ಸಂಪೂರ್ಣ ಗುರುತು ಮತ್ತು ವಿವರಗಳನ್ನು ಅಧಿಕಾರಿಗಳು ಇನ್ನಷ್ಟೇ ಬಹಿರಂಗಪಡಿಸಬೇಕಿದೆ.

ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಸೇರಿದಂತೆ ಹಲವು ಸಾಧ್ಯತೆಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದ್ದು, ಅಗ್ನಿ ಅವಘಡಕ್ಕೆ ಕಾರಣ ಮತ್ತು ಹೋಟೆಲ್‌ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗಿತ್ತೇ ಎಂಬುದರ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.

ಎರಡು ದಿನಗಳ ಹಿಂದೆಯೂ ಭೀಕರ ಅಗ್ನಿ ದುರಂತ

ಇದೇ ವೇಳೆ, ಪಶ್ಚಿಮ ಬಂಗಾಳದಲ್ಲಿ ಎರಡು ದಿನಗಳ ಹಿಂದೆಯಷ್ಟೇ ಮತ್ತೊಂದು ಭೀಕರ ಹೋಟೆಲ್ ಅಗ್ನಿ ಅವಘಡ ಸಂಭವಿಸಿತ್ತು. ಬಿರ್ಭುಮ್ ಜಿಲ್ಲೆಯ ಪ್ರಸಿದ್ಧ ದೇವಾಲಯ ಪಟ್ಟಣವಾದ ತಾರಾಪಿತ್‌ನ ಹೋಟೆಲ್ ಬಿದೇಶಿನಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 9 ಮಂದಿ ಮೃತಪಟ್ಟಿದ್ದರು.

ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಬಳಿಕ ದಟ್ಟ ಹೊಗೆ ಆವರಿಸಿದ್ದರಿಂದ ಹಲವು ಮಂದಿ ಒಳಗೆ ಸಿಲುಕಿಕೊಂಡಿದ್ದರು. ಈ ಘಟನೆ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ತಾರಾಪಿತ್ ದೇವಾಲಯದ ಸುತ್ತಮುತ್ತಲಿನ 15 ಹೋಟೆಲ್‌ಗಳನ್ನು ಅನಿರ್ದಿಷ್ಟಾವಧಿಗೆ ಮುಚ್ಚುವಂತೆ ಆದೇಶಿಸಿತ್ತು.

ಈ ಪ್ರಕರಣದಲ್ಲಿ ಹೋಟೆಲ್‌ನ ಮುಖ್ಯ ಮಾಲೀಕ ಪ್ರೊಬಿಟ್ ಪಾಲ್ ಹಾಗೂ ಅವರ ಪುತ್ರ ಮತ್ತು ಸಹ-ಮಾಲೀಕ ಕಲ್ಯಾಣ್ ಪಾಲ್ ಅವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಕೋಲ್ಕತ್ತಾದಲ್ಲಿ ನಡೆದಿರುವ ಮತ್ತೊಂದು ಹೋಟೆಲ್ ಅಗ್ನಿ ಅವಘಡವು ಪಶ್ಚಿಮ ಬಂಗಾಳದ ಹೋಟೆಲ್‌ಗಳಲ್ಲಿನ ಅಗ್ನಿ ಸುರಕ್ಷತಾ ವ್ಯವಸ್ಥೆಗಳ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 19T134100.744

ವಿಧಾನ ಪರಿಷತ್‌ನಲ್ಲಿ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಕಪ್ಪು ಬಟ್ಟೆ ಹಿಡಿದು ಪ್ರತಿಭಟನೆ

by ದಿಶಾ ಕೆ. ಎಸ್.
August 19, 2026 - 1:41 pm
0

Image

ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!

by ಶಾಲಿನಿ ಕೆ. ಡಿ
August 19, 2026 - 1:23 pm
0

ChatGPT Image Aug 19, 2026, 12 12 32 PM

11ನೇ ವಯಸ್ಸಿಗೆ ತಂದೆ ಸಾವು, ₹250 ದಿನಗೂಲಿ; ಇಂದು ಲಸ್ಸಿ ಮಾರಾಟದಿಂದ ₹90 ಸಾವಿರ ಆದಾಯ!

by ಕವಿತಾ
August 19, 2026 - 1:07 pm
0

Image f35468a7

ಪವಿತ್ರಾ ಗೌಡ ಕುಗ್ಗಿದ್ದಾರೆ, ಆಕೆ ನನ್ನ ಮಗಳಿದ್ದಂತೆ: ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ

by ಕವಿತಾ
August 19, 2026 - 1:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 19T125811.995
    ತಮಿಳುನಾಡು ಶಾಸಕರಿಗೆ ಸಿಎಂ ಜೋಸೆಫ್ ವಿಜಯ್‌ ಬಂಪರ್‌ ಕೊಡುಗೆ
    August 19, 2026 | 0
  • ಡಾಗ್ಗಿ ಬ್ರದರ್’ ಪ್ರತಿಭಟನೆ ವೈರಲ್ ನಾಯಿಯ ವೇಷದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ!
    ಬೀದಿ ನಾಯಿಗಳ ಸಮಸ್ಯೆ ವಿರುದ್ಧ ವಿನೂತನ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಗೆ ನಾಯಿಯ ವೇಷದಲ್ಲಿ ಎಂಟ್ರಿ!
    August 19, 2026 | 0
  • ChatGPT Image Aug 19, 2026, 11 09 54 AM
    ತಮಿಳುನಾಡು ಸರ್ಕಾರದಿಂದ ಮಹಿಳಾ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 3ನೇ ಮಗುವಿನ ಹೆರಿಗೆಗೂ ಸಿಗಲಿದೆ 1 ವರ್ಷ ರಜೆ!
    August 19, 2026 | 0
  • Image 3e6bf744
    100 ವರ್ಷದ ಟಾಟಾ ಇತಿಹಾಸದಲ್ಲೇ ಮೊದಲ ಬಾರಿಗೆ AGM ಮುಂದೂಡಿಕೆ!
    August 18, 2026 | 0
  • Image add0d94f
    ಕಸ್ಟಡಿಯಲ್ಲಿರುವ ಆರೋಪಿಗಳ ಫೋಟೋ ಬಹಿರಂಗ: X, ಮೆಟಾ ಹಾಗೂ ಕೇಂದ್ರಕ್ಕೆ ಸುಪ್ರೀಂ ನೋಟಿಸ್
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version