• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, December 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪ್ರಿಯಕರನ ಜೊತೆ ರಾಸಲೀಲೆ: ಗಂಡನ ಕೈಗೆ ಸಿಕ್ಕಿಬಿದ್ದಳು ಲೇಡಿ ಕಾನ್ಸ್‌ಟೇಬಲ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 2, 2025 - 10:59 pm
in ದೇಶ
0 0
0
Web (30)

ಉತ್ತರ ಪ್ರದೇಶದ ಕುಶೀನಗರದಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಒಬ್ಬ ಪೊಲೀಸ್ ಕಾನ್ಸ್‌ಟೇಬಲ್ ತನ್ನ ಹೆಂಡತಿಯನ್ನು, ಅವಳ ಪ್ರಿಯಕರನ ಜೊತೆ ದೈಹಿಕ ಸಂಬಂಧದಲ್ಲಿ ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾನೆ. ಆಶ್ಚರ್ಯಕರ ಸಂಗತಿಯೆಂದರೆ, ಈ ಮಹಿಳೆಯೂ ಪೊಲೀಸ್ ಕಾನ್ಸ್‌ಟೇಬಲ್ ಆಗಿದ್ದು, ಆಕೆಯ ಪ್ರಿಯಕರನೂ ಕೂಡ ಪೊಲೀಸ್ ಇಲಾಖೆಯ ಕಾನ್ಸ್‌ಟೇಬಲ್ ಆಗಿದ್ದಾನೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆಯ ಒಳಗೆ ಚರ್ಚೆಗೆ ಕಾರಣವಾಗಿದೆ.

ಕುಶೀನಗರದ ಕಶ್ಯ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ 2016ರ ಬ್ಯಾಚ್‌ನ ವಿವಾಹಿತ ದಂಪತಿಗಳಾದ ಪತಿ ಮತ್ತು ಪತ್ನಿ ಇಬ್ಬರೂ ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತಿ ಬಲಿಯಾ ನಿವಾಸಿಯಾಗಿದ್ದು, ಪೊಲೀಸ್ ಲೈನ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ಪತ್ನಿ ಜಿಲ್ಲೆಯ ಒಂದು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

RelatedPosts

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ನಾಳೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಕೇಂದ್ರ ಆದೇಶ

ಅಮೆರಿಕಾದಲ್ಲಿ ಮನೆಗೆ ಬೆಂಕಿ ತಗುಲಿ ಭಾರತೀಯ ಯುವತಿ ಸಜೀವ ದಹನ

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಟಿಕೆಟ್ ದರ ಏರಿಕೆ ನಿಯಂತ್ರಿಸಲು ಕೇಂದ್ರದಿಂದ ಮಹತ್ವದ ಕ್ರಮ

ರಾಷ್ಟ್ರಪತಿ ಭವನದಲ್ಲಿ ಭೋಜನ ಮುಗಿಸಿ ರಷ್ಯಾಗೆ ಮರಳಿದ ಪುಟಿನ್

ADVERTISEMENT
ADVERTISEMENT

ಪತಿಗೆ ತನ್ನ ಪತ್ನಿಯ ವರ್ತನೆಯ ಬಗ್ಗೆ ಸಂಶಯವಿತ್ತು. ರವಿವಾರ ಬೆಳಿಗ್ಗೆ 8 ಗಂಟೆಗೆ ತಾನು ಡ್ಯೂಟಿಯಿಂದ ಅನಿರೀಕ್ಷಿತವಾಗಿ ಮನೆಗೆ ಬಂದಾಗ, ಬಾಗಿಲು ಬಂದ್ ಆಗಿರುವುದನ್ನು ಕಂಡು ಬಾಗಿಲು ಬಡಿದಿದ್ದಾನೆ. ಆದರೆ, ಪತ್ನಿ ಬಾಗಿಲು ತೆರೆಯದಿದ್ದಾಗ, ಅನುಮಾನಗೊಂಡ ಪತಿ ಯುಪಿ ಪೊಲೀಸ್ 112 ಗೆ ಕರೆ ಮಾಡಿ ದೂರು ನೀಡಿದ್ದಾನೆ.

यूपी के कुशीनगर में एक पुलिसवाले ने अपनी पत्नी को उसके प्रेमी के साथ धर लिया। पत्नी प्रेमी संग कमरे में थी, तभी पति पहुंच गया। फिर वही हुआ जो वीडियो में नज़र आ रहा है। pic.twitter.com/sgQkJBemhz

