• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಲಾಡಕ್ ನಲ್ಲಿ ಪಾಕಿಗಳ ಬಾಲ ಕತ್ತರಿಸಿದ ಭಾರತ

(ಇನ್ಮುಂದೆ ಹನಿ ನೀರಿಗೂ ಕೂಡ ಪಾಕಿಸ್ತಾನ ಪರದಾಟ)

Hemanth Kumar S by Hemanth Kumar S
August 26, 2026 - 5:03 pm
in ದೇಶ, ವಿದೇಶ
0 0
0
Untitled design (30)

ಸುಭಿಕ್ಷವಾದ ಭಾರತದಲ್ಲಿ ಎಲ್ಲ ಜನಾಂಗದ ಜನರು ಸೌಹಾರ್ದತೆಯಿಂದ ವಾಸಿಸುತ್ತಿದ್ದಾರೆ. ದೇಶದಲ್ಲಿ ಸಂಪನ್ಮೂಲಗಳಿಗೇನೂ ಕೊರತೆಯಿಲ್ಲದಿದ್ದರೂ, ನೆರೆಯ ಪಾಕಿಸ್ತಾನವು ಗಡಿ ಭಾಗದಲ್ಲಿ ಪ್ರಚೋದನಕಾರಿ ಚಟುವಟಿಕೆಗಳು ಹಾಗೂ ಸಿಂಧೂ ನದಿ ನೀರು ಹಂಚಿಕೆ ವಿಚಾರದಲ್ಲಿ ಸದಾ ಕಿರಿಕಿರಿ ಉಂಟುಮಾಡುತ್ತಿತ್ತು. ಇದರಿಂದಾಗಿ ಲಡಾಖ್ ನ ಗಡಿ ಪ್ರದೇಶದ ಭಾರತೀಯ ರೈತರು ತಮ್ಮದೇ ಭೂಭಾಗದಲ್ಲಿದ್ದರೂ ಜಲಕ್ಷಾಮ ಎದುರಿಸುವಂತಾಗಿತ್ತು. ಇದೀಗ ಆ ಸಮಸ್ಯೆಗೆ ಭಾರತೀಯ ಆಡಳಿತ ಬ್ರೇಕ್ ಹಾಕಿದೆ.

ಪಾಕ್ ಗೆ ಹರಿಯುತ್ತಿದ್ದ ನೀರು ಬಂದ್-ಹನಿ ನೀರಿಗೂ ಪರದಾಟ:

RelatedPosts

ಉತ್ತರಾಖಂಡದಲ್ಲಿ ಹಂದಿಜ್ವರದ ಆತಂಕ: 34 ಮಂದಿಗೆ ಸೋಂಕು ದೃಢ

ನೇಪಾಳದಲ್ಲಿ ಜಲಪ್ರಳಯ: 1,000 ಮಂದಿ ನಾಪತ್ತೆ ಶಂಕೆ!

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್

ADVERTISEMENT
ADVERTISEMENT

ಇಷ್ಟೂ ದಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ನೆಪವಾಗಿಟ್ಟುಕೊಂಡು ಶೋಕಿ ಮಾಡುತ್ತಿದ್ದ ಪಾಕಿಸ್ತಾನಕ್ಕೆ ಭಾರತ ತಕ್ಕ ಉತ್ತರವನ್ನೇ ನೀಡಿದೆ. ಭಾರತದ ಗಡಿಯಿಂದ ಹರಿದು ಪಾಕಿಸ್ತಾನಕ್ಕೆ ಸೇರುತ್ತಿದ್ದ ಹಿಮನದಿಯ ನೀರನ್ನು ಭಾರತ ತನ್ನ ಭೂಭಾಗದಲ್ಲೇ ಸದ್ಬಳಕೆ ಮಾಡಿಕೊಳ್ಳಲು ಆರಂಭಿಸಿದೆ. ಇದರಿಂದಾಗಿ ಪಾಕಿಸ್ತಾನಕ್ಕೆ ಹರಿಯುತ್ತಿದ್ದ ಅಪಾರ ಪ್ರಮಾಣದ ನೀರು ಸ್ಥಗಿತಗೊಂಡಿದ್ದು, ಪಾಕ್ ಇದೀಗ ಜಲ ಬಿಕ್ಕಟ್ಟಿಗೆ ಸಿಲುಕಿ ಭಾರತದ ಮುಂದೆ ಮನವಿ ಮಾಡುವ ಸ್ಥಿತಿಗೆ ತಲುಪಿದೆ.