— SANJAY TRIPATHI (@sanjayjourno) September 1, 2025

ಪೊಲೀಸರ ಕಾರ್ಯಾಚರಣೆ

ದೂರಿನ ಮೇರೆಗೆ ಕಶ್ಯ ಪೊಲೀಸ್ ಠಾಣೆಯ ಉಸ್ತುವಾರಿಗಳಾದ ಗೌರವ್ ಶ್ರೀವಾಸ್ತವ, ಅತುಲ್ ವರ್ಮಾ ಮತ್ತು ಉಮಾಶಂಕರ್ ವರ್ಮಾ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿತು. ಬಾಗಿಲು ತೆರೆಯಲು ಹಲವು ಪ್ರಯತ್ನಗಳ ನಂತರ, ಮಹಿಳಾ ಕಾನ್ಸ್‌ಟೇಬಲ್ ಪೊಲೀಸ್ ಸಮವಸ್ತ್ರದಲ್ಲಿ ಹೊರಬಂದಳು. ಆದರೆ, ಕೋಣೆಯೊಳಗೆ ಇನ್ನೊಬ್ಬ ಕಾನ್ಸ್‌ಟೇಬಲ್‌ ಇದ್ದುದ್ದನ್ನು ಪತಿ ಕಂಡು ಆಘಾತಕ್ಕೊಳಗಾದ. ಆಗ ಗುಸ್ಸಾದ ಪತಿಯು ತನ್ನ ಪತ್ನಿಯ ಪ್ರಿಯಕರನ ಮೇಲೆ ಹಲ್ಲೆ ನಡೆಸಿದ್ದಾನೆ.

ಪೊಲೀಸರು ಘಟನೆಯನ್ನು ಶಮನಗೊಳಿಸಿ, ಮೂವರನ್ನೂ ಠಾಣೆಗೆ ಕರೆದೊಯ್ದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪತಿಯು ತನ್ನ ಪತ್ನಿಯ ಜೊತೆ ಇನ್ನು ಮುಂದೆ ಜೀವನ ನಡೆಸಲು ಇಚ್ಛಿಸದಿರುವುದಾಗಿ ತಿಳಿಸಿದ್ದು, ಇಲಾಖೆಯಿಂದ ಕ್ರಮಕ್ಕೆ ಒತ್ತಾಯಿಸಿದ್ದಾನೆ.

ಈ ಘಟನೆಯಿಂದ ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಒಳಗೆ ಒಂದು ಗಂಭೀರ ವಿವಾದ ಸೃಷ್ಟಿಯಾಗಿದೆ. ಈ ಪ್ರಕರಣದಲ್ಲಿ ಇಲಾಖೆಯು ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕಾದುನೋಡಬೇಕಾದ ವಿಷಯವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 06T220859.707

IND vs SA: ಕನ್ನಡಿಗನ ನಾಯಕತ್ವದಲ್ಲಿ ಸರಣಿ ಜಯಿಸಿದ ಭಾರತ

by ಯಶಸ್ವಿನಿ ಎಂ
December 6, 2025 - 10:23 pm
0

Untitled design 2025 12 06T214637.894

ಟ್ರಾಫಿಕ್ ನಿವಾರಣೆಗೆ ಮೆಗಾ ಯೋಜನೆ: ಕೆಐಎಬಿ ರಸ್ತೆಯಲ್ಲಿ ₹2,215 ಕೋಟಿ ವೆಚ್ಚದಲ್ಲಿ ಅವಳಿ ಸುರಂಗ ಮಾರ್ಗಕ್ಕೆ ಸಂಪುಟ ಅಸ್ತು

by ಯಶಸ್ವಿನಿ ಎಂ
December 6, 2025 - 9:48 pm
0

Untitled design 2025 12 06T212531.117

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ‘ದೊಡ್ಮನೆ’ಯಲ್ಲಿ ಅದ್ಧೂರಿ ಸತ್ಕಾರ

by ಯಶಸ್ವಿನಿ ಎಂ
December 6, 2025 - 9:27 pm
0

Untitled design 2025 12 06T202053.765

ಚಿಯಾ ಸೀಡ್ಸ್‌ ತಿಂತೀರಾ..? ಮಿತಿ ಮೀರಿದ್ರೆ ಈ ಆರೋಗ್ರ ಸಮಸ್ಯೆ ಕಾಡೋದು ಪಕ್ಕಾ..!

by ಯಶಸ್ವಿನಿ ಎಂ
December 6, 2025 - 8:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 06T185411.950
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ನಾಳೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಕೇಂದ್ರ ಆದೇಶ
    December 6, 2025 | 0
  • Untitled design 2025 12 06T173743.038
    ಅಮೆರಿಕಾದಲ್ಲಿ ಮನೆಗೆ ಬೆಂಕಿ ತಗುಲಿ ಭಾರತೀಯ ಯುವತಿ ಸಜೀವ ದಹನ
    December 6, 2025 | 0
  • Untitled design 2025 12 06T164318.363
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಟಿಕೆಟ್ ದರ ಏರಿಕೆ ನಿಯಂತ್ರಿಸಲು ಕೇಂದ್ರದಿಂದ ಮಹತ್ವದ ಕ್ರಮ
    December 6, 2025 | 0
  • Web 2025 12 05T233750.180
    ರಾಷ್ಟ್ರಪತಿ ಭವನದಲ್ಲಿ ಭೋಜನ ಮುಗಿಸಿ ರಷ್ಯಾಗೆ ಮರಳಿದ ಪುಟಿನ್
    December 5, 2025 | 0
  • Web 2025 12 05T215029.412
    ಇಂಡಿಗೋ ಚೆಲ್ಲಾಟ..ವಿಮಾನ ಪ್ರಯಾಣಿಕರಿಗೆ ಪ್ರಾಣ ಸಂಕಟ..!
    December 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version