12 ಹಳ್ಳಿಗಳಿಗೆ ಜೀವಜಲ-ದಿನವೂ ಹರಿಯಲಿದೆ ನೀರು:
ಈ ಹಿಂದೆ ಸೂಕ್ತ ಕಾಲುವೆ ವ್ಯವಸ್ಥೆಯಿಲ್ಲದೆ, ಗ್ಲೇಷಿಯರ್ ಕರಗಿದ ನೀರು ಸಿಂಧೂ ನದಿ ಸೇರಿ ಪಾಕಿಸ್ತಾನಕ್ಕೆ ಹರಿದುಹೋಗುತ್ತಿತ್ತು. ಇದರಿಂದಾಗಿ ಲಡಾಖ್ ಭಾಗದ ಭಾರತಕ್ಕೆ ಸೇರಿದ 12 ಕ್ಕೂ ಹೆಚ್ಚು ಹಳ್ಳಿಗಳು ಹನಿ ನೀರಿಗೂ ಪರದಾಡುತ್ತಿದ್ದವು. ಸಾವಿರಾರು ಎಕರೆ ಭೂಮಿಯಲ್ಲಿದ್ದ ಸೇಬು, ಬಟಾಣಿ ಹಾಗೂ ಧಾನ್ಯಗಳ ಬೆಳೆಗಳು ಒಣಗಿ ರೈತರು ಸಂಕಷ್ಟದಲ್ಲಿದ್ದರು.

ಅಗಸ್ಟ್ 14 ರಂದು ಲಡಾಖ್ ನ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಈ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಅವರು, ಜೆಸಿಬಿಗಳ ಮೂಲಕ ಚರಂಡಿ/ಕಾಲುವೆಗಳನ್ನು (Igoo-Phey Canal) ಕೊರೆಸಿ, ದಿನವೊಂದಕ್ಕೆ ವ್ಯರ್ಥವಾಗುತ್ತಿದ್ದ ಬರೋಬ್ಬರಿ 9 ಕೋಟಿ ಲೀಟರ್ (36.6 Cusecs) ನೀರನ್ನು ಭಾರತದ ಹಳ್ಳಿಗಳ ಕಡೆಗೆ ತಿರುಗಿಸುವ ವ್ಯವಸ್ಥೆ ಮಾಡಿದ್ದಾರೆ.

ಈ ಮೊದಲು ವಾರಕ್ಕೆ ಒಮ್ಮೆ ಮಾತ್ರ ನೀರು ಕಾಣುತ್ತಿದ್ದ ಲಡಾಖ್ ನ ರೈತರು, ಇದೀಗ ಪ್ರತಿದಿನವೂ ತಮ್ಮ ಕೃಷಿ ಭೂಮಿಗೆ ನೀರು ಹರಿಯುತ್ತಿರುವುದನ್ನು ಕಂಡು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಭಾರತದ ಈ ದಿಟ್ಟ ನಿರ್ಧಾರವು ತನ್ನ ದೇಶದ ರೈತರ ಹಿತ ಕಾಯುವ ಜತೆಗೆ, ಪಾಕಿಸ್ತಾನಕ್ಕೂ ಸೂಕ್ತ ತಿರುಗೇಟು ನೀಡಿದಂತಾಗಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Untitled design (31)

ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!

by ಕವಿತಾ
August 26, 2026 - 5:16 pm
0

Untitled design (30)

ಲಾಡಕ್ ನಲ್ಲಿ ಪಾಕಿಗಳ ಬಾಲ ಕತ್ತರಿಸಿದ ಭಾರತ

by Hemanth Kumar S
August 26, 2026 - 5:03 pm
0

Untitled design (29)

ಬೆಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ!

by ಕವಿತಾ
August 26, 2026 - 4:42 pm
0

Untitled design (28)

ಉತ್ತರಾಖಂಡದಲ್ಲಿ ಹಂದಿಜ್ವರದ ಆತಂಕ: 34 ಮಂದಿಗೆ ಸೋಂಕು ದೃಢ

by ಕವಿತಾ
August 26, 2026 - 4:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (28)
    ಉತ್ತರಾಖಂಡದಲ್ಲಿ ಹಂದಿಜ್ವರದ ಆತಂಕ: 34 ಮಂದಿಗೆ ಸೋಂಕು ದೃಢ
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • Untitled design 2026 08 26T111402.155
    ಕೇರಳದಲ್ಲಿ ಇಂದು ಓಣಂ ಹಬ್ಬದ ಸಂಭ್ರಮ; ಎಲ್ಲೆಲ್ಲೂ ಬಣ್ಣಬಣ್ಣದ ಹೂವಿನ ರಂಗೋಲಿ!
    August 26, 2026 | 0
  • Image 96d41a99
    ದೆಹಲಿಯಲ್ಲಿ 2,300 ದಾಟಿದ H1N1 ಪ್ರಕರಣ: ಹೊಸ ತಳಿಯಲ್ಲ, ಆತಂಕ ಬೇಡ ಎಂದ ICMR!
    August 26, 2026 | 0
  • ರಸ್ತೆ ಅಪಘಾತ
    ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಬಸ್‌-ಟ್ರಕ್‌ ಡಿಕ್ಕಿಯಾಗಿ 6 ಮಂದಿ ಸಾ*ವು
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version